ಕೆಪಿಸಿಸಿ ಜವಾಬ್ದಾರಿ ಬೇಡ: ಶಾಸಕ ಸತೀಶ್ ಜಾರಕಿಹೊಳಿ
ಬೆಂಗಳೂರು, ಜೂ.16-ಕೆಪಿಸಿಸಿ ಜವಾಬ್ದಾರಿ ಬೇಡವೆಂದು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ತಿಳಿಸಿರುವುದಾಗಿ ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಜೆಪಿನಗರದ ನಿವಾಸದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾದ [more]




