ಕ್ರೈಮ್

ಕಾಬೂಲ್ ನಲ್ಲಿ ಅವಳಿ ಆತ್ಮಾಹುತಿ ಬಾಂಬ್ ದಾಳಿ: ನಾಲ್ವರು ಪತ್ರಕರ್ತರು ಸೇರಿ 25 ಜನ ದುರ್ಮರಣ

ಕಾಬೂಲ್‌:ಏ-೩೦: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿ ಉಗ್ರರು ಅಟ್ಟಹಾಸ ಮರೆದಿದ್ದು, ಅವಳಿ ಆತ್ಮಾಹುತಿ ಬಾಂಬ್‌ ದಾಳಿ ನಡೆಸಿದ್ದರು. ಸ್ಫೋಟದಲ್ಲಿ ನಾಲ್ವರು ಪತ್ರಕರ್ತರು ಸೇರಿ 25 ಮಂದಿ ಬಲಿಯಾಗಿದ್ದಾರೆ. ಇಂದು [more]

ರಾಜ್ಯ

ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಭರ್ಜರಿ ಪ್ರಚಾರ: ಮಾಜಿ ಶಾಸಕ ಅಶೋಕ ಕಟ್ಟಿಮನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಬಾಗಲಕೋಟೆ:ಏ-30: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬಾದಾಮಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಧುಮುಕಿದ್ದು, ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಭರ್ಜರಿ ಪ್ರಚಾರ [more]

ಬೀದರ್

ವಿವಿಧೆಡೆ ಕಲ್ಲೂರ್ ಮತಯಾಚನೆ ಬಿಜೆಪಿ ಆಡಳಿತ ಪಕ್ಕಾ

ವಿವಿಧೆಡೆ ಕಲ್ಲೂರ್ ಮತಯಾಚನೆ ಬಿಜೆಪಿ ಆಡಳಿತ ಪಕ್ಕಾ ಬೀದರ್, ಏ. 30- ಜಿಲ್ಲೆಯ ಹುಮನಾಬಾದ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಅವರು ಕ್ಷೇತ್ರದ ವಿವಿಧ [more]

ರಾಜ್ಯ

ಹೊಳೆನರಸೀಪುರ ದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಘರ್ಷಣೆ

ಚೆನ್ನರಾಯಪಟ್ಟಣ :ಏ-೩೦: ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಬಾಗೂರು ಮಂಜೇಗೌಡ ಅವರ ಜಿದ್ದಾಜಿದ್ದಿನ ಸ್ಪರ್ಧಾ ಕಣವಾಗಿರುವ ಹೊಳೆನರಸೀಪುರ ದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ [more]

ಬೀದರ್

ಸೂರ್ಯಕಾಂತ ನಾಗಮಾರಪಳ್ಳಿ ಅವರ ಪರವಾಗಿ ಪತ್ನಿ ರೇಣುಕಾ ನಾಗಮಾರಪಳ್ಳಿ ಭರ್ಜರಿ ಪ್ರಚಾರ

ಸೂರ್ಯಕಾಂತ ನಾಗಮಾರಪಳ್ಳಿ ಅವರ ಪರವಾಗಿ ಪತ್ನಿ ರೇಣುಕಾ ನಾಗಮಾರಪಳ್ಳಿ ಭರ್ಜರಿ ಪ್ರಚಾರ ಬೀದರ್, ಏ.30- ಬೀದರ್ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸೂರ್ಯಕಾಂತ ನಾಗಮಾರಪಳ್ಳಿ ಅವರ [more]

ರಾಜ್ಯ

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕೀಯರದೇ ಮೇಲುಗೈ

ಬೆಂಗಳೂರು:ಏ-30: 2017-18ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಶೇ.59.56ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ದಕ್ಷಿಣ ಕನ್ನಡ ಪ್ರಥಮ [more]

ಬೀದರ್

ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ಅವರು ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ

ಬೀದರ್, ಏ. 30- ಔರಾದ್ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ಅವರು ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಖತಗಾಂವ ಗ್ರಾಮಕ್ಕೆ [more]

ಬೀದರ್

ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಕೌಡಾಳ ಪ್ರಚಾರ

ಬೀದರ್, ಏ. 30- ಔರಾದ್ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಅವರು ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಪಾದಯಾತ್ರೆ ಕೈಗೊಂಡು ಮತಯಾಚನೆ ಮಾಡಿದರು. ಕೌಠಾ [more]

ಬೀದರ್

ಸೂರ್ಯಕಾಂತ ನಾಗಮಾರಪಳ್ಳಿ ತಾಜಲಾಪುರ ಗ್ರಾಮದಲ್ಲಿ ಪಾದಯಾತ್ರೆ

ಸೂರ್ಯಕಾಂತ ಪಾದಯಾತ್ರೆ ಬೀದರ್, ಏ.30- ಬೀದರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಭಾನುವಾರ ಸಂಜೆ ತಾಜಲಾಪುರ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಮನೆ ಮನೆಗೆ [more]

ಬೆಂಗಳೂರು

ಕಾಂಗ್ರೆಸ್ ಭದ್ರಕೋಟೆಯಾದ ಶಾಂತಿನಗರ ವಿಧಾನಸಭೆ ಕ್ಷೇತ್ರವನ್ನು ಭೇದಿಸಲು ಬಿಜೆಪಿ ಟೆಕ್ಕಿಗಳ ದಂಡು

ಬೆಂಗಳೂರು ಏ 29: ಕಾಂಗ್ರೆಸ್ ರವರ ಭದ್ರಕೋಟೆ ಎಂದೇ ಪ್ರಸಿದ್ದಿ ಆದ ಬೆಂಗಳೂರಿನ ಶಾಂತಿನಗರ ವಿಧಾನ ಸಭಾ ಕ್ಷೇತ್ರತ್ತೆ ಇವತ್ತು ಅಪರಿಚಿತ ದಂಡು ಪ್ರವೇಶಿಸಿತು. ಅದು ಏನೆಂದು [more]

ರಾಜ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಮಹತ್ವ-ಶೃತಿ

ರಾಯಚೂರು: ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಮಹತ್ವ ನೀಡಲಿದೆ ಎಂದು ಚಿತ್ರ ನಟಿ ಹಾಗೂ ಬಿಜೆಪಿ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶೃತಿ ಹೇಳಿದರು. [more]

ರಾಜ್ಯ

ದಾವಣಗೆರೆಯಲ್ಲಿ ಅಮಿತ್ ಶ ಅರೋಡ್ ಶೋ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ

ದಾವಣಗೆರೆ :ಏ-೨೯: ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಅಮಿತ್ ಷಾ ಅವರು ಇಂದು ದಾವಣೆಗೆರೆಗೆ ಭೇಟಿ ನೀಡಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದರು. ಬೆಳಗ್ಗೆ ವಿಜಯಪುರದಿಂದ [more]

ರಾಜ್ಯ

ನಿಮಗೆ ಕಮಿಷನ್ ಸರ್ಕಾರ ಬೇಕಾ? ಕಮಿಟೆಡ್ ಸರ್ಕಾರ ಬೇಕಾ? ಸಿದ್ದರಾಮಯ್ಯ ಬೇಕಾ? ಯಡಿಯೂರಪ್ಪ ಬೇಕಾ?: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರೆಶ್ನೆ

ಚಿತ್ರದುರ್ಗ: ಏ-೨೯: ಕರ್ನಾಟಕದಲ್ಲಿ ಬಿಜೆಪಿಯ ಸುನಾಮಿ ಎದ್ದಿದ್ದು, ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ರಚನೆ ಖಚಿತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ [more]

ಹಳೆ ಮೈಸೂರು

ಬುದ್ಧಿಮಾತು ಹೇಳಿದ ತಾತನನ್ನು ಮೊಮ್ಮಗಳೇ ಕೊಲೆ ಮಾಡಿರುವ ಪ್ರಕರಣ:

ಕನಕಪುರ, ಏ.29- ಬುದ್ಧಿಮಾತು ಹೇಳಿದ ತಾತನನ್ನು ಮೊಮ್ಮಗಳೇ ಕೊಲೆ ಮಾಡಿರುವ ನಿರ್ದಯಿ ಪ್ರಕರಣ ಕೋಡಿಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊಮ್ಮಗಳು ಶಿಲ್ಪಾ (30) ಕೊಲೆಗಾರ್ತಿಯಾದರೆ, ತಾತ [more]

ಉಡುಪಿ

ಲಾರಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತ:

ಉಡುಪಿ, ಏ.29- ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ [more]

ಹಳೆ ಮೈಸೂರು

ಕೊಂಡೋತ್ಸವದಲ್ಲಿ ಪ್ರಧಾನ ಅರ್ಚಕರು ಕೊಂಡ ಹಾಯುವಾಗ ಬಿದ್ದು ಗಂಭೀರವಾಗಿ ಗಾಯ!

ರಾಮನಗರ, ಏ.29- ಇಲ್ಲಿನ ಪ್ರಸಿದ್ಧ ರೇವಣ ಸಿದ್ದೇಶ್ವರ ಬೆಟ್ಟದ ತಪ್ಪಲಿನಲ್ಲಿ ನಡೆದ ಕೊಂಡೋತ್ಸವದಲ್ಲಿ ಪ್ರಧಾನ ಅರ್ಚಕರು ಕೊಂಡ ಹಾಯುವಾಗ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು [more]

ಹಳೆ ಮೈಸೂರು

ಚಿಕಿತ್ಸೆ ಫಲಕಾರಿಯಾಗದೆ ಆನೆ ಮೃತ:

ಮೈಸೂರು, ಏ.29- ಗುಂಡೇಟಿನಿಂದ ಗಾಯಗೊಂಡಿದ್ದ ಗಂಡಾನೆಯೊಂದು ಇಂದು ಬೆಳಗ್ಗೆ ಸಾವನ್ನಪ್ಪಿದೆ. ಸೋಮವಾರ ಪೇಟೆ ತಾಲ್ಲೂಕು ದುಬಾರೆ ಅರಣ್ಯ ಪ್ರದೇಶದಲ್ಲಿದ್ದ ಗಂಡಾನೆಗೆ ಕೆಲವು ದಿನಗಳ ಹಿಂದೆ ಗುಂಡೇಟು ಬಿದ್ದಿತ್ತು. ಗುಂಡೇಟಿನಿಂದ [more]

ಹಳೆ ಮೈಸೂರು

ಹೈಟೆಕ್ ಸಿಟಿಯ ಜೀವನದಿಂದ ಜಿಗುಪ್ಸೆ ವಿಷ ಕುಡಿದು ಆತ್ಯಹತ್ಯೆ !

ಮಂಡ್ಯ, ಏ.29-ಹೈಟೆಕ್ ಸಿಟಿಯ ಜೀವನದಿಂದ ಜಿಗುಪ್ಸೆಗೊಂದ ಪ್ಯಾಟೆ ಹುಡುಗಿ ಹಳ್ಳಿಗೆ ಬಂದು ವಿಷ ಕುಡಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬೆಸಗರ ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೀದರ್

ಹೊಳಸಮುದ್ರದಲ್ಲಿ ಹಲವರು ಬಿಜೆಪಿ ಸೇರ್ಪಡೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ

ಹೊಳಸಮುದ್ರದಲ್ಲಿ ಹಲವರು ಬಿಜೆಪಿ ಸೇರ್ಪಡೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಬೀದರ್, ಏ.29 -ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕ್ಷೇತ್ರದ ಜನತೆ ಅಧಿಕ ಮತಗಳ ಅಂತರದಿಂದ [more]

ತುಮಕೂರು

ಹಕ್ಕನ್ನು ಚಲಾಯಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕಣ್ಮನಿ ಜಾಯ್ ಕರೆ :

ತುಮಕೂರು, ಏ.29-ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮತ ಕೇಂದ್ರಗಳಿಗೆ ಆಗಮಿಸಿ ಮತ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕಣ್ಮನಿ ಜಾಯ್ ಕರೆ ನೀಡಿದರು. [more]

ಬೆಳಗಾವಿ

ಕುಮಾರಸ್ವಾಮಿ, ಅಮಿತ್ ಷಾ ಇಬ್ಬರೂ ಒಟ್ಟಿಗೇ ವಿಮಾನದಲ್ಲಿ ಹೋಗಿದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಏ.29-ಕುಮಾರಸ್ವಾಮಿ, ಅಮಿತ್ ಷಾ ಇಬ್ಬರೂ ಒಟ್ಟಿಗೇ ವಿಮಾನದಲ್ಲಿ ಹೋಗಿದ್ದಾರೆ. ಸಮಯ ಬಂದಾಗ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಮುಂಬೈ ಕರ್ನಾಟಕ

ಜನ ನೀಡುವ ತೀರ್ಪು ಐತಿಹಾಸಿಕ ವಾಗಲಿದ್ದು, ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಏ.29- ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನ ನೀಡುವ ತೀರ್ಪು ಐತಿಹಾಸಿಕ ವಾಗಲಿದ್ದು, ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಧೋಳದಲ್ಲಿ ಕಾಂಗ್ರೆಸ್ [more]

ಹಳೆ ಮೈಸೂರು

ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ವರ್ಚಸ್ಸಿನಿಂದ ಹತಾಶರಾಗಿದ್ದಾರೆ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಮೈಸೂರು, ಏ.29- ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ವರ್ಚಸ್ಸಿನಿಂದ ಹತಾಶರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು. ನಗರದ ಮೆಟ್ರೋಪೆÇೀಲ್ ಹೊಟೇಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹತಾಶರಾಗಿರುವ ಕಾಂಗ್ರೆಸ್ [more]

ಹಳೆ ಮೈಸೂರು

ಈ ಬಾರಿ ಸರ್ಕಾರ ನಮ್ಮದೇ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಮೈಸೂರು, ಏ.29- ಫಲಿತಾಂಶ ಏನೇ ಆದರೂ ಈ ಬಾರಿ ಸರ್ಕಾರ ನಮ್ಮದೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಖಡಕ್ಕಾಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿಗಿಂತ [more]

ಚಿಕ್ಕಮಗಳೂರು

ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ರೇಖಾ ಹುಲಿಯಪ್ಪ ಗೌಡ ರಾಜೀನಾಮೆ:

ಚಿಕ್ಕಮಗಳೂರು, ಏ.29-ಈ ಬಾರಿಯ ವಿಧಾನಸಬಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಜಿಲ್ಲೆಯಲ್ಲಿ ಹಿಂದುಳಿದ ವರ್ಗದವರನ್ನು ಕಡೆಗಣಿಸಿದೆ ಎಂದು ಆರೋಪಿ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ [more]