ಕೆಪಿಎಸ್‍ಸಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯ:
ಹಾಸನ, ಮೇ 10- ಕೆಪಿಎಸ್‍ಸಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್‍ಸಿ ಛೇರ್ಮನ್ [more]




