ರಾಷ್ಟ್ರೀಯ

ಟಿಟಿಡಿ ಸದಸ್ಯೆಯಾಗಿ ತೆಲಗು ದೇಶಂ ಪಕ್ಷದ ಕ್ರೈಸ್ತ ಶಾಸಕಿ ನೇಮಕ: ವಿವಾದಕ್ಕೆ ಕಾರಣವಾದ ಹಿನ್ನಲೆಯಲ್ಲಿ ನೇಮಕಾತಿ ಹಿಂಪಡೆಯುವಂತೆ ಸಿಎಂ ನಾಯ್ಡುಗೆ ಅನಿತಾ ಮನವಿ

ಚಿತ್ತೂರ್‌ :ಏ-೨೩: ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ)ಯ ಸದಸ್ಯೆಯನ್ನಾಗಿ ತೆಲುಗು ದೇಶಂ ಪಕ್ಷದ ಕ್ರೈಸ್ತ ಶಾಸಕಿ ವಂಗಲಪುಡಿ ಅನಿತಾ ಅವರನ್ನು ನೇಮಕ ಮಾಡಲಾಗಿದೆ. ತಾನೋರ್ವ ಹಿಂದು [more]

ಬೆಂಗಳೂರು

ಬೆಂಗಳೂರು: 2.19 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ

ಬೆಂಗಳೂರು:ಏ-23: ಬೆಂಗಳೂರಿನ ಅಲಸೂರು ಕೆರೆ ಬಳಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು 2.19 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ ಪಡೆದಿದ್ದಾರೆ. ಎಟಿಎಂಗಳಿಗೆ ತುಂಬಿಸಲು [more]

ರಾಷ್ಟ್ರೀಯ

ಚಾಲಕ ಮುಸ್ಲಿಂ ಎಂಬ ಕಾರಣಕ್ಕೆ ಓಲಾ ಕ್ಯಾಬ್ ರದ್ದುಗೊಳಿಸಿದ ವಿಹೆಚ್ ಪಿ ಸದಸ್ಯ: ವ್ಯಾಪಕ ಚರ್ಚೆಗೆ ಕಾರಣವಾಗಿದೆ ಟ್ವೀಟ್ ಸಂದೇಶ

ಲಖನೌ:ಏ-23: ಚಾಲಕ ಮುಸ್ಲಿಂ ಆದ್ದರಿಂದ ಓಲಾ ಕ್ಯಾಬ್ ರದ್ದುಪಡಿಸಿದೆ ಎಂದು ವ್ಯಕ್ತಿಯೊಬ್ಬ ಟ್ವಿಟರ್‌ನಲ್ಲಿ ಸಂದೇಶ ಪ್ರಕಟಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ‘ಚಾಲಕ ಮುಸ್ಲಿಂ [more]

ರಾಜಕೀಯ

ಈ ಬಾರಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಲಿ, ಮುಂದಿನಬಾರಿ ನನಗೆ ಆಶಿರ್ವದಿಸಿ: ಸಚಿವ ಡಿ ಕೆ ಶಿವಕುಮಾರ್

ಮೈಸೂರು:ಏ-23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ, ನನ್ನನ್ನೂ ಗೆಲ್ಲಿಸಿ ನಾನೇನು ಸಿಎಂ ಆಗಬಾರದು ಅಂತ ಯಾರು ಹೇಳಿಲ್ವಲ್ಲಾ ಎಂದು ಪ್ರಶ್ನಿಸುವ ಮೂಲಕ ಸಿಎಂ ಆಗುವ ಇಂಗಿತವನ್ನು ಡಿ.ಕೆ.ಶಿವಕುಮಾರ್ [more]

ರಾಷ್ಟ್ರೀಯ

ನಗದು ಕೊರತೆಗೆ ಕಾರಣ ಏನು ಗೊತ್ತೇ? ಇಲ್ಲಿದೆ ಆ ಮಹತ್ತರ ಮಾಹಿತಿ!

ಹೊಸದಿಲ್ಲಿ,ಏ.23 ಬಹು ಮೌಲ್ಯದ ನೋಟು ಅಮಾನ್ಯದ ಬಳಿಕ ದೇಶದಲ್ಲಿ ಎರಡನೇ ಬಾರಿಗೆ ನಗದು ಕೊರತೆ ಮುಂದುವರಿದಿರುವಂತೆಯೇ ಸುಮಾರು 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ [more]

ರಾಷ್ಟ್ರೀಯ

ನದಿಗೆ ಉರುಳಿದ 18 ಯೋಧರಿದ್ದ ಸೇನಾ ಜೀಪ್ – ವಿಜಯಪುರ ಯೋಧ ಸೇರಿ ಮೂವರು ಹುತಾತ್ಮ

ಗುವಾಹಟಿ,ಏ.23 ಅಸ್ಸಾಂನ ಗುವಾಹಾಟಿಯಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸೇನಾ ಜೀಪ್ ನದಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅರುಣಾಚಲ ಪ್ರದೇಶ ಹಾಗೂ ಆಸ್ಸಾಂ ರಾಜ್ಯಗಳ ಗಡಿಭಾಗದ [more]

ರಾಷ್ಟ್ರೀಯ

ರೈಲಿನಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ಬಂಧನ

ಚೆನ್ನೈ:ಏ-23: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂದನೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ನೆ ಜಾರಿಗೆ ತಂದ ಬೆನ್ನಲ್ಲೇ ಬಾಲಕಿ ಮೇಲೆ ಬಿಜೆಪಿ ಮುಖಂಡನೊಬ್ಬ ಲೈಂಗಿಕ ದೌರ್ಜನ್ಯ [more]

ರಾಮನಗರ

ಸಂಯುಕ್ತ ಜನತಾದಳದಿಂದ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡಲು ಅತ್ತಿಕುಪ್ಪೆ ರವಿಕುಮಾರ್ ಗೆ ಬಿ ಫಾರಂ

ಏ.೨೩:ಜನತಾದಳ ( ಸಂಯುಕ್ತ)ಕರ್ನಾಟಕ ಪಾರ್ಟಿ ರಾಜ್ಯ ಅಧ್ಯಕ್ಷರಾದ ಮಹಿಮ ಜೆ ಪಾಟೀಲ್ ರವರು, ಅತ್ತಿಕುಪ್ಪೆ ರವಿಕುಮಾರ್ ಗೆ ರಾಮನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡಲು ಅಧಿಕ್ರೃತ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ವಾಗ್ದಂಡನೆ ನಿಲುವಳಿ ಸೂಚನೆಗೆ ಉಪರಾಷ್ಟ್ರಪತಿ ತಿರಸ್ಕಾರ

ನವದೆಹಲಿ:ಏ-23: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ್ದ ನಿಲುವಳಿ ಸೂಚನೆಯನ್ನು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ತಿರಸ್ಕರಿಸಿದ್ದಾರೆ. ಹೈದರಾಬಾದ್ ಪ್ರವಾಸವನ್ನು [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ 14 ನಕ್ಸಲರ ಎನ್ ಕೌಂಟರ್

ನಾಗಪುರ,ಏ.23: ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ. ತಡಗೋನ್ ಗ್ರಾಮದಲ್ಲಿ ಗಾಡ್ಚಿರೋಲಿ ಪೊಲೀಸರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. [more]

ರಾಷ್ಟ್ರೀಯ

ಮಾಧ್ಯಮಗಳ ಮುಂದೆ ವಿವಾದಾತ್ಮಕ ಹೇಳಿಕೆ ನೀಡಬೇಡಿ: ಬಿಜೆಪಿ ಜನಪ್ರತಿನಿಧಿಗಳಿಗೆ ಮೋದಿ ಎಚ್ಚರಿಕೆ

ಹೊಸದಿಲ್ಲಿ,ಏ.23: ಬಿಜೆಪಿಯ ಕೆಲವು ಸಂಸದರು, ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದು, ವಿವಾದಾತ್ಮಕ ಹೇಳಿಕೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರು, ಸಂಸದರಿಗೆ [more]

ಮುಂಬೈ ಕರ್ನಾಟಕ

ಕಲುಷಿತ ನೀರು ಸೇವನೆಯಿಂದ ಒಬ್ಬ ಬಾಲಕಿ ಸಾವನ್ನಪ್ಪಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ:

ಗದಗ, ಏ.22- ಕಲುಷಿತ ನೀರು ಸೇವನೆಯಿಂದ ಒಬ್ಬ ಬಾಲಕಿ ಸಾವನ್ನಪ್ಪಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಶಿರಹಟ್ಟಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿರಹಟ್ಟಿ ತಾಲೂಕಿನ [more]

ಹಾಸನ

ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 77 ಲಕ್ಷ ರೂ.ಗಳನ್ನು ಹಾಸನ ಚುನಾವಣಾಧಿಕಾರಿಗಳು ವಶ:

ಹಾಸನ, ಏ.22-ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 77 ಲಕ್ಷ ರೂ.ಗಳನ್ನು ಹಾಸನ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ನಡೆಸಿದ ಚುನಾವಣಾಧಿಕಾರಿಗಳು ಹಣ ವಶಪಡಿಸಿಕೊಂಡಿದ್ದು, ಐಟಿ ಇಲಾಖೆಗೆ ಹಣ ವರ್ಗಾವಣೆ [more]

ಹಾಸನ

ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬೇಲೂರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ :

ಬೇಲೂರು, ಏ.22- ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬೇಲೂರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಳೇಬೀಡು ಪೆÇೀಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಚಾಲಕ ದೇವರಾಜ್ ಮತ್ತು ದಫೇದಾರ್ ಕುಮಾರ್ [more]

ಹಳೆ ಮೈಸೂರು

ದುಷ್ಕರ್ಮಿಗಳು ಪೆಟ್ಟಿಗೆ ಅಂಗಡಿಗೆ ಬೆಂಕಿ ಹಚ್ಚಿದ ಪರಿಣಾಮ ಪೆಟ್ಟಿ ಅಂಗಡಿಯಲ್ಲಿದ್ದ ನಗದು ಸೇರಿದಂತೆ ದಿನಸಿ ವಸ್ತುಗಳು ಬೆಂಕಿಗಾಹುತಿ:

ಪಾಂಡವಪುರ, ಏ.22- ದುಷ್ಕರ್ಮಿಗಳು ಪೆಟ್ಟಿಗೆ ಅಂಗಡಿಗೆ ಬೆಂಕಿ ಹಚ್ಚಿದ ಪರಿಣಾಮ ಪೆಟ್ಟಿ ಅಂಗಡಿಯಲ್ಲಿದ್ದ ನಗದು ಸೇರಿದಂತೆ ದಿನಸಿ ವಸ್ತುಗಳು ಬೆಂಕಿಗಾಹುತಿಯಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿರುವ ಘಟನೆ [more]

ತುಮಕೂರು

ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು:

ತುಮಕೂರು, ಏ.22-ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ. ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಶಿರಾನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, [more]

ಹಳೆ ಮೈಸೂರು

ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಇದೇ 24 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ!

ಮೈಸೂರು, ಏ.22-ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಇದೇ 24 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು, [more]

ಹಾಸನ

ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೀರ್ತನಾರುದ್ರೇಶ ಗೌಡ ನಾಳೆ ನಾಮಪತ್ರ:

ಬೇಲೂರು, ಏ.22- ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೀರ್ತನಾರುದ್ರೇಶ ಗೌಡ ನಾಳೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ಎಸ್.ಪೂರ್ಣೇಶ್ ಹೇಳಿದರು ಪತ್ರಿಕಾಗೋಷ್ಟಿಯಲ್ಲಿ [more]

ಹಳೆ ಮೈಸೂರು

ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ನಾಮಪತ್ರ :

ಪಾಂಡವಪುರ, ಏ.22- ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಅವರು ನಾಮಪತ್ರ ಸಲ್ಲಿಸುವ ವೇಳೆ ನಡೆಯುವ ಬಹಿರಂಗ ಸಮಾವೇಶಕ್ಕೆ ಕ್ಷೇತ್ರದಿಂದ 10 ಸಾವಿರಕ್ಕೂ ಹೆಚ್ಚಿನ ದಲಿತರು ಆಗಮಿಸಲಿದ್ದಾರೆ ಎಂದು [more]

ಹಳೆ ಮೈಸೂರು

ಮಾಜಿ ಸಚಿವ, ನಟ ಅಂಬರೀಶ್ ಅವರ ಆಪ್ತ ಅಮರಾವತಿ ಚಂದ್ರಶೇಖರ್ ಅವರನ್ನು ಮಂಡ್ಯ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ:

ಮಂಡ್ಯ,ಏ.22- ಮಾಜಿ ಸಚಿವ, ನಟ ಅಂಬರೀಶ್ ಅವರ ಆಪ್ತ ಅಮರಾವತಿ ಚಂದ್ರಶೇಖರ್ ಅವರನ್ನು ಮಂಡ್ಯ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಅಂಬರೀಶ್ ಅವರಿಗೆ ಚುನಾವಣೆಯಲ್ಲಿ [more]

ಚಿಕ್ಕಮಗಳೂರು

ರಾಜಕಾರಣ ಮಾಡುವಾಗ ಕಣ್ಣು , ಕಿವಿ, ತೆರೆದಿರಬೇಕು, ಬಾಯಿ ಮುಚ್ಚಿರಬೇಕು – ಬಿ.ಎಲ್.ಶಂಕರ್

ಚಿಕ್ಕಮಗಳೂರು,ಏ.22-ಸಾರ್ವಜನಿಕ ಬದುಕಿನಲ್ಲಿ ರಾಜಕಾರಣ ಮಾಡುವಾಗ ಕಣ್ಣು , ಕಿವಿ, ತೆರೆದಿರಬೇಕು, ಬಾಯಿ ಮುಚ್ಚಿರಬೇಕು. ಆದರೆ ಶಾಸಕ ಸಿ.ಟಿ.ರವಿ ಅವರ ಕಣ್ಣು, ಕಿವಿ ಮುಚ್ಚದೆ ಬಾಯಿ ತೆರೆದಿದೆ ಎಂದು [more]

ಹಳೆ ಮೈಸೂರು

ಜಾತಿಗಳನ್ನು ಒಡೆದಾಳುವ ಸಿದ್ದಾಂತದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ – ನಿವೃತ್ತ ಪೆÇಲೀಸ್ ಅಧಿಕಾರಿ ರೇವಣ್ಣ ಸಿದ್ದಯ್ಯ

ಮೈಸೂರು,ಏ.22- ಜಾತಿಗಳನ್ನು ಒಡೆದಾಳುವ ಸಿದ್ದಾಂತದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್ ಮುಖಂಡ , ನಿವೃತ್ತ ಪೆÇಲೀಸ್ ಅಧಿಕಾರಿ ರೇವಣ್ಣ ಸಿದ್ದಯ್ಯ ಇಂದಿಲ್ಲಿ ತಿಳಿಸಿದರು. [more]

ಚಿಕ್ಕಮಗಳೂರು

ಬದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದರೆ ಪಕ್ಷದ ವತಿಯಿಂದ ಪ್ರಬಲ ಅಭ್ಯರ್ಥಿಯನ್ನೇ ನಾವು ಕಣಕ್ಕಿಳಿಸಲಿದ್ದೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಚಿಕ್ಕಮಗಳೂರು,ಏ.22-ಬಾಗಲೋಟೆ ಜಿಲ್ಲೆ ಬದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದರೆ ಪಕ್ಷದ ವತಿಯಿಂದ ಪ್ರಬಲ ಅಭ್ಯರ್ಥಿಯನ್ನೇ ನಾವು ಕಣಕ್ಕಿಳಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಕಾರು, ಮೋಟಾರ್ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು, ಏ.22-ಕಾರು, ಮೋಟಾರ್ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಚಿಕ್ಕಜಾಲ ಸಂಚಾರಿ ಪೆÇಲೀಸ್ ಠಾಣೆ [more]

ಬೆಂಗಳೂರು

ದೇವನಹಳ್ಳಿಯ ರಾಣಿ ಸರ್ಕಲ್ ಸಮೀಪದ ಚೆಕ್‍ಪೆÇೀಸ್ಟ್‍ನಲ್ಲಿ ತಪಾಸಣೆ ವೇಳೆ ಖಾಸಗಿ ಬಸ್‍ನಲ್ಲಿ ಸಾಗಿಸುತ್ತಿದ್ದ 42 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ವಶಾ

ಬೆಂಗಳೂರು, ಏ.22-ದೇವನಹಳ್ಳಿಯ ರಾಣಿ ಸರ್ಕಲ್ ಸಮೀಪದ ಚೆಕ್‍ಪೆÇೀಸ್ಟ್‍ನಲ್ಲಿ ತಪಾಸಣೆ ವೇಳೆ ಖಾಸಗಿ ಬಸ್‍ನಲ್ಲಿ ಸಾಗಿಸುತ್ತಿದ್ದ 42 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಬ್ಯಾಗ್‍ನಲ್ಲಿ [more]