ಜೂ.3ರಿಂದ ದೇಶಾದ್ಯಂತ ಇಲೆಕ್ಟ್ರಾನಿಕ್ ವೇ ಬಿಲ್ ವ್ಯವಸ್ಥೆ ಜಾರಿ
ಹೊಸದಿಲ್ಲಿ: ಸರಕು ಸಾಗಾಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್ (ಇ-ವೇ ಬಿಲ್) ವ್ಯವಸ್ಥೆ ದೇಶಾದ್ಯಂತ ಜಾರಿಯಾಗಲಿದೆ. ಸಾಗಾಣಿಕಾ ವೆಚ್ಚದಲ್ಲಿ ಪಾರದರ್ಶಕತೆಯ ಜತೆಗೆ ತ್ವರಿತ ಪ್ರಕ್ರಿಯೆ ಚಾಲನೆಯಾಗಲಿದೆ. ಇದರಿಂದ ಅಂತರಾಜ್ಯಗಳ [more]
ಹೊಸದಿಲ್ಲಿ: ಸರಕು ಸಾಗಾಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್ (ಇ-ವೇ ಬಿಲ್) ವ್ಯವಸ್ಥೆ ದೇಶಾದ್ಯಂತ ಜಾರಿಯಾಗಲಿದೆ. ಸಾಗಾಣಿಕಾ ವೆಚ್ಚದಲ್ಲಿ ಪಾರದರ್ಶಕತೆಯ ಜತೆಗೆ ತ್ವರಿತ ಪ್ರಕ್ರಿಯೆ ಚಾಲನೆಯಾಗಲಿದೆ. ಇದರಿಂದ ಅಂತರಾಜ್ಯಗಳ [more]
ಮುಂಬಯಿ: ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಐಎನ್ ಎಕ್ಸ್ ಮೀಡಿಯಾ ಮುಖ್ಯಸ್ಥೆ ಇಂದ್ರಾಣಿ ಮುಖರ್ಜಿ ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆನೋವಿನಿಂದ ಬಳಲುತ್ತಿದ್ದ ಇಂದ್ರಾಣಿಯನ್ನು [more]
ಬೀಜಿಂಗ್ : ನೈಸರ್ಗಿಕ ವಿಕೋಪ ಹಾಗೂ ಕೃಷಿ ಸಂಪನ್ಮೂಲಗಳ ಹೆಚ್ಚಿನ ಸಂಶೋಧನೆ ನಡೆಸುವ ಉದ್ದೇಶದಿಂದ ಚೀನಾವು ಭೂ ಸರ್ವೇಕ್ಷಣ ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯನ ಮಾಡಿದೆ. ಈಶಾನ್ಯ ಚೀನಾದಲ್ಲಿರುವ [more]
ಬೆಂಗಳೂರು, ಜೂ.2-ಕ್ಯಾಬ್‍ಗಾಗಿ ಕಾಯುತ್ತಿದ್ದ ವ್ಯಕ್ತಿ ಬಳಿ ಬಂದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಎರಡು ಸಾವಿರ ಹಣ ಕಸಿದು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ [more]
ಬೆಂಗಳೂರು, ಜೂ.2-ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು 250 ರಿಂದ 300 ಗ್ರಾಂ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ವಿಜಯಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜೂ.2- ಕಾಂಪೌಂಡ್ ಕುಸಿದು ಲೇಬರ್ ಶೆಡ್‍ಮೇಲೆ ಬಿದ್ದ ಪರಿಣಾಮ ಕಟ್ಟಡ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಲ್ಬರ್ಗ ಮೂಲದ [more]
ಬೆಂಗಳೂರು, ಜೂ.2- ಅಂದರ್‍ಬಾಹರ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಆರು ಮಂದಿಯನ್ನು ಬಂಧಿಸಿ ಒಂದು ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ. ರಮೇಶ್, [more]
ಬೆಂಗಳೂರು, ಜೂ.2- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸುವ ಮೂಲಕ ಮಹಾಘಟಬಂಧನಕ್ಕೆ ರಾಜ್ಯದಿಂದ ಮುನ್ನುಡಿ ಬರೆದಿವೆ. ಎಐಸಿಸಿ ರಾಜ್ಯ ಉಸ್ತುವಾರಿ [more]
ಬೆಂಗಳೂರು, ಜೂ.2 ರಾಷ್ಟ್ರೀಯ ಶಿಕ್ಷಣ ಅಭಿಯಾನದ ಎರಡನೇ ಹಂತದ ಯೊಜನೆಯಡಿ ಸಂತ್ ಜೋಸೆಫ್ ಕಾಲೇಜಿಗೆ ಯುಜಿಸಿ ಮಾನ್ಯತೆ ದೊರೆತಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ. [more]
ಬೆಂಗಳೂರು, ಜೂ.2- ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಸಬೇಕೆಂದು ಬೆಂಗಳೂರು ಪದವೀಧರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು, ಜೂ. 2- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ಪ್ರಮಾಣ ವಚನದ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಪಕ್ಷದ ವತಿಯಿಂದ ಸಚಿವರಾಗುವವರ ಪಟ್ಟಿಗೆ ಅಂಗೀಕಾರ ಪಡೆಯಲು [more]
ಬೆಂಗಳೂರು, ಜೂ. 2- ಸಾಲಮನ್ನಾ ಎಲ್ಲ ರೈತರಿಗೂ ಅನುಕೂಲ ಮಾಡಿಕೊಡುವ ಯೋಜನೆ ರೂಪಿಸಬೇಕೆಂದು ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಸರ್ಕಾರವನ್ನು [more]
ಬೆಂಗಳೂರು, ಜೂ. 2- ಸರ್… ಸರ್… ನಮ್ಮ ಏರಿಯಾದಲ್ಲಿ ಹಂದಿಗಳ ಕಾಟ ಜಾಸ್ತಿಯಾಗಿದೆ. ಪ್ಲೀಸ್ ಬೇಗ ಬಂದು ಹಿಡಿಯಿರಿ… ನಮ್ಮ ಮನೆ ಮುಂದೆ ಇರುವ ಮರದಲ್ಲಿ [more]
ಬೆಂಗಳೂರು, ಜೂ.2- ನೃತ್ಯ ಕ್ಷೇತ್ರದ ಪ್ರತಿಭೆ ಪ್ರಜ್ವಲಾ ಅತ್ಯಂತ ನಿಷ್ಠೆ-ಬದ್ಧತೆಗಳಿಂದ ಭರತನಾಟ್ಯ ಅಭ್ಯಾಸ ಮಾಡಿ ಉತ್ಸಾಹದಿಂದ ರಂಗಪ್ರವೇಶಕ್ಕೆ ಸಿದ್ಧಳಾಗಿದ್ದಾಳೆ. ಹೆಚ್.ಎಸ್.ರಾಮಮೂರ್ತಿ ಮತ್ತು ಎಂ.ವಿ.ಪ್ರೇಮಾ ಅವರ ಪುತ್ರಿಯಾದ [more]
ಬೆಂಗಳೂರು, ಜೂ.2- ನಗರದಲ್ಲಿ ಮಳೆ ಹಾನಿ ಅನಾಹುತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚರ್ಚಿಸಲು ಕೂಡಲೇ ವಿಶೇಷ ಕೌನ್ಸಿಲ್ ಸಭೆ ಕರೆಯುವಂತೆ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಒತ್ತಾಯಿಸಿದ್ದಾರೆ. [more]
ಬೆಂಗಳೂರು, ಜೂ.2- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದು ಬಿಜೆಪಿಯನ್ನು ಚಿಂತೆಗೀಡು ಮಾಡಿದೆ. [more]
ಬೆಂಗಳೂರು, ಜೂ.2- ಇಂಧನಗಳ ಬೆಲೆ ಏರಿಕೆಯಿಂದ ದಿಕ್ಕೆಟ್ಟಿರುವ ರಾಜ್ಯದ ಜನತೆಗೆ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಿಂದ ಸದ್ಯದಲ್ಲೇ ಸಿಹಿ ಸುದ್ದಿ ಸಿಗಲಿದೆಯೇ? ಸರ್ಕಾರದ ಮೂಲಗಳನ್ನು ನಂಬುವುದಾದರೆ ಶೀಘ್ರದಲ್ಲೇ [more]
ಬೆಂಗಳೂರು, ಜೂ.2-ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ಮಾಡಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಕಾನೂನು ತಜ್ಞರ ಸಲಹೆ ಪಡೆದು, ರಾಜ್ಯದ ಹಿತ ಕಾಪಾಡುವ [more]
ಬೆಂಗಳೂರು,ಜೂ.2-ರಾಜ್ಯದ ಸಮ್ಮಿಶ್ರ ಸರ್ಕಾರದ ಜಂಟಿ ಅಧಿವೇಶನ ಹಾಗೂ ಹೊಸ ಬಜೆಟ್ ಮಂಡನೆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಜೂ.2-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿದ ಬೆನ್ನಲ್ಲೇ ಜೆಡಿಎಸ್‍ನಲ್ಲಿ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಸಂಪುಟದಲ್ಲಿ ಸ್ಥಾನ ಪಡೆಯಲು ಪಕ್ಷದ ವರಿಷ್ಠರ ಬಳಿ [more]
ಬೆಂಗಳೂರು, ಜೂ.2-ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಎಂ.ಸಿದ್ದರಾಜು ಅವರನ್ನು ಅದೇ ಸ್ಥಾನದಲ್ಲಿ ಮುಂದುವರೆಸಲಾಗಿದೆ. ರಾಜ್ಯ ಸರ್ಕಾರ ನಿಗಮ ಮಂಡಳಿ ಸಂಸ್ಥೆಗಳಲ್ಲಿ ಅಧಿಕಾರೇತರ ಅಧ್ಯಕ್ಷರ ಅವಧಿಯನ್ನು ಮೇ [more]
ಬೆಂಗಳೂರು, ಜೂ.2- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಶಾರ್ಪ್‍ಶೂಟರ್‍ಗಳು ಯಾರು ಎಂಬುದರ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಈ ಪ್ರಕರಣದ ತನಿಖೆ ಕೈಗೊಂಡಿರುವ ಎಸ್‍ಐಟಿ, [more]
ಬೆಂಗಳೂರು, ಜೂ.2-ಲಿಂಗಾಯತ-ಒಕ್ಕಲಿಗದಂತಹ ಪ್ರಬಲ ಸಮುದಾಯಗಳು ಕಾಂಗ್ರೆಸ್ ವಿರುದ್ಧ ನಿಲ್ಲಲು ಕಾರಣವೇನು ಎಂಬ ಬಗ್ಗೆ ಕಾರಣಗಳನ್ನು ಪತ್ತೆ ಹಚ್ಚಬೇಕು ಮತ್ತು ಮುಂದಿನ ದಿನಗಳಲ್ಲಿ ಪ್ರಬಲ ಸಮುದಾಯಗಳು ಕಾಂಗ್ರೆಸ್ [more]
ಬೆಂಗಳೂರು,ಜೂ.2-ರೈತರಿಗೆ ಕಳಪೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಿದರೆ ಅಂಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ವಿಧಾನಸೌಧದಲ್ಲಿಂದು ಕೃಷಿ, ತೋಟಗಾರಿಕೆ ಹಾಗೂ [more]
ಕೊಪ್ಪಳ ಜೂನ್ 2: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ನಿಮಿತ್ತ ಇಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ