ರಾಜ್ಯ

ವಾರದೊಳಗೆ ಹಾಸನ ಜಿಲ್ಲಾಧಿಕಾರಿ ಮತ್ತೆ ವರ್ಗಾವಣೆ: ರಂದೀಪ್ ಜಾಗಕ್ಕೆ ಪಿ ಸಿ ಜಾಫರ್ ನೇಮಕ

ಹಾಸನ:ಏ-25: ವಾರದೊಳಗೆ ಹಾಸನ ಜಿಲ್ಲಾಧಿಕಾರಿಯನ್ನು ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಗಳಾಗಿ ಪಿಸಿ ಜಾಫರ್ ನೇಮಕವಾಗಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ [more]

ರಾಷ್ಟ್ರೀಯ

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ಸೇರಿ ಪ್ರಕರಣದ ಎಲ್ಲ ಆರೋಪಿಗಳು ದೋಷಿ ಎಂದು ತೀರ್ಪು!

ಜೋಧ್ ಪುರ,ಏ.25:ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಜೋಧ್ ಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ [more]

ಮತ್ತಷ್ಟು

ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗದಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ:

ಬೆಂಗಳೂರು, ಏ.24-ಜೆಡಿಎಸ್‍ನಲ್ಲಿ ಕಡೇ ದಿನವಾದ ಇಂದೂ ಕೂಡ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗದಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಕಣಕ್ಕಿಳಿಸಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದಿಂದ [more]

ಮತ್ತಷ್ಟು

ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶ :

ಬೆಂಗಳೂರು, ಏ.24- ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜರಾಜೇಶ್ವರಿ ನಗರ -ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರ-ಅನುಘೋಷ್, ಶಿವಾಜಿನಗರ, [more]

ಮತ್ತಷ್ಟು

ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ!

ಬೆಂಗಳೂರು, ಏ.24- ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ ಎಂಬ ಅಂಶ ಬಹಿರಂಗಗೊಂಡಿದೆ. [more]

ಮತ್ತಷ್ಟು

ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಅಪ್ಪ-ಮಕ್ಕಳೇ ಸ್ಪರ್ಧಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ:

ಬೆಂಗಳೂರು, ಏ.24- ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಅಪ್ಪ-ಮಕ್ಕಳೇ ಸ್ಪರ್ಧಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ [more]

ಮತ್ತಷ್ಟು

ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ನಾಮಪತ್ರ ಸಲ್ಲಿಕೆ:

ಬೆಂಗಳೂರು, ಏ.24- ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆ ಕ್ಷಣದವರೆಗೂ ನಾಟಕೀಯ [more]

ರಾಜ್ಯ

ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವುದೇ ನನ್ನ ಗುರಿ – ಬಿಜೆಪಿ ಅಭ್ಯರ್ಥಿ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಏ.24- ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿಯೊಬ್ಬರನ್ನೂ ಸ್ವಾಭಿಮಾನಿಗಳನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಲ್ಲೇಶ್ವರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ಮತ್ತಷ್ಟು

ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದ ಟಿಕೆಟ್ ಯುವ ಮುಖಂಡ ಗಣಿಗ ರವಿ ಅವರಿಗೆ ಸಿಕ್ಕಿದೆ:

ಬೆಂಗಳೂರು, ಏ.24- ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದ ಟಿಕೆಟ್ ಯುವ ಮುಖಂಡ ಗಣಿಗ ರವಿ ಅವರಿಗೆ ಸಿಕ್ಕಿದೆ. ಅಂಬರೀಶ್‍ಗೆ ಟಿಕೆಟ್ ಘೋಷಣೆಯಾಗಿದ್ದರೂ ಬಿ ಫಾರಂ ಪಡೆಯದೆ [more]

ಮತ್ತಷ್ಟು

ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಶ್ರೀರಾಮುಲು ಇಂದು ಭರ್ಜರಿ ಶಕ್ತಿ ಪ್ರದರ್ಶಿಸುವ ಮೂಲಕ ನಾಮಪತ್ರ :

ಬೆಂಗಳೂರು, ಏ.24- ಕರ್ನಾಟಕದ ಗಮನವನ್ನೇ ತನ್ನತ್ತ ಸೆಳೆದಿರುವ ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಶ್ರೀರಾಮುಲು ಇಂದು ಭರ್ಜರಿ ಶಕ್ತಿ ಪ್ರದರ್ಶಿಸುವ ಮೂಲಕ [more]

ಮತ್ತಷ್ಟು

ಬಿಜೆಪಿಯ ತಾರಾ ಪ್ರಚಾರಕರ (ಸ್ಟಾರ್ ಕ್ಯಾಂಪೇನರ್) ಪಟ್ಟಿ ಬಿಡುಗಡೆ:

ಬೆಂಗಳೂರು, ಏ.24- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಬೆನ್ನಲ್ಲೆ ಬಿಜೆಪಿಯು ತಾರಾ ಪ್ರಚಾರಕರು (ಸ್ಟಾರ್ ಕ್ಯಾಂಪೇನರ್) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 40 ಮಂದಿ ಪ್ರಚಾರಕರ ಪಟ್ಟಿಯನ್ನು [more]

ಮತ್ತಷ್ಟು

ಜಿದ್ದಾಜಿದ್ದಿನ ರಣರಂಗವಾಗಿದ್ದ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು:

ಬೆಂಗಳೂರು, ಏ.24- ಜಿದ್ದಾಜಿದ್ದಿನ ರಣರಂಗವಾಗಿದ್ದ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಿಂದ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. [more]

ಕೋಲಾರ

ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಅಭ್ಯರ್ಥಿಯ ಇನೋವಾ ಕಾರಿಗೆ ಬೆಂಕಿ!

ಕೋಲಾರ, ಏ.24- ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಅಭ್ಯರ್ಥಿಯ ಇನೋವಾ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಗರದ ಕಟಾರಿಪಾಳ್ಯದಲ್ಲಿ ನಡೆದಿದೆ. ಅಪರಿಚಿತ [more]

ಹೈದರಾಬಾದ್ ಕರ್ನಾಟಕ

ಕಾಡಿನಿಂದ ನಾಡಿಗೆ ಕರಡಿ: ಜನರ ಭಯ

ಗಂಗಾವತಿ, ಏ.24- ಕಾಡಿನಿಂದ ನಾಡಿಗೆ ಬಂದು ಜನರ ಭಯದಿಂದ ಮನೆಯೊಂದಕ್ಕೆ ನುಗ್ಗಿ ಬಚ್ಚಲು ಮನೆಯಲ್ಲಿ ಕರಡಿಯೊಂದು ಅಡಗಿ ಕುಳಿತಿದ್ದ ಘಟನೆ ತಾಲ್ಲೂಕಿನ ಜಂಗಮರ ಕಲ್ಕುಡಿ ಗ್ರಾಮದಲ್ಲಿ ನಡೆದಿದೆ. [more]

ಹಳೆ ಮೈಸೂರು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತು ವರ್ಷದ ಬಾಲಕಿ ಮೃತ:

ಮೈಸೂರು, ಏ.24- ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮೈಸೂರನ್ನು ಬೆಚ್ಚಿ ಬೀಳಿಸಿದೆ. ಕಳೆದ ಭಾನುವಾರ ಬಾಲಕಿಯನ್ನು ಅಪಹರಿಸಿದ್ದ ಕೆಲ ಪುಂಡರ ಗುಂಪೆÇಂದು [more]

ಕೋಲಾರ

ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ ಪತಿ ಪರಾರಿ:

ಕೋಲಾರ, ಏ.25- ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಲತಃ ಶಿಡ್ಲಘಟ್ಟದವಳಾದ ಶ್ಯಾನುಮಾ (42) ಕೊಲೆಯಾದ ಪತ್ನಿ. [more]

ಚಿಕ್ಕಮಗಳೂರು

ಕೇಂದ್ರದ ಬಿಜೆಪಿ ಸರ್ಕಾರ ಅತ್ಯಾಚಾರಿಗಳಿಗೆ ಬೆಂಬಲಿಸುತ್ತಿದೆ ಎಂದು ನಟಿ ಜಯಮಾಲಾ ಆಕ್ರೋಶ!

ಚಿಕ್ಕಮಗಳೂರು, ಏ.24-ಕೇಂದ್ರದ ಬಿಜೆಪಿ ಸರ್ಕಾರ ಅತ್ಯಾಚಾರಿಗಳಿಗೆ ಬೆಂಬಲಿಸುತ್ತಿದೆ ಎಂದು ನಟಿ ಜಯಮಾಲಾ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ಶಂಕರ್ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, [more]

ಮುಂಬೈ ಕರ್ನಾಟಕ

ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರಿಂದು ಜೆಡಿಎಸ್ ಸೇರ್ಪಡೆ!

ಹಾನಗಲ್, ಏ.24-ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರಿಂದು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಅವರು [more]

ಹಳೆ ಮೈಸೂರು

ವಿಧಾನಸಭಾ ಚುನಾವಣೆಗೆ ಕನಕಪುರ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ! – ರಾಜ್ಯ ರೈತ ಸಂಘ

ಕನಕಪುರ, ಏ.24-ಈ ಬಾರಿಯ ವಿಧಾನಸಭಾ ಚುನಾವಣೆಗೆ ಕನಕಪುರ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ ಎಂದು ಕನ್ಟಾಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅನಂತರಾಂ ಪ್ರಸಾದ್ ತಿಳಿಸಿದ್ದಾರೆ. [more]

ಹಳೆ ಮೈಸೂರು

ವಿಜಯೇಂದ್ರ ಅವರಿಗೆ ಟಿಕೆಟ್ ನೀಡದ ಕಾರಣ , ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ:

ಮೈಸೂರು, ಏ.24-ವರುಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದ ಕಾರಣ ಆಕ್ರೋಶಗೊಂಡ ಕಾರ್ಯಕರ್ತರು ನಗರದ ಇಟ್ಟಿಗೆಗೂಡಿನಲ್ಲಿರುವ ಬಿಜೆಪಿ ಕಚೇರಿ [more]

ತುಮಕೂರು

ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಿ.ಕೃಷ್ಣಕುಮಾರ್ ಉಮೇದುವಾರಿಕೆ :

ಕುಣಿಗಲ್, ಏ.24- ಮೇ 12ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಿ.ಕೃಷ್ಣಕುಮಾರ್ ಉಮೇದುವಾರಿಕೆ ಸಲ್ಲಿಸಿದರು. ಕ್ಷೇತ್ರದಲ್ಲಿ ಕಳೆದ ತಿಂಗಳಿಂದ ಬಿಜೆಪಿ ಬಿ ಫಾರಂ ಬಗ್ಗೆ ಕ್ಷೇತ್ರದ [more]

ಹಳೆ ಮೈಸೂರು

ಐ ಆ್ಯಮ್ ರೆಡಿ ಟು ಫೇಸ್ ಎವೆರಿಬಡಿ! – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಏ.24- ಐ ಆ್ಯಮ್ ರೆಡಿ ಟು ಫೇಸ್ ಎವೆರಿಬಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದರು. ರಾಮಕೃಷ್ಣ ನಗರದಲ್ಲಿನ ತಮ್ಮ ನಿವಾಸದಲ್ಲಿ ಭೇಟಿ [more]

ಧಾರವಾಡ

ಲೋಕೋಪಯೋಗಿ ಸಚಿವ ಮಹದೇವಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ರಾಜಕೀಯ ಪ್ರೇರಿತ – ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ, ಏ.24- ಲೋಕೋಪಯೋಗಿ ಸಚಿವ ಮಹದೇವಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ರಾಜಕೀಯ ಪ್ರೇರಿತ. ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ [more]

ಹೈದರಾಬಾದ್ ಕರ್ನಾಟಕ

ಆ್ಯಂಬುಲೆನ್ಸ್‍ನಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ!

ಬಳ್ಳಾರಿ, ಏ.24- ಆ್ಯಂಬುಲೆನ್ಸ್‍ನಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ ತಾಳೆ ಬಸಾಪುರ ತಾಂಡಾದ ಗರ್ಭಿಣಿ ಶಾರದಾ ಬಾಯಿಯವರು ತೀವ್ರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದಾಗ [more]

ಹಳೆ ಮೈಸೂರು

ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತನಗೆ ಅನ್ಯಾಯವಾಗಿದೆ – ಪ್ರೇಮಕುಮಾರಿ

ಮೈಸೂರು, ಏ.24- ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತನಗೆ ಅನ್ಯಾಯವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದ ಪ್ರೇಮಕುಮಾರಿ ಮಧ್ಯಾಹ್ನದವರೆಗೂ ನಗರದಲ್ಲೆಲ್ಲೂ ಕಾಣಿಸಿಕೊಳ್ಳಲೇ ಇಲ್ಲ. ಕಳೆದ ಎರಡು [more]