ಸಿಎಂ ಸಿದ್ಧರಾಮಯ್ಯನವರು ಎರಡು ಕ್ಷೇತ್ರಗಳಲ್ಲಿ ಸೋಲುವುದು ಸೂರ್ಯ-ಚಂದ್ರರಷ್ಟೇ ಸತ್ಯ: ಸಂಸದೆ ಶೋಭಾ ಕರಂದ್ಲಾಜೆ
ಬೆಂಗಳೂರು,ಮೇ7-ಕಳೆದ ಐದು ವರ್ಷಗಳಲ್ಲಿ ಸರ್ವಾಧಿಕಾರಿಯಂತೆ ವರ್ತಿಸಿ ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ಬಾರಿ ಎರಡು ಕ್ಷೇತ್ರಗಳಲ್ಲಿ ಸೋಲುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಸಂಸದೆ ಶೋಭಾ [more]




