ತಲಾಖ್ ನಿಷೇಧಕ್ಕೆ ನನ್ನ ವಿರೋಧವಿದೆ- ಶಾಸಕ ಎಂ.ಟಿ.ಕೃಷ್ಣಪ್ಪ
ತುರುವೇಕೆರೆ, ಏ.11- ತಲಾಖ್ ನಿಷೇಧಕ್ಕೆ ನನ್ನ ವಿರೋಧವಿದೆ. ಮುಸ್ಲಿಮರ ಮೂಲಭೂತ ಹಕ್ಕುಗಳ ರಕ್ಷಣೆ ಜೆಡಿಎಸ್‍ನಿಂದ ಮಾತ್ರ ಸಾಧ್ಯ. ಹೀಗಾಗಿ ಈ ಬಾರಿ ನಮಗೇ ಮತ ನೀಡಬೇಕು ಎಂದು [more]
ತುರುವೇಕೆರೆ, ಏ.11- ತಲಾಖ್ ನಿಷೇಧಕ್ಕೆ ನನ್ನ ವಿರೋಧವಿದೆ. ಮುಸ್ಲಿಮರ ಮೂಲಭೂತ ಹಕ್ಕುಗಳ ರಕ್ಷಣೆ ಜೆಡಿಎಸ್‍ನಿಂದ ಮಾತ್ರ ಸಾಧ್ಯ. ಹೀಗಾಗಿ ಈ ಬಾರಿ ನಮಗೇ ಮತ ನೀಡಬೇಕು ಎಂದು [more]
ಹಾಸನ, ಏ.11- ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಭವಾನಿ ರೇವಣ್ಣ ತಿಳಿಸಿದ್ದಾರೆ. ನಂಜೇಗೌಡ ಅವರು ಹೊರಗಿನವರು. ಈಗಷ್ಟೆ ಬಾಡೂಟದ ಮೂಲಕ [more]
ಮೈಸೂರು, ಏ.11- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ಆಗ್ರಹಿಸಿದ್ದಾರೆ. [more]
ತುಮಕೂರು, ಏ.11- ಅನುರಾಧ ನಕ್ಷತ್ರ, ವೃಶ್ಚಿಕ ರಾಶಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಟ್ಟಿದ್ದಾರೆ. ಇವರ ಜಾತಕದಲ್ಲಿ ಇದು ನಿಮಗೆ ಕೊನೆ ಚುನಾವಣೆ ಎಂದು ಮೇಲ್ಮನೆ ಸದಸ್ಯ ಟಿ.ಎ.ಶರವಣ ಭವಿಷ್ಯ [more]
ಬೆಂಗಳೂರು, ಏ.11-ಲಾರಿಯೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕಗ್ಗದಾಸಪುರದ ವಾಸಿ [more]
ಬೆಂಗಳೂರು, ಏ.11-ನಿನ್ನೆ ನಗರದಲ್ಲಿ ಹಾಡಹಗಲೇ ಮೂರು ಸರ ಅಪಹರಣ ಪ್ರಕರಣ ನಡೆದಿದೆ. ಯಲಹಂಕ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಸರ ಅಪಹರಣ ಪ್ರಕರಣ ನಡೆದಿದೆ. ಬಾಗಲೂರು ರಸ್ತೆಯಲ್ಲಿ [more]
ಬೆಂಗಳೂರು, ಏ.11- ಪಲ್ಸರ್ ಬೈಕ್‍ನಲ್ಲಿ ಬಂದು ಕ್ಷಣಮಾತ್ರದಲ್ಲಿ ಮಹಿಳೆಯರ ಕುತ್ತಿಗೆಯಲ್ಲಿನ ಸರ ಅಪಹರಿಸಿ ಮಿಂಚಿನ ವೇಗದಲ್ಲಿ ಪರಾರಿಯಾಗುತ್ತ ರಾಜಧಾನಿ ನಾಗರಿಕರಲ್ಲಿ ಭೀತಿ ಮೂಡಿಸಿದ್ದ ಬಾವರಿಯಾ ಗ್ಯಾಂಗ್‍ನ ಕುಖ್ಯಾತ [more]
ಬೆಂಗಳೂರು, ಏ.11- ಒಂದು ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ 15 ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದ ಇಬ್ಬರು ಕುಖ್ಯಾತ ಅಂತರಾಜ್ಯ ವಂಚಕರನ್ನು ಆವಲಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. [more]
ಬೆಂಗಳೂರು, ಏ.11-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ವಿಕಾಸಪರ್ವ ಏ.13 ರಂದು ನಡೆಯಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಆಶ್ರಯ ನಗರದ ಬಿಬಿಎಂಪಿ [more]
ಬೆಂಗಳೂರು, ಏ.11-ಬೇಸಿಗೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲು ಸರ್ಕಾರ ಆದೇಶಿಸಿದೆ. [more]
ನವದೆಹಲಿ, ಏ.11-ಸರ್ವರಿಗೂ ಕೈಗೆಟುಕುವ ದರದಲ್ಲಿ ಇಂಧನ ಸುಲಭವಾಗಿ ಲಭ್ಯವಾಗಬೇಕು ಎಂದು ಹೇಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇದಕ್ಕಾಗಿ ಸಮಂಜಸ ಮತ್ತು ಜವಾಬ್ದಾರಿಯುತವಾಗಿ ಕಡಿಮೆ ಬೆಲೆ ನಿಗದಿಗೊಳಿಸುವಂತೆ ಅಂತಾರಾಷ್ಟ್ರೀಯ [more]
ಬೆಂಗಳೂರು, ಏ.11-ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ರೇವಣ್ಣ ಅವರು ಈ ಬಾರಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಮೂಲಕ ಯೋಗೇಶ್ವರ್‍ಗೆ [more]
ಬೆಂಗಳೂರು, ಏ.11-ಕಾಂಗ್ರೆಸ್‍ನಿಂದ ಟಿಕೆಟ್ ಪಡೆಯಲು ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದರೆ, ಕೆಲ [more]
ಬೆಂಗಳೂರು, ಏ.11-ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ತಾವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾಗಿ ಮಾಜಿ ಮೇಯರ್ [more]
ನವದೆಹಲಿ, ಏ.11-ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು (ಸಿಜೆಐ) ಸಮಾನ ಹಿರಿಯ ನ್ಯಾಯಮೂರ್ತಿಗಳಲ್ಲಿ ಮೊದಲಿಗರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್ ಪ್ರಕರಣಗಳನ್ನು ವಿಚಾರಣೆಗಾಗಿ ಮಂಜೂರು ಮಾಡುವ ಹಾಗೂ ಅವುಗಳ ವಿಚಾರಣೆಗಾಗಿ [more]
ಬೆಂಗಳೂರು, ಏ.11-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ (ಎಂಇಪಿ)ಚುನಾವಣೆ ಹಿನ್ನೆಲೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅಭಿವೃದ್ಧಿ ಯೋಜನೆಗಳ ಸಮಾನ ಅನುಷ್ಠಾನಗೊಳಿಸುವ ಮೂಲಕ ಸರ್ವ [more]
ಬೆಂಗಳೂರು, ಏ.11-ನಾನು ಟಿಕೇಟ್ ಆಕಾಂಕ್ಷಿಯಲ್ಲ. ಸ್ಕ್ರೀನಿಂಗ್ ಕಮಿಟಿ ಮುಂದೆ ನನ್ನ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಹೈಕಮಾಂಡ್ ಸೂಚಿಸಿದರೆ ಅದನ್ನು ಪಾಲಿಸಲು ಸಿದ್ಧ ಎಂದು [more]
ದುಬೈ, ಏ.11-ಭಾರೀ ವಂಚನೆ ಹಗರಣ ಸಂಬಂಧ ಗೋವಾ ಮೂಲದ ಸಿಡ್ನಿ ಲೆಮೋಸ್ ಮತ್ತು ಆತನ ಹಿರಿಯ ಲೆಕ್ಕ ತಜ್ಞ ರಯಾನ್ ಡಿಸೋಜಾ ಎಂಬುವರಿಗೆ ದುಬೈನ ನ್ಯಾಯಾಲಯವೊಂದು 500 [more]
ಬೆಂಗಳೂರು, ಏ.11- ಕಳೆದ ಎರಡು ವರ್ಷಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರಂಭವಾಗಿರುವುದು ಬರೋಬ್ಬರಿ 13 ಸಾವಿರ ಕೋಟಿ ಮೌಲ್ಯದ ಕಾಮಗಾರಿಗಳು. ಈ ಕಾಮಗಾರಿಗಳ ಪೈಕಿ ಇದುವರೆಗೂ ಪೂರ್ಣಗೊಂಡಿರುವುದು ಕೇವಲ [more]
ಬೆಂಗಳೂರು, ಏ.11- ತಮಿಳುನಾಡಿನಲ್ಲಿ ನಡೆಯುತ್ತಿರುವ ಬಂದ್ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿಯ ಎಲ್ಲಾ ವಿಭಾಗದ ಬಸ್‍ಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ. ಪ್ರತಿ ದಿನ ಬೆಳಗ್ಗೆ ಬೆಂಗಳೂರು, ಮೈಸೂರು, [more]
ಬೆಂಗಳೂರು, ಏ.11- ತಂಬಾಕು ಸೇವನೆ ನಿಯಂತ್ರಣಕ್ಕೆ ಸಮಗ್ರ ಕಾನೂನು ಇದ್ದರೂ ನಮ್ಮ ದೇಶದಲ್ಲಿ ತಂಬಾಕು ಸೇವನೆ ಸಾರ್ವಜನಿಕ ಜೀವನಕ್ಕೆ ಒಂದು ಗಂಭೀರ ಸವಾಲಾಗಿ ಪರಿಣಮಿಸಿದ್ದು , [more]
ಗೋಲ್ಡ್‍ಕೋಸ್ಟ್ , ಏ.11- ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೆ ಕಾಮನ್‍ವೆಲ್ತ್‍ನಲ್ಲಿ ಭಾರತದ ಶ್ರೇಷ್ಠ ಬಾಕ್ಸಿಂಗ್ ಪಟು ಮೇರಿಕೋಮ್ ಶ್ರೀಲಂಕಾದ ಅನುಷಾ ದಿಲ್‍ರುಕ್ಷನ್‍ರ ವಿರುದ್ಧ ಸೆಣಿಸಿ ಫೈನಲ್‍ಗೇರುವ ಮೂಲಕ ಮತ್ತೊಂದು [more]
ಬೆಂಗಳೂರು,ಏ.11- ಪ್ರತಿಯೊಬ್ಬ ನಾಗರಿಕನೂ ತಪ್ಪದೆ ಮತದಾನ ಮಾಡಿದಾಗ ಮಾತ್ರ ಸುಭದ್ರ ಸರ್ಕಾರ ಅಸ್ತಿತ್ವಕ್ಕೆ ಬರಲು ಸಾಧ್ಯ. ಈ ದಿಸೆಯಲ್ಲಿ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ [more]
ಬೆಂಗಳೂರು,ಏ.11- ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸರ್ಕಾರಿ ನೌಕರರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬಹುದೆಂದು ಖಜಾನೆ ಜಂಟಿ ನಿರ್ದೇಶಕ ಹೆಚ್.ಎನ್.ಗೋಪಾಲಯ್ಯ ಕಿವಿಮಾತು [more]
ಗೋಲ್ಡ್‍ಕೋಸ್ಟ್ , ಏ.11- ಅಭಿನವಬಿಂದ್ರಾ ನಂತರ ಆ ಸ್ಥಾನವನ್ನು ತುಂಬುವ ಲಕ್ಷಣಗಳಿದ್ದ ಗಗನ್‍ನಾರಂಗ್ ಪದಕ ಗೆಲ್ಲುವಲ್ಲಿ ಎಡವಿದರೂ ಕೂಡ ಭಾರತದ ಶೂಟರ್‍ಗಳು ಏರ್‍ಪಿಸ್ತೂಲ್‍ನಲ್ಲಿ ಪದಕ ಬೇಟೆಯನ್ನು ಮುಂದುವರೆಸಿದ್ದಾರೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ