ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ದಿನನಿತ್ಯದ ವಿದ್ಯಮಾನ:
ನವದೆಹಲಿ, ಮೇ 23-ಗ್ರಾಹಕರ ಹಿಡಿಶಾಪದ ನಡುವೆಯೂ ದೇಶದ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ದಿನನಿತ್ಯದ ವಿದ್ಯಮಾನವಾಗಿದೆ. ಇಂಧನ ದರ ಕಡಿಮೆ ಮಾಡಲು ಕೇಂದ್ರ [more]
ನವದೆಹಲಿ, ಮೇ 23-ಗ್ರಾಹಕರ ಹಿಡಿಶಾಪದ ನಡುವೆಯೂ ದೇಶದ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ದಿನನಿತ್ಯದ ವಿದ್ಯಮಾನವಾಗಿದೆ. ಇಂಧನ ದರ ಕಡಿಮೆ ಮಾಡಲು ಕೇಂದ್ರ [more]
ಗುಲ್ಬರ್ಗ, ಮೇ 23- ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ದಿಢೀರ್ ಮುಂದೂಡಿ ಪರೀಕ್ಷಾಂಗ ವಿಭಾಗದ ರಿಜಿಸ್ಟ್ರಾರ್ ಆದೇಶಿಸಿದ್ದಾರೆ. ರಾಯಚೂರು, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ನಾಲ್ಕು [more]
ಜಮ್ಮು, ಮೇ 23-ಕಣಿವೆ ರಾಜ್ಯ ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ(ಐಬಿ)ಯಲ್ಲಿ ಪಾಕಿಸ್ತಾನಿ ಸೇನಾಪಡೆ ಉದ್ಧಟತನ ಮುಂದುವರಿದಿದೆ. ಜಮ್ಮು, ಕತುವಾ ಮತ್ತು ಸಾಂಬಾ ಜಿಲ್ಲೆಗಳ ಐಬಿ ಸಮೀಪದ ಭಾರತೀಯ ಗ್ರಾಮಗಳು [more]
ವಾಷಿಂಗ್ಟನ್, ಮೇ 23-ಭಾರತ ಮತ್ತು ಪಾಕಿಸ್ತಾನದ ನಡುವೆ ವಿವಾದಕ್ಕೆ ಕಾರಣವಾಗಿರುವ ಕಿಶನ್‍ಗಂಗಾ ಜಲವಿದ್ಯುತ್ ಯೋಜನೆ ತಕರಾರನ್ನು ಸೌಹಾರ್ದಯುತವಾಗಿ ಬಗೆಹರಿಸುವ ವಿಶ್ವ ಬ್ಯಾಂಕ್ ಯತ್ನಕ್ಕೆ ತೀವ್ರ ಹಿನ್ನಡೆಯಾಗಿದೆ. ಜಮ್ಮು [more]
ಬೆಂಗಳೂರು: ಮೇ-23:ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ [more]
ಬೆಂಗಳೂರು:ಮೇ-23: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದು ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಆರಂಭವಾಗಿದೆ. [more]
ಬೆಂಗಳೂರು:ಮೆ-23: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ [more]
ಮೈಸೂರು:ಮೇ-23: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿ ದೇವತೆ ಶ್ರೀ ಚಾಮುಡೇಶ್ವರಿ ದೇವಿಗೆ ವಿಶೇಷ ಪೂಜೆ [more]
ಬೆಂಗಳೂರು:ಮೇ-23: ರೈತರ ಸಾಲ ಮನ್ನಾ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ವಿಚಿತ್ರ ಹೇಳಿಕೆ ನೀಡಿದ್ದು, ಕೇವಲ 37 ಶಾಸಕರನ್ನು ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ..? [more]
ಹೈದರಾಬಾದ್;ಮೇ-23: ಕೇಂದ್ರ ಮಾಜಿ ಸಚಿವ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಂಡಾರು ದತ್ತಾತ್ರೇಯ ಅವರ ಪುತ್ರ ವೈಷ್ಣವ್ ಅವರು ಹೃದಯಾಘಾತದಿಂದ ನಿಧನಹೊಂದಿದ್ದಾರೆ. 21 ವರ್ಷದ ವೈಷ್ಣವ್ ಕಳೆದ ರಾತ್ರಿ [more]
ಬೆಂಗಳೂರು:ಮೇ-23: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಮಾರಂಭಕ್ಕೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ವೇದಿಕೆ ಸಜ್ಜುಗೊಂಡಿದೆ. ಭದ್ರತೆಗಾಗಿ [more]
ಬೆಂಗಳೂರು,ಮೇ 23 ಕೆಲಸ ಮಾಡಲು ಮಾತ್ರ ನಾವು ಬೇಕು, ಅಧಿಕಾರ ಬೇರೆಯವರು ಅನುಭವಿಸಬೇಕಾ? ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಡಿಕೆ ಶಿವಕುಮಾರ್ ಸಹೋದರರು ಆಕ್ರೋಶವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ [more]
ಬೆಂಗಳೂರು:ಮೇ-23: ಮಾರಣಾಂತಿಕ ನಿಫಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕೇರಳದಲ್ಲಿ ಈಗಾಗಲೇ 12 ಜನ ಬಲಿಯಾಗಿದ್ದಾರೆ. ಈ ನಡುವೆ ರಾಜ್ಯದ ಮಂಗಳೂರಿನಲ್ಲಿಯೂ ಇಬ್ಬರಲ್ಲಿ ಈ ವೈರಸ್ ಕಂದು ಬದಿದೆ [more]
ಬೆಂಗಳೂರು,ಮೇ 23 ಉಪ ಮುಖ್ಯಮಂತ್ರಿ ಹುದ್ದೆ ಎನ್ನುವುದಕ್ಕಿಂತ ರಾಜ್ಯದ ಜನತೆಯ ಸೇವೆಗೆ ದೊರೆತ ದೊಡ್ಡ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ [more]
ಮೈಸೂರು,ಮೇ23 ಪ್ರಮಾಣವಚನಕ್ಕೂ ಮುನ್ನ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ [more]
ಬೆಂಗಳೂರು,ಮೇ 23 37 ಶಾಸಕರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತದೆಯೇ ಎಂದು ಮಾಜಿ ಪ್ರದಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‍ಡಿ ದೇವೇಗೌಡ ಹೇಳಿದ್ದಾರೆ. ಪದ್ಮನಾಭನಗರದ ತಮ್ಮ ನಿವಾಸದಲ್ಲಿ [more]
ಮೈಸೂರು,ಮೇ 23 ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಜಿ. ಪರಮೆಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸಂಸದ [more]
ಬೆಂಗಳೂರು:ಮೇ-23: ರಾಜ್ಯದಲ್ಲಿ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ [more]
ಈದಿನ, ಮೇ 22ರ ವಿಶೇಷ ಸುದ್ದಿಗಳು ಎಚ್ ಡಿ ಕೆ ಜೊತೆ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ ನಾಳೆ ಸಂಜೆ 4.30ಕ್ಕೆ ಮುಖ್ಯಮಂತ್ರಿಯಾಗಿ ಎಚ್‍ಡಿಕೆ ಪ್ರಮಾಣ; [more]
ಬೆಂಗಳೂರು ಮೇ22 – ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆಗೆ ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಂಪುಟ ವಿಸ್ತರಣೆ ಸಂಬಂಧ [more]
ಚನ್ನಪಟ್ಟಣ, ಮೇ 22- ತಾಯಿ ಮೇಲೆ ಹಲ್ಲೆ ನಡೆಸಿದ ಮಗ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಎಂ.ಕೆ.ದೊಡ್ಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಸಿದ್ದನಹಳ್ಳಿ [more]
ಉಡುಪಿ, ಮೇ 22- ಸುಮಾರು 2800 ವರ್ಷಗಳ ಹಳೆಯದಾದ ಗುಹಾ ಸಮಾಧಿಯೊಂದು ಪೇರಂಪಳ್ಳಿಯಲ್ಲಿ ಕಂಡು ಬಂದಿದೆ. ಕಟೀಲು ದೇವಾಲಯ ಯಕ್ಷಗಾನ ಮೇಳದ ಅಂಗವಾಗಿ ಹರಿಕೃಷ್ಣ ಎಂಬುವರ ಮನೆಯ [more]
ದಕ್ಷಿಣ ಕನ್ನಡ, ಮೇ 22-ಕೇರಳದಲ್ಲಿ ನಿಫಾ ವೈರಸ್ ಸೋಂಕು ತೀವ್ರಗೊಂಡ ಹಿನ್ನಲೆಯ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮ ಕೈಗೊಂಡಿರುವುದಾಗಿ ಡಿಎಚ್‍ಒ ರಾಮಕೃಷ್ಣ ರಾವ್ ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ [more]
ಧರ್ಮಸ್ಥಳ, ಮೇ 22-ಕಾಂಗ್ರೆಸ್-ಜೆಡಿಎಸ್ ಶಾಸಕರ ಬಹುಮತವಿರುವವರೆಗೂ ಸರ್ಕಾರ ಸುಭದ್ರವಾಗಿರಲಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಂಜುನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ