ಹಳೆ ಮೈಸೂರು

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ:

ತಿ.ನರಸೀಪುರ,ಏ.26- ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದಲ್ಲಿ ನಡೆದಿದೆ. ಚಂದ್ರಪ್ಪ ಎಂಬವರ ಪುತ್ರ ಭಾರ್ಗವ ಪೆಟ್ರೋಲ್ ಬಂಕ್ ಮಾಲೀಕಬನಾಗಿದ್ದ [more]

ಹಳೆ ಮೈಸೂರು

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳೊಂದಿಗೆ ತಂದೆ ಜಲಸಮಾಧಿ!

ಎಚ್.ಡಿ.ಕೋಟೆ,ಏ.26- ಕಬಿನಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳೊಂದಿಗೆ ತಂದೆ ಜಲಸಮಾಧಿಯಾದ ಭೀಕರ ದುರಂತ ಕೇರಳದ ಪುಟ್ಟಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳದ ಕಬಿನಿಗಿರಿ ನಿವಾಸಿಗಳಾದ ಚಾಲಕಲ್ ಬೇಬಿ [more]

ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: 1.74 ಲಕ್ಷ ರೂ. ನಗದನ್ನು ವಶ

ಮೈಸೂರು,ಏ.26- ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ಮೂವರನ್ನು ಬಂಧಿಸಿ 1.74 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಅರವಿಂದನಗರ ನಿವಾಸಿ ಪ್ರಮೋದ್ ಬಾಗರೆ, [more]

ಹಳೆ ಮೈಸೂರು

ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ 187 ನಾಮಪತ್ರಗಳು ಸಿಂಧು:

ಮೈಸೂರು, ಏ.26-ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ 197 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ ಪೈಕಿ 14 ಮಂದಿ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿವೆ. ಒಟ್ಟಾರೆಯಾಗಿ 187 ಮಂದಿಯ [more]

ಕೋಲಾರ

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ 140 ನಾಮಪತ್ರ ಸಿಂಧು:

ಕೋಲಾರ, ಏ.26-ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸಲ್ಲಿಸಲಾಗಿದ್ದ 151 ನಾಮಪತ್ರಗಳ ಪರಿಶೀಲನೆ ನಡೆಸಿ ಕ್ರಮಬದ್ಧವಾಗಿದ್ದ 140 ನಾಮಪತ್ರಗಳನ್ನು ಸಿಂಧುಗೊಳಿಸಲಾಗಿದೆ. 9 ನಾಮಪತ್ರ ತಿರಸ್ಕøತಗೊಂಡು ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು [more]

ಹೈದರಾಬಾದ್ ಕರ್ನಾಟಕ

ಕೇಂದ್ರ ಕಾರಾಗೃಹದ ಮೇಲೆ ಪೆÇಲೀಸರು ದಿಢೀರ್ ದಾಳಿ!

ಕಲ್ಬುರ್ಗಿ, ಏ.26- ಇಲ್ಲಿನ ಕೇಂದ್ರ ಕಾರಾಗೃಹದ ಮೇಲೆ ಪೆÇಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಎಸ್ಪಿ ಎನ್.ಶಶಿಕುಮಾರ್ ಮತ್ತು ಎಎಸ್ಪಿ ಜಯಪ್ರಕಾಶ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳ [more]

ಹಳೆ ಮೈಸೂರು

ಚಾಮುಂಡಿ ಬೆಟ್ಟದ ಮೇಲೆ ನಿಮ್ಮ ಮತ ನಿಮ್ಮ ಹಕ್ಕು:

ಮೈಸೂರು, ಏ.26- ಒಂದಲ್ಲಾ ಒಂದು ರೀತಿಯಲ್ಲಿ ಖ್ಯಾತಿ ಗಳಿಸಿರುವ ಮೈಸೂರು ಮತದಾನದ ಬಗ್ಗೆಯೂ ಜನತೆಯಲ್ಲಿ ಅರಿವು ಮೂಡಿಸಲು ವಿಶಿಷ್ಟ ವಿಧಾನ ಅನುಸರಿಸಿದ ಹೆಗ್ಗಳಿಕೆಗೂ ಪಾತ್ರವಾಗಿದೆ. ಮೈಸೂರು ಸಮೀಪದ [more]

ಹಳೆ ಮೈಸೂರು

ವರುಣಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ – ಎಚ್.ಡಿ.ಕುಮಾರಸ್ವಾಮಿ

ಮೈಸೂರು, ಏ.26- ವರುಣಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ. ಇದು ಜೆಡಿಎಸ್‍ಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. [more]

ಶಿವಮೊಗ್ಗಾ

ರಾಹುಲ್ ಗಾಂಧಿ ಒಬ್ಬ ತಲೆತಿರುಕ – ಬಿ.ಎಸ್.ಯಡಿಯೂರಪ್ಪ ಏಕವಚನದಲ್ಲಿ ತರಾಟೆ

ಶಿವಮೊಗ್ಗ ,ಏ.26- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ತಲೆತಿರುಕ. ಅವರ ಪಕ್ಷದಲ್ಲೇ ಹಗಲು ದರೋಡೆ ಮಾಡುವ ಭ್ರಷ್ಟರನ್ನಿಟ್ಟುಕೊಂಡು ನಮ್ಮ ಪಕ್ಷದ ಬಗ್ಗೆ ಯಾವ ನೈತಿಕತೆ ಇಟ್ಟುಕೊಂಡು [more]

ಹಳೆ ಮೈಸೂರು

ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ನೋಟಾ ಅಭಿಯಾನ:

ಮೈಸೂರು,ಏ.26-ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ನೋಟಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಹೆಸರಿನಲ್ಲಿ ಕರ ಪತ್ರವೊಂದನ್ನು ಹೊರಡಿಸಲಾಗಿದ್ದು ನೊಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರಿಂದ ಎಂದು [more]

ತುಮಕೂರು

ಜನರಿಗೆ ಅಭಿವೃದ್ಧಿಯ ಬಗ್ಗೆ ಮನವರಿಕೆ ಮಾಡಿ- ಪ್ರಧಾನಿ ನರೇಂದ್ರ ಮೋದಿ

ತುಮಕೂರು,ಏ.26-ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವುದರ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸುವಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸುರೇಶ್‍ಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ತುಮಕೂರಿನಲ್ಲಿರುವ [more]

ಬೆಂಗಳೂರು

ಸೆ.20-23ರಂದು ಅರ್ಬನ್ ಲೆನ್ಸ್ ಚಲನಚಿತ್ರೋತ್ಸ

ಬೆಂಗಳೂರು,ಏ.26-ಭಾರತೀಯ ಮಾನವ ವಸಾಹತುಗಳ ಸಂಸ್ಥೆ ಅರ್ಬನ್ ಲೆನ್ಸ್ ಚಲನಚಿತ್ರೋತ್ಸವದ 5ನೇ ಆವೃತಿಯನ್ನು ನಗರದಲ್ಲಿ ಸೆ.20-23ರಂದು ಮತ್ತು ನವದೆಹಲಿಯಲ್ಲಿ ನವೆಂಬರ್ 16-18ರಂದು ಆಯೋಜಿಸಲಾಗಿದೆ. ಚಿತ್ರೋತ್ಸವದ ಭಾಗವಾಗಿ, ಆಯ್ದ ಚಿತ್ರಗಳನ್ನು [more]

ಬೆಂಗಳೂರು

ನೀತಿ ಸಂಹಿತೆ ಉಲ್ಲಂಘನೆ: 24 ಗಂಟೆಗಳಲ್ಲಿ ಒಟ್ಟು 30.89 ಲಕ್ಷ ನಗದು ವಶ

ಬೆಂಗಳೂರು,ಏ.26-ರಾಜ್ಯವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ 24 ಗಂಟೆಗಳಲ್ಲಿ ಸ್ಟಾಟಿಕ್ ಸರ್ವೆಲೆನ್ಸ್ ತಂಡ ಹಾಗೂ ಫ್ಲೈಯಿಂಗ್ ಸ್ಕ್ವಾಡ್‍ಗಳು ಒಟ್ಟು 30.89 ಲಕ್ಷ ನಗದು [more]

ರಾಷ್ಟ್ರೀಯ

ಬಾಲಿವುಡ್ ಮಾಜಿ ತಾರೆ ಮಮತಾ ಕುಲಕರ್ಣಿಗೆ ಸೇರಿದ 20 ಕೋಟಿ ರೂ.ಗಳ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು:

ಥಾಣೆ, ಏ.26-ಬಹು ಕೋಟಿ ರೂ.ಗಳ ಮಾದಕ ವಸ್ತು ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ಮತ್ತು ಬಾಲಿವುಡ್ ಮಾಜಿ ತಾರೆ ಮಮತಾ ಕುಲಕರ್ಣಿಗೆ ಸೇರಿದ 20 ಕೋಟಿ ರೂ.ಗಳ [more]

ಬೆಂಗಳೂರು

ಜೆಡಿಎಸ್ ನಿಂದ 30 ಮಂದಿ ತಾರಾ ಪ್ರಚಾರಕರು: ಚುನಾವಣಾ ಆಯೋಗದಿಂದ ಅನುಮತಿ

ಬೆಂಗಳೂರು, ಏ.26-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೇರಿದಂತೆ 30 ಮಂದಿ ತಾರಾ ಪ್ರಚಾರಕರು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತದ ಚುನಾವಣಾ ಆಯೋಗದಿಂದ [more]

ಬೆಂಗಳೂರು

ನಾಮಪತ್ರಗಳ ವಾಪಸ್ ಪಡೆಯಲು ನಾಳೆ ಕಡೇ ದಿನ: ಬಂಡಾಯ ಅಭ್ಯರ್ಥಿಗಳ ಮನವೊಲಿಸಲು ನಾಯಕರ ಅಂತಿಮ ಕಸರತ್ತು

ಬೆಂಗಳೂರು, ಏ.26-ರಾಜ್ಯ ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ವಾಪಸ್ ಪಡೆಯಲು ನಾಳೆ ಕಡೇ ದಿನವಾಗಿದೆ. ಹಲವು ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, [more]

ಬೆಂಗಳೂರು

ಘಟಾನುಘಟಿ ನಾಯಕರಿಂದ ರಾಜ್ಯದಲ್ಲಿ ಪ್ರಚಾರದ ಕಹಳೆ: ರಂಗೇರಿದ ಚುನಾವಣಾ ಅಖಾಡ

ಬೆಂಗಳೂರು, ಏ.26-ಮಾಜಿ ಪ್ರಧಾನಿ ದೇವೇಗೌಡರು, ಬಿಎಸ್‍ಪಿ ನಾಯಕಿ ಮಾಯಾವತಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಹಲವು [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯದ ಮೂವರು ಶಾಸಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ:

ನವದೆಹಲಿ,ಏ.26- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯದ ಮೂವರು ಶಾಸಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು. ರಾಜಾಜಿನಗರದ ಶಾಸಕ ಎಸ್.ಸುರೇಶ್‍ಕುಮಾರ್, ನಿಪ್ಪಾಣಿಯ ಶಶಿಕಲಾ [more]

ಬೆಂಗಳೂರು

ಮೇ 11 ಮತ್ತು 12 ರಂದು ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು, ಏ.26-ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮೇ 11 ಮತ್ತು 12 ರಂದು ರಜೆ ನೀಡಲಾಗಿದೆ. ಮೇ 12 ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುವ [more]

ಬೆಂಗಳೂರು

ಚುನಾವಣೆಗೂ ತಗುಲಿದ ಪರಭಾಷಿಗg ಹಾವಳಿ:À ಅನ್ಯ ರಾಜ್ಯದವರಿಂದ ಬಂದವರೂ ಸ್ಪರಧೆ: ವಾಟಾಳ್ ನಾಗರಾಜ್ ವಿಷಾದ

ಬೆಂಗಳೂರು, ಏ.26-ಕರ್ನಾಟಕದಲ್ಲಿ ಪರಭಾಷಿಗರ ಹಾವಳಿ ಹೆಚ್ಚಾಗಿದೆ. ಹೊರಗಡೆಯಿಂದ ಬಂದು ನೆಲೆಸಿರುವವರೇ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಡಿನ ಬಗ್ಗೆ ಹಿತಾಸಕ್ತಿ, ಕಾಳಜಿ ಇರುವವರು ಶಾಸನಸಭೆಗೆ ಬರುತ್ತಿಲ್ಲ ಎಂದು ಕನ್ನಡ ಚಳವಳಿ [more]

ರಾಷ್ಟ್ರೀಯ

ನಾನು ಕನ್ನಡಿಗ! – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ,ಏ.26-ನಾನು ಕನ್ನಡಿಗ. ಕರ್ನಾಟಕದಲ್ಲಿ ನಾನೊಬ್ಬ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ [more]

ಬೆಂಗಳೂರು

ವಿಧಾನಸಭೆ ಚುನಾವಣೆ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ 12 ಅಭ್ಯರ್ಥಿಗಳು ಕಣಕ್ಕೆ

ಬೆಂಗಳೂರು, ಏ.26-ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ 12 ಜನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದೇವೆ ಎಂದು ಹಸಿರು [more]

ರಾಷ್ಟ್ರೀಯ

ಜಾತಿ-ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಿಂದ ಮುಕ್ತಗೊಳಿಸಿ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ,ಏ.26-ಜಾತಿ-ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಿಂದ ಮುಕ್ತಗೊಳಿಸಿ ಅಭಿವೃದ್ದಿಪರವಾದ ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಮನವಿ [more]

ಬೆಂಗಳೂರು

ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾ ಒಕ್ಕೂಟ ಎಚ್ಚರಿಕೆ

ಬೆಂಗಳೂರು, ಏ.26-ಡೀಸಲ್ ಬೆಲೆ ಕಡಿಮೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾ ಒಕ್ಕೂಟ ಜೂನ್ [more]

ಬೆಂಗಳೂರು

ಐರಾವತ ಬಸ್‍ನ ಎಂಜಿನ್‍ನಲ್ಲಿ ಬೆಂಕಿ: ಆತಂಕ ಸೃಷ್ಟಿಸಿದ ಅವಘದ

ಬೆಂಗಳೂರು, ಏ.26-ಬೆಂಗಳೂರಿನಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ಐರಾವತ ಬಸ್‍ನ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲ ಸಮಯ ಆತಂಕ ಸೃಷ್ಟಿಯಾಗಿತ್ತು. ರಾತ್ರಿ 11.15 ರ ಸಮಯದಲ್ಲಿ ಬೆಂಗಳೂರಿನಿಂದ ಹೈದರಾಬಾದ್‍ಗೆ [more]