ರಾಷ್ಟ್ರೀಯ

ಕಾಶ್ಮೀರ: ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಸಿಎಂ ಮುಫ್ತಿ, ರಾಷ್ಟ್ರಪತಿ ಆಡಳಿತ ಜಾರಿ ಸಾಧ್ಯತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರನಡೆದ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಮಂಗಳವಾರ ರಾಜ್ಯಪಾಲ ಎನ್ಎನ್ ವೊಹ್ರಾ ಅವರನ್ನು ಭೇಟಿ [more]

ರಾಜ್ಯ

ರಸ್ತೆಯಲ್ಲಿ ಹೋಗಬೇಕಾದರೆ ಕಸ ನೋಡಿ ನಾನೇ ತಲೆ ತಗ್ಗಿಸಿದ್ದೇನೆ : ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಸ್ತೆಯಲ್ಲಿ ಹೋಗಬೇಕಾದ್ರೆ ಕಸ ನೋಡಿ ನಾನೇ ತಲೆ ತಗ್ಗಿಸಿದ್ದೇನೆ. ಕಸದ ಮಾಫಿಯಾ ಏನು ಅನ್ನೋದನ್ನ ನಾನು ತಿಳಿದುಕೊಂಡಿದ್ದೇನೆ. ಕಸದ ಮಾಫಿಯಾವನ್ನ ಮಟ್ಟಹಾಕಬೇಕಿದೆ ಎಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ [more]

ಕ್ರೀಡೆ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ 24 ನೇ ಸ್ಥಾನಕ್ಕೇರಿದ ಶಿಖರ್ ಧವನ್

ದುಬೈ: ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಟೆಸ್ಟ್ ಕ್ರಿಕೆಟ್‌ ರ‍್ಯಾಂಕಿಂಗ್ ನಲ್ಲಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಸ್ಥಾನವನ್ನು ಗಳಿಸಿದ್ಡಾರೆ. ಶಿಖರ್ ಧವನ್ ಟೆಸ್ಟ್ ಕ್ರಿಕೆಟ್ ರ‍್ಯಾಂಕಿಂಗ್ [more]

No Picture
ರಾಜ್ಯ

ಪೆಟ್ರೋಲ್ ಟ್ಯಾಂಕರ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮನೆ ಭಸ್ಮ, ಓರ್ವ ಸಜೀವ ದಹನ

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು, ಓರ್ವ ಸಜೀವವಾದ ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಕಡೂರಿನಿಂದ ಹೊಸದುರ್ಗ [more]

ಕ್ರೀಡೆ

ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಜಗತ್ತಿನ ದುಬಾರಿ ಕೋಚ್, ದ್ರಾವಿಡ್ ಸಹ ಕಡಿಮೆಯಿಲ್ಲ!

ಮುಂಬೈ: ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಹಾಗೂ ಭವಿಷ್ಯ ಟೀಂ ಇಂಡಿಯಾ ಕ್ರಿಕೆಟ್ ತಂಡದ ಯುವಕರನ್ನು ಟ್ರೈನ್ ಮಾಡುತ್ತಿರುವ ಮಾಜಿ ಕ್ರಿಕೆಟಿಗ ಕನ್ನಡಿಗ ರಾಹುಲ್ ದ್ರಾವಿಡ್ ಅವರ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ

ಶ್ರೀನಗರ:ಜೂ-19; ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರ ನಡೆದಿದೆ. ಬಿಜೆಪಿ ಹಿರಿಯ ಮುಖಂಡ ರಾಮ್‌ [more]

ರಾಷ್ಟ್ರೀಯ

ಫಿಫಾ ವಿಶ್ವಕಪ್‌ ಫುಟ್ಬಾಲ್‌: ಟುನಿಶಿಯಾ ವಿರುದ್ಧ ಇಂಗ್ಲೆಂಡ್‌ ಗೆ ಗೆಲುವು

ಮಾಸ್ಕೋ: ಜೂ-19; ಫಿಫಾ ವಿಶ್ವಕಪ್‌ ಫುಟ್ಬಾಲ್‌ ಟೂರ್ನಿಯ ಜಿ ಗ್ರೂಪ್‌ನ ಆರಂಭಿಕ ಪಂದ್ಯದಲ್ಲಿ ಟುನಿಶಿಯಾ ವಿರುದ್ಧ ಇಂಗ್ಲೆಂಡ್‌ ಗೆಲುವು ದಾಖಲಿಸಿದೆ. ರಷ್ಯಾದ ಮಾಸ್ಕೊದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಫುಟ್ಬಾಲ್‌ [more]

ರಾಷ್ಟ್ರೀಯ

ವಿಶ್ವಕಪ್‌ ಫುಟ್ಬಾಲ್‌: ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬೆಂಕಿ

ಮಾಸ್ಕೋ:ಜೂ- 19: ವಿಶ್ವಕಪ್‌ ಫುಟ್ಬಾಲ್‌ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಆಟಗಾರರು ಅಪಾಯದಿಂದ ಪಾರಾಗಿದ್ದಾರೆ. ರಷ್ಯಾದಲ್ಲಿ [more]

ರಾಷ್ಟ್ರೀಯ

ಎಸ್‌ಎಸ್‌ಜೆ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಬೆಂಕಿ: ನಾಲ್ವರ ಸಾವು

ಲಖನೌ:ಜೂ-19: ಎಸ್‌ಎಸ್‌ಜೆ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ನಸುಕಿನ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಚಾರ್‌ಬಾಗ್‌ನಲ್ಲಿ ನಡೆದಿದೆ. ಹೋಟೆಲ್‌ನ ಮೊದಲ ಹಂತದ [more]

ರಾಷ್ಟ್ರೀಯ

ಲೆಫ್ಟಿನೆಂಟ್ ಗವರ್ನರ್ ಕಛೇರಿಯಲ್ಲಿ ಕೇಜ್ರಿವಾಲ್ ಹಾಗೂ ಸಂಪುಟ ಸಹೋದ್ಯೋಗಿಗಳ ಧರಣಿ ವಿರುದ್ಧ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ:ಜೂ-19: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾರ್ ಅವರ ಕಚೇರಿಯಲ್ಲಿ ನಡೆಸುತ್ತಿದ್ದ ಧರಣಿ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರ ನೇಮಕ: ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಜೂ-೧೯: ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ [more]

ಧಾರವಾಡ

ಸಿಎಂ ರಾಜೀನಾಮೆ ಕೇಳಿದ್ದ ಪೋಲಿಸ್ ಪೆದೇ ಅಮನಾತು

ಹುಬ್ಬಳ್ಳಿ- ಮುಖ್ಯಮಂತ್ರಿ ಕುಮಾರ ಸ್ವಾಮಿ ವಿರುದ್ದ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಶಹರ ಠಾಣೆಯ ಪೊಲೀಸ್ ಪೇದೆ ಅರುಣ್ ಡೊಳ್ಳಿನನ್ನು ಅಮಾನತು ಮಾಡಿ ಹು-ಧಾ ಪೊಲೀಸ್ [more]

ಧಾರವಾಡ

ಸಿಎಂ ರಾಜೀನಾಮೆ ಕೇಳಿದ ಪೊಲೀಸ್ ಪೇದೆ

ಹುಬ್ಬಳ್ಳಿ- ಸಮಾಜದ ರಕ್ಷಣೆಯ ಹೊಣೆ ಹೊತ್ತ ಪೊಲೀಸ್ ಪೇದೆಯೋರ್ವ ಬಿಜೆಪಿ ಕಾರ್ಯಕರ್ತನಂತೆ ವರ್ತಿಸಿ, ಕುಮಾರಸ್ವಾಮಿಯವರೇ ರಾಜೀನಾಮೆ‌ ಯಾವಾಗ ಎಂಬ ಪೋಸ್ಟ್ ನ್ನು ಫೆಸಬುಕ್ ನಲ್ಲಿ ಶೇರ್ ಮಾಡುವ [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 18ರ ವಿಶೇಷ ಸುದ್ದಿಗಳು

ಈದಿನ, ಜೂನ್ 18ರ ವಿಶೇಷ ಸುದ್ದಿಗಳು ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ [more]

ಆರೋಗ್ಯ

ಹಿರಿ ಗುಣಗಳ ಕರಿಬೇವು ಮತ್ತು ಅದರ ಔಷಧೀಯ ಮೌಲ್ಯ

ಕರಿಬೇವು ಭಾರತೀಯ ಕುಟುಂಬಗಳಲ್ಲಿ ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಅದರಲ್ಲೂ ದಕ್ಷಿಣ ಭಾರತೀಯ ಅಡುಗೆಗಳಲ್ಲಿ ಕರಿಬೇವು ಇರಲೇಬೇಕು. ಆದರೂ ಇದ್ದೂ ಇಲ್ಲದಂತಿರುವುದು [more]

ಕ್ರೀಡೆ

‘ಪೆನಾಲ್ಟಿ’ ಕಟ್ಟಿದ ದಕ್ಷಿಣ ಕೊರಿಯಾ: ಗೆಲುವಿನ ನಗೆ ಬೀರಿದ ಸ್ವೀಡನ್‌

ನಿಜ್ನೆ ನೊವ್ಗೊರೊಡ್‌: ಜಾಗತಿಕ ಫುಟ್ಬಾಲ್‌ ರಂಗದಲ್ಲಿ ಭಾರಿ ಮಿಂಚುತ್ತಿರುವ ದಕ್ಷಿಣ ಕೊರಿಯಾ ವಿರುದ್ಧ ಬಲಿಷ್ಠ ಸ್ವೀಡನ್‌ ತಂಡ ಗೆಲುವು ಸಾಧಿಸಿದೆ. ರಷ್ಯಾದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಫುಟ್ಬಾಲ್‌ ಪಂದ್ಯದ [more]

ರಾಜ್ಯ

ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಅಧಿಕಾರ ಹಿಡಿದಿರುವ ಜೆಡಿಎಸ್‌-ಕಾಂಗ್ರೆಸ್‌ ಸರಕಾರ ಸರಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಆರನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರಕಾರಿ ನೌಕರರ [more]

ಅಂತರರಾಷ್ಟ್ರೀಯ

ವಿಶ್ವದ ನಂ.1 ಚಾಂಪಿಯನ್ ಜರ್ಮನಿಯನ್ನು ಮೆಕ್ಸಿಕೋ 1-0 ಗೋಲಿನಿಂದ ಮಣಿಸಿದೆ

ಮೆಕ್ಸಿಕೊ ಸಿಟಿ, ಜೂ.18-ರಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿ ರೋಚಕ ಹಣಾಹಣೆಯಲ್ಲಿ ಚಾಂಪಿಯನ್ ಜರ್ಮನಿ ತಂಡವನ್ನು ಮೆಕ್ಸಿಕೋ ಸೋಲಿಸಿದ ಬಳಿಕ ತಾಯ್ನಾಡಿನಲ್ಲಿ ಸಂಭ್ರಮೋಲ್ಲಾಸ ಮುಗಿಲು [more]

ಅಂತರರಾಷ್ಟ್ರೀಯ

ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ವಿಡಿಯೋ ಅಸಿಸ್ಟಂಟ್ ರೆಫರಿ ಸಿಸ್ಟಂ

ಕಜಾನ್, ಜೂ.18-ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ವಿಡಿಯೋ ಅಸಿಸ್ಟಂಟ್ ರೆಫರಿ ಸಿಸ್ಟಂ(ದೃಶ್ಯ ಆಧಾರಿತ ನೆರವಿನ ತೀರ್ಪು ಪದ್ದತಿ-ವಿಎಆರ್) ಬಳಸಿದ ಪಂದ್ಯಕ್ಕೆ ರಷ್ಯಾದ ಕಜಾನ್ ಕ್ರೀಡಾಂಗಣ [more]

ರಾಷ್ಟ್ರೀಯ

ಈಶಾನ್ಯ ಪ್ರಾಂತ್ಯದ ರಾಜ್ಯಗಳಲ್ಲಿ ಭಾರೀ ಮಳೆ: 26 ಮಂದಿ ಮೃತ

ಗುವಾಹತಿ/ಅಗರ್ತಲ/ಇಂಫಾಲ, ಜೂ.18- ಈಶಾನ್ಯ ಪ್ರಾಂತ್ಯದ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸುತ್ತಿವೆ. ಈವರೆಗೆ 26 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಕೆಲವರು ಕಣ್ಮರೆಯಾಗಿದ್ದು, ಲP್ಷÁಂತರ ಮಂದಿ [more]

ರಾಷ್ಟ್ರೀಯ

ದೇಶದ ಹಲವೆಡೆ ಬೀದಿ ನಾಯಿಗಳಿಂದ ನರಬಲಿ

ಚಂಡಿಗಢ, ಜೂ.18-ದೇಶದ ಹಲವೆಡೆ ಬೀದಿ ನಾಯಿಗಳಿಂದ ನರಬಲಿ ಪ್ರಕರಣಗಳು ಮುಂದುವರಿದಿದ್ದು, ಪಂಜಾಬ್‍ನ ಚಂಡಿಗಢದ ಉದ್ಯಾನವೊಂದರಲ್ಲಿ ಒಂದೂವರೆ ವರ್ಷದ ಅಂಬೆಗಾಲಿನ ಮಗುವೊಂದನ್ನು ಶ್ವಾನಗಳ ಹಿಂಡು ಕಚ್ಚಿ ಕೊಂದಿರುವ ಹೃದಯ [more]

ಅಂತರರಾಷ್ಟ್ರೀಯ

ಭಾರತವು 2025ರ ವೇಳೆಗೆ ಅತಿದೊಡ್ಡ ಗ್ರಾಹಕರ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆಯಲಿದೆ – ರಾಷ್ಟ್ರಪತಿ ರಾಮನಾಥ್ ಕೋವಿಂದ್

ಅಥೆನ್ಸ್, ಜೂ.18-ಭಾರತವು 2025ರ ವೇಳೆಗೆ ಐದು ಲಕ್ಷ ಕೋಟಿ ಡಾಲರ್‍ಗಳ ಆರ್ಥಿಕತೆ ಹೊಂದಲು ಉತ್ಸುಕವಾಗಿದ್ದು, ಅದೇ ಅವಧಿಯಲ್ಲಿ ವಿಶ್ವದ ಮೂರನೇ ಅತಿದೊಡ್ಡ ಗ್ರಾಹಕರ ಮಾರುಕಟ್ಟೆ ಎಂಬ ಹೆಗ್ಗಳಿಕೆ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ಚುರುಕು

ಶ್ರೀನಗರ, ಜೂ.18-ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ನಿನ್ನೆ ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ, ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಇದರೊಂದಿಗೆ ಉಗ್ರರ [more]

ರಾಷ್ಟ್ರೀಯ

ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳಿಗೆ ಅಧಿಕಾರ ಕೊಟ್ಟವರು ಯಾರು – ದೆಹಲಿ ಹೈಕೋರ್ಟ್

ನವದೆಹಲಿ, ಜೂ.18-ಲೆಫ್ಟಿನೆಂಟ್ ಗೌರ್ನರ್ ಅವರ ಕಾರ್ಯಾಲಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳಿಗೆ ಅಧಿಕಾರ ಕೊಟ್ಟವರು ಯಾರು ಎಂದು ಎಎಪಿ ಸರ್ಕಾರವನ್ನು ದೆಹಲಿ [more]

ರಾಷ್ಟ್ರೀಯ

ಕಾವೇರಿ ನಿರ್ವಹಣಾ ಮಂಡಳಿ ಬೇಡ ಎಂದು ಮೋದಿಗೆ ಮನವಿ – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ನವದೆಹಲಿ, ಜೂ.18-ಸಂಸತ್‍ನಲ್ಲಿ ಚರ್ಚೆಯಾಗುವವರೆಗೂ ರಾಜ್ಯಕ್ಕೆ ಮಾರಕವಾಗಿರುವ ಕಾವೇರಿ ನಿರ್ವಹಣಾ ಮಂಡಳಿ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮನವಿ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ [more]