ಗೋವಾ ಸಚಿವ ಮಡಕಾಯಿಕರ್‌ಗೆ ಮೆದುಳಿನಾಘಾತ, ಶಸ್ತ್ರಚಿಕಿತ್ಸೆ
ಪಣಜಿ/ಮುಂಬಯಿ : ಗೋವೆಯ ವಿದ್ಯುತ್ ಸಚಿವ ಪಾಂಡುರಂಗ ಮಡಕಾಯಿಕರ್ ಅವರಿಗಿಂದು ಮುಂಬಯಿಯಲ್ಲಿ ಮೆದುಳಿನ ಆಘಾತ (ಬ್ರೇನ್ ಸ್ಟ್ರೋಕ್) ಉಂಟಾಗಿ ಅವರನ್ನು ತತ್‌ಕ್ಷಣ ಮುಂಬಯಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ [more]
ಪಣಜಿ/ಮುಂಬಯಿ : ಗೋವೆಯ ವಿದ್ಯುತ್ ಸಚಿವ ಪಾಂಡುರಂಗ ಮಡಕಾಯಿಕರ್ ಅವರಿಗಿಂದು ಮುಂಬಯಿಯಲ್ಲಿ ಮೆದುಳಿನ ಆಘಾತ (ಬ್ರೇನ್ ಸ್ಟ್ರೋಕ್) ಉಂಟಾಗಿ ಅವರನ್ನು ತತ್‌ಕ್ಷಣ ಮುಂಬಯಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ [more]
ದೆಹಲಿ: ಕಾನೂನಿನ ಪ್ರಕಾರ ಎಸ್ ಸಿ/ಎಸ್ ಟಿ ನೌಕರರಿಗೆ ಭಡ್ತಿ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ಬೇರೆ ಬೇರೆ ಹೈಕೋರ್ಟ್‌ಗಳ ಆದೇಶ [more]
ಭೋಪಾಲ್: ಮಾಹಿತಿ ಹಕ್ಕು ಕಾಯ್ದೆಯಡಿ ಆದಾಯ ತೆರಿಗೆ ಇಲಾಖೆಗೆ ಅರ್ಜಿ ಹಾಕಿದ ಸಮಾಜಿಕ ಕಾರ್ಯಕರ್ತ, ಯಾಕಾದರೂ, ಆರ್‌ಟಿಐ ಅರ್ಜಿ ಸಲ್ಲಿಸಿದೆ ಎಂದು ಪರಿತಪಿಸುತ್ತಿದ್ದಾರೆ. ಕೇಳಿರುವ ಮಾಹಿತಿಗೆ ಈ [more]
ವಾಷಿಂಗ್ಟನ್: ಇಬ್ಬರು ಭಾರತೀಯ ಪತ್ರಕರ್ತರಾದ ಗೌರಿ ಲಂಕೇಶ್ ಮತ್ತು ಸುದೀಪ್ ದತ್ ಭೌಮಿಕ್ ಸೇರಿದಂತೆ 2017ರಲ್ಲಿ ಹತ್ಯೆಯಾದ 18 ಪತ್ರಕರ್ತರು ಪ್ರತಿಷ್ಠಿತ ನ್ಯೂಸಿಯಂ ಪತ್ರಕರ್ತರ ಸ್ಮಾರಕ ಸೇರಿದ್ದಾರೆ. [more]
ಐಜ್ವಾಲ್: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಮಿಜೋರಾಂನ ಲಂಗ್ಲೀ ಜಿಲ್ಲೆಯ [more]
ಚೆನ್ನೈ: ವಿಶ್ವ ಪರಿಸರ ದಿನದಂದು ತಮಿಳುನಾಡು ಸರ್ಕಾರ ಹೊಸ ಉಡುಗೊರೆ ನೀಡಿದ್ದು, ಜನವರಿ 1, 2019ರಿಂದ ರಾಜ್ಯದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಿದೆ. ಪರಿಸರ ಸಂರಕ್ಷಣೆ ಮತ್ತು [more]
ಹೊಸದಿಲ್ಲಿ: ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ. ಮಂಗಳವಾರ ಬೆಳಗ್ಗೆ [more]
ಶಿರಸಿ: ಅಜಾಗತಿಕ ಪರಿಸರ ದಿನದ ಘೋಷಣೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಎಂಬುದಾಗಿದೆ. ಆದರೆ ಪ್ಲಾಸ್ಟಿಕ್ ಉತ್ಪಾದನೆ ಹೆಚ್ಚುತ್ತಲೇ ಹೋದರೆ ಪರಿಸ್ಥಿತಿ ಹೇಗೆ ಸುಧಾರಿಸುತ್ತದೆ. ತೆಳು ಪ್ಲಾಸ್ಟಿಕ್ ಕಾಖರ್ಾನೆಗಳನ್ನು [more]
ದಾಂಡೇಲಿ : ನಗರದಲ್ಲಿ ಸೋಮವಾರ ಸಂಜೆ ಧಾರಕಾರವಾಗಿ ಸುರಿದ ಮಳೆಯಿಂದಾಗಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಯಿತು. ಚಿತ್ರದಲ್ಲಿರುವುದು ನಗರದ ಹಳೆದಾಂಡೇಲಿಯ ಸದಾನಂದ ನಾಯ್ಕರವರ ಮನೆ ಮುಂದೆ [more]
ಶಿರಸಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ಶಾಖೆಯಿಂದ ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಶಿರಸಿಯ ನೀಲೇಕಣೆ ವೃತ್ತದಲ್ಲಿ ರಸ್ತೆ [more]
ವಿಜಯಪುರ: ಜೂ-5: ಸಾಲದ ಬಾದೆಗೆ ಮತ್ತೋರ್ವ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸಾಯಬಗೌಡ ಮಲ್ಲನಗೌಡ ಪಾಟೀಲ್ [more]
ಬೆಂಗಳೂರು: ನಿವೃತ್ತ ಅಧಿಕಾರಿಯೊಬ್ಬರ ಮಾತು ಕೇಳಿ ಎಚ್ ಡಿ ರೇವಣ್ಣ ಅವರು ಇಂಧನ ಸಚಿವ ಸ್ಥಾನವನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಟ್ಟಿದ್ದಾರೆ. ಹೌದು. ಸೋಮವಾರ ಮೂರು ಗಂಟೆಗಳ ಕಾಲ ದೇವೇಗೌಡ, [more]
ಮಂತ್ರಾಲಯ:ಜೂ-5:ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅಧಿಕಮಾಸದ ಅಂಗವಾಗಿ ಶ್ರೀಮಠದಲ್ಲಿ ಆಯೋಜಿಸಲಾದ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ದೀಪಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು. ಇದಕ್ಕೂ ಪೂರ್ವದಲ್ಲಿ ಶ್ರೀಕ್ಷೇತ್ರ ತಿರುಮಲೆಯಿಂದ ಆಗಮಿಸಿರುವ [more]
ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರ ನಾಡಿನ ರೈತರಿಗೆ ಮೊದಲ ಶಾಕ್ ನೀಡಿದೆ. ಹಾಲಿನ ಖರೀದಿ ದರವನ್ನು 2 ರೂ. ಕಡಿತಗೊಳಿಸಲಾಗಿದೆ. ಜೂನ್ 1ರಿಂದ ಹಾಲಿನ ದರ ಅನ್ವಯವಾಗುವಂತೆ ದರ [more]
ಕಲಬುರ್ಗಿ:ಜೂ-5: ಸಾಲಭಾದೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿಯ ಸೇಡಂ ಸೇಡಂ ತಾಲ್ಲೂಕು ಸಟಪಟನಹಳ್ಳಿಯಲ್ಲಿ ನಡೆದಿದೆ. ಭಿಮರಾಯ ರಾಯಚೂರಕರ್ (55) ಮೃತ ರೈತರು. ತಮ್ಮ ಜಮೀನಿನಲ್ಲಿದ್ದ ಮರಕ್ಕೆ [more]
ಬೆಂಗಳೂರು:ಜೂ-5: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ರಚನೆ ಎರಡು ಹಂತದಲ್ಲಿ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ [more]
ಬೆಂಗಳೂರು:ಜೂ-5: ನಾಳೆ ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆ ಮಾಡಿ, ಅಂದೇ ಖಾತೆಗಳನ್ನು ಹಂಚಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಿಳಿಉಸಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಲಾಗುವುದು [more]
ನವದೆಹಲಿ:ಜೂ-೫: ಭಾರತೀಯ ವಾಯುಪಡೆಯ ಯುದ್ಧವಿಮಾನವೊಂದು ಪತನಗೊಂಡಿದ್ದು, ಪೈಲಟ್‌ವೊಬ್ಬರು ಮೃತಪಟ್ಟಿದ್ದಾರೆ. ಗುಜರಾತ್‌ನ ಕಛ್ ಬಳಿ ಈ ಯುದ್ಧ ವಿಮಾನ ಪತನಗೊಂಡಿದೆ. ಭಾರತೀಯ ವಾಯಪಡೆಯ ಜಾಗ್ವಾರ್ ವಿಮಾನ ಜಾಮ್‌ನಗರ್ ವಾಯುನೆಲೆಯಿಂದ [more]
ಗ್ವಾಟೆಮಾಲ ಸಿಟಿ:ಜೂ-5: ಗ್ವಾಟೆಮಾಲಾದಲ್ಲಿ ಸ್ಫೋಟಗೊಂಡಿರುವ ಫ್ಯೂಗೋ ಜ್ವಾಲಾಮುಖಿಗೆ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 65ಕ್ಕೆ ಏರಿಕೆಯಾಗಿದ್ದು, ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ. ಜ್ವಾಲಾಮುಖಿ ಭಾನುವಾರ ಸ್ಫೋಟಗೊಂಡ ಬಳಿಕ, ಸುತ್ತಮುತ್ತಲಿನ ಜನವಸತಿ [more]
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ನಿವಾಸದ ಎದುರು ಇರುವ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನದ ಹಸಿರು ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ [more]
ಗ್ವಾಟೆಮಾಲ ಸಿಟಿ: ರಾಜಧಾನಿ ಸಮೀಪದಲ್ಲಿನ ಫ್ಯೂಗೊ ಜ್ವಾಲಾಮುಖಿ ಸ್ಫೋಟಗೊಂಡು 62ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಜ್ವಾಲಾಮುಖಿ ಭಾನುವಾರ ಸ್ಫೋಟಗೊಂಡ ಬಳಿಕ, ಸುತ್ತಮುತ್ತಲಿನ ಜನವಸತಿ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಬೂದಿ ಆವರಿಸಿದೆ. [more]
ಚಿಕ್ಕಬಳ್ಳಾಪುರ: ಈಗಾಗಲೇ ಮಾರುಕಟ್ಟೆಯಲ್ಲಿ ಮಾವು, ದ್ರಾಕ್ಷಿ ಮತ್ತಿತರ ವಾಣಿಜ್ಯ ಬೆಳೆಗಳ ಬೆಲೆ ಕುಸಿತಗೊಂಡು ಜಿಲ್ಲೆಯ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ ಟೊಮೆಟೊ [more]
ಈದಿನ, ಜೂನ್ 4ರ ವಿಶೇಷ ಸುದ್ದಿಗಳು ದೊಡ್ಡಬಳ್ಳಾಪುರ- ರುಂಡ-ಮುಂಡ ಬೇರ್ಪಡಿಸಿ ಭೀಕರ ಕೊಲೆ- ರೌಡಿ ಪವನ್ಆರೋಪಿ-ನ್ಯಾಯಾಲಯಕ್ಕೆ ಹಾಜರು ಕಾವೇರಿ ವಿವಾದ ಇತ್ಯರ್ಥ ಕರ್ನಾಟಕ-ತಮಿಳುನಾಡು ರೈತರಿಗೆ ಅತ್ಯಂತ ನಿರ್ಣಾಯಕ: [more]
ಶಿವಮೊಗ್ಗ, ಜೂ.4- ತಾಲ್ಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಳೆದ 24 ಗಂಟೆಗಳಲ್ಲಿ ಹಲವೆಡೆ ಮನೆಗಳು ಕುಸಿದಿವೆ. ಬೆಳೆಗಳು ಹಾನಿಗೊಂಡಿವೆ ಮತ್ತು ಐವರು ಮೃತಪಟ್ಟಿದ್ದಾರೆ. ಜೋರು ಮಳೆ ಬರುತ್ತಿದ್ದರೂ [more]
ಬೆಳಗಾವಿ, ಜೂ.4- ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕ್ಯಾಂಪ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರ ನಿವಾಸಿ ಶೈಲೇಶ್ ಶರತ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ