ರೈತರ ಸಾಲ ಮನ್ನಾ ವಿಚಾರ: ಅಧಿಕಾರಿಗಳೊಂದಿಗೆ ಚರ್ಚಿಸಿ ಬುಧವಾರ ಸೂಕ್ತ ಮಾರ್ಗಸೂಚಿ ಪ್ರಕಟ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
ನವದೆಹಲಿ:ಮೇ-29: ರೈತರ ಸಾಲವನ್ನು ಮನ್ನಾ ಮಾಡುವುದಾಗಿ ನೀಡಿರುವ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಬೆಂಗಳೂರಿನಲ್ಲಿ ಬುಧವಾರ ಸೂಕ್ತ ಮಾರ್ಗಸೂಚಿ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. [more]




