ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನ
ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಿದರು. ಏ.17 ರಿಂದ ನಾಮಪತ್ರ ಸಲ್ಲಿಕೆ [more]
ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಿದರು. ಏ.17 ರಿಂದ ನಾಮಪತ್ರ ಸಲ್ಲಿಕೆ [more]
ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಪ್ರಕಟವಾಗುವ ಸಾಧ್ಯತೆಗಳಿವೆ. ಆದರೆ ಈಗಾಗಲೇ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಜೆಡಿಎಸ್ ವರಿಷ್ಠರು ಬಿ ಫಾರಂ ನೀಡಿ [more]
ಬೆಂಗಳೂರು.ಏ,23- ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಪಿಸಿಸಿ ಕಾರ್ಮಿಕರ ಘಟಕ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಸ್. [more]
ಬೆಂಗಳೂರು.ಏ,23- ಪಿರಮಿಡ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಸತ್ಯ ರಾಜಕಾರಣದ ಪಾದಯಾತ್ರೆ ಮತ್ತು ಬೃಹತ್ ಸಾಮಾಜಿಕ ಸಭೆಯನ್ನು ಶಂಕರ್‍ನಾಗ್ ವೃತ್ತದ ಕೆಂಪೇಗೌಡ ಆಟದ ಮೈದಾನದಲ್ಲಿ ಇದೇ 26ರಂದು [more]
ಬೆಂಗಳೂರು,ಏ.23-ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುವ ದಿನದಂದು(ಮೇ-12) ಜಿಲ್ಲೆಯಲ್ಲಿ ನಡೆಯಲಿರುವ ಜಾತ್ರೆ-ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ [more]
ಮೈಸೂರು, ಏ.23- ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಅಂಬರೀಶ್ ಅವರು ಸ್ಪರ್ಧಿಸುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ನಡೆ ಬಗ್ಗೆ ನೋ ಕಾಮೆಂಟ್ಸ್ ಎಂದು [more]
ಬೆಂಗಳೂರು, ಏ.23- ಸ್ವಂತ ಬಲದ ಮೇಲೆ ಅಧಿಕಾರ ಗದ್ದುಗೆ ಹಿಡಿಯಲು ಹರಸಾಹಸ ಪಡುತ್ತಿರುವ ಬಿಜೆಪಿಗೆ ಎತ್ತ ನೋಡಿದರೂ ಭಿನ್ನಮತೀಯರೇ ಮುಳುವಾಗುವ ಸಾಧ್ಯತೆ ಇದೆ. ರಾಜ್ಯದ 224 ವಿಧಾನಸಭಾ [more]
ಬೆಂಗಳೂರು,ಏ.23- ಹೈವೋಲ್ಟೇಜ್ ಕ್ಷೇತ್ರಗಳಾದ ಚಾಮುಂಡೇಶ್ವರಿ, ವರುಣಾದಲ್ಲಿ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಬೆವರಳಿಸುತ್ತಿದ್ದಾರೆ. ಮೂವರು ಈ ಎರಡೂ ಕ್ಷೇತ್ರಗಳಲ್ಲಿ ಇಂದು ಬೀಡಬಿಟ್ಟು [more]
ಬೆಂಗಳೂರು, ಏ.23- ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣರಾಗಿದ್ದ ಕಾಂಗ್ರೆಸ್ ನಾಯಕರು ಇಂದು ಸಂವಿಧಾನ ಉಳಿಸಿ ಎಂದು ಮೊಸಳೆ ಕಣ್ಣೀರು ಹಾಕುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ [more]
ಮೈಸೂರು,ಏ.23- ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರವಲ್ಲ ಬದಲಿಗೆ ನುಡಿದಂತೆ ಹೊಡೆದ ಸರ್ಕಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ [more]
ಬಂಟ್ವಾಳ, ಎ. 23- ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಮೂವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ. [more]
ಬಾಗೇಪಲ್ಲಿ,,ಏ.23- ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಈಗಾಗಲೇ ಬಿಜೆಪಿಯಿಂದ ಘೋಷಣೆ ಮಾಡಿರುವ ಚಿತ್ರನಟ ಸಾಯಿಕುಮಾರ್ ಅವರನ್ನು ಬದಲಾಯಿಸಬಾರದೆಂದು ಬೆಂಬಲಿಗರು ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮನೆ ಮುಂದೆ ಅಹೋರಾತ್ರಿ ಧರಣಿ [more]
ನವದೆಹಲಿ,ಏ.23- ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರ ದುರ್ನಡತೆ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಮಂಡಿಸಿದ [more]
ನವದೆಹಲಿ,ಏ.23-ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ತೆರಿಗೆ ಮುಕ್ತ(ಡ್ಯೂಟಿ ಫ್ರೀ) ಅಂಗಡಿಗಳಲ್ಲಿ ಸರಕುಗಳನ್ನು ಖರೀದಿಸುವ ಪ್ರಯಾಣಿಕರು ಸರಕು ಮತ್ತು ಸೇವೆಗಳ ತೆರಿಗೆ(ಜಿಎಸ್‍ಟಿ ) ಪಾವತಿಸುವುದು ಅನಿವಾರ್ಯವಾಗಿದೆ. [more]
ಭುಬನೇಶ್ವರ್,ಎ.23- ಪ್ರವೇಶ ನಿಷಿದ್ಧವಿದ್ದ ಒಡಿಶಾದ ಕೇಂದ್ರಪುರ ಗ್ರಾಮದಲ್ಲಿರುವ ಮಾ ಪಂಚುಭುರಾಹಿ ದೇವಳದಲ್ಲಿರುವ ಮೂರ್ತಿಗಳನ್ನು ನಮಸ್ಕರಿಸಲು ಹಾಗೂ ದೇವಸ್ಥಾನ ಪ್ರವೇಶಿಸಲು ಪುರಷರಿಗೆ ಅನುಮತಿ ನೀಡಲಾಗಿದೆ. ಮಾ ಪಂಚಭುರಾಹಿ ತಮ್ಮ [more]
ಮುಂಬೈ, ಏ.23-ಮಹಾರಾಷ್ಟ್ರದಲ್ಲಿ ಶಿವಸೇನಾ ನಾಯಕರ ಹತ್ಯೆ ಸರಣಿ ಮುಂದುವರಿದಿದ್ದು, ಪಕ್ಷದ ಕುರಾರ ಉಪ ಶಾಖ ಪ್ರಮುಖ ಸಚಿನ್ ಸಾವಂತ್ ಅವರನ್ನು ಅಪರಿಚಿತ ಬಂದೂಕುದಾರಿಗಳು ನಿನ್ನೆ ರಾತ್ರಿ ಮುಂಬೈನ [more]
ನವದೆಹಲಿ, ಏ.23-ಮಹತ್ವಾಕಾಂಕ್ಷಿಯ 800 ಕೋಟಿ ರೂ. ವೆಚ್ಚದ ಚಂದ್ರಯಾನ್-2 ಯೋಜನೆಗೆ ಅಕ್ಟೋಬರ್‍ನಲ್ಲಿ ಚಾಲನೆ ನೀಡಲು ಸಿದ್ದತೆಗಳನ್ನು ನಡೆಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮುಂಬರುವ ತಿಂಗಳಲ್ಲಿ ಪ್ರಮುಖ [more]
ನವದೆಹಲಿ, ಏ.23-ಸಮಸ್ಯೆಗಳ ಸುಳಿಗೆ ಸಿಲುಕಿರುವ ಏರ್‍ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ಹಣದ ಅಭಾವ ತೀವ್ರವಾಗಿ ಕಾಡುತ್ತಿದೆ. ಪ್ರತಿ ತಿಂಗಳು 200-250 ಕೋಟಿ ರೂ.ಗಳ ನಗದು ಕೊರತೆಯಿಂದಾಗಿ ಅಗತ್ಯವಾದ ಬಿಡಿಭಾಗಗಳನ್ನು [more]
ನವದೆಹಲಿ, ಏ.23-ಮುದ್ರಣ ಮಾಧ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವೆ ಸ್ಮತಿ ಇರಾನಿ ಭರವಸೆ ನೀಡಿದ್ದಾರೆ. [more]
ನವದೆಹಲಿ, ಏ.23-ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಂವಿಧಾನ ಮತ್ತು ದಲಿತರ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಇಂದು ಸಂವಿಧಾನ ಉಳಿಸಿ [more]
ಬೀಜಿಂಗ್, ಏ.23-ಭಾರತೀಯರು ಮತ್ತು ಚೀನಿಯರು ಪರಸ್ಪರ ಭಾಷೆಗಳನ್ನು ಕಲಿಯಬೇಕು. ಇದರಿಂದ ಸಂವಹನ ತೊಡಕುಗಳು ನಿವಾರಣೆಯಾಗಿ ಉಭಯ ದೇಶಗಳ ನಡುವೆ ಸಂಬಂಧ ಮತ್ತಷ್ಟು ಬಲವರ್ಧನೆಯಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ [more]
ನವದೆಹಲಿ,ಏ.23-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಾಗ್ದಂಡನೆ(ಮಹಾಭಿಯೋಗ)ಗಾಗಿ ಕಾಂಗ್ರೆಸ್ ನೇತೃತ್ವದ ಏಳು ವಿರೋಧ ಪಕ್ಷಗಳು ನೀಡಿದ್ದ ನಿಲುವಳಿ ನೋಟಿಸ್‍ನನ್ನು ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ [more]
ಬೀಜಿಂಗ್, ಏ.23-ಉತ್ತರ ಕೊರಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 34 ಮಂದಿ ಮೃತಪಟ್ಟು, ಕಲವರು ತೀವ್ರ ಗಾಯಗೊಂಡಿದ್ದಾರೆ. ನಿನ್ನೆ ಸಂಭವಿಸಿದ ಈ ದುರಂತದಲ್ಲಿ 32 ಚೀನಿಯರು ಮತ್ತು [more]
ಬೆಂಗಳೂರು:ಏ-23: ವಿಧಾನಸಭೆ ಚುನಾವಣೆ ಕಣ ದಿನಂದಿದ ದಿನಕ್ಕೆ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿದ್ದು, ಈ ನಡುವೆ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಯಶವಂತಪುರ ಕ್ಷೇತ್ರದಿಂದ ನಟ ಜಗ್ಗೇಶ್, [more]
ಮೈಸೂರು:ಏ-23: ರಾಜ್ಯ ವಿಧಾನಸಭಾ ಚುನಾವಣೆಯ ಕದನ ಕೌಥುಕ ಕ್ಷೇತ್ರವಾಗಿ ಪರಿಣಮಿಸಿದ್ದ, ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರಿನ ವರುಣಾ ಕ್ಷೇತ್ರದಿಂದ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೀಂದ್ರ ಸ್ಪರ್ಧೆಯಿಂದ ಹಿಂದೆಸರಿದಿದ್ದು, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ