ಅಂತರರಾಷ್ಟ್ರೀಯ

ಅತ್ಯಾಚಾರ ಮತ್ತು ಕೊಲೆ ಪ್ರಕರಣ, ನ್ಯಾಯ ಸಿಗುವ ಭರವಸೆ: ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೊ

ವಿಶ್ವಸಂಸ್ಥೆ, ಏ.14-ಜಮ್ಮುಕಾಶ್ಮೀರದ ಕಠುವಾದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ [more]

ಬೆಂಗಳೂರು

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ಧ: ಬಿಡುಗಡೆಗೆ ಕ್ಷಣಗಣನೆ

ಬೆಂಗಳೂರು, ಏ.14- ಹಲವು ಕಗ್ಗಂಟ್ಟುಗಳ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಅಭ್ಯರ್ಥಿಗಳ ಆಯ್ಕೆಯ ಸಂಪೂರ್ಣ ಹೊಣೆಗಾರಿಕೆಯನ್ನು ಹೈಕಮಾಂಡ್ [more]

ಬೆಂಗಳೂರು ನಗರ

ವೋಟಿಗಾಗಿ ಬೇರೆ ಪಕ್ಷಗಳಿಂದ ಅಂಬೇಡ್ಕರ್ ಜಯಂತಿ ಆದರೆ ಆಶಯಗಳನ್ನು ಪಾಲಿಸುತ್ತಿರುವುದು ಕಾಂಗ್ರೆಸ್‍ ಮಾತ್ರ

ಬೆಂಗಳೂರು, ಏ.14-ಚುನಾವಣಾ ಸಂದರ್ಭದಲ್ಲಿ ವೋಟಿಗಾಗಿ ಬೇರೆ ಬೇರೆ ಪಕ್ಷದವರು ಅಂಬೇಡ್ಕರ್ ಜಯಂತಿ ಆಚರಿಸುತ್ತಾರೆ. ಆದರೆ ಅವರ ಆಶಯಗಳನ್ನು ಪಾಲಿಸುತ್ತಿರುವುದು ಕಾಂಗ್ರೆಸ್‍ನವರು ಮಾತ್ರ ಎಂದು ಸಮಾಜ ಕಲ್ಯಾಣ ಸಚಿವ [more]

ಮತ್ತಷ್ಟು

ಮತದಾನದ ಸಮಯವನ್ನು ಹೆಚ್ಚಳ ಮಾಡುವ ಉದ್ದೇಶ ಆಯೋಗದ ಮುಂದಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಸ್ಪಷ್ಟನೆ

ಬೆಂಗಳೂರು, ಏ.14- ಮತದಾನ ಸಂದರ್ಭದಲ್ಲಿ ಬಿಸಿಲಿನ ಧಗೆಯಿಂದ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ, ಮತದಾನದ ಸಮಯವನ್ನು ಹೆಚ್ಚಳ ಮಾಡುವ ಉದ್ದೇಶ ಆಯೋಗದ [more]

ಬೆಂಗಳೂರು ನಗರ

ಬಿಜೆಪಿ ಎರಡನೇ ಹಂತದ ಪಟ್ಟಿ ಬಿಡುಗಡೆ ಸಂಬಂಧ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ದೆಹಲಿಗೆ

ಬೆಂಗಳೂರು,ಏ.14-ಎರಡನೇ ಹಂತದ ಪಟ್ಟಿ ಬಿಡುಗಡೆಗೊಳಿಸುವ ಸಂಬಂಧ ಇಂದು ರಾತ್ರಿ ನವದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಂಜೆ ತಾವು ಸೇರಿದಂತೆ [more]

ಬೆಂಗಳೂರು

ಎಂಇಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತೋತ್ಸವ ಆಚರಣೆ

ಬೆಂಗಳೂರು ಏ.14- ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳತ್ತಿರುವವರ ವಿರುದ್ಧ ಸಿಡಿದೆಳಬೇಕು ಇದರ ಬಗ್ಗೆ ಜಾಗೃತಿ ಮೂಡಿಸುವ ಸಂಕಲ್ಪ ಮಾಡಬೇಕಿದೆ [more]

ಬೆಂಗಳೂರು

ಪದ್ಮನಾಭನಗರದಲ್ಲಿ ಬಿಜೆಪಿಯ ಪರ ಟೆಕ್ಕಿಗಳ ಚುನಾವಣಾ ಪ್ರಚಾರ

ಬೆಂಗಳೂರು ಎ14: ಇಂದು ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಆರ್. ಅಶೋಕ್ ಪರ ಚುನಾವಣೆ ಪ್ರಚಾರಕ್ಕೆ ಟೆಕ್ಕಿಗಳು ಕಣಕ್ಕಿಳಿದರು. ಬಿಜೆಪಿಯ [more]

ರಾಷ್ಟ್ರೀಯ

ಆಯುಷ್ಮಾನ್‌ ಭಾರತ’ ಯೋಜನೆಗೆ ಪ್ರಧಾನಿ ಚಾಲನೆ: ಆರೋಗ್ಯವಂತ, ಸಶಕ್ತ ನವ ಭಾರತ ನಿರ್ಮಾಣ ಇದರ ಉದ್ದೇಶ ಎಂದ ಮೋದಿ

ನವದೆಹಲಿ:ಏ-14: ‘ಆಯುಷ್ಮಾನ್‌ ಭಾರತ’ ಯೋಜನೆಯಡಿ ದೇಶದ ಮೊದಲ ಆರೋಗ್ಯ ಮತ್ತು ಕ್ಷೇಮಪಾಲನೆ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಛತ್ತೀಸ್‌ಗಢದಲ್ಲಿ ಯೋಜನೆ ಉದ್ಘಾಟಿಸಿದ ಪ್ರಧಾನಿ [more]

ಮತ್ತಷ್ಟು

ಸಂವಿಧಾನ ಬದಲಿಸ್ತೀರಾ?..ಸಭಿಕನ ಪ್ರಶ್ನೆಗೆ ಬಿಎಸ್ ವೈ ಹೇಳಿದ್ದೇನು?

ನೆಲಮಂಗಲ,ಏ.14 ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌.ಯಡಿಯೂರಪ್ಪ ಅವರು  ಅಂಬೇಡ್ಕರ್‌ ಜನ್ಮದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಮುದಾಯದವರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಸಭಿಕರ ಸಾಲಿನಲ್ಲಿದ್ದ ವ್ಯಕ್ತಿಯೊಬ್ಬರು ಸಂವಿಧಾನ ಬದಲಾವಣೆ [more]

ರಾಜ್ಯ

ಹಾಸನದಲ್ಲಿ ಯುವಕನ ಬರ್ಬರ ಕೊಲೆ!

ಹಾಸನ,ಏ.14 ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಹೊರ ವಲಯದ ಹೊಯ್ಸಳ ರೆಸಾರ್ಟ್‌ ಬಳಿ‌ ಈ ಘಟನೆ ನಡೆದಿದೆ. ಹಾಸನದ ವಲ್ಲಭಾಯಿ ರಸ್ತೆಯ ಹರ್ಷ (30) [more]

ಮತ್ತಷ್ಟು

ಡಿಸಿ ರೋಹಿಣಿ ವಿರುದ್ಧದ ದೂರು: ಸಚಿವ ಎ.ಮಂಜುಗೆ ಹಿನ್ನಡೆ

ಹಾಸನ,ಏ.14 ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಸಚಿವ ಎ.ಮಂಜುಗೆ ಭಾರೀ ಹಿನ್ನಡೆಯಾಗಿದೆ. ಡಿಸಿ ರೋಹಿಣಿ ಸಿಂಧೂರಿ ವಿರುದ್ದದ ಆರೋಪದಲ್ಲಿ [more]

ರಾಜಕೀಯ

ರಾಸಾಯನಿಕ ದಾಳಿಗೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಮಿಲಿಟರಿ ದಾಳಿ: ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

ವಾಷ್ಟಿಂಗ್ಟನ್:ಏ-14: ಸಿರಿಯಾ ಅಧ್ಯಕ್ಷ ಬಶರ್ ಅಸಾದ್ ಮುಗ್ದ ಜನರ ಮೇಲೆ ರಾಸಾಯನಿಕ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಮಿಲಿಟರಿ [more]

ಬೀದರ್

ಶಾಸಕ ಚವ್ಹಾಣ್ ನೇತೃತ್ವದಲ್ಲಿ ಬೈಕ್ ರ್ಯಾಲಿ

ಬೀದರ್: ಎ 14. ಔರಾದ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಪ್ರಭು ಚವ್ಹಾಣ್ ನೇತೃತ್ವದಲ್ಲಿ ಶುಕ್ರವಾರ ಬಿಜೆಪಿಯಿಂದ ಬೃಹತ್ ಬೈಕ್ ರ್ಯಾಲಿ ನಡೆಯಿತು. ಬಿಜೆಪಿ ಯುವ ಮೋರ್ಚಾದ [more]

ಬೆಂಗಳೂರು

ಚುನಾವಣಾ ಆಯೋಗದಿಂದ ಚುನಾವಣಾ ಗೀತೆ ಬಿಡುಗಡೆ

ಬೆಂಗಳೂರು:ಏ-14:ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಕರ್ನಾಟಕ ಚುನಾವಣಾ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಚುನಾವಣೆಗೊಂದು ಗೀತೆಯನ್ನು ರೂಪಿಸಲಾಗಿದೆ. ಈ ಗೀತೆ ಮತದಾನದ ಅರಿವು ಮೂಡಿಸಲು [more]

ಮತ್ತಷ್ಟು

ಅಂಕೋಲಾದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತದಾರ ನೀಡಿದ್ದೇನು?

ಅಂಕೋಲಾ,ಏ.14 ಅಭ್ಯರ್ಥಿಗಳು ಮತಕ್ಕಾಗಿ  ಮತದಾರರಿಗೆ 500,1000..ಹೀಗೆ ಹಣ ಹಂಚುವುದು ಕೇಳಿದ್ದೀರಿ… ಅಥವಾ ನೋಡಿರಬಹುದು. ಆದರೆ ಅಂಕೋಲಾದಲ್ಲಿ ಮತದಾರರೊಬ್ಬರು ಅಭ್ಯರ್ಥಿಗೆ 500 ರೂ. ನೀಡಿ  ಗಮನ ಸೆಳೆದಿದ್ದಾರೆ. ಅಂಕೋಲಾದ [more]

ಕ್ರೀಡೆ

ಕಾಮನ್ವೆಲ್ತ್ ಕ್ರೀಡಾಕೂಟ: ಚಿನ್ನ ಗೆದ್ದ ಬಾಕ್ಸರ್ ಮೇರಿ ಕೋಮ್

ಗೋಲ್ಡ್ ಕೋಸ್ಟ್,ಏ.14 ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2018ರಲ್ಲಿ ಭಾರತೀಯರ ಚಿನ್ನದ ಪದಕಗಳ ಬೇಟೆ ಮುಂದುರಿದಿದ್ದು, ಭಾರತದ ಖ್ಯಾತ ಬಾಕ್ಸರ್ ಮೇರಿ [more]

ಮತ್ತಷ್ಟು

ಜಮ್ಮುವಿನಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ಖಂಡಿಸಿರುವ ಎಂಇಪಿ ರಾಷ್ಟ್ರೀಯ ಅಧ್ಯಕ್ಷೆ

ಬೆಂಗಳೂರು ಆ13: ಜಮ್ಮುವಿನಲ್ಲಿ ದುಷ್ಕರ್ಮಿಗಳು ಎಂಟು ವರ್ಷದ ಬಾಲೆ ಅಸಿಫಾಳನ್ನು ಎಳೆದೊಯ್ದು ದೇವಸ್ಥಾನದೊಳಗೆ ಕೂಡಿ ಹಾಕಿ. ಮಾದಕ ದ್ರವ್ಯ ತಿನ್ನಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣವನ್ನು ತೀವ್ರವಾಗಿ [more]

ಮತ್ತಷ್ಟು

ಅಂಬೇಡ್ಕರ್ ಸಮಾಜ ಪಕ್ಷದ ಎರಡನೇ “ಅಭ್ಯರ್ಥಿಗಳ ಪಟ್ಟಿ” ಬಿಡುಗಡೆ

ಬೆಂಗಳೂರು ಎ13: ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಅಂಬೇಡ್ಕರ್ ಸಮಾಜ ಪಕ್ಷ ಅವರ 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಅಭ್ಯರ್ಥಿಗಳ ಎರಡನೆಯ ಪಟ್ಟಿಯನ್ನು ಬಿಡುಗಡೆ ಮಾಡಿದರು. [more]

ಮತ್ತಷ್ಟು

ಗೆಲುವಿಗಾಗಿ ಸುರಕ್ಷಿತ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹುಡುಕಾಟ: ಅಮಿತ್ ಶಾ ವ್ಯಂಗ್ಯ

ಬೆಳಗಾವಿ, ಏ. 13 ಈ ಬಾರಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆ ಕ್ಷೇತ್ರದ ಜನರ ಆಕ್ರೋಶಕ್ಕೆ ಭಯಗೊಂಡು ಚಾಮುಂಡಿ ಕ್ಷೇತ್ರ [more]

ಹಳೆ ಮೈಸೂರು

ಕ್ಷುಲ್ಲಕ ಕಾರಣಕ್ಕೆ ಟೀ ಅಂಗಡಿ ಮಾಲೀಕನ ಮೇಲೆ ಹಲ್ಲೆ

ಹುಣಸೂರು, ಏ.13- ಕ್ಷುಲ್ಲಕ ಕಾರಣಕ್ಕೆ ಟೀ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಟ್ಟಣದ ವಿ.ಪಿ.ಬೋರೆಯ ನಿವಾಸಿ ಮಕ್‍ಬುಲ್ [more]

ಹಳೆ ಮೈಸೂರು

ಫೇಸ್‍ಬುಕ್‍ನಲ್ಲಿ ಒಕ್ಕಲಿಗ ಜನಾಂಗದ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ :

ಹುಣಸೂರು, ಏ.13-ಫೇಸ್‍ಬುಕ್‍ನಲ್ಲಿ ಒಕ್ಕಲಿಗ ಜನಾಂಗದ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪಿಯೊಬ್ಬನನ್ನು ನಗರ ಠಾಣೆ ಪೆÇಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಗರಕ್ಕೆ ಸಮೀಪದ ಚಿಕ್ಕಹುಣಸೂರು ಹಳೆಯೂರು [more]

ಮಧ್ಯ ಕರ್ನಾಟಕ

ನನ್ನ ವಿರುದ್ದ ಆದ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಷಡ್ಯಂತ್ರ : ಶ್ರೀರಾಮುಲು

ಚಿತ್ರದುರ್ಗ,ಏ.13- ಮೊಳಕಾಲ್ಮೂರಿನ ನಾಯಕನಹಟ್ಟಿಯಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ನನ್ನ ವಿರುದ್ದ ಆದ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಶ್ರೀರಾಮುಲು [more]

ಹಾಸನ

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಚುನಾವಣಾ ಪ್ರಚಾರ ಆರಂಭ:

ಹಾಸನ, ಏ.13- ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರು ನಾಳೆ ಬೆಳಗ್ಗೆ 8 ಗಂಟೆಗೆ ಮೂಡಲಹಿಪ್ಪೆ ಗ್ರಾಮದಿಂದ ವಿಶೇಷ ವಾಹನದ ಮೂಲಕ ಚುನಾವಣಾ ಪ್ರಚಾರ [more]

ದಾವಣಗೆರೆ

ಪ್ರೀತಿಸಿ ಮದುವೆಯಾಗಲು ನಿರಾಕರಿಸಿ ಪರಾರಿಯಾಗಲು ಯತ್ನಿಸಿದ್ದ ಪೊಲೀಸ್ ಕಾನ್‍ಸ್ಟೇಬಲ್‍

ದಾವಣಗೆರೆ,ಏ.13- ಯುವತಿಯನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿ ಪರಾರಿಯಾಗಲು ಯತ್ನಿಸಿದ್ದ ಕಾನ್‍ಸ್ಟೇಬಲ್‍ನನ್ನು ಪೊಲೀಸರೇ ಕರೆತಂದು ಹರಿಹರದ ಹರಿಹರಲಿಂಗೇಶ್ವರ ದೇವಸ್ಥಾನದಲ್ಲಿ ವಿವಾಹ ಮಾಡಿಸಿದ ಪ್ರಸಂಗ ನಡೆದಿದೆ. ಶಿವಮೊಗ್ಗ ಜಿಲ್ಲೆ ಕುಂಸಿ [more]

ತುಮಕೂರು

ರಾಜ್ಯದ 18 ಜಿಲ್ಲೆಗಳಿಗೆ ದ್ವಾರವಾಗಿರುವ ತುಮಕೂರಿನಲ್ಲಿ ಚುನಾವಣೆ ಅಕ್ರಮಗಳ ಬಗ್ಗೆ ಹದ್ದಿನಕಣ್ಣಿಡಲು ನೀಲಮಣಿರಾಜು ಸೂಚನೆ:

ತುಮಕೂರು, ಏ.13- ರಾಜ್ಯದ 18 ಜಿಲ್ಲೆಗಳಿಗೆ ದ್ವಾರವಾಗಿರುವ ತುಮಕೂರಿನಲ್ಲಿ ಚುನಾವಣೆ ಅಕ್ರಮಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿರಾಜ್ [more]