ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ರಾಜೀನಾಮೆ
ಬೆಂಗಳೂರು, ಜೂ.3- ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಎಸ್.ಆರ್.ಪಾಟೀಲ್ ಅವರ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ [more]
ಬೆಂಗಳೂರು, ಜೂ.3- ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಎಸ್.ಆರ್.ಪಾಟೀಲ್ ಅವರ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ [more]
ಬೆಂಗಳೂರು, ಜೂ.3-ಕಳೆದ ಎರಡು ವಾರಗಳಿಂದ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಇಂದು ಯಾವುದೇ ಅಧಿಕೃತ ಕಾರ್ಯಕ್ರಮಗಳಿಲ್ಲದೆ ಕುಟುಂಬದ [more]
ಬೆಂಗಳೂರು, ಜೂ.3- ಮೆಟ್ರೋ ಎಂಪ್ಲಾಯ್ ಯೂನಿಯನ್ ಸಂಘ ಪ್ರಾರಂಭಿಸಲು ಒತ್ತಾಯಿಸಿ ಮೆಟ್ರೋ ನೌಕರರು ನಾಳೆಯಿಂದ ಹಮ್ಮಿಕೊಂಡಿದ್ದ ಮುಷ್ಕರವನ್ನು ಸದ್ಯಕ್ಕೆ ಕೈ ಬಿಟ್ಟಿದ್ದಾರೆ. ಹೀಗಾಗಿ ನಾಳೆ ಮೆಟ್ರೋ [more]
ಬೆಂಗಳೂರು, ಜೂ.3- ವ್ಯಾಪಾರ ವಹಿವಾಟಿನ ದ್ವೇಷದ ಹಿನ್ನೆಲೆಯಲ್ಲಿ ಉದ್ಯಮಿ ಕನ್ನಯ್ಯಲಾಲ್ ಅವರ ಮೇಲೆ ಗುಂಡು ಹಾರಿಸಿ ಕೊಲೆಗೆ ಪ್ರಯತ್ನಿಸಲಾಗಿದೆ ಎಂದು ಆಗ್ನೇಯ ವಿಭಾಗದ ಪೆÇಲೀಸರು ಶಂಕಿಸಿದ್ದಾರೆ. [more]
ಭುವನೇಶ್ವರ್: ಜೂ-3: ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ‘ಅಗ್ನಿ–5’ರ ಪರೀಕ್ಷೆ ಯಶಸ್ವಿಯಾಗಿದೆ. ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಕ್ಷಿಪಣಿಯ ಪರೀಕ್ಷೆಯನ್ನು [more]
ರಾಯಚೂರು:ಜೂ-3: ಪ್ರಧಾನಿ ಮೋದಿಯವರು ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಕಪ್ಪು ಹಣ ತರುವ ಭರವಸೆ ಈಡೇರಿಸಿಲ್ಲ ಎಂದು ಪೇಜಾವರದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳು ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]
ರಾಂಚಿ:ಜೂ-3: ಕಿರಿಯ ವೈದ್ಯರು ಮತ್ತು ದಾದಿಯರು ಮುಷ್ಕರು ನಡೆಸಿದ್ದರಿಂದ ಚಿಕಿತ್ಸೆ ನಿರ್ಲಕ್ಷ್ಯದಿಂದ 12 ರೋಗಿಗಳು ಮೃತಪಟ್ಟಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ [more]
ಬೆಂಗಳೂರು:ಜೂ-3: ಆಡಳಿತದಲ್ಲಿನ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಅನಗತ್ಯ ಖರ್ಚು-ವೆಚ್ಹಕ್ಕೆ ಬ್ರೇಕ್ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಪಂಚಸೂತ್ರವನ್ನು ಹೆಣೆದಿದ್ದಾರೆ. ಅನಗತ್ಯವಾಗಿ ವಿಶೇಷ ವಿಮಾನ ಬಳಸದಂತೆ [more]
ಕೋಲ್ಕತ:ಜೂ-2: ರಾಜಕೀಯ ಪಕ್ಷಗಳು ಸೋಲನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ; ತಮ್ಮ ಸೋಲಿಗೆ ಯಾರನ್ನಾದರೂ ದೂಷಿಸುವುದು ಅವುಗಳ ಪ್ರವೃತ್ತಿಯಾಗಿದೆ ಹಾಗಾಗಿ ರಾಜಕೀಯ ಪಕ್ಷಗಳು ಸೋತಾಗಲೆಲ್ಲ ಇವಿಎಂಗಳನ್ನೇ ದೂಷಿಸುತ್ತ ಅವುಗಳನ್ನು ಬಲಿಪಶು [more]
ತುಮಕೂರು: ತುಮಕೂರು ನಗರ ಇದೀಗ ಫುಲ್ ಸ್ಮಾರ್ಟ್ ಆಗ್ತಾ ಇದೆ. ಅದ್ರಲ್ಲೂ ನಗರದ ಗೃಹಿಣಿಯರಂತೂ ಫುಲ್ ಖುಷ್ ಆಗಿದ್ದಾರೆ. ಯಾಕಂದ್ರೆ ಅಡುಗೆ ಅನಿಲ ಸಿಲಿಂಡರ್‌ಗಾಗಿ ತಿಂಗಳುಗಟ್ಟಲೆ ಕಾಯುವ [more]
ಅಮೃತ್‌ಸರ: ಪಂಜಾಬ್‌ನ ಅಮೃತ್‌ಸರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುರ್‌ದೀಪ್ ಸಿಂಗ್ ಕೊಲೆಯಾದ ಕಾಂಗ್ರೆಸ್ ಮುಖಂಡ. ಕಾಂಗ್ರೆಸ್ ಕೌನ್ಸಿಲರ್ ಆಗಿದ್ದ ಗುರ್‌ದೀಪ್ ಸಿಂಗ್ ಇಲ್ಲಿನ [more]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವ [more]
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುನ್ನವೇ ಕಾಂಗ್ರೆಸ್ ನ ಮೊದಲ ವಿಕೆಟ್ ಪತನಗೊಂಡಿದ್ದು, ಕಾಂಗ್ರೆಸ್ಸಿನ ಹಿರಿಯ ನಾಯಕ ಎಸ್.ಆರ್. ಪಾಟೀಲ್ ಪದತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು [more]
ಈದಿನ, ಜೂನ್ 2ರ ವಿಶೇಷ ಸುದ್ದಿಗಳು ಐಪಿಎಲ್ ಬೆಟ್ಟಿಂಗ್ ಪ್ರಕರಣ: ಹೇಳಿಕೆ ದಾಖಲಿಸಲು ಪೊಲೀಸ್ ಠಾಣೆ ಮುಂದೆ ಹಾಜರಾದ ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ ಲೋಕಸಭೆ [more]
ನವದೆಹಲಿ: ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ ರಾಷ್ಟ್ರಗಳ ಮಹತ್ವದ ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ. ಮೂರು ರಾಷ್ಟ್ರಗಳಿಗೆ ಪ್ರಧಾನಿ ಭೇಟಿಯಿಂದಾಗಿ ಭಾರತದ [more]
ದೆಹಲಿ; ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ದಾಭಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣವನ್ನು ಎನ್‌ಹೆಚ್‌ಆರ್‌ಸಿ (ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ) ತನಿಖೆ ನಡೆಸುವಂತೆ ಬಿಜೆಪಿ [more]
ದೆಹಲಿ: ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಒತ್ತಡ ಹೇರುತ್ತಿರುವವರಿಗೆ ಜೂನ್ 7ರಂದು ನಾಗ್ ಪುರದಲ್ಲಿ ಉತ್ತರ ಹೇಳುವುದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. “ನಾನು ಹೇಳಬೇಕಾಗಿರುವುದನ್ನು ನಾಗ್ [more]
ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಶನಿವಾರ ತಮ್ಮ ಅಧಿಕೃತ ಸರ್ಕಾರಿ ನಿವಾಸವನ್ನು ತೆರವುಗೊಳಿಸಿದ್ದಾರೆ. ಅಖಿಲೇಶ್ ಇದೀಗ ಸುಲ್ತಾನ್ ಪುರ ರಸ್ತೆಯಲ್ಲಿರುವ ಅನ್ಸಾಲ್ [more]
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಇನ್ನೊಬ್ಬ ಬಿಕೆಪಿ ಕಾರ್ಯಕರ್ತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಮತಾ ಬ್ಯಾನರ್ಜಿ ಸರ್ಕಾರದ [more]
ಹೊನ್ನಾವರ: ಯಕ್ಷಗಾನ ಕಲಾಲೋಕದ ಪ್ರಸಿದ್ಧ ಕರ್ಕಿ ಹಾಸ್ಯಗಾರ ಪರಂಪರೆಯ ಹಿರಿಯ ಕಲಾವಿದ ಕೃಷ್ಣ ಪರಮಯ್ಯ ಹಾಸ್ಯಗಾರ (94) ಮಹಾರಾಷ್ಟ್ರದ ಬಲ್ಲಾರಪುರದಲ್ಲಿರುವ ಮಗನ ಮನೆಯಲ್ಲಿ ನಿಧನಹೊಂದಿದರು. ಮಹಾರಾಷ್ಟ್ರದ ನಾಟ್ಯರಂಗಭೂಮಿಗೆ [more]
ಕೋಲ್ಕತ : ಪುರೂಲಿಯಾದ ಬಲರಾಮ್‌ಪುರದ ಡಾಭಾ ಗ್ರಾಮದಲ್ಲಿ ಕಂಬವೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಶವ ನೇತಾಡುತ್ತಿರುವುದು ಇಂದು ಶನಿವಾರ ಕಂಡು ಬಂದಿರುವುದಾಗಿ ವರದಿಯಾಗಿದೆ. 32ರ ಹರೆಯದ ತನ್ನ ಕಾರ್ಯಕರ್ತ [more]
ಹೊಸದಿಲ್ಲಿ : ಈ ಮೊದಲು ನಟಿ ಶ್ವೇತಾ ತಿವಾರಿ ಅವರನ್ನು ಮದುವೆಯಾಗಿ ಬಳಿಕ ಆಕೆಯಿಂದ ದೂರವಾಗಿ ಸುದ್ದಿಯ ಕೇಂದ್ರವಾಗಿದ್ದ ಭೋಜ್‌ಪುರಿ ನಟ ರಾಜಾ ಚೌಧರಿ ಇದೀಗ ಮತ್ತೂಮ್ಮೆ [more]
ಚೆನ್ನೈ : ಕೇಂದ್ರ ಸರಕಾರ ಕೊನೆಗೂ ಕಾವೇರಿ ಜಲ ವ್ಯವಸ್ಥಾಪನ ಪ್ರಾಧಿಕಾರವನ್ನು (ಸಿಎಂಎ) ತಮಿಳು ನಾಡು ಸರಕಾರ ಸ್ವಾಗತಿಸಿದ್ದು ಇದು ಅಮ್ಮ (ಜಯಲಲಿತಾ) ಸರಕಾರಮತ್ತು ರಾಜ್ಯದ ರೈತರ [more]
ಕೊಯಮುತ್ತೂರು : ನಕಲಿ ಕರೆನ್ಸಿ ನೋಟುಗಳನ್ನು ಮುದ್ರಿಸುವ ಘಟಕವೊಂದನ್ನು ಪತ್ತೆ ಹಚ್ಚಿರುವ ಪೊಲೀಸರು ಒಂದು ಕೋಟಿ ರೂ. ಮುಖಬೆಲೆಯ 6,000 ನಕಲಿ ನೋಟುಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. [more]
ಲಖನೌ: ಉತ್ತರ ಪ್ರದೇಶದ ಉತ್ತರ ಭಾಗದಲ್ಲಿ ಬೀಸಿರುವ ಭೀಕರ ಬಿರುಗಾಳಿಗೆ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶುಕ್ರವಾರ ರಾತ್ರಿ ಬೀಸಿದ್ದ ಬಿರುಗಾಳಿಗೆ ಮೊರದಾಬಾದ್, ಮುಸಾಫರ್‌ನಗರ, ಮೀರತ್‌ನಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ