ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ :
ಮೈಸೂರು, ಏ.20-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‍ನ ಅಭ್ಯರ್ತಿ ಜಿ.ಟಿ.ದೇವೇಗೌಡ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು [more]




