ತುಮಕೂರು

ಅವಹೇಳನವಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ತಮ್ಮ ಮಾತನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ

ತುಮಕೂರು, ಜೂ.5-ಜೆಡಿಎಸ್ ಪಕ್ಷವನ್ನು ಪುಟಗೋಸಿ ಪಕ್ಷ ಎಂದು ಅವಹೇಳನವಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ತಮ್ಮ ಮಾತನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ [more]

ದಾವಣಗೆರೆ

ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಕಳ್ಳರ ಬಂಧನ

ದಾವಣಗೆರೆ, ಜೂ.5-ಬಳ್ಳಾರಿ ಜಿಲ್ಲೆಯ ಹಡಗಲಿ ಕಾರಾಗೃಹದಿಂದ ತಪ್ಪಿಸಿಕೊಂಡು ಬಂದು ಚನ್ನಗಿರಿ ಭಾಗದಲ್ಲಿ ತಲೆಮರೆಸಿಕೊಂಡು ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಇಬ್ಬರು ಕಳ್ಳರು ಹಾಗೂ ಓರ್ವ ಅಪ್ರಾಪ್ತನನ್ನು ಪೆÇಲೀಸರು [more]

ಮಧ್ಯ ಕರ್ನಾಟಕ

ಸಾಲಬಾಧೆಯಿಂದ ಮನನೊಂದಿದ್ದ ರೈತ ಆತ್ಮಹತ್ಯೆ

ಚಳ್ಳಕೆರೆ, ಜೂ.6- ಸಾಲಬಾಧೆಯಿಂದ ಮನನೊಂದಿದ್ದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಹಾಲದಹಳ್ಳಿ ನಿವಾಸಿ ರಾಮಪ್ಪ [more]

ಹಳೆ ಮೈಸೂರು

ಕಾರ್ಮಿಕ ಅಧಿಕಾರಿಗಳ ದಾಳಿ

ಚನ್ನಪಟ್ಟಣ, ಜೂ.5- ಕಾರ್ಮಿಕ ಅಧಿಕಾರಿಗಳು ದಾಳಿ ನಡೆಸಿ ಎಪಿಎಂಸಿ ಮಾರುಕಟ್ಟೆಯ ಮಾವಿನ ಮಂಡಿಯಲ್ಲಿ ಕೂಲಿಯಾಗಿದ್ದ ಆಪ್ರಾಪ್ತ ಬಾಲಕನನ್ನು ರಕ್ಷಿಸಿ ಮತ್ತೆ ಶಾಲೆಗೆ ಸೇರುವಂತೆ ಮಾಡಿದ್ದಾರೆ. ಕಾರ್ಮಿಕ ಅಧಿಕಾರಿಗಳ [more]

ತುಮಕೂರು

ತುಮಕೂರು ನಗರದಲ್ಲಿ ಮಳೆಯಿಂದ ಹಾನಿಗೆ ಒಳಗಾಗುವ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ

ತುಮಕೂರು, ಜೂ.5- ಬಡ್ಡಿಹಳ್ಳಿ, ಗುಂಡ್ಲಮ್ಮನ ಕೆರೆ ಕೋಡಿ ಸೇರಿದಂತೆ ತುಮಕೂರು ನಗರದಲ್ಲಿ ಮಳೆಯಿಂದ ಹಾನಿಗೆ ಒಳಗಾಗುವ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ [more]

ಬೆಂಗಳೂರು

ಸ್ನೇಹಿತರ ಜತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ

ಆನೇಕಲ್, ಜೂ.5- ಸ್ನೇಹಿತರ ಜತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ಬಿಹಾರ ಮೂಲದ ಅಜಿತ್‍ಕುಮಾರ್ (19) ಮೃತ ದುರ್ದೈವಿ. [more]

ತುಮಕೂರು

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ

ಶಿರಾ, ಜೂ.5- ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲ್ಲೂಕಿನ [more]

ಹಳೆ ಮೈಸೂರು

ಮಳೆ ನೀರು ಮತ್ತು ಚರಂಡಿ ನೀರು ಹರಿಯಲು ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳುವಂತೆ ಮೈಸೂರು ಮಹಾನಗರ ಪಾಲಿಕೆ ನಗರದ ಜನತೆಗೆ ಸೂಚನೆ

ಮೈಸೂರು, ಜೂ.5- ಮಳೆ ನೀರು ಮತ್ತು ಚರಂಡಿ ನೀರು ಹರಿಯಲು ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳುವಂತೆ ಮೈಸೂರು ಮಹಾನಗರ ಪಾಲಿಕೆ ನಗರದ ಜನತೆಗೆ ಸೂಚನೆ ನೀಡಿದೆ. ನಗರದ ಬಹುತೇಕ [more]

ಕೋಲಾರ

ಪತಿಯನ್ನು ಕೊಲೆ ಮಾಡಿ ಪೆÇಲೀಸರ ತನಿಖೆಯ ದಿಕ್ಕು ತಪ್ಪಿಸಿದ್ದ ಪತ್ನಿ!

ಗೌರಿಬಿದನೂರು, ಜೂ.5- ಪತಿಯನ್ನು ಕೊಲೆ ಮಾಡಿ ಪೆÇಲೀಸರ ತನಿಖೆಯ ದಿಕ್ಕು ತಪ್ಪಿಸಿದ್ದ ಪತ್ನಿಯನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿ ಯರ್ರಬಳ್ಳಿ ಗ್ರಾಮದ ಸಂಜೀವಪ್ಪ(35) [more]

ಮಧ್ಯ ಕರ್ನಾಟಕ

ಅಕ್ರಮ ಖಾತೆ ಮಾಡಿಕೊಟ್ಟಿರುವ ಆರೋಪದಡಿ ನಗರಸಭೆಯ ಇಬ್ಬರ ಅಮಾನತು

ಹಿರಿಯೂರು, ಜೂ.5- ಅಕ್ರಮ ಖಾತೆ ಮಾಡಿಕೊಟ್ಟಿರುವ ಆರೋಪದಡಿ ನಗರಸಭೆಯ ಇಬ್ಬರನ್ನು ಅಮಾನತುಗೊಳಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರಸಭೆ ಪೌರಾಯುಕ್ತ ರಮೇಶ್ [more]

ಹಳೆ ಮೈಸೂರು

ವರುಣನಿಗೆ ಸೆಡ್ಡು ಹೊಡೆಯಲು ಮೈಸೂರು ನಗರ ಪಾಲಿಕೆ ಸಜ್ಜಾಗಿದೆ

ಮೈಸೂರು, ಜೂ.5-ವರುಣನಿಗೆ ಸೆಡ್ಡು ಹೊಡೆಯಲು ಮೈಸೂರು ನಗರ ಪಾಲಿಕೆ ಸಜ್ಜಾಗಿದೆ. ಮುಂದಿನ ದಿನಗಳಲ್ಲಿ ವರುಣನ ಆರ್ಭಟಕ್ಕೆ ಜನ ಅಂಜುವ ಅವಶ್ಯಕತೆ ಇಲ್ಲ. ಕಾರಣ ಮೈಸೂರು ಮಹಾನಗರ ಪಾಲಿಕೆ [more]

ಹೈದರಾಬಾದ್ ಕರ್ನಾಟಕ

ವಿದ್ಯುತ್ ಸ್ಪರ್ಶಿಸಿ ಅಕ್ಕ-ತಮ್ಮ ಮೃತ

ಕಲಬುರ್ಗಿ, ಜೂ.5- ವಿದ್ಯುತ್ ಸ್ಪರ್ಶಿಸಿ ಅಕ್ಕ-ತಮ್ಮ ಮೃತಪಟ್ಟಿರುವ ದಾರುಣ ಘಟನೆ ಅಫ್ಜಲ್‍ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಫ್ಜಲ್‍ಪುರ ತಾಲ್ಲೂಕಿನ ಮಶಾಳ ಗ್ರಾಮದ ತಿಪ್ಪವ್ವ (65), ನರಸಪ್ಪ [more]

ರಾಷ್ಟ್ರೀಯ

ನಾನೂ ಕೂಡ ಸಚಿವ ಆಕಾಂಕ್ಷಿ – ಎಚ್.ಎಂ.ರೇವಣ್ಣ

ನವದೆಹಲಿ, ಜೂ.5-ನಾನೂ ಕೂಡ ಸಚಿವ ಆಕಾಂಕ್ಷಿ. ಸೇವಾ ಹಿರಿತನ, ಪಕ್ಷಸಂಘಟನೆ, ಸಮುದಾಯದ ಆಧಾರದ ಮೇಲೆ ಪಕ್ಷ ನನ್ನನ್ನು ಪರಿಗಣಿಸುತ್ತದೆ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ [more]

ಅಂತರರಾಷ್ಟ್ರೀಯ

ಅಮೆರಿಕದ ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿ ರೌದ್ರಾವತಾರದಿಂದ ಸತ್ತವರ ಸಂಖ್ಯೆ 69ಕ್ಕೇರಿದೆ

ಎಲ್ ರೋಡಿಯೋ(ಗ್ವಾಟೆಮಾಲಾ) ಜೂ. 4-ಮಧ್ಯ ಅಮೆರಿಕದ ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿ ರೌದ್ರಾವತಾರದಿಂದ ಸತ್ತವರ ಸಂಖ್ಯೆ 69ಕ್ಕೇರಿದೆ. ಪರ್ವತ ತಪ್ಪಲಿನಲ್ಲಿರುವ ಕೆಲವು ಪುಟ್ಟ ಹಳ್ಳಿಗಳ ಗ್ರಾಮಸ್ಥರು ಕೆಂಡದ ಹೊಳೆಯ ಪ್ರದೇಶದಲ್ಲಿ [more]

ರಾಷ್ಟ್ರೀಯ

ಕನೌಜ್ ಜಿಲ್ಲೆಯಲ್ಲಿ ರಸ್ತೆ ಅಪಘಾತ, ಏಳು ಕೂಲಿ ಕಾರ್ಮಿಕರ ಮೃತ

ಲಕ್ನೋ, ಜೂ.5-ಉತ್ತರ ಪ್ರದೇಶದಲ್ಲಿ ಕನೌಜ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಕೂಲಿ ಕಾರ್ಮಿಕರು ಮೃತಪಟ್ಟು, ಇತರ ಏಳು ಮಂದಿ ತೀವ್ರ ಗಾಯಗೊಂಡಿದ್ದಾರೆ. ಕನೌಜ್ ಜಿಲ್ಲೆಯ [more]

ರಾಜ್ಯ

ನಾಳೆ ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ

ಬೆಂಗಳೂರು, ಜೂ.5- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ನೂತನ ಸಚಿವರು ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದು, ಆ ಮೂಲಕ ರಾಜ್ಯದಲ್ಲಿ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ. [more]

ರಾಷ್ಟ್ರೀಯ

ಭಾರೀ ಮಳೆಯಿಂದಾಗಿ ಭೂ ಕುಸಿತ: 10 ಮಂದಿ ಮೃತ

ಐಜ್ವಾಲ್, ಜೂ.5-ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ ಕಟ್ಟಡವೊಂದು ಉರುಳಿ 10 ಮಂದಿ ಮೃತಪಟ್ಟ ಘಟನೆ ಈಶಾನ್ಯ ರಾಜ್ಯ ಮಿಜೋರಾಂನ ಲುಂಗ್ಲೀ ಪಟ್ಟಣದಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ [more]

ರಾಜ್ಯ

ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ: ಮುಖ್ಯಮಂತ್ರಿ ಕುಮಾರ ಸ್ವಾಮಿ

ಬೆಂಗಳೂರು, ಜೂ.5- ಪ್ಲಾಸ್ಟಿಕ್ ಮೇಲೆ ಶೇ.4ರಿಂದ 5ರಷ್ಟು ತೆರಿಗೆಯನ್ನು ಹೆಚ್ಚಿಸಿ ಅದರ ಬಳಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದರು. [more]

ರಾಷ್ಟ್ರೀಯ

ಏರ್‍ಸೆಲ್ ಮ್ಯಾಕ್ಸಿಸ್ ಹಣ ದುರ್ಬಳಕೆ ಪ್ರಕರಣ

ನವದೆಹಲಿ, ಜೂ.5-ಏರ್‍ಸೆಲ್ ಮ್ಯಾಕ್ಸಿಸ್ ಹಣ ದುರ್ಬಳಕೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ಅವರಿಗೆ ಬಂಧನದಿಂದ ಜುಲೈ 10ರ ವರೆಗೆ ಮಧ್ಯಂತರ ರಕ್ಷಣೆಯನ್ನು [more]

ಅಂತರರಾಷ್ಟ್ರೀಯ

ಪ್ರತಿಷ್ಠಿತ ನ್ಯೂಸಿಯಂನಿಂದ ಪತ್ರಕರ್ತರ ಸ್ಮರಣೆಗೆ 18 ಮಾಧ್ಯಮ ಸಾಧಕರ ಹೆಸರನ್ನು ಸೇರ್ಪಡೆ

ವಾಷಿಂಗ್ಟನ್, ಜೂ.5-ಕಳೆದ ವರ್ಷ ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ ಕರ್ನಾಟಕದ ಹಿರಿಯ ಪತ್ರಕರ್ತೆ ಮತ್ತು ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಸೇರಿದಂತೆ ವಿವಿಧ ದೇಶಗಳ ಮಾಧ್ಯಮಗಳ 18 [more]

ರಾಜ್ಯ

ನನಗೆ ವಿಧಾನ ಸಭೆಯ ಉಪಾಧ್ಯಕ್ಷ ಸ್ಥಾನ ಬೇಡ: ಸಾಧ್ಯವಾದರೆ ಸಂಪುಟದಲ್ಲಿ ಅವಕಾಶ ನೀಡಿ: ಎಚ್.ವಿಶ್ವನಾಥ್ ಹೇಳಿಕೆ

ಬೆಂಗಳೂರು, ಜೂ.5- ನಾನು ಸಂಪುಟ ದರ್ಜೆಯ ಸಚಿವನಾಗಿ ಕೆಲಸ ಮಾಡಿದ ಹಿರಿಯ ವ್ಯಕ್ತಿ. ನನಗೆ ವಿಧಾನ ಸಭೆಯ ಉಪಾಧ್ಯಕ್ಷ ಸ್ಥಾನ ಬೇಡ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ [more]

ರಾಜ್ಯ

ದೂರದೂರುಗಳಿಂದ ಬರುವ ಜನರ ಪರಿಪಾಟಲನ್ನು ತಪ್ಪಿಸಲು ಜಿಲ್ಲಾವಾರು ಜನತಾದರ್ಶನಕ್ಕೆ ಚಿಂತನೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.5- ಜನರು ತಮ್ಮ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳಲು ದೂರದೂರುಗಳಿಂದ ಬರುವ ಪರಿಪಾಟಲನ್ನು ತಪ್ಪಿಸಲು ಜಿಲ್ಲಾವಾರು ಜನತಾದರ್ಶನವನ್ನು ಇಡೀ ದಿನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ [more]

ರಾಜ್ಯ

ಕಾಲಾ ಚಿತ್ರ ಬಿಡುಗಡೆಗೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ಜೂ-5: ತಮಿಳಿನ ಸೂಪರ್‍ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ ಚಿತ್ರ ಬಿಡುಗಡೆಗೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೈಕೋರ್ಟ್‍ನ ಏಕಸದಸ್ಯ [more]

ರಾಷ್ಟ್ರೀಯ

ಪ್ರತಿಯೊಬ್ಬರಿಗೂ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜೂ.5- ಪ್ರತಿಯೊಬ್ಬರಿಗೂ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರದಿಂದ ವಸತಿ ವಲಯವನ್ನು ಮುಕ್ತಗೊಳಿಸಲು ಕ್ರಮ [more]

ರಾಷ್ಟ್ರೀಯ

ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಪರ ಸಚಿವ ಸ್ಥಾನಕ್ಕಾಗಿ ಲಾಬಿ

ನವದೆಹಲಿ, ಜೂ.5-ಮಾಜಿ ಮುಖ್ಯಮಂತ್ರಿ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಪರ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ. ವರುಣ ಕ್ಷೇತ್ರದ [more]