ಹಾಸನ

ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರ ಸಾವು

ಹಾಸನ,ಏ.13-ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ [more]

ಹಳೆ ಮೈಸೂರು

ವೈದ್ಯರ ನಿರ್ಲಕ್ಷ್ಯದಿಂದ ಜಿಪಂ ಮಾಜಿ ಸದಸ್ಯ ಮೃತ:

ಚಾಮರಾಜನಗರ, ಏ.13- ವೈದ್ಯರ ನಿರ್ಲಕ್ಷ್ಯದಿಂದ ಜಿಪಂ ಮಾಜಿ ಸದಸ್ಯರೊಬ್ಬರು ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಪಂ ಮಾಜಿ [more]

ಹಳೆ ಮೈಸೂರು

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ 7 ಅರೆಸೇನಾ ಪಡೆ ತುಕಡಿ :

ಮೈಸೂರು, ಏ.13-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ 7 ಅರೆಸೇನಾ ಪಡೆ ತುಕಡಿ ಆಗಮಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 7 [more]

ಬೆಂಗಳೂರು

ಕೆಮಿಕಲ್ ತುಂಬಿದ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಬೆಂಕಿ: ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಜೀವ ದಹನ

ಆನೇಕಲ್, ಏ.13- ಅತ್ತಿಬೆಲೆ ಸಮೀಪದ ಚೆಕ್ ಪೆÇೀಸ್ಟ್ ಬಳಿ ನಿಲ್ಲಿಸಿದ್ದ ಕಂಟೈನರ್‍ಗೆ ಕೆಮಿಕಲ್ ತುಂಬಿದ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡು ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ [more]

ಬೆಂಗಳೂರು

ಬೈಕ್‍ಗಳಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸಿ ಪೆÇಲೀಸರು ಯಶಸ್ವಿಯಾಗಿದ್ದಾರೆ:

ನೆಲಮಂಗಲ, ಏ.13-ಬೈಕ್‍ಗಳಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸಿ ಹಲವು ಪ್ರಕರಣಗಳನ್ನು ಬಯಲಿಗೆಳೆಯುವಲ್ಲಿ ನೆಲಮಂಗಲ ಪಟ್ಟಣ ಠಾಣೆ ಪೆÇಲೀಸರು ಯಶಸ್ವಿಯಾಗಿದ್ದಾರೆ. ಈ [more]

ಹಳೆ ಮೈಸೂರು

ಬ್ಯಾಗ್ ಕಸಿದು ಓಡುತ್ತಿದ್ದ ಮೂವರು ದುಷ್ಕರ್ಮಿಗಳ, ಸಾರ್ವಜನಿಕರು ಹಿಡಿದು ಥಳಿಸಿ ಪೆÇಲೀಸರಿಗೆ ಒಪ್ಪಿಸಿದ್ದಾರೆ:

ಮಂಡ್ಯ, ಏ.13- ಅಡವಿಟ್ಟ ಚಿನ್ನಾಭರಣ ಬಿಡಿಸಿಕೊಂಡು ಬ್ಯಾಂಕ್‍ನಿಂದ ಹೊರ ಬಂದ ವ್ಯಕ್ತಿಯನ್ನು ಹಿಂಬಾಲಿಸಿ ಬ್ಯಾಗ್ ಕಸಿದು ಓಡುತ್ತಿದ್ದ ಮೂವರು ದುಷ್ಕರ್ಮಿಗಳಲ್ಲಿ ಒಬ್ಬನನ್ನು ಸಾರ್ವಜನಿಕರೆ ಹಿಡಿದು ಥಳಿಸಿ ಪೆÇಲೀಸರಿಗೆ [more]

ಬೆಳಗಾವಿ

ಅಧ್ಯಕ್ಷ ಅಮಿತ್ ಷಾ ಉತ್ತರ ಕರ್ನಾಟಕ ಪ್ರವಾಸ :

ಬೆಳಗಾವಿ, ಏ.13-ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿನ್ನೆಯಿಂದ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಿನ್ನೆ ಧಾರವಾಡ ಮತ್ತು [more]

ಹಳೆ ಮೈಸೂರು

ಹೊಸಮನೆ ಗೃಹ ಪ್ರವೇಶದ ಕನಸು ಕಂಡಿದ್ದ ಹೆಡ್ ಕಾನ್‍ಸ್ಟೇಬಲ್ ಮೃತ:

ಚನ್ನಪಟ್ಟಣ, ಏ.13- ಹೊಸಮನೆ ಗೃಹ ಪ್ರವೇಶದ ಕನಸು ಕಂಡಿದ್ದ ಹೆಡ್ ಕಾನ್‍ಸ್ಟೇಬಲ್ ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದು, ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ಅಕ್ಕೂರಿನ ಸಾದರಹಳ್ಳಿ ಗ್ರಾಮದ [more]

ಬೆಂಗಳೂರು

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ

ಬೆಂಗಳೂರು, ಏ.13- ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಯಂಡಹಳ್ಳಿ [more]

ಬೆಂಗಳೂರು

ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವೆಂಕಿ ಅಲಿಯಾಸ್ ವೆಂಕಟೇಶ (42)ನನ್ನು ಗೂಂಡಾ ಕಾಯ್ದೆಯಡಿ ಗಂಗಮ್ಮನಗುಡಿ ಠಾಣೆ ಪೆÇಲೀಸರು ಬಂಧನ

ಬೆಂಗಳೂರು, ಏ.13- ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವೆಂಕಿ ಅಲಿಯಾಸ್ ವೆಂಕಟೇಶ (42)ನನ್ನು ಗೂಂಡಾ ಕಾಯ್ದೆಯಡಿ ಗಂಗಮ್ಮನಗುಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಈತ ನಗರದ ಗಂಗಮ್ಮನಗುಡಿ, ಯಶವಂತಪುರ, ಜಾಲಹಳ್ಳಿ, [more]

ಬೆಂಗಳೂರು

ಬಾರ್‍ವೊಂದರ ಬಳಿ ನಿಂತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ

ಬೆಂಗಳೂರು, ಏ.13- ಬಾರ್‍ವೊಂದರ ಬಳಿ ನಿಂತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ರಾಮಮೂರ್ತಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಜಾರಲೇಔಟ್ [more]

ಕೋಲಾರ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣ:

ಕೋಲಾರ, ಏ.13- ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೆಜಿಎಫ್ ಎಸ್ಪಿ ಬಿ.ಎಸ್.ಲೋಕೇಶ್‍ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಹಿತಿ [more]

ಬೆಂಗಳೂರು

ಸಿಂಡಿಕೇಟ್ ಬ್ಯಾಂಕ್ ನಿಂದ ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ ಬೇಸ್ಡ್ ಲೆಂಡಿಂಗ್ ದರ ಯಥಾಸ್ಥಿತಿಯಲ್ಲಿಯೇ ಮುಂದುವರಿಕೆ

ಬೆಂಗಳೂರು, ಏ.13-ಬ್ಯಾಂಕಿಂಗ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ತನ್ನ ಎಂಸಿಎಲ್‍ಆರ್(ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ ಬೇಸ್ಡ್ ಲೆಂಡಿಂಗ್ ಅಥವಾ ನಿಧಿ ಆಧರಿತ ಹಣ ನೀಡಿಕೆ ಮೇಲಿನ ಕನಿಷ್ಠ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಪರ ಸುನಾಮಿ ಏಳಿಸಲು ಸಿದ್ಧತೆ

ಬೆಂಗಳೂರು,ಏ.13- 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಪರ ಸುನಾಮಿ [more]

ಬೆಂಗಳೂರು

ಮೊದಲ ಪಟ್ಟಿಯಲ್ಲೇ ಟಿಕೆಟ್ ವಂಚಿತರು ಪಕ್ಷದ ವಿರುದ್ದ ತಿರುಗಿ ಬಿದ್ದಿರುವ ಸಂದರ್ಭದಲ್ಲೇ ಬಿಜೆಪಿಯ ಎರಡನೇ ಪಟ್ಟಿ ಇಂದು ಅಥವಾ ನಾಳೆ ಬಿಡುಗಡೆ

ಬೆಂಗಳೂರು,ಏ.13-ಮೊದಲ ಪಟ್ಟಿಯಲ್ಲೇ ಟಿಕೆಟ್ ವಂಚಿತರು ಪಕ್ಷದ ವಿರುದ್ದ ತಿರುಗಿ ಬಿದ್ದಿರುವ ಸಂದರ್ಭದಲ್ಲೇ ಬಿಜೆಪಿಯ ಎರಡನೇ ಪಟ್ಟಿ ಇಂದು ಅಥವಾ ನಾಳೆ ಬಿಡುಗಡೆಯಾಗಲಿದೆ. ಈಗಾಗಲೇ 72 ವಿಧಾನಸಭಾ ಕ್ಷೇತ್ರಗಳಿಗೆ [more]

ರಾಷ್ಟ್ರೀಯ

ಉನ್ನಾವೊ ಮತ್ತು ಕತುವಾ ಅತ್ಯಾಚಾರ ಪ್ರಕರಣ: ರಾಹುಲ್ ಗಾಂಧಿ ನೇತೃತ್ವದಲ್ಲಿ ವಿನೂತನ ಬೃಹತ್ ಪ್ರತಿಭಟನೆ

ನವದೆಹಲಿ, ಏ.13- ಉನ್ನಾವೊ ಮತ್ತು ಕತುವಾ ಅತ್ಯಾಚಾರ ಪ್ರಕರಣಗಳು ರಾಷ್ಟ್ರಾದ್ಯಂತ ಭಾರೀ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗಳ ಸಂಬಂಧ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ [more]

ಬೆಂಗಳೂರು

ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ ಮತ್ತು ವಿಶೇಷ ಪರಣಿತಿ ಚಿತ್ರಕಲೆಯ ಪರೀಕ್ಷೆಗಳನ್ನು 10 ದಿನದೊಳಗೆ ನಡೆಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು,ಏ.13-ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ ಮತ್ತು ವಿಶೇಷ ಪರಣಿತಿ ಚಿತ್ರಕಲೆಯ ಪರೀಕ್ಷೆಗಳನ್ನು 10 ದಿನದೊಳಗೆ ನಡೆಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗತ್ತದೆ ಎಂದು ಯುವ [more]

ಬೆಂಗಳೂರು

ಕನ್ನಡ ಕ್ರಿಯ ಸಮಿತಿ ವತಿಯಿಂದ ಅಭಿನಂದನಾ ಸಮಾರಂಭ

ಬೆಂಗಳೂರು,ಏ.13-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕನ್ನಡ ಕ್ರಿಯ ಸಮಿತಿ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ದೊಡ್ಡರಂಗೇಗೌಡ ಅವರಿಗೆ ಹಾಗೂ ನಾಡುನುಡಿಗಾಗಿ ಸೇವೆ ಸಲ್ಲಿಸಿ ಸಂಸ್ಥೆಯಿಂದ ನಿವೃತ್ತರಾದ [more]

ರಾಷ್ಟ್ರೀಯ

ಕಟ್ಟಡವೊಂದರಲ್ಲಿ ಬೆಂಕಿ ಒಂದೇ ಕುಟುಂಬದ ನಾಲ್ವರು ಮೃತ:

ನವದೆಹಲಿ, ಏ.13-ರಾಜಧಾನಿ ದೆಹಲಿಯ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇತರ ಮೂವರು ತೀವ್ರ ಗಾಯಗೊಂಡಿದ್ದಾರೆ. ದೆಹಲಿಯ [more]

ಬೆಂಗಳೂರು

ಬಿಇಎಂಎಲ್ ನಿಂದ ಅತ್ಯಾಧುನಿಕ, ಸರ್ವಋತು ಮತ್ತು ಕಠಿಣ ಕಾರ್ಯ ಕ್ಷಮತೆಯ ಬುಲೆಟ್ ಪ್ರೂಫ್ ವಾಹನ ಅನಾವರಣ

ಚೆನ್ನೈ/ಬೆಂಗಳೂರು,ಏ.13-ರಕ್ಷಣಾ ಸಚಿವಾಲಯದ ಸಾರ್ವಜನಿಕ ವಲಯದ ಸಂಸ್ಥೆಯಾದ ಬಿಇಎಂಎಲ್ ಅತ್ಯಾಧುನಿಕ, ಸರ್ವಋತು ಮತ್ತು ಕಠಿಣ ಕಾರ್ಯ ಕ್ಷಮತೆಯ ಬುಲೆಟ್ ಪ್ರೂಫ್(ಗುಂಡು ಪ್ರತಿರೋಧಕ) ವಾಹನ ಅನಾವರಣಗೊಳಿಸಿದೆ. ಚೆನ್ನೈ ಹೊರವಲಯದಲ್ಲಿ ನಡೆಯುತ್ತಿರುವ [more]

ಬೆಂಗಳೂರು

ಕಾವೇರಿ ನಿರ್ವಹಣಾಮಂಡಳಿ ರಚಿಸುವಂತೆ ಒತ್ತಾಯ ಹಿನ್ನಲೆ: ರಜನಿಕಾಂತ್, ಕಮಲ ಹಾಸನ್ ನಟನೆಯ ಚಲನಚಿತ್ರಗಳನ್ನು ರಾಜ್ಯದಲ್ಲಿ ನಿಷೇಧಿ¸ಲು ರಕ್ಷಣಾ ವೇದಿಕೆ ಒತ್ತಾಯ

ಬೆಂಗಳೂರು,ಏ.13-ಕಾವೇರಿ ನಿರ್ವಹಣಾಮಂಡಳಿ ರಚಿಸುವಂತೆ ಒತ್ತಾಯಿಸಿರುವ ಖ್ಯಾತ ನಟರಾದ ರಜನಿಕಾಂತ್, ಕಮಲ ಹಾಸನ್ ನಟನೆಯ ಚಲನಚಿತ್ರಗಳನ್ನು ನಮ್ಮ ರಾಜ್ಯದಲ್ಲಿ ನಿಷೇಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದರು. [more]

ಕ್ರೀಡೆ

21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಇಂದು ಭಾರತಕ್ಕೆ ಕಪ್ಪು ಚಿಕ್ಕೆಯ ಕಳಂಕ:

ಗೋಲ್ಡ್ ಕೋಸ್ಟ್, ಏ.13-ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಇಂದು ಭಾರತಕ್ಕೆ ಕಪ್ಪು ಚಿಕ್ಕೆಯ ಕಳಂಕ ಅಂಟಿದೆ. ಸ್ಪರ್ಧೆಯಲ್ಲಿ ಕಡ್ಡಾಯವಾಗಿರುವ ಸೂಜಿರಹಿತ ನೀತಿ(ನೋ ನೀಡಲ್ [more]

ಬೆಂಗಳೂರು

ಏ.23ರಂದು ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ಬೆಂಗಳೂರು,ಏ.13-ಮುಖ್ಯಮಂತ್ರಿ ಸಿದ್ದರಾಮಯ್ಯ ಏ.23ರಂದು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20ಕ್ಕೆ ಚಾಮುಂಡೇಶ್ವರಿಯಲ್ಲಿ ಹಾಗೂ [more]

ಬೆಂಗಳೂರು

ರೈತರ ಸಾಲ ಮನ್ನಾ ಜೊತೆಗೆ ರೈತರು ಸಾಲದ ಸುಳಿಯಲ್ಲಿ ಸಿಲುಕದಂತೆ ಮಾಡಲು 25 ಸಾವಿರ ಕೋಟಿ ರೂ. ಮೀಸಲಿಡುವ ನಿರ್ಧಾರ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಏ.13-ರೈತರ ಸಾಲ ಮನ್ನಾ ಮಾಡುವ ಜೊತೆಗೆ ಮತ್ತೆ ರೈತರು ಸಾಲದ ಸುಳಿಯಲ್ಲಿ ಸಿಲುಕದಂತೆ ಮಾಡಲು 25 ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವ ಉದ್ದೇಶವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ [more]

ರಾಷ್ಟ್ರೀಯ

ಘೋರ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಇಂದು 99 ವರ್ಷ!

ಅಮೃತಸರ/ನವದೆಹಲಿ, ಏ.13-ಪಂಜಾಬ್‍ನ ಅಮೃತಸರದಲ್ಲಿ 739 ಮುಗ್ಧ ಜನರ ನರಮೇಧಕ್ಕೆ ಕಾರಣವಾದ ಘೋರ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಇಂದು 99 ವರ್ಷ. ಈ ದುರಂತ ಘಟನೆಯಲ್ಲಿ ಮಡಿದವರ ಸ್ಮರಣೆ [more]