ಆತ್ಮರಕ್ಷಣೆಗಾಗಿ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿಕೆ
ಚೆನ್ನೈ:ಮೇ-24: ತೂತುಕುಡಿಯ ಅಣ್ಣಾನಗರದಲ್ಲಿ ಸ್ಟೆರ್ಲೈಟ್ ಕಂಪನಿಯ ವಿರುದ್ಧ ನಡೆಸಲಾದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ಆತ್ಮರಕ್ಷಣೆಗಾಗಿಯೇ ಹೊರತು, ಪೂರ್ವನಿಯೋಜಿತವಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ. [more]




