ರಾಷ್ಟ್ರೀಯ

ಮಾಜಿ ರಾಷ್ಟ್ರಪತಿ ಮುಖರ್ಜಿ ಆರ್‌ಎಸ್‌ಎಸ್‌ ಕಚೇರಿಗೆ ಹೋದ್ರೆ ತಪ್ಪೇನು…? : ಶಿಂಧೆ

ನಾಗ್ಪುರ: ಆರ್‌ಎಸ್‌ಎಸ್‌ ಆಹ್ವಾನದ ಮೇರೆಗೆ ನಾಗ್ಪುರದ ಮುಖ್ಯಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಣಬ್ ಮುಖರ್ಜಿ ಪಾಲ್ಗೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಸುಶೀಲ್‌ ಕುಮಾರ್‌ ಶಿಂಧೆ [more]

ರಾಷ್ಟ್ರೀಯ

ಇಂದಿರಾ ಗಾಂಧಿ ವಿಮಾನ ನಿಲ್ದಾಣವೀಗ ಹಸಿರುಮಯ

ಹೊಸದಿಲ್ಲಿ: ಪರಿಸರ ರಕ್ಷಣೆಗಾಗಿ ವಿಶ್ವಾದ್ಯಂತ ಅರಿವು ಮತ್ತು ಕಾರ್ಯಕ್ರಮವನ್ನು ಪ್ರೋತ್ಸಾಹಿಸಲು ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ. ನಾಳೆ ಆಚರಿಸಲ್ಪಡುತ್ತಿರುವ ವಿಶ್ವ ಪರಿಸರ ದಿನ 2018 ಕ್ಕೆ [more]

ರಾಷ್ಟ್ರೀಯ

ತಾಜ್ ಮಹಲ್ ಬಣ್ಣ ಪತ್ತೆಗೆ ವೈಜ್ಞಾನಿಕ ಅಧ್ಯಯನ

ಆಗ್ರಾ: ಐತಿಹಾಸಿಕ ಸ್ಮಾರಕ ಮತ್ತು ಜಗತ್ತಿನ ಏಳು ಅದ್ಭುತಗಳಲ್ಲಿ ಒಂದಾದ ತಾಜ್‌ ಮಹಲ್ ಕಳೆಗುಂದುತ್ತಿದೆ ಎಂಬ ವಾದದ ನಡುವೆಯೇ ಕೇಂದ್ರ ಸಂಸ್ಕೃತಿ ಮತ್ತು ಪರಿಸರ ಸಚಿವಾಲಯ ತಾಜ್‌ನ [more]

ರಾಜ್ಯ

ಕಾವೇರಿ ವಿವಾದ ಇತ್ಯರ್ಥ ಕರ್ನಾಟಕ-ತಮಿಳುನಾಡು ರೈತರಿಗೆ ಅತ್ಯಂತ ನಿರ್ಣಾಯಕ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಎರಡು ರಾಜ್ಯಗಳ ರೈತರ ಹಿತದೃಷ್ಟಿಯಿಂದ ತಮಿಳುನಾಡು ಜೊತೆಗಿನ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಕಾವೇರಿ ವಿವಾದ ಇತ್ಯರ್ಥಪಡಿಸುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು [more]

ಬೆಂಗಳೂರು

ಹತ್ತು ದಿನಗಳವರೆಗೆ ಮೆಟ್ರೊ ಮುಷ್ಕರ ಮುಂದೂಡಿಕೆ, ತ್ರಿಪಕ್ಷೀಯ ಮಾತುಕತೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮೆಟ್ರೊ ನೌಕರರ ಬೇಡಿಕೆಗೆ ಸಂಬಂಧ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಮುಂದಿನ ಹತ್ತು ದಿನಗಳಲ್ಲಿ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್ ಹಾಗೂ [more]

ರಾಜ್ಯ

ಮುಸ್ಲಿಂ ಸಮುದಾಯಕ್ಕೆ ನಾವ್ಯಾಕೆ ಸಚಿವ ಸ್ಥಾನ ನೀಡ್ಬೇಕು, ಅವರು ನಮ್ಗೆ ವೋಟ್ ಹಾಕಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ವೋಟ್ ಹಾಕಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ದ್ವೇಷ ಸಾಧಿಸುತ್ತಿದ್ದಾರೆಯೇ ಎಂಬ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ. ಹೌದು. ಜೆಡಿಎಸ್ ಕೋಟಾದಲ್ಲಿ [more]

ಹೈದರಾಬಾದ್ ಕರ್ನಾಟಕ

ಕುರಿಗಳು ಹೊಲಕ್ಕೆ ಬರುತ್ತವೆ ಎಂದು ವಿಷ ನೀಡಿದ ವ್ಯಕ್ತಿ: 20 ಕುರಿಗಳು ಸಾವು

ರಾಯಚೂರು: ಜೂ-೪: ಕ್ಷುಲ್ಲಕ ಕಾರಣಕ್ಕೆ ಕುರಿಗಳಿಗೆ ವಿಷ ಪ್ರಾಷನ ಮಾಡಿದ ಹಿನ್ನಲೆಯಲ್ಲಿ 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ [more]

ರಾಜ್ಯ

ಕಾಲ ಚಿತ್ರ ಬಿಡುಗಡೆಗೂ ಕಾವೇರಿ ನದಿ ನೀರಿಗೂ ಎಲ್ಲಿಂದೆಲ್ಲಿಯ ಸಂಬಂಧ: ನಟ ಪ್ರಕಾಶ್ ರೈ

ಬೆಂಗಳೂರು:ಜೂ-4: ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ಕಾಲ ಚಿತ್ರವನ್ನು ರಾಜ್ಯದಲ್ಲಿ ಬ್ಯಾನ್‌ ಮಾಡಲಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರೈ, ಕಾಲ ಚಿತ್ರ ಬಿಡುಗಡೆದೂ ಕಾವೇರಿ ನದಿ [more]

ರಾಜ್ಯ

ಎರಡೂ ರಾಜ್ಯಗಳು ಸಹೋದರತ್ವದಿಂದ ಬಾಳಬೇಕಾಗಿದೆ: ನಾನು ಸರ್ಕಾರದ ಪ್ರತಿನಿಧಿಯಾಗಿ ಬಂದಿಲ್ಲ, ಜನರ ಪ್ರತಿನಿಧಿಯಾಗಿ ಬಂದಿದ್ದೇನೆ: ಕಮಲ್ ಹಾಸನ್

ಬೆಂಗಳೂರು:ಜೂ-4: ನಟ, ರಾಜಕಾರಣಿ ಕಮಲ್ ಹಾಸನ್ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಕಮಲ್ ಹಾಸನ್ ಹಾಗೂ [more]

ರಾಷ್ಟ್ರೀಯ

ಮಧ್ಯಪ್ರದೇಶ ನಕಲಿ ಮತದಾರರ ಪಟ್ಟಿ ಪ್ರಕರಣ: ತನಿಖೆಗೆ ಆದೇಶ ನೀಡಿದ ಚುನಾವಣಾ ಆಯೋಗ

ನವದೆಹಲಿ:ಜೂ-4: ಮಧ್ಯಪ್ರದೇಶ ನಕಲಿ ಮತದಾರರ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿದೆ. ಪ್ರಸ್ತುತ ಕಾಂಗ್ರೆಸ್ ಪಕ್ಷದ ಆರೋಪದಂತೆ ಪತ್ತೆಯಾಗಿರುವ ನಕಲಿ ಮತದಾರರ ಪಟ್ಟಿ [more]

ರಾಷ್ಟ್ರೀಯ

ಒಂದೇ ಕುಟುಂಬದ 7 ಜನರನ್ನು ಹತ್ಯೆ ಮಾಡಿದ್ದ ಅಪರಾಧಿಗೆ ಕ್ಷಮಾದಾನ ತಿರಸ್ಕರಿಸಿದ ರಾಷ್ಟ್ರಪತಿ

ನವದೆಹಲಿ:ಜೂ-4:ಒಂದೇ ಕುಟುಂಬದ 7 ಜನರನ್ನು ಹತ್ಯೆ ಮಾಡಿದ್ದ ಅಪರಾಧಿ ಕ್ಷಮೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಮಾನಾಥ್ಜ್ ಕೋವಿಂದ್ ತಿರಸ್ಕರಿಸಿದ್ದಾರೆ. ಇದು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ [more]

ರಾಜ್ಯ

ಮುಜರಾಯಿ ಖಾತೆ ಕೊಟ್ಟುಬಿಡಿ ದೇವಾಲಯಗಳನ್ನು ಸುತ್ತಿಕೊಂಡು ಇರುತ್ತೇನೆ: ಡಿ ಕೆ ಶಿವಕುಮಾರ್ ಅಸಮಾಧಾನ

ಬೆಂಗಳೂರು:ಜೂ-4:ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರದ ಲೆಕ್ಕಾಚಾರಗಳಿಂದ ಅಸಮಾಧಾನಗೊಂಡಿರುವ ಹಿರಿಯ ನಾಯಕ ಡಿ.ಕೆ.ಶಿವಕುಮಾರ್, ಸಂಪುಟ ರಚನೆ ವೇಳೆ ತಮಗೆ ಮುಜರಾಯಿ ಖಾತೆ ನೀಡಿ ದೇವಾಲಯಗಳನ್ನು ಸುತ್ತಿಕೊಂಡು ಇರುತ್ತೇನೆ ಎಂದು ಅಸಮಾಧಾನ [more]

ಬೆಂಗಳೂರು

ನಿಪಾ ವೈರಸ್ ಭೀತಿಗೆ ಬಿಬಿಎಂಪಿಯಿಂದ `ವರಹಾ’ ಆಪರೇಷನ್!

ಬೆಂಗಳೂರು: ಕೇರಳದಲ್ಲಿ ಹತ್ತಾರು ಮಂದಿಯನ್ನ ಬಲಿ ಪಡೆದಿರುವ ನಿಪಾ ವೈರಸ್ ಭೀತಿ ಇದೀಗ ಬೆಂಗಳೂರಿನಲ್ಲೂ ಶುರುವಾಗಿದೆ. ಹಂದಿಗಳಿಂದಲೂ ವೈರಸ್ ಹರಡುತ್ತೆ ಎನ್ನುವ ಕಾರಣಕ್ಕೆ ಆಪರೇಷನ್ ವರಹಾ ಕಾರ್ಯಾಚರಣೆಗೆ ಬಿಬಿಎಂಪಿ [more]

No Picture
ರಾಷ್ಟ್ರೀಯ

ಪಾಕಿಸ್ತಾನ ತಪ್ಪು ತಿದ್ದುಕೊಳ್ಳದಿದ್ದರೆ, ರಂಜಾನ್ ನ್ನೂ ಲೆಕ್ಕಿಸದೇ ದಾಳಿ ನಡೆಸುತ್ತೇವೆ: ಭಾರತ

ಯವತ್ಮಾಲ್: ಪದೇ ಪದೇ ಗಡಿಯಲ್ಲಿ ಪುಂಡಾಟ ನಡೆಸುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದ್ದು, ಪಾಕ್ ತನ್ನ ನಡೆಯನ್ನು ತಿದ್ದುಕೊಳ್ಳದೇ ಇದ್ದರೆ ರಂಜಾನ್ ನ್ನೂ ಲೆಕ್ಕಿಸದೇ ಕದನ ವಿರಾಮ ರದ್ದುಗೊಳಿಸುತ್ತೇವೆ [more]

No Picture
ಅಂತರರಾಷ್ಟ್ರೀಯ

ಯೆಮೆನ್ ನಲ್ಲಿ ಸಿಲುಕಿದ್ದ 38 ಭಾರತೀಯರನ್ನು ರಕ್ಷಿಸಿದ ನೌಕಾಪಡೆ

ದೆಹಲಿ: ಯೆಮೆನ್ ನ ಸೊಕೊಟ್ರಾ ದ್ವೀಪದಲ್ಲಿ ಸೈಕ್ಲೋನ್ ಮೆಕೆನುವಿಗೆ ಸಿಲುಕಿಕೊಂಡಿದ್ದ 38 ಭಾರತೀಯರನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. NISTAR ಕಾರ್ಯಾಚರಣೆಯ ಭಾಗವಾಗಿ ಯೆಮೆನ್ ನಲ್ಲಿದ್ದ ಭಾರತೀಯರನ್ನು ನೌಕಾಪಡೆ ರಕ್ಷಿಸಿದ್ದು [more]

ಕ್ರೀಡೆ

ಪಂದ್ಯ ಗೆಲ್ಲಿಸಿಕೊಟ್ಟ ಮಿಥಾಲಿ ರಾಜ್ ಗೆ ಸಿಕ್ಕ ಬಹುಮಾನವೆಷ್ಟು ಗೊತ್ತೆ?[

ಕೌಲಾಲಂಪುರ: ಭಾನುವಾರ ನಡೆದ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಭರ್ಜರಿ 97 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ತಮ್ಮ [more]

ಬೆಂಗಳೂರು

ವಿಧಾನಪರಿಷತ್‍ನ ಹನ್ನೊಂದು ಸ್ಥಾನಗಳಿಗೆ ಅವಿರೋಧ ಆಯ್ಕೆ: ನಾಳೆ ಅಧಿಕೃತ ಪ್ರಕಟ

  ಬೆಂಗಳೂರು, ಜೂ.3-ರಾಜ್ಯ ವಿಧಾನಪರಿಷತ್‍ನ ಹನ್ನೊಂದು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ನಾಳೆ ಮಧ್ಯಾಹ್ನ ಅಧಿಕೃತವಾಗಿ ಪ್ರಕಟವಾಗಲಿದೆ. ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಎಸ್.ರುದ್ರೇಗೌಡ, ಡಾ.ತೇಜಸ್ವಿನಿ ಗೌಡ, ರಘುನಾಥರಾವ್ ಮಲ್ಕಾಪುರೆ, [more]

ಬೆಂಗಳೂರು

ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ ಸಂಘ ಒತ್ತಾಯ

  ಬೆಂಗಳೂರು, ಜೂ.3- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕುರುಬ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ [more]

ಬೆಂಗಳೂರು

ವಿಧಾನಪರಿಷತ್‍ನಲ್ಲೂ ಕಾಂಗ್ರೆಸ್-ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆಗೆ ಚಿಂತನೆ

  ಬೆಂಗಳೂರು, ಜೂ.3- ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ ಬೆನ್ನಲ್ಲೇ ವಿಧಾನಪರಿಷತ್‍ನಲ್ಲೂ ಉಭಯ ಪಕ್ಷಗಳ ನಡುವೆ ಮೈತ್ರಿ ಮುಂದುವರೆಸುವ ಬಗ್ಗೆ ಚಿಂತನೆ ನಡೆದಿದೆ. ಮೇಲ್ಮನೆಯಲ್ಲಿ [more]

ಬೆಂಗಳೂರು

ಸಂಪುಟ ಸೇರುವವರ ಹೆಸರನ್ನು ಅಖೈರುಗೊಳಿಸಲು ಕಾಂಗ್ರೆಸ್ ನಾಯಕರು ನಾಳೆ ದೆಹಲಿಗೆ

  ಬೆಂಗಳೂರು, ಜೂ.3- ಸಂಪುಟ ಸೇರುವವರ ಹೆಸರನ್ನು ಅಖೈರುಗೊಳಿಸಲು ಕಾಂಗ್ರೆಸ್ ನಾಯಕರು ನಾಳೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಎರಡೂ ಪಕ್ಷಗಳ ನಡುವೆ ಖಾತೆ [more]

ಬೆಂಗಳೂರು

ಜೆಡಿಎಸ್‍ಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವುದು ಹೈಕಮಾಂಡ್ ನಿರ್ಧಾರ; ಇದರಲ್ಲಿ ಅಸಮಾಧಾನವಿಲ್ಲ: ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

  ಬೆಂಗಳೂರು, ಜೂ.3-ಜೆಡಿಎಸ್‍ಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವುದು ಹೈಕಮಾಂಡ್ ನಿರ್ಧಾರ. ಅದರ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ [more]

ಬೆಂಗಳೂರು

ಬಿಡಿಎಯಿಂದ ನಿರ್ಮಿಸಿದ್ದ ಏಳು ವಾಣಿಜ್ಯ ಸಂಕೀರ್ಣ ತೆರವು

  ಬೆಂಗಳೂರು, ಜೂ.3-ಬೆಂಗಳೂರಿನಲ್ಲಿ 30 ವರ್ಷಗಳ ಹಿಂದೆ ಬಿಡಿಎಯಿಂದ ನಿರ್ಮಿಸಿದ್ದ ಏಳು ವಾಣಿಜ್ಯ ಸಂಕೀರ್ಣಗಳನ್ನು ಕೆಡವಿ ಹೊಸದಾಗಿ ನಿರ್ಮಿಸಲು ನಿರ್ಧರಿಸಲಾಗಿದ್ದು, ಹಳೆಯ ಕಟ್ಟಡಗಳಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ. ಬೆಂಗಳೂರಿನಲ್ಲಿ [more]

ಬೆಂಗಳೂರು

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರಿಂದ ವಿಧಾನಸೌಧದಲ್ಲಿ ಕಚೇರಿ ಪೂಜೆ

  ಬೆಂಗಳೂರು, ಜೂ.3-ಕಳೆದ ಹನ್ನೆರಡು ದಿನಗಳಿಂದ ಖಾತೆ ರಹಿತ ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾನುವಾರ ರಜಾದಿನದಂದು ವಿಧಾನಸೌಧದಲ್ಲಿ ಕಚೇರಿ ಪೂಜೆ ಮಾಡಿದ್ದಾರೆ. ಪರಮೇಶ್ವರ್ ಅವರಿಗೆ ವಿಧಾನಸೌಧದ [more]

ಬೆಂಗಳೂರು

ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು ತಮ್ಮ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ

ಬೆಂಗಳೂರು, ಜೂ.3- ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು ತಮ್ಮ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆಗೆ ಸಲ್ಲಿಸಿದ್ದಾರೆ. ಕಾಂಗ್ರೆಸ್‍ನ ಹಿರಿಯ ಮುಖಂಡರು, ಉತ್ತರ ಕರ್ನಾಟಕದ ಪ್ರಭಾವಿ [more]

ಬೆಂಗಳೂರು

ಒಂದು ವಾರ ರಾಜ್ಯದೆಲ್ಲೆಡೆ ಉತ್ತಮ ಮಳೆ: ಇನ್ನೊಂದು ವಾರದಲ್ಲಿ ರಾಜ್ಯಾದ್ಯಂತ ವ್ಯಾಪಿಸಲಿದೆ ಮುಂಗಾರು ಮಳೆ

  ಬೆಂಗಳೂರು, ಜೂ.3- ನೈಋತ್ಯ ಮುಂಗಾರು ರಾಜ್ಯ ಪ್ರವೇಶಿಸಿದ ಬೆನ್ನಲ್ಲೇ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ [more]