ರಾಷ್ಟ್ರೀಯ

ಹಣಕಾಸು ಸಚಿವ ಅರುಣ್ ಜೇಟ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ :

ನವದೆಹಲಿ, ಏ.15-ಹಣಕಾಸು ಸಚಿವ ಅರುಣ್ ಜೇಟ್ಲಿ ಆರು ವರ್ಷಗಳ ಹೊಸ ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಮೂತ್ರಪಿಂಡ ಸಮಸ್ಯೆಯಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ [more]

ಬೆಂಗಳೂರು

ಡಾ.ಮಂಜುಳಾ ಗೋವರ್ಧನ ಮೂರ್ತಿ ಅವರಿಗೆ ಸಿಂಧಗಿ ಮತ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲು ಒತ್ತಾಯ

ಸಿಂಧಗಿ, ಏ.15- ಡಾ.ಮಂಜುಳಾ ಗೋವರ್ಧನ ಮೂರ್ತಿ ಅವರಿಗೆ ಸಿಂಧಗಿ ಮತ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ [more]

ಬೆಂಗಳೂರು

ಮಾತೆ ಮಹಾದೇವಿ ಕಾಂಗ್ರೆಸ್‍ನಿಂದ ಚುನಾವಣೆಗೆ ಸ್ಪರ್ಧಿಸಲಿ, ಸೋತರೆ ಪೀಠ ತ್ಯಾಗ ಮಾಡಲಿ: ವೀರಶೈವ ಸ್ವಾಭಿಮಾನಿ ಬಳಗ ಸವಾಲು

ಕಲಬುರಗಿ, ಏ.15-ವೀರಶೈವ-ಲಿಂಗಾಯತರ ಕಾಳಗ ತಾರಕಕ್ಕೇರಿದೆ. ಮಾತೆ ಮಹಾದೇವಿ ಅವರು ಕಾಂಗ್ರೆಸ್‍ನಿಂದ ಚುನಾವಣೆಗೆ ಸ್ಪರ್ಧಿಸಲಿ, ಅವರ ವಿರುದ್ಧ ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಒಂದು ವೇಳೆ ಅವರು ಸೋತರೆ ಪೀಠ [more]

ಬೆಂಗಳೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಮಾರಸ್ವಾಮಿ ಬಿರುಸಿನ ಪ್ರಚಾರ

ಮೈಸೂರು, ಏ.15-ಈ ಬಾರಿ ತಮ್ಮ ಅಭ್ಯರ್ಥಿ ಜಿ.ಟಿ.ದೇವೇಗೌಡರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿರುವ ಕುಮಾರಸ್ವಾಮಿ ಎರಡನೇ ದಿನವಾದ ಇಂದೂ ಸಹ ಬೆಳಗ್ಗಿನಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕಾರ್ಯ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಏ.17 ರಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್ ಪ್ರವಾಸ :

ಲಂಡನ್, ಏ.15-ಪ್ರಧಾನಿ ನರೇಂದ್ರ ಮೋದಿ ಏ.17 ರಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಗಳವಾರ ರಾಜಧಾನಿ ಲಂಡನ್‍ಗೆ ಆಗಮಿಸುವ ಮೋದಿ ಅವರಿಗೆ ಅದ್ಧೂರಿ ಸ್ವಾಗತ [more]

ಬೆಂಗಳೂರು

ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಮ್ಮ ತಂದೆ ಡಾ.ಎಚ್.ಸಿ.ಮಹದೇವಪ್ಪರವರ ಸ್ಪರ್ಧೆ ಖಚಿv: ಸುನೀಲ್ ಬೋಸ್

ತಿ.ನರಸೀಪುರ, ಏ.15-ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಮ್ಮ ತಂದೆ ಡಾ.ಎಚ್.ಸಿ.ಮಹದೇವಪ್ಪರವರ ಸ್ಪರ್ಧೆ ಖಚಿತವಾಗಿದ್ದು, ನಾನು ಬೆಂಗಳೂರಿನ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು [more]

ಬೆಂಗಳೂರು

ಚುನಾವಣಾ ಆಯೋಗ ಚಾಪೆ ಕೆಳಗೆ ನುಸುಳಿದರೆ ಅಭ್ಯರ್ಥಿಗಳು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಆಯೋಗದ ಹದ್ದಿನ ಕಣ್ಣು ತಪ್ಪಿಸಿ ಮತದಾರರ ಮನವೊಲಿಸಲು ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಚುನಾವಣಾ ಪ್ರಚಾರದ ನೆಪದಲ್ಲಿ ವಿವಿಧ ಉಡುಗೊರೆಗಳನ್ನು ಮತದಾರರಿಗೆ ತಲುಪಿಸುತ್ತಿದ್ದಾರೆ

ಬೆಂಗಳೂರು, ಏ.15-ಚುನಾವಣಾ ಆಯೋಗ ಚಾಪೆ ಕೆಳಗೆ ನುಸುಳಿದರೆ ಅಭ್ಯರ್ಥಿಗಳು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಆಯೋಗದ ಹದ್ದಿನ ಕಣ್ಣು ತಪ್ಪಿಸಿ ಮತದಾರರ ಮನವೊಲಿಸಲು ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಚುನಾವಣಾ [more]

ಬೆಂಗಳೂರು

ಇನ್ನೆರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು,ಏ.15- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಇನ್ನೆರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿದ್ದು , ಬೆಂಗಳೂರು ಹಾಗೂ ಸುತ್ತಮುತ್ತ ಭಾಗಶಃ ಮೋಡ [more]

ರಾಷ್ಟ್ರೀಯ

11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಮತ್ತೊಂದು ಪೈಶಾಚಿಕ ಕೃತ್ಯ

ಸೂರತ್, ಏ.15-ಕಾಶ್ಮೀರದ ಕತುವಾದಲ್ಲಿ 8 ವರ್ಷ ಬಾಲಕಿಯ ಗ್ಯಾಂಗ್‍ರೇಪ್ ಮತ್ತು ಭೀಕರ ಕಗ್ಗೊಲೆಯಿಂದ ದೇಶ ಬೆಚ್ಚಿ ಬಿದ್ದಿರುವಾಗಲೇ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಗುಜರಾತ್‍ನ ಸೂರತ್‍ನಲ್ಲಿ ಈ [more]

ಬೆಂಗಳೂರು

ಜೆಡಿಎಸ್ ಅಲ್ಪಸಂಖ್ಯಾತರ ಕ್ರೈಸ್ತ ಘಟಕದ ರಾಜ್ಯ ಪದಾಧಿಕಾರಿಗಳ ಸಭೆ

ಬೆಂಗಳೂರು,ಏ.15- ಜೆಡಿಎಸ್ ಅಲ್ಪಸಂಖ್ಯಾತರ ಕ್ರೈಸ್ತ ಘಟಕದ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಸಭೆಯನ್ನು ನಾಳೆ ನಡೆಸಲಿದೆ. ಜೆಡಿಎಸ್‍ನ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಈ ಸಭೆಯನ್ನು ಕರೆಯಲಾಗಿದ್ದು, [more]

ಬೆಂಗಳೂರು

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ 4ನೇ ಕಂತಿನ 144.82 ಕೋಟಿ ರೂ. ಬಿಡುಗಡೆ

ಬೆಂಗಳೂರು,ಏ.15-ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕಳೆದ ಆರ್ಥಿಕ ಸಾಲಿನ 4ನೇ ಕಂತಿನಲ್ಲಿ 144.82 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ 214 ವಿಧಾನಸಭಾ [more]

ಬೆಂಗಳೂರು

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪ್ರಮುಖ ರಾಜಕೀಯ ಪಕ್ಷಗಳು ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸಿವೆಯಾದರೂ ಇನ್ನೂ ಚುನಾವಣೆಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಿಲ್ಲ

ಬೆಂಗಳೂರು, ಏ.15-ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪ್ರಮುಖ ರಾಜಕೀಯ ಪಕ್ಷಗಳು ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸಿವೆಯಾದರೂ ಇನ್ನೂ ಚುನಾವಣೆಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಿಲ್ಲ. ಚುನಾವಣೆಗೆ ಕೇವಲ 30 ದಿನಗಳಷ್ಟೆ ಬಾಕಿ [more]

ರಾಷ್ಟ್ರೀಯ

ಕಟ್ನಿ-ಚೋಪನ್ ಪ್ರಯಾಣಿಕರ ರೈಲು ಹಳಿ ತಪ್ಪಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ:

ಕಟ್ನಿ, ಏ.15-ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸಾಲ್ನಾ-ಪಿಪರಿಂiÀiಕಾಲ ಬಳಿ ನಿನ್ನೆ ರಾತ್ರಿ ಕಟ್ನಿ-ಚೋಪನ್ ಪ್ರಯಾಣಿಕರ ರೈಲು ಹಳಿ ತಪ್ಪಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಟ್ನಿ ರೈಲು ನಿಲ್ದಾಣದಿಂದ [more]

ಬೆಂಗಳೂರು

ವಿಧಾನಸಭೆ ಚುನಾವಣೆ ಮಹಾಸಮರಕ್ಕೆ ಬಹುನಿರೀಕ್ಷಿತ ಬಿಜೆಪಿಯ ಎರಡನೆ ಪಟ್ಟಿ, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ

ಬೆಂಗಳೂರು, ಏ.15-ರಾಜ್ಯ ವಿಧಾನಸಭೆ ಚುನಾವಣೆ ಮಹಾಸಮರಕ್ಕೆ ಅಂತೂ-ಇಂತೂ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಖೈರುಗೊಂಡಂತಿದೆ. ಸರಿಸುಮಾರು 200 ಅಭ್ಯರ್ಥಿಗಳ ಹೆಸರನ್ನು ಇಂದು ಕಾಂಗ್ರೆಸ್ ಬಿಡುಗಡೆಗೊಳಿಸಲಿದ್ದು, ಬಿಜೆಪಿ ತನ್ನ ಎರಡನೇ [more]

ಬೆಂಗಳೂರು

ಕಾಂಗ್ರೆಸ್ ನಾಯಕರು ಸೋಲಿನ ಭೀತಿಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಾ, ಕೆಟ್ಟ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ:ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು, ಏ.15-ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಾಯಕರು ಸೋಲಿನ ಭೀತಿಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಾ, ತಮ್ಮ ಕೆಟ್ಟ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ [more]

ಬೆಂಗಳೂರು

ಎಲ್ಲಾ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ಕನ್ನಡ ನೀತಿ ಜಾರಿಗೊಳಿಸಲು ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಆರ್.ಎ.ಪ್ರಸಾದ್ ಆಗ್ರಹ

ಬೆಂಗಳೂರು,ಏ.16- ಎಲ್ಲಾ ರಾಜಕೀಯ ಪಕ್ಷಗಳು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕನ್ನಡ ನೀತಿ ಜಾರಿಗೊಳಿಸಬೇಕೆಂದು ಹೋರಾಟಗಾರ ಹಾಗೂ ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಆರ್.ಎ.ಪ್ರಸಾದ್ ಆಗ್ರಹಿಸಿದ್ದಾರೆ. ಕನ್ನಡ ಅನುಷ್ಠಾನ [more]

ಬೆಂಗಳೂರು

ಧರ್ಮದಲ್ಲೂ ರಾಜಕೀಯ ಬೆರೆಸುತ್ತಿರುವುದು ಸರಿಯಲ್ಲ: ಸಿದ್ದಗಂಗಾ ಮಠದ ಕಿರಿಯ ಶ್ರೀ ಸಿದ್ದಲಿಂಗಸ್ವಾಮೀಜಿ ಅಭಿಪ್ರಾಯ

ಬೆಂಗಳೂರು,ಏ.15- ರಾಜಕೀಯ ಮತ್ತು ಧರ್ಮ ಬೇರೆ ಬೇರೆ. ಆದರೆ, ಇತ್ತೀಚಿನ ದಿನಗಳಲ್ಲಿ ಧರ್ಮದಲ್ಲೂ ರಾಜಕೀಯ ಬೆರೆಸಲಾಗುತ್ತಿದೆ. ಇದು ಸರಿಯಲ್ಲ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗಸ್ವಾಮೀಜಿ [more]

ಬೆಂಗಳೂರು

ಎಸ್.ಎಂ.ಕೃಷ್ಣ ಅವರ ಪುತ್ರಿಗೆ ಬಿಜೆಪಿ ಟಿಕೆಟ್ ಸಾಧ್ಯತೆ

ಬೆಂಗಳೂರು,ಏ.15- ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿಲ್ಲ ಎಂದು ಮುನಿಸಿಕೊಂಡಿರುವ ಹಿರಿಯ ಮುತ್ಸದ್ದಿ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರ ಪುತ್ರಿಗೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ [more]

ರಾಷ್ಟ್ರೀಯ

19 ವರ್ಷದ ಯುವತಿಯೊಬ್ಬಳನ್ನು ದುಷ್ಕರ್ಮಿಯೊಬ್ಬ ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟು 10 ದಿನಗಳ ಕಾಲ ನಿರಂತರ ಅತ್ಯಾಚಾರ:

ನವದೆಹಲಿ, ಏ.15-ದೇಶದ ರೇಪ್ ಕ್ಯಾಪಿಟಲ್ ಎಂಬ ಕುಖ್ಯಾತಿ ಪಡೆದಿರುವ ರಾಜಧಾನಿ ದೆಹಲಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂಥ ಹೇಯ ಘಟನೆಯೊಂದು ನಡೆದಿದೆ. 19 ವರ್ಷದ ಯುವತಿಯೊಬ್ಬಳನ್ನು ದುಷ್ಕರ್ಮಿಯೊಬ್ಬ ಅಪಹರಿಸಿ [more]

ಅಂತರರಾಷ್ಟ್ರೀಯ

ಸಿರಿಯಾ ಮೇಲೆ ಅಮೆರಿಕ ನೇತೃತ್ವದ ಪಡೆಗಳು ಕ್ಷಿಪಣಿ ದಾಳಿ: ಯುದ್ಧದ ಕಾರ್ಮೋಡ

ಮಾಸ್ಕೊ, ಏ.15-ಸಿರಿಯಾ ಮೇಲೆ ಅಮೆರಿಕ ನೇತೃತ್ವದ ಪಡೆಗಳು ಕ್ಷಿಪಣಿ ದಾಳಿ ನಡೆಸಿರುವುದರಿಂದ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಇದೇ ವೇಳೆ ತೃತೀಯ ಮಹಾ ಸಂಗ್ರಾಮಕ್ಕಾಗಿ [more]

ಶಿವಮೊಗ್ಗಾ

ರಾಜ್ಯಕ್ಕೆ ಚಾಣಾಕ್ಯ(ಅಮಿತ್ ಷಾ) ಬಂದಿದ್ದರು. ಇನ್ನು ಮುಂದೆ ಚಂದ್ರಗುಪ್ತ(ನರೇಂದ್ರ ಮೋದಿ) ಬರಲಿದ್ದಾರೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ

ರಾಜ್ಯಕ್ಕೆ ಈವರೆಗೂ ಚಾಣಾಕ್ಯ(ಅಮಿತ್ ಷಾ) ಬಂದಿದ್ದರು. ಇನ್ನು ಮುಂದೆ ಚಂದ್ರಗುಪ್ತ(ನರೇಂದ್ರ ಮೋದಿ) ಬರಲಿದ್ದಾರೆ ನೋಡಿ ಎಂದು ಬಿಜೆಪಿ ಮುಖಂಡ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ [more]

ರಾಷ್ಟ್ರೀಯ

ಉದ್ಯೋಗಾವಕಾಶ ಒದಗಿಸುವ ಸಂಸ್ಥೆಗಳಿಗೆ ಈಗ ಹೊಸ ಸವಾಲು:

ಮುಂಬೈ, ಏ.15-ಉದ್ಯೋಗಾವಕಾಶ ಒದಗಿಸುವ ಸಂಸ್ಥೆಗಳಿಗೆ ಈಗ ಹೊಸ ಸವಾಲು ಎದುರಾಗಿದೆ. ಉತ್ತರ ಭಾರತದ ಅನೇಕ ಪ್ರತಿಭಾವಂತ ಯುವಕ-ಯುವತಿಯರು ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ದಕ್ಷಿಣ ರಾಜ್ಯಗಳ ಮಹಾನಗರಗಳಿಗೆ [more]

ರಾಷ್ಟ್ರೀಯ

ಸಾಮಾಜಿಕ ಸೌಹಾರ್ದತೆ ಕದಡುತ್ತಿರುವ ಕೋಮು ಶಕ್ತಿಗಳಿಗೆ ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯ ನಾಯ್ಡು ಗಂಭೀರ ಎಚ್ಚರಿಕೆ:

ನವದೆಹಲಿ, ಏ.15-ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಸಾಮಾಜಿಕ ಸೌಹಾರ್ದತೆ ಕದಡುತ್ತಿರುವ ಕೋಮು ಶಕ್ತಿಗಳಿಗೆ ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯ ನಾಯ್ಡು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರದ ಕತುವಾದಲ್ಲಿ [more]

ರಾಷ್ಟ್ರೀಯ

ರಾಜಸ್ತಾನದ ಪ್ರಥಮ ಅಂಧ ನ್ಯಾಯಮೂರ್ತಿ ಬ್ರಹ್ಮಾನಂದ ಶರ್ಮ!

ಅಜ್ಮೀರ್, ಏ.15-ಸಾಧನೆ ಮತ್ತು ಸಮರ್ಥ ಕಾರ್ಯನಿರ್ವಹಣೆಗೆ ಅಂಧತ್ವ ಅಡ್ಡಿಯಲ್ಲ ಎಂಬುದನ್ನು ಎಷ್ಟೋ ಪ್ರತಿಭಾವಂತರು ಸಾಧಿಸಿ ಸಾಬೀತು ಮಾಡಿದ್ದಾರೆ. ರಾಜಸ್ತಾನದ ಪ್ರಥಮ ಅಂಧ ನ್ಯಾಯಮೂರ್ತಿ ಬ್ರಹ್ಮಾನಂದ ಶರ್ಮ ಅವರು [more]

ರಾಷ್ಟ್ರೀಯ

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ತಡೆ) ಕಾಯ್ದೆಯ ಮೂಲ ನಿಯಮಗಳನ್ನು ಉಳಿಸಿಕೊಳ್ಳಲು ಕೇಂದ್ರ ಕಸರತ್ತು ಮುಂದುವರಿಸಿದೆ:

ನವದೆಹಲಿ, ಏ.15-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ವಿರುದ್ಧ ದೌರ್ಜನ್ಯಗಳನ್ನು ಎಸಗುವವರ ಬಂಧನ ತಡೆ ಕುರಿತು ಸುಪ್ರೀಂಕೋರ್ಟ್ ಜಾರಿಗೊಳಿಸಿರುವ ಹೊಸ ಮಾರ್ಗಸೂಚಿಗಳ ಬಗ್ಗೆ ನ್ಯಾಯಾಂಗ ಮತ್ತು [more]