ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ -ಎಚ್.ಡಿ.ರೇವಣ್ಣ
ಹಾಸನ ,ಏ.27- ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ ಅಕ್ರಮವಾಗಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ [more]
ಹಾಸನ ,ಏ.27- ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ ಅಕ್ರಮವಾಗಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ [more]
ಬಿಜಾಪುರ, ಏ.27-ನಕ್ಸಲ್ ಪೀಡಿತ ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿ ನಿಗ್ರಹ ಕಾರ್ಯಾಚರಣೆ ಮತ್ತಷ್ಟು ಬಿರುಸಾಗಿದೆ. ದಟ್ಟ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಏಳು [more]
ನವದೆಹಲಿ, ಏ.27-ಪಾಕಿಸ್ತಾನದ ಜೆಎಫ್-17 ಪ್ರಸ್ತುತ ಯುದ್ಧ ವಿಮಾನವಾದರೆ, ಭಾರತದ ದೇಶೀಯ ನಿರ್ಮಿತ ತೇಜಸ್ ಭವಿಷ್ಯದ ಫೈಟರ್ ಜೆಟ್ ಆಗಿದೆ ಎಂದು ವಾಯು ಪಡೆ(ಐಎಎಫ್) ಮುಖ್ಯಸ್ಥ ಏರ್ ಚೀಫ್ [more]
ನವದೆಹಲಿ, ಏ.27-ದೇಶದಲ್ಲಿ ಪ್ರತಿ ದಿನ 18 ವರ್ಷಗಳ ಕೆಳಗಿನ ಕನಿಷ್ಠ 29 ಮಕ್ಕಳು ರಸ್ತೆ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಅವರಲ್ಲಿ ಬಹುತೇಕ ಶಾಲಾ ವಿದ್ಯಾರ್ಥಿಗಳಾಗಿದ್ದಾರೆ ಎಂಬುದು ಸರ್ಕಾರಿ ಅಂಕಿ-ಅಂಶ [more]
ನವದೆಹಲಿ, ಏ.27-ಹಿರಿಯ ವಕೀಲೆ ಇಂದೂ ಮಲ್ಹೋತ್ರಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇರ ನೇಮಕಗೊಂಡ ಪ್ರಥಮ ಮಹಿಳಾ [more]
ನವದೆಹಲಿ, ಏ.27-ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು(ದೌರ್ಜನ್ಯಗಳ ತಡೆ) ಕಾಯ್ದೆ (ಎಸ್‍ಸಿ/ಎಸ್‍ಟಿ ಕಾಯ್ದೆ) ಕುರಿತು ವಿವಾದ ಸೃಷ್ಟಿಯಾಗಿರುವ ಹಿನ್ನೆ¯ಯಲ್ಲಿ ತನ್ನ ತೀರ್ಪನ್ನು ಪರಾಮರ್ಶಿಸುವಂತೆ ಕೋರಿ ಕೇಂದ್ರ ಸರ್ಕಾರ [more]
ಚೆನ್ನೈ, ಏ.27-ಅವಧಿಗೆ ಮುನ್ನವೇ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬಳಾದ ನಳಿನಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ [more]
ಸಿಯೋಲ ಏ.27- ಇದೇ ಮೊದಲ ಬಾರಿಗೆ ಉತ್ತರ ಕೊರಿಯಾ ಅಧ್ಯಕ್ಷ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದು, ಐತಿಹಾಸಿಕ ದ್ವಿಪಕ್ಷೀಯ ಮಾತುಕತೆಗೆ ಚಾಲನೆ [more]
ಬಲ್ಲಿಯಾ(ಯುಪಿ), ಏ.27-ಮದುವೆ ಮ£ಯಲ್ಲಿ ಸಿಹಿ ಸೇವಿಸಿ 45 ಮಂದಿ ಅಸ್ವಸ್ಥರಾದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಬೈರಿಯಾ ತಹಶೀಲ್‍ನ ರಾಮ್‍ಪುರ ಗ್ರಾಮದಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ [more]
ಬೀಜಿಂಗ್, ಏ.27- ವುಹಾನ್‍ನಲ್ಲಿ ಇಂದಿನಿಂದ ಆರಂಭವಾಗಲಿರುವ ಎರಡು ದಿನಗಳ ಶೃಂಗಸ¨sಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಜಿನ್‍ಪಿಂಗ್ ಷಿ ಮಹತ್ವದ ಸಮಾಲೋಚನೆ ನಡೆಸಿದರು. [more]
ಬೆಂಗಳೂರು ಏ26: ಇಂದು ಬೆಳಗ್ಗೆ ಹುಣಸೆಮಾರನ ಹಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಮಾಜಿ ಮುಖ್ಯ ಮಂತ್ರಿಗಳಾದ ಸದಾನಂದ ಗೌಡರು ಮತ್ತು ಚಕ್ರಪಾಣಿಯವರು ವಾರ್ಡ್ ನಂಬರ್ ೮ [more]
ಉಡುಪಿ:ಏ-27: ಉಡುಪಿ ವಿಧಾನಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಿರೂರು ಲಕ್ಷ್ಮೀವರ ತೀರ್ಥ ಶ್ರಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಕೇಂದ್ರ ಬಿಜೆಪಿ ನಾಯಕರು ಪಕ್ಷವನ್ನು ಬೆಂಬಲಿಸುವಂತೆ [more]
ಬೀಜಿಂಗ್:ಏ-27: ಚೀನಾದ ವುಹಾನ್ ನಗರದಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ಅನೌಪಚಾರಿಕ ಶೃಂಗಸಭೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಆಗಮಿಸಿದ್ದಾರೆ. ಅನೌಪಚಾರಿಕ ಶೃಂಗ ಸಭೆಯಲ್ಲಿ [more]
ಸೋಲ್(ದಕ್ಷಿಣ ಕೊರಿಯಾ):ಏ-27: ಉತ್ತರ ಕೊರಿಯಾ ಸರ್ವಾಧಿಕಾರಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರು ಇದೇ ಮೊದಲಬಾರಿಗೆ ತಮ್ಮ ಗಡಿ ದಾಟುವ ಮೂಲಕ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ [more]
ಮಂಗಳೂರು:ಏ-27: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತದಾರರನ್ನು ಸೆಳೆಯಲು ಇಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಮಾಡಿದೆ. ಮಂಗಳೂರುನ ಟಿಎಂಎಪೈ ಹಾಲ್‌ನಲ್ಲಿ ಚುನಾವಣಾ [more]
ಚಿಕ್ಕಬಳ್ಳಾಪುರ:ಚುನಾವಣಾ ಮತದಾನಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನಲ್ಲಿ ರಕ್ತರಾಜಕೀಯ ಶುರುವಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಓರ್ವ [more]
ಕೊಪ್ಪಳ ಏ೨೭: ಇಂದು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಸಂಸದ ಕರಡಿ ಸಂಗಣ್ಣರವರು ಕೊಪ್ಪಳ ಬಿಜೆಪಿ ಅಭ್ಯರ್ಥಿ ಸಿ.ವಿ.ಚಂದ್ರಶೇಖರಗೆ ಬಿ.ಪಾರಂ ಕೈತಪ್ಪಿದ್ದರಲ್ಲಿ ನನ್ನ ಕೈವಾಡವಿಲ್ಲ, ಕ್ಷೇತ್ರದ ಬಿ.ಪಾರಂ ನನ್ನ [more]
ಬೆಂಗಳೂರು:ಸಿ ಬಿ ಜಿ ಪ್ರೊಡಕ್ಷನ್ ಲಾಂಛನದಲ್ಲಿ ಸುಧಾ ಬಸವೇಗೌಡ ಅವರು ನಿರ್ಮಿಸಿರುವ `ಧ್ವಜ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಶೋಕ್ ಕಶ್ಯಪ್ ಛಾಯಾಗ್ರಹಣದೊಂದಿಗೆ ನಿರ್ದೇಶನವನ್ನು ಮಾಡಿರುವ [more]
ಶ್ರೀಕ್ಷೇತ್ರ ಧರ್ಮಸ್ಥಳ ಪರಮಪೂಜ್ಯ ಡಾ||ವೀರೇಂದ್ರ ಹೆಗ್ಗಡೆಯವರು ಮತ್ತು ಶ್ರೀಮತಿ ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಶುಭಾಶಿರ್ವಾದದೊಂದಿಗೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯಸಂಘಗಳ ಒಕ್ಕೂಟ ಟ್ರಸ್ಟ್ ಅರ್ಪಿತ, ಶ್ರುತಾಲಯ [more]
ಸವಿರಾಜ್ ಸಿನಿಮಾಸ್ ಬ್ಯಾನರ್‍ಅಡಿಯಲ್ಲಿ ನಿರ್ಮಾಣವಾಗಿರುವ, ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ `ಹೆಬ್ಬೆಟ್‍ರಾಮಕ್ಕ’ ಈ ವಾರ ತೆರೆಗೆ ಬರಲಿದೆ. `ನಾನು ಗಾಂದಿ`ಸೇರಿದಂತೆ ಬಹುತೇಕ ಮಕ್ಕಳ ಚಿತ್ರಗಳನ್ನೇ ನಿರ್ದೇಶಿಸಿದ್ದ ಎನ್.ಆರ್.ನಂಜುಂಡೇಗೌಡ ಅವರ [more]
ಪದ್ಮಾವತಿ ಪಿಕ್ಚರ್ಸ್ ಲಾಂಛನದಲ್ಲಿ ರೋಹಿತ್ ಹಾಗೂ ತಂಡದವರು ನಿರ್ಮಿಸಿರುವ `ಬಕಾಸುರ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಪ್ರಧಾನ ಪಾತ್ರದಲ್ಲಿ ನಟಿಸಿರುವ ಈ [more]
ಅಖಿಲ ಕಂಬೈನ್ಸ್ ಲಾಂಛನದಲ್ಲಿ ಜಯರಾಮು Œಅವರು ನಿರ್ಮಿಸಿರುವ `ವೆನಿಲ್ಲಾ` ಚಿತ್ರ ಜೂನ್ ಮೊದಲ ವಾರದಲ್ಲಿ ತೆರೆಗೆ ಬರಲಿದೆ. ಜಯಣ್ಣ ಕಂಬೈನ್ಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. [more]
ಕಳೆದ ವರ್ಷ ತೆರೆಕಂಡ `ನಾನೊಬ್ನೆ ಒಳ್ಳೇವ್ನು` ಚಿತ್ರವನ್ನು ನಿರ್ದೇಶಿಸಿ, ನಾಯಕನಾಗೂ ನಟಿಸಿದ್ದ ವಿಜಯ್ ಮಹೇಶ್ ಈಗ `ಐ ಕಮಿಂಗ್` ಎಂಬ ನೂತನ ಚಿತ್ರ ನಿರ್ದೇಶಿಸುತ್ತಿದ್ದಾರೆ. ವಿಜಯ್ ಮಹೇಶ್ [more]
ಕೋಲಾರ, ಏ.26-ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀನಿವಾಸಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ [more]
ಮಳವಳ್ಳಿ, ಏ.26- ಇಂದು ಬೆಳ್ಳಂ ಬೆಳಗ್ಗೆಯೇ ಅರಣ್ಯ ಇಲಾಖೆ ನೌಕರನ ಮೇಲೆ ಆನೆ ದಾಳಿ ನಡೆಸಿದ್ದು , ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲಗೂರು ಹೋಬಳಿಯ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ