ರಾಜ್ಯ

ಸಕಲ ಜೀವಾತ್ಮರಿಗೆ ಲೇಸನ್ನು ಬಯಸಬೇಕೆಂಬ ಬಸವಣ್ಣನವರ ಸಂದೇಶವನ್ನು ಬದುಕಿನಲ್ಲಿ ನಿಷ್ಠೆಯಿಂದ ಪಾಲಿಸಬೇಕು: ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ

ಬೆಂಗಳೂರು, ಏ.18-ಸದಾಕಾಲ ಸಮಾಜಮುಖಿಯಾಗಿ ತಮ್ಮ ಜೀವನದಲ್ಲಿ ಸಕಲ ಜೀವಾತ್ಮರಿಗೆ ಲೇಸನ್ನು ಬಯಸಬೇಕೆಂಬ ಬಸವಣ್ಣನವರ ಸಂದೇಶವನ್ನು ತಮ್ಮ ಬದುಕಿನಲ್ಲಿ ನಿಷ್ಠೆಯಿಂದ ಪಾಲಿಸಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ [more]

ಬೆಂಗಳೂರು

ಈ ಬಾರಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದ್ದು, ಕರ್ನಾಟಕದಲ್ಲಿ ನಮ್ಮ ಸರ್ಕಾರ ರಚನೆ ಖಚಿತ: ಅಮಿತ್ ಷಾ ವಿಶ್ವಾಸ

ಬೆಂಗಳೂರು, ಏ.18-ಯಾರು ಏನೇ ಹೇಳಿದರೂ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದ್ದು, ಕರ್ನಾಟಕದಲ್ಲಿ ನಾವು ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಬಿಜೆಪಿ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದ ಪ್ರತಾಪ ಸಿಂಹ ವಿರುದ್ಧ ವಾಗ್ದಾಳಿ :

ಮೈಸೂರು, ಏ.18- ಬಿಜೆಪಿಯವರ ಸಣ್ಣತನದ ವರ್ತನೆಯನ್ನು ಇದು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದ ಪ್ರತಾಪ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಸಮೀಪದ ಬಸವೇಶ್ವರ ಪ್ರತಿಮೆಗೆ [more]

ರಾಜ್ಯ

ಇಂದಿನಿಂದ ವೃತ್ತಿಪರ ಶಿಕ್ಷಣಕ್ಕೆಸಿಇಟಿ ಆರಂಭ

ಬೆಂಗಳೂರು, ಏ.18- ಇಂದಿನಿಂದ ವೃತ್ತಿಪರ ಕೋರ್ಸ್‍ಗಳಿಗೆ ಆರಂಭವಾದ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ ಬೆಂಗಳೂರು ನಗರದ 86 ಕೇಂದ್ರಗಳು ಸೇರಿದಂತೆ ರಾಜ್ಯದ 430 ಕೇಂದ್ರಗಳಲ್ಲಿ ನಡೆಯಿತು. ಪ್ರಸ್ತುತ [more]

ಶಿವಮೊಗ್ಗಾ

ಬಿ.ಎಸ್. ಯಡಿಯೂರಪ್ಪರಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18- ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಘೋಷಿಸಲ್ಪಟ್ಟಿರುವ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಶಿಕಾರಿಪುರದಲ್ಲಿರುವ [more]

ಬೆಂಗಳೂರು

ಬಹುನಿರೀಕ್ಷಿತ ಬಿಜೆಪಿಯ ಮೂರನೇ ಪಟ್ಟಿ ಇಂದು ಬಿಡುಗಡೆ

ಬೆಂಗಳೂರು, ಏ.18-ತೀವ್ರ ಕಗ್ಗಂಟಾಗಿ ಪರಿಣಮಿಸಿರುವ ಬಹುನಿರೀಕ್ಷಿತ ಬಿಜೆಪಿಯ ಮೂರನೇ ಪಟ್ಟಿ ಇಂದು ಬಿಡುಗಡೆಯಾಗಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಈವರೆಗೂ 154 ವಿಧಾನಸಭಾ ಕ್ಷೇತ್ರಗಳ [more]

ಹಳೆ ಮೈಸೂರು

ಜಿದ್ದಾಜಿದ್ದಿನ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾಮಪತ್ರ :

ಮೈಸೂರು, ಏ.11- ಜಿದ್ದಾಜಿದ್ದಿನ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏ.20ರಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ವಿಶೇಷವೆಂದರೆ ಅದೇ ದಿನವೇ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡರು ಸಹಾ [more]

ಹಾಸನ

ಗೋಪಾಲ ಕೃಷ್ಣ ಬೇಳೂರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನ

ಬೆಂಗಳೂರು, ಏ.18-ಟಿಕೆಟ್ ಸಿಗದೆ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಗೋಪಾಲ ಕೃಷ್ಣ [more]

ತುಮಕೂರು

ನಂಜಾಮರಿ ಅವರಿಗೆ ಟಿಕೆಟ್ ಘೋಷಣೆಯಾಗಿದ್ದರೂ ಬಿ ಫಾರಂ ನೀಡುವಲ್ಲಿ ಮಾತ್ರ ವರಿಷ್ಠರ ಹಿಂದೇಟು :

ತುಮಕೂರು,ಏ.18-ತಿಪಟೂರು ಕ್ಷೇತ್ರ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಕೆ.ಷಡಕ್ಷರಿಗೆ ಟಿಕೆಟ್ ಕೈ ತಪ್ಪಿ ನಂಜಾಮರಿ ಅವರಿಗೆ ಟಿಕೆಟ್ ಘೋಷಣೆಯಾಗಿದ್ದರೂ ಬಿ ಫಾರಂ ನೀಡುವಲ್ಲಿ ಮಾತ್ರ ವರಿಷ್ಠರುಹಿಂದೇಟು ಹಾಕುತ್ತಿದ್ದಾರೆ. ಪ್ರಬಲ [more]

ಬೆಂಗಳೂರು

ಬಸವ ಜಯಂತಿ ಹಿನ್ನಲೆ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಿಂದ ಚಾಲುಕ್ಯ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು, ಏ.18-ಬಸವ ಜಯಂತಿ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಗಣ್ಯಾತಿ ಗಣ್ಯರು ಚಾಲುಕ್ಯ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆಗೆ [more]

ಹಾವೇರಿ

ಮೇಲ್ಮನೆ ಬಿಜೆಪಿ ಸದಸ್ಯ ಸೋಮಣ್ಣ ಬೇವಿನ ಮರದ್ ರಾಜೀನಾಮೆ

ಬೆಂಗಳೂರು, ಏ.18-ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮೇಲ್ಮನೆ ಬಿಜೆಪಿ ಸದಸ್ಯ ಸೋಮಣ್ಣ ಬೇವಿನ ಮರದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ [more]

ರಾಷ್ಟ್ರೀಯ

ಕತುವಾ ಘಟನೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ತೀವ್ರ ವಿಷಾದ :

ಜಮ್ಮು, ಏ.18- ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಕತುವಾದಂತಹ ಘಟನೆಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ತೀವ್ರ ವಿಷಾದ ವ್ಯಕ್ತಪಡಿಸಿರುವ ರಾಷ್ಟ್ರಪತಿ ರಮಾನಾಥ್ ಕೋವಿಂದ್, ಇಂತಹ [more]

ಬೆಂಗಳೂರು

ಅಪಘಾತದ ನೆಪದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕೊಲೆಯತ್ನ ನಡೆದಿದೆ: ತನಿಖೆಗೆ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯ

ಬೆಂಗಳೂರು,ಏ.18- ಅಪಘಾತದ ನೆಪದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕೊಲೆಯತ್ನ ನಡೆದಿದ್ದು, ಇದರ ಸಮಗ್ರ ತನಿಖೆಯಾಗಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು. ಬಸವ ಪ್ರತಿಮೆಗೆ ಮಾಲಾರ್ಪಣೆ [more]

ಬೆಂಗಳೂರು

ಸಂಸದೆ ಶೋಭಾ ಕರಂದ್ಲಾಜೆ ಮೊದಲು ವೈದ್ಯರ ಬಳಿ ಸರಿಯಾಗಿ ಪರೀಕ್ಷಿಸಿಕೊಳ್ಳಲಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಏ.18- ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಯೋಗ್ಯತೆ ಸಿದ್ದರಾಮಯ್ಯನವರಿಗಿಲ್ಲ ಎಂದು ಹೇಳಿಕೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಏನೋ ಸಮಸ್ಯೆ ಇದೆ. ಮೊದಲು ವೈದ್ಯರ [more]

ಬೆಂಗಳೂರು

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ: ಚುನಾವಣಾ ಪೂರ್ವ ಸಮೀಕ್ಷೆಗಳ ವರದಿ ಹಿನ್ನಲೆ: ಅಮಿತ್ ಷಾರಿಂದ 11 ಸದಸ್ಯರ ತಂಡ ರಚನೆ

ಬೆಂಗಳೂರು, ಏ.18- ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ವರದಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಷಾ 11 [more]

ಬೆಂಗಳೂರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಆಗಮನ: ಬಿಜೆಪಿ ವಲಯದಲ್ಲಿ ಹೊಸ ಹುರುಪು

ಬೆಂಗಳೂರು, ಏ.18- ಚುನಾವಣಾ ಚಾಣುಕ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕಳೆದ ರಾತ್ರಿ ರಾಜ್ಯಕ್ಕೆ ಆಗಮಿಸಿರುವುದು ಬಿಜೆಪಿ ವಲಯದಲ್ಲಿ ಹೊಸ ಹುರುಪು ತಂದಿದೆ. ತಡರಾತ್ರಿ ಬೆಂಗಳೂರಿಗೆ [more]

ಬೆಂಗಳೂರು

ಯುವ ಜನರಲ್ಲಿ ಬಸವಣ್ಣನವರ ವಚನಗಳನ್ನು ಬಿತ್ತುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕಾಗಿದೆ: ಬೇಲಿಮಠ ಮಹಾಸಂಸ್ಥಾನದ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಮಹಾಸ್ವಾಮೀಜಿ

ಬೆಂಗಳೂರು, ಏ.18-ಯುವ ಜನರಲ್ಲಿ ಬಸವಣ್ಣನವರ ವಚನಗಳನ್ನು ಬಿತ್ತುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕಾಗಿದೆ ಎಂದು ಬೇಲಿಮಠ ಮಹಾಸಂಸ್ಥಾನದ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಮಹಾಸ್ವಾಮೀಜಿಗಳು ತಿಳಿಸಿದರು. ನಗರದ [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅನುಮಾನ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು: ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟನೆ

ಬೆಂಗಳೂರು, ಏ.18- ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅನುಮಾನವೆಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯ 6ನೇ ವೇತನ [more]

ರಾಷ್ಟ್ರೀಯ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಮತ್ತು ಗಾಂಧಿನಗರ ಕ್ಷೇತ್ರಗಳಲ್ಲಿ ಎಐಎಡಿಎಂಕೆ :

ಚೆನ್ನೈ, ಏ.18 – ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಮತ್ತು ಗಾಂಧಿನಗರ ಕ್ಷೇತ್ರಗಳಲ್ಲಿ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದಿನ ತಿಂಗಳು 12 ರಂದು ನಡೆಯುವ [more]

ಮಂಡ್ಯ

ಸಚಿವ ಕೆ.ಜೆ.ಜಾರ್ಜ್ ರಿಂದ ಮಾಜಿ ಸಚಿವ ಅಂಬರೀಶ್ ಅವರ ಮನವೊಲಿಕೆ ಯತ್ನ

ಬೆಂಗಳೂರು, ಏ.18- ಮಾಜಿ ಸಚಿವ ಅಂಬರೀಶ್ ಅವರ ಮನವೊಲಿಕೆ ಪ್ರಯತ್ನವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಇಂದು ಮಾಡಿದರು. ಅಂಬರೀಶ್ ಅವರ ನಿವಾಸಕ್ಕೆ ತೆರಳಿದ ಜಾರ್ಜ್ ಅವರು [more]

ಅಂತರರಾಷ್ಟ್ರೀಯ

ಅಮೆರಿಕದ ಮಾಜಿ ಪ್ರಥಮ ಮಹಿಳೆ ಬಾರ್ಬರ ಪಿಯರ್ಸ್ ಬುಲ್ ನಿಧನ:

ವಾಷಿಂಗ್ಟನ್/ಹೌಸ್ಟನ್, ಏ.18-ಅಮೆರಿಕ ಮಾಜಿ ರಾಷ್ಟ್ರಾಧ್ಯಕರ ಪತ್ನಿ ಮತ್ತು ಮತ್ತೊಬ್ಬ ಅಧ್ಯಕ್ಷರ ತಾಯಿ, ಅಮೆರಿಕದ ಮಾಜಿ ಪ್ರಥಮ ಮಹಿಳೆ ಬಾರ್ಬರ ಪಿಯರ್ಸ್ ಬುಲ್ ಇಂದು ನಿಧನರಾದರು. ಅವರಿಗೆ 92 [more]

ಬೆಂಗಳೂರು

ಪಕ್ಷಾಂತರ ಪರ್ವ ಹೆಚ್ಚಳ: ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್ ವಂಚಿತರು ಜೆಡಿಎಸ್‍ನತ್ತ ವಲಸೆ

ಬೆಂಗಳೂರು,ಏ.18- ಹಿಂದೆಂದಿಗಿಂತಲೂ ಈ ಬಾರಿ ಪಕ್ಷಾಂತರ ಪರ್ವ ಹೆಚ್ಚಾಗಿದ್ದು , ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಟಿಕೆಟ್ ವಂಚಿತರು ಅಸಮಾಧಾನಗೊಂಡು ಜೆಡಿಎಸ್‍ನತ್ತ ವಲಸೆ ಬರುತ್ತಿದ್ದಾರೆ. [more]

ಚಿಕ್ಕಮಗಳೂರು

ಕಡೂರು ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಪಿ.ನಂಜಪ್ಪ ಮನವಿ

ಬೆಂಗಳೂರು. ಏ.18- ಕಾಂಗ್ರೆಸ್ ಪಕ್ಷದಲ್ಲಿ 46 ವರ್ಷಗಳಿಂದ ನಿಷ್ಟಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಹಾಗಾಗಿ ನನಗೆ ಕಡೂರು ವಿಧಾನಸಭಾಕ್ಷೇತ್ರದ ಟಿಕೆಟ್ ನೀಡಬೇಕೆಂದು ಕಡೂರು ಪಿ.ನಂಜಪ್ಪ ಮನವಿ ಮಾಡಿದರು. [more]

ರಾಷ್ಟ್ರೀಯ

ಪತ್ನಿಯನ್ನು ಕೊಂದು ಹಾಕಿದ ಪತಿಯೊಬ್ಬ ಮೃತದೇಹವನ್ನು 11 ಭಾಗಗಳಾಗಿ ಕತ್ತರಿಸಿದ್ದಾನೆ:

ಸೂರತ್, ಏ.18-ಪತ್ನಿಯನ್ನು ಕೊಂದು ಹಾಕಿದ ಪತಿಯೊಬ್ಬ ಮೃತದೇಹವನ್ನು 11 ಭಾಗಗಳಾಗಿ ಕತ್ತರಿಸಿರುವ ಭೀಕರ ಘಟನೆ ಗುಜರಾತ್‍ನ ಸೂರತ್‍ನಲ್ಲಿ ನಡೆದಿದೆ. ಶಹನವಾಜ್ ಶೇಖ್ ತನ್ನ ಪತ್ನಿ ಜುಲೇಕಾ ಎಂಬಾಕೆಯನ್ನು [more]

ರಾಷ್ಟ್ರೀಯ

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯ ಕೆನ್ನೆ ಸವರಿದ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್:

ಚೆನ್ನೈ, ಏ.18-ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯ ಕೆನ್ನೆ ಸವರಿದ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆ-ಟಿಪ್ಪಣಿಗಳು ವ್ಯಕ್ತವಾಗಿದ್ದು, ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದೆ. ಸುದ್ದಿಗೋಷ್ಠಿಯಲ್ಲಿ ಲಕ್ಷ್ಮೀ [more]