ಬಿಜೆಪಿ ಗೆಲ್ಲಬಾರದು ಎಂಬ ಉದ್ದೇಶದಲ್ಲಿ ನಾವು ಯಶಸ್ವಿಯಾಗಿದ್ದೇವೆ; ಜೆಡಿಎಸ್‍ನ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಂಡಿಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಮೇ 31-ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬಾರದು ಎಂಬ ಉದ್ದೇಶದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಜೆಡಿಎಸ್‍ನ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]




