ಅಂತರರಾಷ್ಟ್ರೀಯ

ತಾರತಮ್ಯಕ್ಕೆ ಒಳಗಾದ ಮಂದಿಗೆ ಗಾಂಧಿ ಮತ್ತು ಮಂಡೇಲಾ ಭರವಸೆಯ ಧ್ವನಿಯಾಗಿದ್ದರು – ಸುಷ್ಮಾ ಸ್ವರಾಜ್

ಪೀಟರ್‍ಮಾರ್ಟಿಸ್‍ಬರ್ಗ್, ಜೂ.7-ಅನ್ಯಾಯ ಮತ್ತು ತಾರತಮ್ಯಕ್ಕೆ ಒಳಗಾದ ಮಂದಿಗೆ ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಭರವಸೆಯ ಧ್ವನಿಯಾಗಿದ್ದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. [more]

ಬೆಂಗಳೂರು

ದೇಶದ ಜನರ ಆರೋಗ್ಯದ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಶೇಷ ಕಾಳಜಿ. ಸಚಿವ ಅನಂತಕುಮಾರ್

  ಬೆಂಗಳೂರು, ಜೂ.7- ದೇಶದ ಜನರ ಆರೋಗ್ಯದ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ [more]

No Picture
ಬೆಂಗಳೂರು

ಪರಿಸರ ಸಂರಕ್ಷಣೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕು: ಸಾರಿಗೆ ಇಲಾಖೆ ಆಯುಕ್ತ ನವೀನ್ ರಾಜ್‍ಸಿಂಗ್ ಕರೆ

  ಬೆಂಗಳೂರು, ಜೂ.7- ಪರಿಸರ ಸಂರಕ್ಷಣೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಸಮೂಹ ಸಾರಿಗೆ ವ್ಯವಸ್ಥೆ, ವಿದ್ಯುತ್ ಚಾಲಿತ ವಾಹನಗಳು, ಬೈಸಿಕಲ್ ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ [more]

ಅಂತರರಾಷ್ಟ್ರೀಯ

ಅಮೆರಿಕದ ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿ: ಸತ್ತವರ ಸಂಖ್ಯೆ 112ಕ್ಕೇರಿದೆ

ಅಲೋಟೆನನ್‍ಗೊ(ಗ್ವಾಟೆಮಾಲಾ) ಜೂ. 7- ಮಧ್ಯ ಅಮೆರಿಕದ ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿ ಪ್ರಕೋಪ ಮುಂದುವರಿದಿದ್ದು, ಸತ್ತವರ ಸಂಖ್ಯೆ 112ಕ್ಕೇರಿದೆ. ಅಗ್ನಿಪರ್ವತದ ರುದ್ರತಾಂಡವಕ್ಕೆ ದೇಶದ ದಕ್ಷಿಣ ಭಾಗದ ಹಲವಾರು ಹಳ್ಳಿಗಳಲ್ಲೂ ನಾಮಾವಶೇಷವಾಗಿವೆ. [more]

ಬೆಂಗಳೂರು

ಕಾಲಾ ಚಲನಚಿತ್ರ ಬಿಡುಗಡೆಗೆ ವಿರೋಧ ಹಿನ್ನಲೆ: ರಾಜ್ಯಾದ್ಯಂತ ಬಿಗಿ ಪೆÇಲೀಸ್ ಬಂದೋಬಸ್ತ್

  ಬೆಂಗಳೂರು, ಜೂ.7- ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ ಚಲನಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ , ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೆÇಲೀಸ್ ಬಂದೋಬಸ್ತ್ [more]

ಬೆಂಗಳೂರು

ಕೆಲವು ಪ್ರಗತಿಪರ ಚಿಂತಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ

  ಬೆಂಗಳೂರು, ಜೂ.7-ವಿಶೇಷ ತನಿಖಾ ತಂಡ(ಎಸ್‍ಐಟಿ)ದ ವಶದಲ್ಲಿರುವ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇನ್ನು ಕೆಲವು ಪ್ರಗತಿಪರ ಚಿಂತಕರನ್ನು [more]

ಅಂತರರಾಷ್ಟ್ರೀಯ

ಬಾಗ್ದಾದ್‍ನ ಸದರ್ ನಗರ ಜಿಲ್ಲೆಯಲ್ಲಿನ ಶಸ್ತ್ರಾಸ್ತ್ರ ಕೋಠಿ ಸ್ಫೋಟ 18 ಮಂದಿ ಮೃತ!

ಬಾಗ್ದಾದ್, ಜೂ.7-ಇರಾಕ್ ರಾಜಧಾನಿ ಬಾಗ್ದಾದ್‍ನ ಸದರ್ ನಗರ ಜಿಲ್ಲೆಯಲ್ಲಿನ ಶಸ್ತ್ರಾಸ್ತ್ರ ಕೋಠಿ(ಆಮ್ರ್ಸ್ ಡಿಪೆÇೀ) ಸ್ಫೋಟಗೊಂಡು ಕನಿಷ್ಠ 18 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ [more]

ಬೆಂಗಳೂರು

ನೂತನ ಸಚಿವರಿಗೆ ನಾಳೆಯೊಳಗೆ ಖಾತೆ ಹಂಚಿಕೆ ಪೂರ್ಣ

  ಬೆಂಗಳೂರು, ಜೂ.7-ಅಳೆದು ತೂಗಿ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲು ಪ್ರಯಾಸ ಪಡುತ್ತಿದ್ದು, ಇಂದು [more]

ಬೆಂಗಳೂರು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಸವಾಲು

  ಬೆಂಗಳೂರು, ಜೂ.7-ಬಾಗಲಕೋಟೆ ಜಿಲ್ಲೆ ಇಳಕಲ್‍ಗೆ ಹೆಲಿಕಾಪ್ಟರ್‍ನಲ್ಲಿ ಹೋಗಿದ್ದ ಪ್ರವಾಸದ ವೆಚ್ಚವನ್ನು ಭರಿಸಲು ನಾನು ಸಿದ್ಧನಿದ್ದೇನೆ. ನೀವು ಜನತೆಗೆ ನೀಡಿದ ವಾಗ್ದಾನದಂತೆ ರೈತರ ಸಾಲ ಮನ್ನಾ ಮಾಡಿ [more]

ಬೆಂಗಳೂರು

ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ನಗರದಲ್ಲಿ ಅಪ್ಪಾಜಿ ಕ್ಯಾಂಟೀನ್ ಹೆಚ್ಚಳಕ್ಕೆ ಜೆಡಿಎಸ್ ಒತ್ತಾಯ

  ಬೆಂಗಳೂರು,ಜೂ.7- ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ನಗರದಲ್ಲಿ ಇನ್ನೂ ಹೆಚ್ಚು ಅಪ್ಪಾಜಿ ಕ್ಯಾಂಟೀನ್ ಆರಂಭಿಸುವಂತೆ ಜೆಡಿಎಸ್ ಒತ್ತಾಯಿಸಿದೆ. ನಗರದಲ್ಲಿ ಈಗ ಎರಡು ಕಡೆ ಮಾತ್ರ ಅಪ್ಪಾಜಿ ಕ್ಯಾಂಟೀನ್‍ಗಳಿವೆ. [more]

ರಾಷ್ಟ್ರೀಯ

ಟ್ರಕ್ಕೊಂದಕ್ಕೆ ಮಿನಿ-ಬಸ್ ಅಪ್ಪಳಿಸಿ 10 ಮಂದಿ ಪ್ರಯಾಣಿಕರು ಮೃತ

ನಾಸಿಕ್, ಜೂ.7-ನಿಂತಿದ್ದ ಟ್ರಕ್ಕೊಂದಕ್ಕೆ ಮಿನಿ-ಬಸ್ ಅಪ್ಪಳಿಸಿ 10 ಮಂದಿ ಪ್ರಯಾಣಿಕರು ಮೃತಪಟ್ಟು, ಇತರ 12 ಮಂದಿ ತೀವ್ರ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಇಂದು ಮುಂಜಾನೆ [more]

ಬೆಂಗಳೂರು

ಮೂರು ಶಿಕ್ಷಕರು ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ನಾಳೆ ಮತದಾನ

  ಬೆಂಗಳೂರು, ಜೂ.7- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ರಾಜ್ಯದ ಮೂರು ಶಿಕ್ಷಕರು ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. [more]

ಅಂತರರಾಷ್ಟ್ರೀಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಪ್ರಥಮ ಬಾರಿಗೆ ಶ್ವೇತಭವನದಲ್ಲಿ ಇಫ್ತಾರ್ ಕೂಟ

ವಾಷಿಂಗ್ಟನ್, ಜೂ.7-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಪ್ರಥಮ ಬಾರಿಗೆ ಶ್ವೇತಭವನದಲ್ಲಿ ಇಫ್ತಾರ್ ಕೂಟ ಆಯೋಜಿಸಿ ಮುಸ್ಲಿಂ ಜಗತ್ತಿನ ಸಹಕಾರ ಕೋರಿದ್ದಾರೆ. ವಾರ್ಷಿಕ ಇಫ್ತಾರ್ ಕೂಟಕ್ಕೆ ಅಮೆರಿಕದ [more]

ಬೆಂಗಳೂರು

ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರೆಡ್ಡಿ ಸಮುದಾಯ ಆಗ್ರಹ

  ಬೆಂಗಳೂರು,ಜೂ.7- ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರೆಡ್ಡಿ ಸಮುದಾಯ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ [more]

ಬೆಂಗಳೂರು

ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಡಾ.ಕಸ್ತೂರಿರಂಗನ್ ಮುಂದುವರಿಕೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು,ಜೂ.7- ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಡಾ.ಕಸ್ತೂರಿರಂಗನ್ ಅವರನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕರ್ನಾಟಕ ಜ್ಞಾನ ಆಯೋಗದ ಸದಸ್ಯರೊಂದಿಗೆ ಸಭೆ ನಡೆಸಿದ ನಂತರ [more]

ಬೆಂಗಳೂರು

ನಗರ ಮೂಲದ ಇ-ಕಾಮರ್ಸ್ ಸಂಸ್ಥೆಯೊಂದು ಹಣ ಹೂಡಿಕೆದಾರರಿಗೆ ಆಕರ್ಷಕ ಪ್ರತಿಫಲಗಳ ಆಮಿಷವೊಡ್ಡಿ ಕೋಟ್ಯಂತರ ರೂ.ಗಳನ್ನು ವಂಚಿಸಿದೆ ಎನ್ನಲಾದ ಪ್ರಕರಣ ಬೆಳಕಿಗೆ ಬಂದಿದೆ

  ಬೆಂಗಳೂರು, ಜೂ.6- ನಗರ ಮೂಲದ ಇ-ಕಾಮರ್ಸ್ ಸಂಸ್ಥೆಯೊಂದು ಹಣ ಹೂಡಿಕೆದಾರರಿಗೆ ಆಕರ್ಷಕ ಪ್ರತಿಫಲಗಳ ಆಮಿಷವೊಡ್ಡಿ ಕೋಟ್ಯಂತರ ರೂ.ಗಳನ್ನು ವಂಚಿಸಿದೆ ಎನ್ನಲಾದ ಪ್ರಕರಣ ಬೆಳಕಿಗೆ ಬಂದಿದೆ. ಈ [more]

ರಾಷ್ಟ್ರೀಯ

ನಟ ಅನುಪಮ್ ಖೇರ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ

ಮುಂಬೈ, ಜೂ.7-ಬಾಲಿವುಡ್ ಖ್ಯಾತ ಹಿರಿಯ ನಟ ಅನುಪಮ್ ಖೇರ್ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ(ಐಐಎಫ್‍ಎ)ಯ ಪ್ರತಿಷ್ಠಿತ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಥೈಲೆಂಡ್ ರಾಜಧಾನಿ ಬ್ಯಾಂಕಾಕ್‍ನಲ್ಲಿ ನಡೆಯಲಿರುವ [more]

ಬೆಂಗಳೂರು

ಮಾದಿಗ ಸಮುದಾಯದ ಏಕೈಕ ಶಾಸಕಿ ರೂಪ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯದಾದ್ಯಂತ ಎಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ. ಎಮ್.ಸಿ.ಶ್ರೀನಿವಾಸ್

  ಬೆಂಗಳೂರು, ಜೂ.7 ಮಾದಿಗ ಸಮುದಾಯದ ಏಕೈಕ ಶಾಸಕಿ ರೂಪ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯದಾದ್ಯಂತ ಎಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ [more]

ಬೆಂಗಳೂರು

ರಾಜ್ಯದಲ್ಲಿ ಕಾಲಾ ಚಿತ್ರ ಪ್ರದರ್ಶನಕ್ಕೆ ಅಡ್ಡಿ: ವಿವಿಧ ಸಂಘಥನೆಗಳ ಪ್ರತಿಭತನೆ

ಬೆಂಗಳೂರು, ಜೂ.7- ಸ್ವತಃ ಸೂಪರ್ ಸ್ಟಾರ್ ರಜನಿಕಾಂತ್ ಅವರೇ ಕಾಲಾ ಚಿತ್ರ ಪ್ರದರ್ಶನಕ್ಕೆ ಅಡ್ಡಿಪಡಿಸಬೇಡಿ ಎಂದು ಮನವಿ ಮಾಡಿಕೊಂಡರೂ ರಾಜ್ಯದ ಯಾವುದೇ ಭಾಗದಲ್ಲೂ ಇಂದು ಕಾಲಾ ಚಿತ್ರ [more]

ರಾಷ್ಟ್ರೀಯ

ದೇಶ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಆರೈಕೆ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜೂ.7-ದೇಶ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಆರೈಕೆ ಒದಗಿಸುವುದು ಕೇಂಧ್ರ ಸರ್ಕಾರದ ಹೆಗ್ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ [more]

ಬೆಂಗಳೂರು

ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯಚಟುವಟಿಕೆ ಹಾಗೂ ಮೂಲಸೌಲಭ್ಯಗಳಿಗೆ 30 ಕೋಟಿ ರೂ. ಅನುದಾನಕ್ಕೆ ಮನವಿ

  ಬೆಂಗಳೂರು, ಜೂ.7- ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯಚಟುವಟಿಕೆ ಹಾಗೂ ಮೂಲಸೌಲಭ್ಯಗಳಿಗಾಗಿ 30 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ. [more]

ಬೆಂಗಳೂರು

ಪದವೀಧರರ ಕ್ಷೇತ್ರ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಾಳೆ ರಾಜ್ಯ ವಿಧಾನಪರಿಷತ್‍ಗೆ ದ್ವೈವಾರ್ಷಿಕ ಚುನಾವಣೆ

  ಬೆಂಗಳೂರು, ಜೂ.7- ಬೆಂಗಳೂರು ಪದವೀಧರರ ಕ್ಷೇತ್ರ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನಪರಿಷತ್‍ಗೆ ನಾಳೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಮತ ಕ್ಷೇತ್ರಗಳ ವ್ಯಾಪ್ತಿಯ ಮತದಾರರು [more]

ಅಂತರರಾಷ್ಟ್ರೀಯ

ಉಗ್ರಗಾಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಮ್ಮ ಆಗ್ರಹ

ವಾಷಿಂಗ್ಡನ್, ಜೂ.7-ಯಾವುದೇ ಮುಲಾಜಿಲ್ಲದೇ ಭಯೋತ್ಪಾದಕ ಸಂಘಟನೆಗಳು ಮತ್ತು ಉಗ್ರಗಾಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಮ್ಮೆ ಆಗ್ರಹಿಸಿದೆ. ಉಗ್ರರ ಗುಂಪುಗಳು ಮತ್ತು ಆತಂಕವಾದಿಗಳನ್ನು ನಿಗ್ರಹಿಸುವಂತೆ [more]

ಬೆಂಗಳೂರು

ಅಪಘಾತದಲ್ಲಿ ಕೈ ಕಳೆದುಕೊಂಡಿ ಮಹಿಳೆ: ಉದ್ಯೋಗ ನೀಡುವ ಭರವಸೆ ನೀಡಿದ ಸಿಎಂ

  ಬೆಂಗಳೂರು, ಜೂ.7- ಅಪಘಾತದಲ್ಲಿ ಕೈ ಕಳೆದುಕೊಂಡಿರುವ ಮಹಿಳೆಯೊಬ್ಬರಿಗೆ ತಮ್ಮ ಕಚೇರಿಯಲ್ಲಿ ಉದ್ಯೋಗ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರೆ. ಜೆ.ಪಿ.ನಗರದ ತಮ್ಮ ನಿವಾಸಕ್ಕೆ ಆಗಮಿಸಿದ್ದ ದಾವಣಗೆರೆ [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇತು

  ಬೆಂಗಳೂರು, ಜೂ.7- ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಂದ ಹೆಲಿಕಾಪ್ಟರ್ ಬಾಡಿಗೆ ಹಣ ಕಟ್ಟಿಸಿಕೊಳ್ಳುವಷ್ಟು ದರಿದ್ರ ರಾಜ್ಯ ಸರ್ಕಾರಕ್ಕೆ ಬಂದಿಲ್ಲ [more]