ರಾಷ್ಟ್ರೀಯ

ದೇಶಾದ್ಯಂತ ಕರೆನ್ಸಿ ನೋಟುಗಳ ತೀವ್ರ ಅಭಾವ :

ಬೆಂಗಳೂರು/ಹೈದರಾಬಾದ್, ಏ.19-ದೇಶಾದ್ಯಂತ ಕರೆನ್ಸಿ ನೋಟುಗಳ ತೀವ್ರ ಅಭಾವ ತಲೆದೋರಿ ಎಟಿಎಂಗಳಲ್ಲಿ ನೋಟುಗಳ ಖಾಲಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಸಮಸ್ಯೆ ನಿವಾರಣೆಗೆ ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಇದೇ [more]

ರಾಷ್ಟ್ರೀಯ

ದೇಶದಲ್ಲಿ ನಗದು ಅಭಾವ ಮತ್ತು ಎಟಿಎಂಗಳು ಖಾಲಿ ಖಾಲಿ:

ನವದೆಹಲಿ, ಏ.19-ದೇಶದಲ್ಲಿ ನಗದು ಅಭಾವ ಮತ್ತು ಎಟಿಎಂಗಳು ಖಾಲಿ ಖಾಲಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ತನ್ನ ಎಲ್ಲ ನಾಲ್ಕು ಮುದ್ರಣ ಘಟಕಗಳ ಮೂಲಕ 500 ಮತ್ತು [more]

ರಾಜ್ಯ

ಶಿಕಾರಿಪುರದಲ್ಲಿ ಬಿಎಸ್ ಯಡಿಯೂರಪ್ಪ ನಾಮಪತ್ರ ಸಲ್ಲಿಕೆ

ಶಿಕಾರಿಪುರ:ಏ-19: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಶಿಕಾರಿಪುರ ವಿಧಾನಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 1.25ಕ್ಕೆ ಚುನಾವಣಾಧಿಕಾರಿ ಅವರಿಗೆ ಯಡಿಯೂರಪ್ಪ [more]

ರಾಜ್ಯ

ಮಾಜಿ ಸಂಸದ, ನಟ ಶಶಿಕುಮಾರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

ಬೆಂಗಳೂರು:ಏ-19: ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ ಮುಂದುವರೆದಿದ್ದು, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಸಿಗದ ಆಕಾಂಕ್ಷಿಗಳು ಈಗ ಜೆಡಿಎಸ್ ನತ್ತ ಮುಖಮಾಡಿದ್ದಾರೆ. ನಟ ಶಶಿಕುಮಾರ್ [more]

ಮೈಸೂರು

ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮೈಸೂರು:ಏ-19: ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಹೈಕಮಾಂಡ್‌ ಅಲ್ಲ. ಈ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ‌ [more]

ಮತ್ತಷ್ಟು

ಶಿಕಾರಿಪುರದಲ್ಲೊಬ್ಬ ಹೆಣ್ಣು ಬಾಕ ! ಬೇಳೂರು ಸಿಡಿಸಿದ ಬಾಂಬ್…!

ಬೆಂಗಳೂರು,ಏ.19 ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈತಪ್ಪಿದ ಬಳಿಕ ಬಂಡಾಯವೆದ್ದಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವರ ವಿರುದ್ದ ತೀವ್ರ ಕೆಂಡಕಾರಿದ್ದಾರೆ. ಗುರುವಾರ [more]

ಮತ್ತಷ್ಟು

ಜೆಡಿಎಸ್‌ ಶಾಸಕನನ್ನೇ ಸೋಲಿಸಲು ಸ್ಕೆಚ್ ಹಾಕಿದರೇ ಭವಾನಿ ರೇವಣ್ಣ?

ಮೈಸೂರು,ಏ.19 ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ  ಜೆಡಿಎಸ್‌ ಪಕ್ಷದಲ್ಲಿ ಹೊಸ ಬಿರುಗಾಳಿ ಎದ್ದಿದೆ. ಕೆ.ಆರ್‌.ಕ್ಷೇತ್ರದ ಶಾಸಕ ಸಾರಾ ಮಹೇಶ್‌ ಅವರನ್ನು ಸೋಲಿಸುವಂತೆ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರು [more]

ಮತ್ತಷ್ಟು

ತಮಿಳುನಾಡು ನೋಂದಣಿಯ ಬಸ್‌ನಲ್ಲಿ ಸಿಕ್ತು ದಾಖಲೆ ಇಲ್ಲದ 52 ಲಕ್ಷ ನಗದು!

ಬೆಂಗಳೂರು,ಏ.19:ದಾಖಲೆಯಿಲ್ಲದೇ ತಮಿಳುನಾಡು ನೋಂದಣಿ ಬಸ್‌‌ನಲ್ಲಿ ಸಾಗಿಸಲಾಗುತ್ತಿದ್ದ ಭಾರೀ ಪ್ರಮಾಣದ ನಗದನ್ನು ಚುನಾವಣಾಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಣಿಕ್ರಾಸ್ [more]

ರಾಷ್ಟ್ರೀಯ

ಅತ್ಯಾಚಾರದಂತ ಸಮಸ್ಯೆಗಳ ಪರಿಹರಾಕ್ಕೆ ಚರ್ಚೆ ನಡೆಸೆಬೇಕೆ ಹೊರತು ಯಾವ ಸರ್ಕಾರದ ಅವಧಿಯಲ್ಲಿ ಎಷ್ಟು ಇಂತ ಪ್ರಕರಣ ನಡೆಯಿತೆಂಬುದನ್ನ ಚರ್ಚಿಸುವುದಲ್ಲ: ಪ್ರಧಾನಿ ಮೋದಿ

ಲಂಡನ್:ಏ-19: ಅತ್ಯಾಚಾರದಂತಹ ಪ್ರಕರಣಗಳನ್ನು ಯಾವಾಗಲೂ ಖಂಡಿಸಬೇಕು. ನಿಜಕ್ಕೂ ಇದು ಕಳವಳಕಾರಿ ವಿಚಾರವಾಗಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಅತ್ಯಾಚಾರ ಪ್ರಕರಣಗಳು ನಡೆಯಿತು, ಇತರರ ಅಧಿಕಾರದ ಅವಧಿಯಲ್ಲಿ ಎಷ್ಟು [more]

ರಾಷ್ಟ್ರೀಯ

ಸರ್ಜಿಕಲ್ ದಾಳಿ ಕುರಿತು ಪ್ರಧಾನಿ ಮೋದಿ ಲಂಡನ್ ನಲ್ಲಿ ಹೇಳಿದ್ದೇನು…?

ಲಂಡನ್:ಏ-19:ಉಗ್ರವಾದಕ್ಕೆ ಬೆಂಬಲ ನೀಡಿ ಭಯೋತ್ಪಾದಕರನ್ನು ರಫ್ತು ಮಾಡುತ್ತಿರುವ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಇನ್ನು ಮುಂದೆ ಇಂತಹ ಹುನ್ನಾರಗಳು ನಡೆಯುವುದಿಲ್ಲ ಎಂದು ಹೇಳಿದ್ದಾರೆ. [more]

ಹಳೆ ಮೈಸೂರು

ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ :

ಮಂಡ್ಯ,ಏ.18- ವಿಧಾನಸಭಾ ಚುನಾವಣೆ ಸಂಬಂಧ ಅಬಕಾರಿ ಅಕ್ರಮ ತಡೆಗಟ್ಟಲು ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ಮಾಡಿ ಮೂರು ಘೋರ ಪ್ರಕರಣಗಳು, ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. [more]

ಚಿಕ್ಕಮಗಳೂರು

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಜಿ.ಎಸ್. ರಾಮಸ್ವಾಮಿ (85) ನಿಧನ:

ಚಿಕ್ಕಮಗಳೂರು, ಏ.18- ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಹಾಗೂ ಓರಿಯಂಟಲ್ ಇನ್ಶೂರೆನ್ಸ್ ಕಂಪನಿಯ ನಿವೃತ್ತ ವ್ಯವಸ್ಥಾಪಕ ಜಿ.ಎಸ್. ರಾಮಸ್ವಾಮಿ (85) ನಿಧನರಾದರು. ಅವರು [more]

ಬೆಂಗಳೂರು

ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದು ಬಿಜೆಪಿಯವರು ಶಾಸಕ ಬಿ.ಶಿವಣ್ಣರವರ ಮನೆ ಮೇಲೆ ಐಟಿ ದಾಳಿ:

ಆನೇಕಲ್, ಏ.18 – ಆನೇಕಲ್ ಕ್ಷೇತ್ರದ ಶಾಸಕ ಬಿ.ಶಿವಣ್ಣರವರನ್ನು ವಿಧಾನ ಸಭಾ ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದು ಬಿಜೆಪಿಯವರು ಶಾಸಕ ಬಿ.ಶಿವಣ್ಣರವರ ಮನೆ ಮೇಲೆ ಐಟಿ [more]

ಬೆಳಗಾವಿ

ಚುನಾವಣೆ ವೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದರೆನ್ನಲಾದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ವಶ:

ಬೆಳಗಾವಿ, ಏ.18- ಚುನಾವಣೆ ವೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದರೆನ್ನಲಾದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದು ಆರೋಪಿಯೊಬ್ಬನನ್ನು ಬೆಳಗಾವಿ ಪೆÇಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ [more]

ಬೆಳಗಾವಿ

ಖಾನಾಪುರ ಶಾಸಕ ಅರವಿಂದ ಪಾಟೀಲ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹೆಂಡತಿಯ ಕುರಿತು ತಪ್ಪು ಮಾಹಿತಿ :

ಬೆಳಗಾವಿ, ಏ.18-ಮಹಾರಾಷ್ಟ್ರ ಏಕೀಕರಣ ಸಮಿತಿಯ ಖಾನಾಪುರ ಶಾಸಕ ಅರವಿಂದ ಪಾಟೀಲ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹೆಂಡತಿಯ ಕುರಿತು ತಪ್ಪು ಮಾಹಿತಿ ನೀಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ. [more]

ಮಂಡ್ಯ

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18-ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ [more]

ತುಮಕೂರು

ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲುವು ಖಚಿತ – ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ

ತುಮಕೂರು, ಏ.18- ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲುವು ಖಚಿತ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ಪಕ್ಷ ಬಳ್ಳಾರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು [more]

ಹೈದರಾಬಾದ್ ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಕೇವಲ ಊಹಾಪೆÇೀಹ – ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಏ.18-ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಕೇವಲ ಊಹಾಪೆÇೀಹ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ಯರಾಮಯ್ಯನವರು ಇಲವಾಲ ಜಟ್ಟಿಹುಂಡಿ ಸೇರಿದಂತೆ 20ಗ್ರಾಮಗಳಲ್ಲಿ ಮತಯಾಚನೆ:

ಮೈಸೂರು, ಏ.18- ಮುಖ್ಯಮಂತ್ರಿ ಸಿದ್ಯರಾಮಯ್ಯನವರು ಇಂದು ಇಲವಾಲ ಜಟ್ಟಿಹುಂಡಿ ಸೇರಿದಂತೆ 20ಗ್ರಾಮಗಳಲ್ಲಿ ಮತಬೇಟಿ ನಡೆಸಿದರು. ನಿನ್ನೆ ಸಿಎಂ,ತಮ್ಮ ಪುತ್ರ ಡಾ. ಯತೀಂದ್ರ ಪರವಾಗಿ ವರುಣಾ ಕ್ಷೇತ್ರದಲ್ಲಿ ಮತಯಾಚನೆ [more]

ತುಮಕೂರು

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಿಂದ ತೀವ್ರ ಆಕ್ರೋಶ:

ತುಮಕೂರು, ಏ.18- ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆಯಿಂದ ವರಿಷ್ಠರಿಗೆ ಕಗ್ಗಂಟಾಗಿ ಬಂಡಾಯ ಅಭ್ಯರ್ಥಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಂಸದ ಮುದ್ದಹನುಮೇಗೌಡರ ಮೇಲೆ ಟಿಕೆಟ್ ಆಯ್ಕೆ ಸಂಬಂಧ ಗಂಭೀರ [more]

ಮತ್ತಷ್ಟು

ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ ಸ್ಪಾಟಿಕ್ ಸರ್ವೆಲೆನ್ಸ್ ತಂಡಗಳು 29.48 ಕೋಟಿ ನಗದು ವಶ

ಬೆಂಗಳೂರು, ಏ.18-ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ ಸ್ಪಾಟಿಕ್ ಸರ್ವೆಲೆನ್ಸ್ ತಂಡಗಳು 29.48 ಕೋಟಿ ನಗದನ್ನು ವಶಪಡಿಸಿಕೊಂಡಿವೆ. 1.76 ಲಕ್ಷ ಮೌಲ್ಯದ 7.503 ಕೆಜಿ [more]

ತುಮಕೂರು

ಪ್ರಚಾರಕ್ಕೆಂದು ಆಗಮಿಸಿದ ಸಚಿವ ಟಿ.ಬಿ.ಜಯಚಂದ್ರ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮಹಿಳೆಯರು:

ತುಮಕೂರು, ಏ.18- ಪ್ರಚಾರಕ್ಕೆಂದು ಆಗಮಿಸಿದ ಸಚಿವ ಟಿ.ಬಿ.ಜಯಚಂದ್ರ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪಟ್ಟನಾಯಕನಹಳ್ಳಿ ಮಹಿಳೆಯರು ಮಂಗಳಾರತಿ ಎತ್ತಿದ್ದಾರೆ. ಪಟ್ಟನಾಯಕನಹಳ್ಳಿಯಲ್ಲಿ ಪ್ರಚಾರಕ್ಕೆಂದು ಹೋದ ಸಂದರ್ಭದಲ್ಲಿ ಸಚಿವರ ಮೇಲೆ [more]

ಮತ್ತಷ್ಟು

ವಿಧಾನಸಭಾ ಚುನಾವಣೆ ಒಟ್ಟು 29 ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18-ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಒಟ್ಟು 29 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ರಾಷ್ಟ್ರೀಯ [more]

ಬೆಂಗಳೂರು

ಟಿಕೆಟ್ ವಂಚಿತರಿಂದ ಕೊನೆ ಕ್ಷಣದ ಪ್ರಯತ್ನವಾಗಿ ಪ್ರತಿಭಟನೆಯ ಮೂಲಕ ಒತ್ತಡ ತರುವ ಪ್ರಯತ್ನ

ಬೆಂಗಳೂರು, ಏ.18-ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಗೊಂಡು ಮೂರು ದಿನಗಳು ಕಳೆದರೂ ಪ್ರತಿಭಟನೆ ಕಾವು ಇನ್ನೂ ಕ್ಷೀಣಿಸಿಲ್ಲ. ಈಗಾಗಲೇ ಘೋಷಿತ ಅಭ್ಯರ್ಥಿಗಳಲ್ಲಿ ಬಹುತೇಕರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ [more]

ಹಾಸನ

ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟೇಲ್ ಮಂಜುನಾಥ ಒತ್ತಾಯ:

ಚನ್ನರಾಯಪಟ್ಟಣ, ಏ.18- ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟೇಲ್ ಮಂಜುನಾಥ ಒತ್ತಾಯಿಸಿದ್ದಾರೆ. [more]