ಮಕ್ಕಳ ಮೇಲೆ ಚೂರಿಯಿಂದ ದಾಳಿ! ಏಳು ವಿದ್ಯಾರ್ಥಿಗಳ ಹತ್ಯೆ:
ಬೀಜಿಂಗ್, ಏ.28-ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಮಕ್ಕಳ ಮೇಲೆ ಚೂರಿಯಿಂದ ದಾಳಿ ನಡೆಸಿದ ಹಂತಕನೊಬ್ಬ ಏಳು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿದ ಬೀಕರ ಘಟನೆ ಉತ್ತರ ಚೀನಾದಲ್ಲಿ ಶುಕ್ರವಾರ ನಡೆದಿದೆ. [more]
ಬೀಜಿಂಗ್, ಏ.28-ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಮಕ್ಕಳ ಮೇಲೆ ಚೂರಿಯಿಂದ ದಾಳಿ ನಡೆಸಿದ ಹಂತಕನೊಬ್ಬ ಏಳು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿದ ಬೀಕರ ಘಟನೆ ಉತ್ತರ ಚೀನಾದಲ್ಲಿ ಶುಕ್ರವಾರ ನಡೆದಿದೆ. [more]
ಗುಂಟೂರು, ಏ.28-ನೀರು ತುಂಬಿಕೊಂಡಿದ್ದ ಭವನ ಕಟ್ಟಡ ನಿರ್ಮಾಣದ ಗುಂಡಿಯಲ್ಲಿ ಬಿದ್ದು ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದೊಂಡಪಾಡು ಗ್ರಾಮದಲ್ಲಿ ಸಂಭವಿಸಿದೆ. ಈ [more]
ಲಕ್ನೋ, ಏ.28-ವಿಧಾನಸಭೆ ಚುನಾವಣೆ ನಡೆಯಲಿರುವ ಕರ್ನಾಟಕಕ್ಕೆ ಉತ್ತರ ಪ್ರದೇಶದ ಸಮಾಜವಾದಿ ಮತ್ತು ಬಹುಜನ ಸಮಾಜ ಪಕ್ಷದ ಮುಖಂಡರಾದ ಅಖಿಲೇಶ್ ಯಾದವ್ ಮತ್ತು ಮಾಯವತಿ ಅವರ ಭೇಟಿಯು ರಾಜಕೀಯ [more]
ಜೆಮ್‍ಶೆಡ್‍ಪುರ್, ಏ.28-ಜೆಡಿಯು ಮಾಜಿ ಶಾಸಕರೊಬ್ಬರ ಹತ್ಯೆ ಪ್ರಕರಣದಲ್ಲಿ ಶಾಮೀಲಾದ ಕುಪ್ರಸಿದ್ಧ ಮಾವೋವಾದಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಅಧಿಕಾರಿಗಳು ಜಾರ್ಖಂಡ್‍ನಲ್ಲಿ ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಪಶ್ಚಿಮ ಸಿಂಗಭೂಮ್ [more]
ರಾಯ್‍ಪುರ್, ಏ.28-ಛತ್ತೀಸ್‍ಗಢದ ಮಾವೋವಾದಿಗಳ ಪ್ರಾಬಲ್ಯವಿರುವ ಸುಕ್ಮಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಹಿಳಾ ನಕ್ಸಲ್ ಬಲಿಯಾಗಿದ್ದಾಳೆ. ಸುಕ್ಮಾಗೆ ಹೊಂದಿಕೊಂಡಿರುವ ಬಿಜಾಪುರ ಜಿಲ್ಲೆಯಲ್ಲಿ [more]
ರಂಗಿಯಾ(ಅಸ್ಸಾಂ), ಏ.28-ಈಶಾನ್ಯ ರಾಜ್ಯದ ಕಾಮರೂಪ್ ಜಿಲ್ಲೆಯ ಮಿರ್ಜಾದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೆÇಲೀಸರು ಕಳುವಾಗಿದ್ದ 1.2 ಕೋಟಿ ರೂ.ಮೌಲ್ಯದ ಸಿಗರೇಟ್ ಮತ್ತು ಗುಟ್ಕಾ ಹಾಗೂ 20 [more]
ಅಜ್ಮೀರ್, ಏ.28-ಹನ್ನೆಡರು ವರ್ಷಗಳ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೆ ಬಂದಿದ್ದರೂ, ಹೆದರದೇ ಕಾಮುಕರು ಕುಕೃತ್ಯ ಮುಂದುವರಿಸಿದ್ದಾರೆ. ರಾಜಸ್ತಾನದ ಅಜ್ಮೀರ್‍ನಲ್ಲಿ ದೇವಸ್ಥಾನವೊಂದರ [more]
ಮುಂಬೈ, ಏ.28-ದೇಶದ ವಿವಿಧೆಡೆ ಹಣಕಾಸು ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. 1,000 ಕೋಟಿ ರೂ.ಗಳ ಹಣ ಅವ್ಯವಹಾರ ಮತ್ತು ದುರ್ಬಳಕೆ ಪ್ರಕರಣದ ಸಂಬಂಧ ಮುಂಬೈ ಮೂಲದ [more]
ಮೈಸೂರು:ಏ-28: ರಾಜ್ಯದ ರೈತರ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆಗಳಿಗೆ ಒಪ್ಪಿರುವ ಜೆಡಿಎಸ್ ತಮ್ಮ ಪಕ್ಷಕ್ಕೆ ಬೆಂಬಲ ನೀಡುವಂತೆ ಕಬ್ಬು ಬೆಳೆಗಾರರ ಸಂಘವನ್ನು ಮನವಿ ಮಾಡಿದೆ. ರಾಜ್ಯ ಕಬ್ಬು ಬೆಳೆಗಾರರ [more]
ಮೈಸೂರು:ಏ-28: ರಾಜ್ಯ ಕಬ್ಬು ಬೆಳೆಗಾರರ ಸಂಘ ರೈತರ ಏಳಿಗೆಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರತೈರ ಅಭಿವೃದ್ಧಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆ ಬಿಉಡುಗಡೆಗೊಳಿಸಿರುವ ರಾಜ್ಯ ಕಬ್ಬುಬೆಳಗಾರರ ಸಂಘ ರೈತರ [more]
ಮೈಸೂರು:ಏ-28: ನಾನೂ ಅಮಿಶ್ ಶಾ ಭೇಟಿಮಾಡಿದ್ದೇವೆ ಎಂದು ಸಿಎಂಗೆ ಕನಸು ಬಿದ್ದಿದ್ದೀಯಾ? ಸಿಎಂ ಕನಸಿನಲ್ಲಿ ಈ ಭೇಟಿನಡೆದಿರಬಹುದು. ಜನರನ್ನು ದಿಕ್ಕು ತಪ್ಪಿಸಲು ಸಿಎಂ ಈ ರೀತಿ ಹೇಳಿಕೆ [more]
ಚಿತ್ರದುರ್ಗ:ಏ-28: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ಚಿತ್ರದುರ್ಗದ ಅವರ ನಿವಾಸದ ಮುಂದೆಯೇ ಚೆಕ್ ಪೋಸ್ಟ್ ನಿರ್ಮಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. [more]
ಬಾಗಲಕೋಟೆ:ಏ-28: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ವಿಶ್ವಗುರು ಬಸವಣ್ಣನ ಐಕ್ಯ ಕ್ಷೇತ್ರ ಕೂಡಲಸಂಗಮಕ್ಕೆ ಭೇಟಿ ನೀಡಿದರು. ಆದರೆ ಬಸವಣ್ಣನ ಐಕ್ಯಮಂಟಪ ದರ್ಶನ ಮಾಡದೇ ಹಾಗೆಯೇ [more]
ಹಾಸನ:ಏ-28: ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗುತ್ತಿದ್ದು, ರಾಜ್ಯದ ಮೇಲೆ ಅವರ ಪ್ರಭಾವ ಬೀರದು ಎಂದು ಮಾಜಿ ಪ್ರಧಾನಿ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. [more]
ವುಹಾನ್;ಏ-28: 2 ದಿನಗಳ ಅನೌಪಚಾರಿಕ ಶೃಂಗ ಸಭೆಯಲ್ಲಿ ಪಾಕ್ಗೊಳ್ಳಲು ಚೀನಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊದಿಗೆ ಇಂದು ಚಾಯ್ ಪೇ [more]
* ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಪ್ರಚಾರ ಹುಮನಾಬಾದ್ ಮಾದರಿ ಕ್ಷೇತ್ರ ವಿಜನ್ ಬೀದರ್, ಏ. 28, ಹುಮನಾಬಾದ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು [more]
ಮಂಗಳೂರು: ಏ- 27: ಕರಾವಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಸ್ಥಳಕ್ಕೆ ಆಗಮಿಸಿದ ರಾಹುಲ್ [more]
ಕೊಪ್ಪಳ : ಏ-೨೭; ಕೊಪ್ಪಳದ ಗವಿಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಭೇಟಿ ನೀಡಿ, ಗವಿಸಿದ್ದೇಶ್ವರನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು [more]
ಉಡುಪಿ :ಏ-27: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಿಡುಗಡೆ ಮಾಡಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯು ವಿಷನ್, ಮಿಷನ್ ಇಲ್ಲದ ಕಮಿಷನ್ ಪ್ರಣಾಳಿಕೆ ಎಂದು ಬಿಜೆಪಿ [more]
ಹಾಸನ:ಏ-27: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆ ಮುಂದಿನ 5 ವರ್ಷಗಳು ನೆಮ್ಮದಿಯ ಬದುಕನ್ನು ಸಾಗಿಸುವಂತಾಗಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ [more]
ಬೀದರ್, ಏ. 27-ಹಲವು ದಲಿತ ಸಮುದಾಯದ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು. ಶುಕ್ರವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬಾದಾಸ ಗಾಯಕವಾಡ, ಚಂದ್ರಕಾಂತ ನಿರೋಟೆ ಸೇರಿದಂತೆ ಹಲವರು ಬಿಜೆಪಿಗೆ ಸೇರಿದರು. [more]
ಬೀದರ್, ಏ. 27- ಔರಾದ್ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಶಾಸಕ ಪ್ರಭು ಚವ್ಹಾಣ್ ಶುಕ್ರವಾರ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಪ್ರಚಾರ ನೆಸಿದರು. ಪ್ರತಿಯೊಂದು [more]
ಬೆಂಗಳೂರು ,ಏ.27-ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ 55ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ. ಶ್ರೀರಾಮಪುರ ವ್ಯಾಪ್ತಿಯಲ್ಲಿ ಕಳೆದ [more]
ಬೆಂಗಳೂರು ,ಏ.27- ಇಂದು ಬೆಳಗಿನ ಜಾವ ಹಾಗೂ ತಡರಾತ್ರಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕ ಸಂಚಾರಿ ಠಾಣೆ: ಬೈಕ್‍ನಲ್ಲಿ [more]
ಬೆಂಗಳೂರು, ಏ.27-ರಾಜ್ಯ ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ 24 ಗಂಟೆಗಳಲ್ಲಿ 162 ಪ್ರಕರಣಗಳನ್ನು ದಾಖಲಿಸಿದ್ದು, 855 ಜಾಮೀನು ರಹಿತ ವಾರೆಂಟ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ