ಕೋಲಾರ

ಬಿಜೆಪಿ ಅಭ್ಯರ್ಥಿಯಾಗಿ ಪಾರಾಂಡಹಳ್ಳಿಯ ಜಿಲ್ಲಾ ಪಂಚಾಯತ್ ಸದಸ್ಯೆ ಅಶ್ವಿನಿ ಇಂದು ನಾಮಪತ್ರ :

ಕೆಜಿಎಫ್,ಏ.21- ಬಿಜೆಪಿ ಅಭ್ಯರ್ಥಿಯಾಗಿ ಪಾರಾಂಡಹಳ್ಳಿಯ ಜಿಲ್ಲಾ ಪಂಚಾಯತ್ ಸದಸ್ಯೆ ಅಶ್ವಿನಿ ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ತಂದೆ ವೈ.ಸಂಪಂಗಿಯವರಿಗೆ ಟಿಕೆಟ್ ಕೊನೆ ಕ್ಷಣದಲ್ಲಿ ಕೈತಪ್ಪಿದ ಹಿನ್ನೆಲೆಯಲ್ಲಿ ಇಂದು [more]

ಬೆಂಗಳೂರು

ಬೇಳೂರು ಗೋಪಾಲಕೃಷ್ಣರಿಂದ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಭೇಟಿ

ಬೆಂಗಳೂರು, ಏ.21-ಬಿಜೆಪಿ ಟಿಕೆಟ್ ವಂಚಿತ ಸಾಗರದ ಬೇಳೂರು ಗೋಪಾಲಕೃಷ್ಣ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ಇಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ [more]

ಬೆಂಗಳೂರು

ಮಹಿಳೆಯರ ಮತ ಸೆಳೆಯಲು ವಿವಿಧ ರಾಜಕೀಯ ಪಕ್ಷದ ಅಭ್ಯರ್ಥಿಗಳಿಂದ ಮಹಿಳಾ ಸ್ವಸಹಾಯ ಗುಂಪುಗಳ ಮೊರೆ

  ಬೆಂಗಳೂರು, ಏ.21-ವಿಧಾನಸಭೆ ಚುನಾವಣೆ ಪ್ರಚಾರದ ಕಾವು ದಿನೇ ದಿನೇ ರಂಗೇರುತ್ತಿದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ವಿವಿಧ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಸ್ತ್ರೀಶಕ್ತಿ ಸಂಘಟನೆಗಳಿಗೆ, ಸ್ವಸಹಾಯ ಸಂಘಗಳಿಗೆ, ಮಹಿಳಾ [more]

ಹಳೆ ಮೈಸೂರು

ರೆಬೆಲ್ ಸ್ಟಾರ್ ಅಂಬರೀಶ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರೆಬೆಲ್ ಆಗಿದ್ದೀರಾ…?

ಮೈಸೂರು,ಏ.21- ರೆಬೆಲ್ ಸ್ಟಾರ್ ಅಂಬರೀಶ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರೆಬೆಲ್ ಆಗಿದ್ದೀರಾ…? ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಾತನಾಡಿದ ರೀತಿ ನೋಡಿದರೆ ರೆಬೆಲ್ ಆಗಿರುವಂತೆಯೇ ತೋರುತ್ತಿದೆ. ರಾಮಕೃಷ್ಣನಗರದ ತಮ್ಮ [more]

ಬೆಂಗಳೂರು

ನೋಂದಾಯಿತ ವಿವಿಧ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದಿಂದ ಚಿಹ್ನೆಗಳ ಹಂಚಿಕೆ

ಬೆಂಗಳೂರು, ಏ.21-ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ನೋಂದಾಯಿತ ವಿವಿಧ ರಾಜಕೀಯ ಪಕ್ಷಗಳಿಗೆ ಭಾರತೀಯ ಚುನಾವಣಾ ಆಯೋಗ ಚಿಹ್ನೆಗಳನ್ನು ಹಂಚಿಕೆ ಮಾಡಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, [more]

ಬೆಂಗಳೂರು

ಚುನಾವಣಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಜೆಡಿಎಸ್ ಆರೋಪ

ಬೆಂಗಳೂರು, ಏ.21-ಚುನಾವಣಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ರಾಜ್ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ.ಕೆ.ಜಿ.ಜಗದೀಶ್ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರೇಖಾ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಎಷ್ಟೇ ಪ್ರಭಾವಿ ಅಭ್ಯರ್ಥಿ ನಿಂತರೂ ಅವರಿಗೆ ತಿರುಗೇಟು ನೀಡಲಿದ್ದಾರೆ – ಡಾ.ಯತೀಂದ್ರ

ಮೈಸೂರು,ಏ.21- ನಮ್ಮ ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಎಷ್ಟೇ ಪ್ರಭಾವಿ ಅಭ್ಯರ್ಥಿ ನಿಂತರೂ ಅವರಿಗೆ ತಿರುಗೇಟು ನೀಡಲಿದ್ದಾರೆ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಯತೀಂದ್ರ ವಿಶ್ವಾಸ [more]

ಬೆಂಗಳೂರು

ಕಾಂಗ್ರೆಸ್ ಶಾಸಕರಾದ ಜಿ.ಎಸ್.ಶ್ರೀನಿವಾಸ್ ಹಾಗೂ ಎ.ಎಸ್.ಪಾಟೀಲ್ ರಾಜೀನಾಮೆ ಅಂಗೀಕಾರ

  ಬೆಂಗಳೂರು, ಏ.21-ಕಾಂಗ್ರೆಸ್ ಶಾಸಕರಾದ ಜಿ.ಎಸ್.ಶ್ರೀನಿವಾಸ್ ಹಾಗೂ ಎ.ಎಸ್.ಪಾಟೀಲ್(ನಡಹಳ್ಳಿ) ಅವರು ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅಂಗೀಕರಿಸಿದ್ದಾರೆ. ಈ ಇಬ್ಬರೂ ಶಾಸಕರು ನೀಡಿದ್ದ ರಾಜೀನಾಮೆಯನ್ನು [more]

ಬೆಂಗಳೂರು

ಇನ್ನೂ ಮೂರು ದಿನಗಳ ಕಾಲ ಮಳೆ

ಬೆಂಗಳೂರು, ಏ.21-ರಾಜ್ಯದಲ್ಲಿ ಚದುರಿದಂತೆ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ. [more]

ಬೆಂಗಳೂರು

ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ನಿರಾಕರಣೆ: ಕಾಂಗ್ರೆಸ್‍ಗೆ ಬಿಗ್ ಶಾಕ್

ಬೆಂಗಳೂರು, ಏ.21-ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ನಿರಾಕರಿಸುವ ಮೂಲಕ ಕಾಂಗ್ರೆಸ್‍ಗೆ ಬಿಗ್ ಶಾಕ್ ನೀಡಿದ್ದಾರೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ನನ್ನ ಮೇಲೆ ಏಕೆ ಒತ್ತಡ ತರುತ್ತೀರಿ [more]

ಹಾಸನ

ನಿಯಮ ಉಲ್ಲಂಘನೆ ತಾಲೂಕಿನ 4 ವೈನ್‍ಸ್ಟೋರ್‍ಗಳಿಗೆ ಅಬಕಾರಿ ಅಧಿಕಾರಿಗಳು ಬೀಗ :

ಚನ್ನಪಟ್ಟಣ, ಏ.21- ನಿಯಮ ಉಲ್ಲಂಘನೆ ಮಾಡಿದ ಆಪಾದನೆಯಡಿ ತಾಲೂಕಿನ 4 ವೈನ್‍ಸ್ಟೋರ್‍ಗಳಿಗೆ ಅಬಕಾರಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪಟ್ಟಣದ ಜೆ.ಸಿ.ರಸ್ತೆಯ ಚೇತನ ವೈನ್ಸ್, ಆನಂದಪುರದ ಸಾತನೂರು ರಸ್ತೆಯ [more]

ಬೆಂಗಳೂರು

ರಿಯಲ್ ಸ್ಟಾರ್ ಉಪೇಂದ್ರ ಈ ಬಾರಿ ಚುನಾವಣಾ ಅಖಾಡಕ್ಕೆ ಇಳಿಯೋದು ಅನುಮಾನ

ಬೆಂಗಳೂರು, ಏ.21- ಪ್ರಜಾಕೀಯ ಪಕ್ಷ ಆರಂಭಿಸಿ ಚುನಾವಣೆಯಲ್ಲಿ ಸ್ಪರ್ಧಿಸಿ ಹೊಸ ಅಲೆ ಎಬ್ಬಿಸುವ ಆಲೋಚನೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ನಂತರ ಗೊಂದಲದಲ್ಲೇ ಪಕ್ಷದಿಂದ ಉಚ್ಛಾಟನೆಗೊಂಡು ರಿಯಲ್ ಸ್ಟಾರ್ [more]

ಬೆಂಗಳೂರು

ಕುಣಿಗಲ್ ಹಾಗೂ ಸೊರಬ ಕ್ಷೇತ್ರಗಳಲ್ಲಿ ಅಣ್ಣ-ತಮ್ಮಂದಿರೇ ಪರಸ್ಪರ ಪ್ರತಿಸ್ಪರ್ಧಿಗಳು

  ಬೆಂಗಳೂರು, ಏ.21-ಚುನಾವಣೆ ಎಂದರೇ ಹಾಗೆ. ಇಲ್ಲಿ ರಕ್ತಸಂಬಂಧಕ್ಕೆ ಬೆಲೆಯೇ ಇಲ್ಲ. ಅಪ್ಪ-ಮಗ, ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರು, ಮಾವ-ಅಳಿಯ ಯಾರೇ ಇರಲಿ ಎಲ್ಲವೂ ನಗಣ್ಯ. ಒಂದು ಸಲ ಅಖಾಡಕ್ಕಿಳಿದರೆ [more]

ಹಳೆ ಮೈಸೂರು

ವಿರೋಧದ ನಡುವೆ ಮಾಜಿ ಸಚಿವ ಎಸ್.ಎ.ರಾಮದಾಸ್ ಮೈಸೂರು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ:

ಮೈಸೂರು, ಏ.21-ಸ್ವಪಕ್ಷದ ಸ್ಥಳೀಯ ಮುಖಂಡರ ತೀವ್ರ ವಿರೋಧದ ನಡುವೆ ಮಾಜಿ ಸಚಿವ ಎಸ್.ಎ.ರಾಮದಾಸ್ ಮೈಸೂರು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ನಗರದ ವಿದ್ಯಾರಣ್ಯಪುರದಲ್ಲಿರುವ ರಾಮಲಿಂಗೇಶ್ವರ [more]

ಬೆಂಗಳೂರು

ಬಿಜೆಪಿ ಮೂರನೇ ಪಟ್ಟಿ ಪ್ರಕಟ ಹಿನ್ನಲೆ: ಪಕ್ಷದಲ್ಲಿ ಭಿನ್ನಮತ ಆಸ್ಪೋಟ

ಬೆಂಗಳೂರು,ಏ.21-ಬಿಜೆಪಿ ಮೂರನೇ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಪಕ್ಷದಲ್ಲಿ ಭಿನ್ನಮತ ಆಸ್ಪೋಟಗೊಂಡಿದೆ. ಟಿಕೆಟ್ ವಂಚಿತರು ನಾಯಕರ ವಿರುದ್ದ ತಿರುಗಿ ಬಿದ್ದಿದ್ದು , ಕೆಲವರು ಕಮಲ ಬಿಟ್ಟು ಬೇರೆ ಪಕ್ಷಗಳತ್ತ ಮುಖ [more]

ರಾಷ್ಟ್ರೀಯ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ನಡೆಸಿದ ದಾಳಿಯಲ್ಲಿ ಈವರೆಗೆ 4.13 ಕೋಟಿ ರೂ.ಗಳನ್ನು ವಶ:

ನವದೆಹಲಿ, ಏ.21-ಮೇ 12 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ನಡೆಸಿದ ದಾಳಿಯಲ್ಲಿ ಈವರೆಗೆ 4.13 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಕರೆನ್ಸಿಗಳಲ್ಲಿ [more]

ಬೆಂಗಳೂರು

ಎಂ.ಡಿ.ಲಕ್ಷ್ಮೀನಾರಾಯಣ್ ರಾಜೀನಾಮೆ ಅಂಗೀಕಾರ

ಬೆಂಗಳೂರು,ಏ.21-ವಿಧಾನಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ್ ತಮ್ಮ ಸದಸ್ಯ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನ ಪರಿಷತ್‍ನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಂಗೀಕರಿಸಿದ್ದಾರೆ. ಎಂ.ಡಿ.ಲಕ್ಷ್ಮೀನಾರಾಯಣ್ ಅವರು ಇಂದು ಬೆಳಗ್ಗೆ ರಾಜೀನಾಮೆ ಪತ್ರವನ್ನು ಸಭಾಪತಿ [more]

ಬೆಂಗಳೂರು

ಅಂತಾರಾಷ್ಟ್ರೀಯ ಖ್ಯಾತಿಯ ನೃತ್ಯ ಕಲಾವಿದರಾದ ಅನುರಾಧಾ-ಡಾ.ಶ್ರೀಧರ್ ದಂಪತಿಗಳ ಖೇಚರ ಅಕಾಡೆಮಿ ಆಫ್ ಭರತನಾಟ್ಯಂ ನೃತ್ಯಶಾಲೆಯ ಹೆಮ್ಮೆಯ ನೃತ್ಯ ವಿದ್ಯಾರ್ಥಿನಿ ಅನಿಷಾ ಯರ್ಲಾಪಟಿ

ಬೆಂಗಳೂರು,ಏ.21-ಅಂತಾರಾಷ್ಟ್ರೀಯ ಖ್ಯಾತಿಯ ನೃತ್ಯ ಕಲಾವಿದರಾದ ಅನುರಾಧಾ-ಡಾ.ಶ್ರೀಧರ್ ದಂಪತಿಗಳ ಖೇಚರ ಅಕಾಡೆಮಿ ಆಫ್ ಭರತನಾಟ್ಯಂ ನೃತ್ಯಶಾಲೆಯ ಹೆಮ್ಮೆಯ ನೃತ್ಯ ವಿದ್ಯಾರ್ಥಿನಿ ಅನಿಷಾ ಯರ್ಲಾಪಟಿ. ಈಕೆ ಅತ್ಯಂತ ಪರಿಶ್ರಮ ಮತ್ತು [more]

ರಾಷ್ಟ್ರೀಯ

ಎನ್‍ಡಿಎ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ: ಯಶವಂತ ಸಿನ್ಹ ಪಕ್ಷ ತ್ಯಜಿಸಿದ್ದಾರೆ

ಪಾಟ್ನಾ,ಏ.21-ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ ಕೆಂಗೆಣ್ಣಿಗೆ ಗುರಿಯಾಗಿದ್ದ ಬಿಜೆಪಿ ಧುರೀಣ ಹಾಗೂ ಕೇಂದ್ರದ ಮಾಜಿ ಸಚಿವ [more]

ಬೆಂಗಳೂರು

ಚುನಾವಣಾ ಬಂದೋಬಸ್ತ್ ಹಿನ್ನಲೆ: 21 ಕಂಪನಿ ಕೇಂದ್ರ ಪಡೆಗಳು ಬೆಂಗಳೂರು ನಗರಕ್ಕೆ ಆಗಮನ

ಬೆಂಗಳೂರು,ಏ.21- ಚುನಾವಣಾ ಬಂದೋಬಸ್ತ್‍ಗಾಗಿ 21 ಕಂಪನಿ ಕೇಂದ್ರ ಪಡೆಗಳು ಬೆಂಗಳೂರು ನಗರಕ್ಕೆ ಬಂದಿವೆ ಎಂದು ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏ.21- ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್.ಯಡಿಯೂರಪ್ಪ ಕಳಂಕಿತರಾದರೂ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಯಷ್ಟು ಭ್ರಷ್ಟರು ಇಡೀ [more]

ಬೆಂಗಳೂರು

ಬಾದಾಮಿಯಿಂದ ಸಂಸದ ಶ್ರೀರಾಮುಲು ಕಣಕ್ಕಿಳಿಸಲು ಬಿಜೆಪಿ ಸಜ್ಜು

ಬೆಂಗಳೂರು,ಏ.21-ಬಾದಾಮಿ ರಹಸ್ಯ ಬಯಲಾಗದಿದ್ದರೂ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದ್ದು, ಅವರನ್ನು ಹೇಗಾದರೂ ಮಾಡಿ ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಮುಖಂಡರು ಸಿಎಂ [more]

ಕ್ರೈಮ್

ನಾಲ್ಕು ತಿಂಗಳ ಹಸುಳೆ ಮೇಲೆ ಕ್ರೂರ ಕಾಮುಕನೊಬ್ಬ ಅತ್ಯಾಚಾರ ಎಸಗಿ ಕಗ್ಗೊಲೆ:

ಇಂದೋರ್, ಏ.21-ನಾಗರಿಕ ಸಮಾಜ ತಲೆತಗ್ಗಿಸುವಂಥ ಮತ್ತೊಂದು ಅತ್ಯಂತ ಹೇಯ ಘಟನೆ ಮಧ್ಯಪ್ರದೇಶದ ಇಂದೋರ್‍ನ ರಾಜವಾಡ ಪ್ರದೇಶದಲ್ಲಿ ನಡೆದಿದೆ. ನಾಲ್ಕು ತಿಂಗಳ ಹಸುಳೆ ಮೇಲೆ ಕ್ರೂರ ಕಾಮುಕನೊಬ್ಬ ಅತ್ಯಾಚಾರ [more]

ಬೆಂಗಳೂರು

ನಕಲಿ ಮತದಾರÀರ ಬಗ್ಗೆ ಪ್ರಕರಣಗಳು ಬೆಳಕಿಗೆ ಬಂದರೆ ಕಠಿಣ ಕ್ರಮ: ಚುನಾವಣಾಧಿಕಾರಿ ಸಂಜೀವ್ ಕುಮಾರ್

  ಬೆಂಗಳೂರು, ಏ.21-ನಕಲಿ ಮತದಾರÀರಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದ್ದು ಅಂತಹ ಪ್ರಕರಣಗಳು ಬೆಳಕಿಗೆ ಬಂದರೆ ಕಠಿಣ ಕ್ರಮ ವಹಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದರು. [more]

ಬೆಂಗಳೂರು

ಹೈಕೋರ್ಟ್‍ನಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಬೆಂಗಳೂರು ವಕೀಲರ ಸಂಘ ಮನವಿ

ಬೆಂಗಳೂರು: ಏ.21-ಹೈಕೋರ್ಟ್‍ನಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಬೆಂಗಳೂರು ವಕೀಲರ ಸಂಘ (ಅಡ್ವೊಕೇಟ್ ಅಸೋಸಿಯೇಷನ್ ಆಫ್ ಬೆಂಗಳೂರು) ಸುಪ್ರೀಂಕೋರ್ಟ್‍ನ [more]