ಛತ್ತೀಸ್‍ಗಢದ ನಕ್ಸಲರ ಹಾವಳಿ: ಅಧಿಕಾರಿ ಹುತಾತ್ಮ
ರಾಯ್‍ಪುರ್, ಏ.21-ಛತ್ತೀಸ್‍ಗಢದ ನಕ್ಸಲರ ಹಾವಳಿ ಪೀಡಿತ ಸುಕ್ಮಾ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಮಾವೋವಾದಿಗಳ ಜೊತೆ ನಿನ್ನೆ ರಾತ್ರಿ ನಡೆದ ಗುಂಡಿನ ಕಾಳಗದಲ್ಲಿ ಕೇಂದ್ರ ಮೀಸಲು ಪೆÇಲೀಸ್ ಪಡೆ(ಸಿಆರ್‍ಪಿಎಫ್)ಯ [more]
ರಾಯ್‍ಪುರ್, ಏ.21-ಛತ್ತೀಸ್‍ಗಢದ ನಕ್ಸಲರ ಹಾವಳಿ ಪೀಡಿತ ಸುಕ್ಮಾ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಮಾವೋವಾದಿಗಳ ಜೊತೆ ನಿನ್ನೆ ರಾತ್ರಿ ನಡೆದ ಗುಂಡಿನ ಕಾಳಗದಲ್ಲಿ ಕೇಂದ್ರ ಮೀಸಲು ಪೆÇಲೀಸ್ ಪಡೆ(ಸಿಆರ್‍ಪಿಎಫ್)ಯ [more]
ಬರ್ಲಿನ್, ಏ.21-ಜರ್ಮನ್ ಚಾನ್ಸುಲರ್ ಏಂಜೆಲಾ ಮಾರ್ಕೆಲ್ ಅವರೊಂದಿಗೆ ತಾವು ಮಹತ್ವದ ಸಭೆ ನಡೆಸಿದ್ದು, ಅವರೊಂದಿಗೆ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ಗಹನ ಚರ್ಚೆ ಮಾಡಿರುವುದಾಗಿ ಪ್ರಧಾನಿ [more]
ನವದೆಹಲಿ, ಏ.21-ಹನ್ನೆರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವರಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ಜಾರಿಗೆ ತರುವ ಬಗ್ಗೆ ಇಂದು ಸಂಜೆ ಪ್ರಧಾನಿ ನರೇಂದ್ರ [more]
ಸಿಯೋಲ್, ಏ.21-ವಿಶ್ವಸಂಸ್ಥೆ ಮತ್ತು ಅಮೆರಿಕದ ಗಂಭೀರ ಎಚ್ಚರಿಕೆ ನಡುವೆಯೂ ಜಗ್ಗದೇ ಪುನರಾವರ್ತಿತ ವಿನಾಶಕಾರಿ ಅಣ್ವಸ್ತ್ರಗಳು ಮತ್ತು ಕ್ಷಿಪಣಿಗಳನ್ನು ಪರೀಕ್ಷಿಸುತ್ತಾ ಜಗತ್ತಿನಲ್ಲಿ ಗಂಡಾಂತರದ ಆತಂಕ ಸೃಷ್ಟಿಸಿದ್ದ ಉತ್ತರ ಕೊರಿಯಾ [more]
ಜಮ್ಮು, ಏ.21-ಕಾಶ್ಮೀರ ಕಣಿವೆಯ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಪಾಕಿಸ್ತಾನ ಸೈನಿಕರು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಗಾಯಗೊಂಡಿದ್ದ ಭಾರತೀಯ ಯೋಧ ಹುತಾತ್ಮನಾಗಿದ್ದಾರೆ. ಏ.17ರಂದು ಗುಂಡೇಟಿನಿಂದ [more]
ನವದೆಹಲಿ, ಏ.21-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಾಗ್ದಂಡನೆಗೆ ಅನುಮತಿ ಕೋರಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸಲ್ಲಿಸಿರುವ ಅರ್ಜಿಯನ್ನು ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು [more]
ಹೌರಾ, ಏ.21-ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಚಂದ್ರಾಪುರ್‍ನ ಖಾಲಿ ಮನೆಯೊಂದರಲ್ಲಿ 40 ಜೀವಂತ ಬಾಂಬ್‍ಗಳು ಪತ್ತೆಯಾಗಿದ್ದು, ಕೆಲ ಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು. ಖಚಿತ ಸುಳಿವಿನ ಮೇರೆಗೆ [more]
ನವದೆಹಲಿ, ಏ.21-ವಿಶ್ವದ ಸಾಲ ಸರ್ವಕಾಲಿಕ ದಾಖಲೆಯ 164 ಲಕ್ಷ ಕೋಟಿ ಡಾಲರ್‍ಗಳಿಗೆ ಏರಿಕೆಯಾಗಿದ್ದು, ಮತ್ತೊಂದು ಆರ್ಥಿಕ ಹಿನ್ನಡೆ ಆತಂಕ ಎದುರಾಗಿದೆ. ಈ ಸಂಗತಿಯನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ [more]
ನವದೆಹಲಿ:ಏ-21:ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ಅಪರಾಧಿಗಳಿಗೆ ಮರಣ ದಂಡನೆ ನೀಡುವ ಪೋಸ್ಕೋ ಕಾಯ್ದೆ ತಿದ್ದುಪಡಿ ಮಸುದೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. 12 ವರ್ಷದವರೆಗಿನ ಮಕ್ಕಳ [more]
*ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮನ ದಕ್ಷಿಣದಿಂದ ಡಾ.ಬೆಲ್ದಾಳೆ ನಾಮಪತ್ರ ಸಲ್ಲಿಕೆ ಬೀದರ್: ಬೀದರ್ ದಕ್ಷಿಣ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಶೈಲೇಂದ್ರ [more]
*ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಬೀದರ್: ಔರಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಪ್ರಭು ಚವ್ಹಾಣ್ ಶನಿವಾರ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಸಾವಿರಾರು ಬೆಂಬಲಿಗರು, ಪಕ್ಷದ [more]
ಬಿಜೆಪಿ ಅಭ್ಯರ್ಥಿಯಾಗಿ ಬೀದರ್ ಉತ್ತರ ಕ್ಷೇತ್ರದಿಂದ ಕಣಕ್ಕೆ ನಾಗಮಾರಪಳ್ಳಿ ನಾಮಪತ್ರ ಸಲ್ಲಿಕ ಬೀದರ್: ಬೀದರ್ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯುವ ಮುಖಂಡ, ಮಾಚಿ ಸಚಿವ ದಿ.ಗುರುಪಾದಪ್ಪ [more]
ಬೆಂಗಳೂರು:ಏ-೨೧: ನಟಿ ಪೂಜಾಗಾಂಧಿ ಅವರು ಇಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಪಿಜಿಆರ್ ಸಿಂಧ್ಯಾ ಅವರು ಪೂಜಾ ಗಾಂದಿಗೆ [more]
ಮಂಪರು ಪರೀಕ್ಷೆಗೆ ಆರೋಪಿ ನವೀನ್ ನಕಾರ ಅಹಮದಾಬಾದ್ ಲ್ಯಾಬ್‌ನಲ್ಲಿ ಮಂಪರು ಪರೀಕ್ಷೆಗೆ ನಿರಾಕರಣೆ ಲಿಖಿತ ರೂಪದಲ್ಲಿ ಪತ್ರ ಮುಖೇನ ಬರೆದು ಕೊಟ್ಟಿರುವ ನವೀನ್ ಮಂಪರು ಪರೀಕ್ಷೆ ನಡೆಸಲು [more]
ರಾಮನಗರಕ್ಕೆ ಆಗಮಿಸಿದ ಕುಮಾರಸ್ವಾಮಿ ರಾಮನಗರದ ಚಾಮುಂಡೇಶ್ವರಿ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿದ ಎಚ್ಡಿಕೆ ನಂತರ ದರ್ಗಾ ಮತ್ತು ಚರ್ಚ್ ಗಳಿಗೆ ಭೇಟಿ ನೀಡಿ ಪ್ರಾರ್ಥನೆ ಪಕ್ಷದ ಕಾರ್ಯಕರ್ತರ [more]
ಹೊಸದಿಲ್ಲಿ,ಏ.21 ಭಾರತದಲ್ಲಿ ಇಲ್ಲಿಯವರೆಗೂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆದಿಲ್ಲ. ಮಹಾಭಿಯೋಗದ ಪ್ರಕ್ರಿಯೆ ಪೂರ್ಣಗೊಳ್ಳಲು 6 ತಿಂಗಳು ಬೇಕಾಗುತ್ತದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಇರುವುದು [more]
ಸೋಲ್:ಏ-21: ಅಣ್ವಸ್ತ್ರ ಹಾಗೂ ಖಂಡಾಂತರ ಕ್ಷಿಪಣಿ ಪರೀಕ್ಷೆಗಳನ್ನು ಕೊನೆಗೊಳಿಸಿರುವುದಾಗಿ ಉತ್ತರ ಕೊರಿಯಾ ಸರ್ವಾಧಿಕಾರಿ ನಾಯಕ ಕಿಮ್ ಜಾನ್ ಉನ್ ಪ್ರಕಟಿಸಿದೆ. ಅಣ್ವಸ್ತ್ರಗಳ ಪ್ರಮಾಣ ತಗ್ಗಿಸುವ ಸಂಬಂಧ ಪ್ಯೋಂಗ್ಯಾಂಗ್, [more]
ಬೆಂಗಳೂರು:ಏ-21: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನನ್ನ ವಿರುದ್ಧ ಸ್ಪರ್ಧೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ [more]
ಮೈಸೂರು,ಏ.21 ನಾನು ಅಂಬರೀಷ್ ಅವರ ಮನವೊಲಿಸಲು ಯಾವುದೇ ಮಾತುಕತೆ ನಡೆಸಲು ಮುಂದಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ನೀವು ಯಾಕೆ [more]
ಕೊಪ್ಪಳ:ಏ-21:ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಿಆರ್‌ಎಲ್ ಸಂಸ್ಥೆಯ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದ್ದು, ಬಸ್ ಸಂಪೂರ್ಣ ಸುಟ್ಟು [more]
ನವದೆಹಲಿ:ಏ-21: ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ಚಿಂತನೆ [more]
ದಾವಣಗೆರೆ , ಏ.20- ಕ್ಷುಲ್ಲಕ ವಿಚಾರವಾಗಿ ಅಪ್ಪ -ಮಗನ ಮಧ್ಯೆ ಜಗಳ ನಡೆದು ಅಪ್ಪನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ನ್ಯಾಮತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ [more]
ಕೆ.ಆರ್.ಪೇಟೆ,ಏ.20-ಇದೇ ಮೇ 12ರಂದು ನಡೆಯುವ ರಾಜ್ಯ ವಿಧಾನಸಭೆಯ ಕೃಷ್ಣರಾಜಪೇಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ನಾತಕೋತ್ತರ ಪದವೀಧರ, ಯುವ ವಕೀಲ ಬಳ್ಳೇಕೆರೆ ಬಿ.ಎನ್.ಲೋಕೇಶ್ ಅವರು ಇಂದು ಚುನಾವಣಾಧಿಕಾರಿ ಪಿ.ಶಿವಣ್ಣ [more]
ರಾಯಚೂರು, ಏ.20-ಗ್ರಾಮೀಣ ಕ್ಷೇತ್ರದಿಂದ ಕೈ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಸತೀಶ್ ಜಾರಕಿ ಹೊಳಿ ಅವರ ಅಳಿಯ ರವಿ ಪಾಟೀಲ್ ಅವರು ಇಂದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ [more]
ಮೈಸೂರು, ಏ.20-ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಬಿಜೆಪಿಯವರ ಗಿಮಿಕ್ ಇಲ್ಲಿ ನಡೆಯುವುದಿಲ್ಲ. ಉತ್ತಮ ಆಡಳಿತ ನೀಡಿರುವ ನಮ್ಮ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ