ಬೆಂಗಳೂರು

ಕಾಂಗ್ರೆಸ್ ಒಂದೇ ಹಂತದಲ್ಲಿ 218 ಕ್ಷೇತ್ರಗಳಿಗೆ ಟಿಕೆಟ್ ಬಿಡುಗಡೆ ಪರಿಣಾಮ: ಕೊನೆ ಕ್ಷಣದಲ್ಲಿ ಕಾರ್ಯ ತಂತ್ರವನ್ನು ಬದಲಿಸಿದ ಕಮಲ ಪಾಳಯ

ಬೆಂಗಳೂರು,ಏ.16- ಕಾಂಗ್ರೆಸ್ ಒಂದೇ ಹಂತದಲ್ಲಿ 218 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಬಿಡುಗಡೆ ಮಾಡಿದ ಪರಿಣಾಮ ಬಿಜೆಪಿ ಕೊನೆ ಕ್ಷಣದಲ್ಲಿ ತನ್ನ ಕಾರ್ಯ ತಂತ್ರವನ್ನು ಬದಲಾಯಿಸಿಕೊಂಡಿದೆ. ಎಲ್ಲವೂ ನಿರೀಕ್ಷೆಯಂತೆ [more]

ಬೆಂಗಳೂರು

ಜೆಡಿಯು ಪಕ್ಷದ 15 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು,ಏ.16-ಜೆಡಿಯು ಪಕ್ಷದ ವತಿಯಿಂದ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಯಿತು. ಬಿಹಾರದ ಮುಖ್ಯಮಂತ್ರಿ ನಿತಿನ್‍ಕುಮಾರ್ ನೇತೃತ್ವದ ಸಂಯುಕ್ತ ಜನತಾ ದಳದ ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ [more]

ಬೆಂಗಳೂರು

ಕಾಂಗ್ರೆಸ್‍ಪಕ್ಷವನ್ನ್ನು ಬೆಂಬಲಿಸಿ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ: ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ

  ಬೆಂಗಳೂರು,ಏ.16-ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಪಕ್ಷವನ್ನ್ನು ಬೆಂಬಲಿಸಿ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ ಎಂದು ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಬೆಂಗಳೂರು

ಈ ತಿಂಗಳ ಅಂತ್ಯದಿಂದ ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ: ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್

  ಬೆಂಗಳೂರು,ಏ.16-ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ ಅಂತ್ಯದಿಂದ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಮೂಲಕ ವಿಧಾನಸಭಾ ಚುನಾವಣೆಗೆ ರಣ ಕಹಳೆ ಮೊಳಗಿಸಲಿದ್ದಾರೆ ಎಂದು [more]

ಬೆಂಗಳೂರು

ಕಾಂಗ್ರೆಸ್‍ಪಕ್ಷವನ್ನ್ನು ಬೆಂಬಲಿಸಿ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ: ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ

  ಬೆಂಗಳೂರು,ಏ.16-ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಪಕ್ಷವನ್ನ್ನು ಬೆಂಬಲಿಸಿ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ ಎಂದು ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಬೆಂಗಳೂರು

ಜೆಡಿಎಸ್ ಕಾನೂನು ಘಟಕದ ವತಿಯಿಂದ ನಳೆ ರಾಜ್ಯ ಮಟ್ಟದ ಬೃಹತ್ ವಕೀಲರ ಸಮಾವೇಶ

ಬೆಂಗಳೂರು,ಏ.16-ಜೆಡಿಎಸ್ ಕಾನೂನು ಘಟಕದ ವತಿಯಿಂದ ನಳೆ ರಾಜ್ಯ ಮಟ್ಟದ ಬೃಹತ್ ವಕೀಲರ ಸಮಾವೇಶವನ್ನು ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ನಡೆಲಿರುವ ಕಾರ್ಯಕ್ರಮದ [more]

ಬೀದರ್

ಸೂರ್ಯಕಾಂತ ನಾಗಮಾರಪಳ್ಳಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ನಗರದಲ್ಲಿ ಬೆಂಬಲಿಗರು ವಿಜಯೋತ್ಸವ

ಕೊನೆಗೂ ಸಿಕ್ತು ನಾಗಮಾರಪಳ್ಳಿಗೆ ಟಿಕೆಟ್ ಬೀದರ್: ಬಿಜೆಪಿ ಬಿಡುಗಡೆ ಮಾಡಿರುವ ಎರಡನ ಪಟ್ಟಿಯಲ್ಲಿ ಜಿಲ್ಲೆಯ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯಥರ್ಿಗಳನ್ನು ಘೋಷಣೆ ಮಾಡಲಾಗಿದೆ. ಬೀದರ್ ಉತ್ತರ ಕ್ಷೇತ್ರದಿಂದ [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 82 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-16: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾರ್ಯ ಚುರುಕು ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ [more]

ರಾಜ್ಯ

ಮಂಡ್ಯದಿಂದ ಅಂಬರೀಶ್ ಗೆ ಟಿಕೆಟ್; ಯುವಮುಖಂಡ ಪಿ ರವಿಕುಮಾರ್ ಗೌಡಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಬೆಂಬಲಿಗರಿಂದ ಪ್ರತಿಭಟನೆ

ಮಂಡ್ಯ:ಏ.16: ಮಂಡ್ಯದಿಂದ ರೆಬಲ್ ಸ್ಟಾರ್ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದ್ದು, ಯುವ ಮುಖಂಡ ಪಿ ರವಿಕುಮಾರ್ ಗೌಡ ಗಣಿಗ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ [more]

ಬೀದರ್

ನೂರಾರು ಯುವಕರು ಜೆಡಿಎಸ್ ಸೇರ್ಪಡೆ

ಬೀದರ, ಏ. 16:- ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರ ನೇತೃತ್ವದಲ್ಲಿ ವಿಶ್ವಾಸವಿಟ್ಟು ಯದಲಾಪೂರ ಗ್ರಾಮ ಪಂಚಾಯತ್ ಸದಸ್ಯರಾದ ಮಲ್ಲಿಕಾರ್ಜುನ ಬೆಳ್ಳೂರು, ಆನಂದ [more]

ಕ್ರೈಮ್

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ

ಚಿಕ್ಕಮಗಳೂರು,ಏ.16 ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕಾಂಗ್ರೆಸ್ ಮುಖಂಡರ  ಮನೆಗಳ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ [more]

ಮತ್ತಷ್ಟು

ಕಾಂಗ್ರೆಸ್ ಮೊದಲನೇ ಪಟ್ಟಿಯ ಜಿದ್ದಾ ಜಿದ್ದಿ ಕಥೆ

ಬೆಂಗಳೂರು, ಏ.16- ಕಳೆದ ಒಂದು ವಾರದಿಂದ ನಡೆದ ಸರ್ಕಸ್ ಕೊನೆಗೂ ಪೂರ್ಣಗೊಂಡಿದ್ದು ಕಾಂಗ್ರೆಸ್ ಅಳೆದು ತೂಗಿ ಮೊದಲ ಹಂತದಲ್ಲಿ 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. [more]

ಮತ್ತಷ್ಟು

ಬಾದಾಮಿಯಿಂದಲೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ !

ಬೆಂಗಳೂರು,ಏ.16 ಬಾದಾಮಿ ಕ್ಷೇತ್ರತ ಅಭ್ಯರ್ಥಿಯನ್ನಾಗಿ ನಾಮ್ ಕೇ ವಾಸ್ತೆ ಎಂಬಂತೆ ದೇವರಾಜ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದ್ದರೂ, ಕೊನೆ ಕ್ಷಣಗಳಲ್ಲಿ ಬಾದಾಮಿ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಅವರು [more]

ಮತ್ತಷ್ಟು

ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ

ಬೆಂಬಳೂರು,ಏ.16 ಮೇ 12ಕ್ಕೆ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾದ ಹಿನ್ನಲೆಯಲ್ಲಿ [more]

ಮತ್ತಷ್ಟು

ಕಾಂಗ್ರೆಸ್ ಮೊದಲ ಪಟ್ಟಿ 218 ಅಭ್ಯರ್ಥಿಗಳ ಹೆಸರು ಬಿಡುಗಡೆ

ಬೆಂಗಳೂರು,ಏ. 15- ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್ ರವರು ವಿಧಾನಸಭೆ ಚುನಾವಣೆಗೆ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ [more]

ಬೆಂಗಳೂರು

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕನೊಬ್ಬ ಸಾವು

ಮಂಡ್ಯ,ಏ.15- ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೇಲುಕೋಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿನಯ್(40) ಮೃತಪಟ್ಟ ಕೂಲಿ ಕಾರ್ಮಿಕ. [more]

ಬೆಂಗಳೂರು

ಕಾಡಾನೆ ದಾಳಿ

ಕೋಲಾರ,ಏ.15-ಕಾಡಾನೆ ದಾಳಿ ನಡೆಸಿದ್ದರಿಂದ ರೈತನೊಬ್ಬ ಗಾಯಗೊಂಡಿದ್ದು, ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಾಲೂರಿನ ದಿನ್ನೂರು ಗ್ರಾಮದ ರೈತ ವೆಂಕಟೆಶ್ ರಾವ್ ಗಾಯಗೊಂಡಿರುವ ರೈತ. ರಾತ್ರಿ ತಮ್ಮ ಜಮೀನಿನಲ್ಲಿ [more]

ಬೆಂಗಳೂರು

ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆ

ದಾವಣಗೆರೆ,ಏ.15-ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ದಾವಣೆಗೆರೆ ಕಡೆ ಬರುತ್ತಿದ್ದ ಗೂಡ್ಸ್ ರೈಲಿಗೆ ಸಿಕ್ಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಟೆಲಿಫೆÇೀನ್ [more]

ಬೆಂಗಳೂರು

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಯುವಕನನ್ನು ರಾಯಚೂರು ಮಹಿಳಾ ಠಾಣೆ ಪೆÇಲೀಸರು ಬಂಧಿಸಿದ್ದಾರೆ

ರಾಯಚೂರು,ಏ.15- ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಯುವಕನನ್ನು ರಾಯಚೂರು ಮಹಿಳಾ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ರಾಜು ಬಂಧಿತ ಆರೋಪಿಯಾಗಿದ್ದು, ಈತ ಸೇಲ್ಸ್ ಮನ್ ಆಗಿ ಕೆಲಸ ಮಾಡುತ್ತಿದ್ದ ಎಂದು [more]

ಬೆಂಗಳೂರು

ಬಾಣಸವಾಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ಮಂಟಪವೊಂದರಲ್ಲಿ ಅಂಧರ್‍ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ

ಬೆಂಗಳೂರು, ಏ.15-ಬಾಣಸವಾಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ಮಂಟಪವೊಂದರಲ್ಲಿ ಅಂಧರ್‍ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೆÇಲೀಸರು 24 [more]

ಬೆಂಗಳೂರು

ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿ ಪರಾರಿ

ಬೆಂಗಳೂರು,ಏ.15- ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೇಗೂರು ಪೆÇಲೀಸ್ ಠಾಣೆ ವಾಪ್ತಿಯಲ್ಲಿ ನಡೆದಿದೆ. ಬೇಗೂರು ಮಣಿಪಾಲ್‍ಕೌಂಟಿ ರಸ್ತೆ ವಾಟರ್‍ಟ್ಯಾಂಕ್ ಸಮೀಪ [more]

ಬೆಂಗಳೂರು

ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶ

ಬೆಂಗಳೂರು,ಏ.15-ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವಸಂದ್ರ 2ನೇ ಕ್ರಾಸ್, ಮುನೇಶ್ವರ ದೇವಸ್ಥಾನ [more]

ಬೆಂಗಳೂರು

ಕೆಂಪಾಪುರ ದಾಸರಹಳ್ಳಿಯಿಂದ ಕಾಣೆಯಾಗಿದ್ದ ಹತ್ತು ವರ್ಷದ ಇಬ್ಬರು ಬಾಲಕಿಯರು ಮೈಸೂರಿನಲ್ಲಿ ಪತೆ

ಬೆಂಗಳೂರು,ಏ.15- ಕೆಂಪಾಪುರ ದಾಸರಹಳ್ಳಿಯಿಂದ ಕಾಣೆಯಾಗಿದ್ದ ಹತ್ತು ವರ್ಷದ ಇಬ್ಬರು ಬಾಲಕಿಯರು ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ. ಅಮೃತಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಕೆಂಪಾಪುರ ದಾಸರಹಳ್ಳಿಯಿಂದ ಬಾಲಕಿಯರು ನಾಪತ್ತೆಯಾಗಿದ್ದರು. ಈ ಸಂಬಂಧ [more]

ಬೆಂಗಳೂರು

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ದಿ ಕೆಲಸಗಳಾಗಿಲ್ಲ: ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಟೀಕೆ

ಮೈಸೂರು,ಏ.15- ಕಳೆದ ಐದು ವರ್ಷದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ದಿ ಕೆಲಸಗಳಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ [more]

ಬೆಂಗಳೂರು

ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಜಿ.ಟಿ.ದೇವೇಗೌಡ ಅವರನ್ನೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗುವುದು ಎಚ್.ಡಿ.ಕುಮಾರಸ್ವಾಮಿ ಭರವಸೆ

ಮೈಸೂರು, ಏ.15- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬಂದರೆ ಜಿ.ಟಿ.ದೇವೇಗೌಡ ಅವರನ್ನೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ [more]