ಹಳೆ ಮೈಸೂರು

ನನ್ನ ಮಗ ಹರೀಶ್ ಗೌಡ ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಲ್ಲ – ಜಿ.ಟಿ.ದೇವೇಗೌಡ

ಮೈಸೂರು, ಏ.24- ನನ್ನ ಮಗ ಹರೀಶ್ ಗೌಡ ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಲ್ಲ ಎಂದು ಶಾಸಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ತಮ್ಮನ್ನು [more]

ಬೆಂಗಳೂರು

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್‍ಗಳು ಕಳೆದ 24 ಗಂಟೆಯಲ್ಲಿ 35.82 ಕೋಟಿ ರೂ.ನಗದು, ಸೀರೆ, ವಾಹನ, ಮದ್ಯಗಳನ್ನು ವಶ

ಬೆಂಗಳೂರು, ಏ.24-ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್‍ಗಳು ಕಳೆದ 24 ಗಂಟೆಯಲ್ಲಿ 35.82 ಕೋಟಿ ರೂ.ನಗದು, ಸೀರೆ, [more]

ಬೆಂಗಳೂರು

ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರ ಕೈಯಿಂದ ದರೋಡೆಕೋರ ಮೊಬೈಲ್ ಎಸಗಿ ಪರಾರಿ

ಬೆಂಗಳೂರು, ಏ.24-ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರ ಕೈಯಿಂದ ದರೋಡೆಕೋರ ಮೊಬೈಲ್ ಎಗರಿಸಿರುವ ಘಟನೆ ವಿವಿಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ 10 ಗಂಟೆ ಸಮಯದಲ್ಲಿ ಅಯ್ಯಂಗಾರ್ [more]

ಬೆಂಗಳೂರು

ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಟಿ ಮಾರ್ಕೆಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು, ಏ.24- ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಟಿ ಮಾರ್ಕೆಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮಣಿಪುರದ ಅಬ್ಬು [more]

ಬೆಂಗಳೂರು

ಮನೆಯೊಂದರಲ್ಲಿ ಗೃಹಿಣಿಯನ್ನು ಉಸಿರುಗಟ್ಟಿಸಿ ಕೊಲೆ

ಬೆಂಗಳೂರು, ಏ.24- ಮನೆಯೊಂದರಲ್ಲಿ ಗೃಹಿಣಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಪತಿಯೇ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಕೆ ಅಚ್ಚುಕಟ್ಟು ಠಾಣೆ ಪೆÇಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೂಲತಃ ಚಿತ್ತೂರು [more]

ಬೆಂಗಳೂರು

ತಮ್ಮ ಮನೆ ಮುಂದೆಯೇ ಮಹಿಳೆಯ 90 ಗ್ರಾಂ ಸರ ಎಗರಿಸಿ ಸರಗಳ್ಳರು ಪರಾರಿ

ಬೆಂಗಳೂರು, ಏ.24- ತಮ್ಮ ಮನೆ ಮುಂದೆಯೇ ಮಹಿಳೆಯ 90 ಗ್ರಾಂ ಸರ ಎಗರಿಸಿ ಸರಗಳ್ಳರು ಪರಾರಿಯಾಗಿರುವ ಘಟನೆ ಜೆ.ಪಿ.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. [more]

ಬೆಂಗಳೂರು

ವರನಟ ಡಾ.ರಾಜ್‍ಕುಮಾರ್ ಅವರ 90ನೆ ಹುಟ್ಟುಹಬ್ಬ: ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ಕುಟುಂಬಸ್ಥರ ಹಾಗೂ ಅಭಿಮಾನಿಗಳ ಪೂಜೆ

ಬೆಂಗಳೂರು, ಏ.24-ವರನಟ ಡಾ.ರಾಜ್‍ಕುಮಾರ್ ಅವರ 90ನೆ ಹುಟ್ಟುಹಬ್ಬದ ಅಂಗವಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಇಂದು ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ರಾಜ್‍ಕುಮಾರ್ ಅವರ [more]

ಬೆಂಗಳೂರು

ಇಂದೂ ಪ್ರಕಟವಾಗದ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ

ಬೆಂಗಳೂರು, ಏ.24-ಜೆಡಿಎಸ್‍ನಲ್ಲಿ ಕಡೇ ದಿನವಾದ ಇಂದೂ ಕೂಡ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗದಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಕಣಕ್ಕಿಳಿಸಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದಿಂದ [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆಯಲ್ಲಿ ಹಲವು ವೃಂದಗಳಿಗೆ ವ್ಯತ್ಯಾಸ: ರಾಜ್ಯ ಸರ್ಕಾರಿ ನೌಕರರ ಸಂಘ ಅಸಮಾಧಾನ

ಬೆಂಗಳೂರು, ಏ.24-ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆಯಲ್ಲಿ ಹಲವು ವೃಂದದ ನೌಕರರಿಗೆ ವ್ಯತ್ಯಾಸ ಹಾಗೂ ನ್ಯೂನ್ಯತೆಗಳು ಉಂಟಾಗಿರುವುದು ಕಂಡು ಬಂದಿದೆ ಎಂದು ರಾಜ್ಯ ಸರ್ಕಾರಿ ನೌಕರರ [more]

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರ ನೇಮಕ

ಬೆಂಗಳೂರು, ಏ.24- ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜರಾಜೇಶ್ವರಿ ನಗರ -ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರ-ಅನುಘೋಷ್, ಶಿವಾಜಿನಗರ, [more]

ಬೆಂಗಳೂರು

ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕಾರಣರಾದ್ರಾ ದಿನೇಶ್ ಗುಂಡೂರಾವ್..?

ಬೆಂಗಳೂರು, ಏ.24- ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ ಎಂಬ ಅಂಶ ಬಹಿರಂಗಗೊಂಡಿದೆ. [more]

ಬೆಂಗಳೂರು

ಒಂದೆಡೆ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತು; ಇನ್ನೊಂದೆಡೆ ಅಪ್ಪ-ಮಕ್ಕಳೇ ಕಣಕ್ಕೆ

ಬೆಂಗಳೂರು, ಏ.24- ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಅಪ್ಪ-ಮಕ್ಕಳೇ ಸ್ಪರ್ಧಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ [more]

ಬೆಂಗಳೂರು

ಜೆಡಿಎಸ್ ಪಕ್ಷದ ಆಫರ್‍ ನಿರಾಕರಿಸಿದ ನಿರ್ಮಾಪಕ ಕೆ.ಮಂಜು

ಬೆಂಗಳೂರು, ಏ.24- ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ನಿರ್ಮಾಪಕ ಕೆ.ಮಂಜು ಅವರು ಜೆಡಿಎಸ್ ಪಕ್ಷದ ಆಫರ್‍ಅನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ [more]

ಬೆಂಗಳೂರು

ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವುದೇ ನನ್ನ ಗುರಿ: ಬಿಜೆಪಿ ಅಭ್ಯರ್ಥಿ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಏ.24- ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿಯೊಬ್ಬರನ್ನೂ ಸ್ವಾಭಿಮಾನಿಗಳನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಲ್ಲೇಶ್ವರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ಬೆಂಗಳೂರು

ಮೇ 20ರಂದು ರೈತರಿಗೆ ನೇರ ಮಾರುಕಟ್ಟೆ ಸೌಲಭ್ಯ

ಬೆಂಗಳೂರು, ಏ.24- ಕರ್ನಾಟಕ ಸಾವಯವ ಕೃಷಿ ಉತ್ಪಾದಕರ ಸೊಸೈಟಿ ವತಿಯಿಂದ ರೈತರಿಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಮೇ 20ರಂದು ಅಗ್ನಿಶಾಮಕ ಠಾಣೆ ಎದುರಿನ ಪಿ.ಕೃಷ್ಣಾರೆಡ್ಡಿ [more]

ಬೆಂಗಳೂರು

ಆರೋಗ್ಯ ಸರಿ ಇಲ್ಲದ ಕಾರಣ ಚುನಾವಣೆಗೆ ನಿಲ್ಲಲು ಸಾಧ್ಯವಿಲ್ಲ: ನಟ ಅಂಬರೀಶ್ ಸ್ಪಷ್ಟನೆ

ಬೆಂಗಳೂರು, ಏ.24- ಅಂತು ಇಂತು ಅಂಬರೀಶ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ನನಗೆ ಆರೋಗ್ಯ ಸರಿ ಇಲ್ಲ, ಚುನಾವಣೆಗೆ ನಿಲ್ಲಲು ಸಾಧ್ಯವಿಲ್ಲ ಎಂದು ಅವರು ಕಡ್ಡಿ ತುಂಡಾದಂತೆ ಇಂದು [more]

ಬೆಂಗಳೂರು

ಬಿಜೆಪಿ ಸ್ಟಾರ್ ಕ್ಯಾಂಪೇನರ್ ಪಟ್ಟಿ ಬಿಡುಗಡೆ

ಬೆಂಗಳೂರು, ಏ.24- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಬೆನ್ನಲ್ಲೆ ಬಿಜೆಪಿಯು ತಾರಾ ಪ್ರಚಾರಕರು (ಸ್ಟಾರ್ ಕ್ಯಾಂಪೇನರ್) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 40 ಮಂದಿ ಪ್ರಚಾರಕರ ಪಟ್ಟಿಯನ್ನು [more]

ಬೆಂಗಳೂರು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಂರಕ್ಷಿತ ವಲಯ ಪ್ರದೇಶ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಪರಿಸರ ಪ್ರೇಮಿ ಹಾಗೂ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಾದ ಸಲ್ಡನಾ ಒತ್ತಾಯ

ಬೆಂಗಳೂರು, ಏ.24- ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಂರಕ್ಷಿತ ವಲಯ ಪ್ರದೇಶ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲು ಸರ್ಕಾರ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಪರಿಸರ ಪ್ರೇಮಿ [more]

ಬೆಂಗಳೂರು

ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು ಸ್ಪರ್ಧೆ

ಬೆಂಗಳೂರು, ಏ.24- ಜಿದ್ದಾಜಿದ್ದಿನ ರಣರಂಗವಾಗಿದ್ದ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಿಂದ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. [more]

ಬೆಂಗಳೂರು

ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟ ಒತ್ತಾಯ

ಬೆಂಗಳೂರು, ಏ.24- ಮಾಜಿ ಉಪಪ್ರಧಾನಿ ಹಾಗೂ ರಾಷ್ಟ್ರ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ [more]

ಬೀದರ್

ಕಾಂಗ್ರೆಸ್ ಕಾರ್ಯಕರ್ತರಿಂದ ಶಕ್ತಿ ಪ್ರದರ್ಶನ: ಸಚಿವ, ಶಾಸಕರ ಸಾಥ್ ಬಿ. ನಾರಾಯಣರಾವ್ ನಾಮಪತ್ರ ಸಲ್ಲಿಕೆ

ಬೀದರ,ಏ.24:- ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ. ನಾರಾಯಣರಾವ್ ಮಂಗಳವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ, [more]

ಬೀದರ್

ಸೂರ್ಯಕಾಂತ ನಾಗ್ಮಾರಪಳ್ಳಿ ನಾಮಪತ್ರ ಸಲ್ಲಿಕೆ

ಬೀದರ್ ಏ.24- ಬೀದರ್ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯುವ ಮುಖಂಡ, ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಳ್ಳಿ ಅವರ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಮಂಗಳವಾರ ಮತ್ತೊಂದು [more]

ಮಂಡ್ಯ

ಇನ್ಮುಂದೆ ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ರೆಬೆಲ್ ಸ್ಟಾರ್ ಅಂಬರೀಶ್

ಬೆಂಗಳೂರು,ಏ.24: ನನಗೆ ಯಾವ ಬೇಸರವೂ ಇಲ್ಲ, ಅಂಬರೀಶ್ ಗೆ ಬೇಸರ ಆಗೋದೇ ಇಲ್ಲ. ಮಂಡ್ಯದ ಜನತೆಯ ಪ್ರೀತಿ, ಅಭಿಮಾನಕ್ಕೆ ಚಿರ ಋಣಿಯಾಗಿದ್ದೇನೆ ಎಂದು ಮಾಜಿ ಸಚಿವ ಅಂಬರೀಶ್ ತಿಳಿಸಿದ್ದಾರೆ. [more]

ರಾಜ್ಯ

ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿ:ಏ-24: ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಹೈವೋಲ್ಟೇಜ್ ಕ್ಶೇತ್ರವಾಗಿ ಪರಿಣಮಿಸಿರುವ ಬಾದಾಮಿ ಕ್ಷೇತ್ರದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಾದಾಮಿ ತಾಲೂಕು [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿ 5ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು:ಏ-೨೪: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ರಾಜ್ಯ ಬಿಜೆಪಿ ಪ್ರಕಟಣೆ ಹೊರಡಿಸಿದೆ. ಆದರೆ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ [more]