ಬಿ.ಎಸ್.ಯಡಿಯೂರಪ್ಪರಿಂದ ಗದಗದಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ
ಗದಗ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದರು. ಲಂಬಾಣಿ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು [more]
ಗದಗ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದರು. ಲಂಬಾಣಿ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು [more]
ಆನೇಕಲ್, ಏ.10- ಬೆಳ್ಳಂ ಬೆಳಗ್ಗೆ ಸಾರಿಗೆ ಅಧಿಕಾರಿಗಳು ಪರವಾನಗಿ ಮತ್ತಿತರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ಬಸ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ನಗರ ಹೊರ ವಲಯದ ಅತ್ತಿಬೆಲೆ ಚೆಕ್‍ಪೆÇೀಸ್ಟ್ ಬಳಿ [more]
ಮೈಸೂರು,ಏ.10- ಕಳವು ಮಾಡಲು ಬಂದಾಗ ಅಡ್ಡಿಪಡಿಸಿದ್ದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ನಗರದ ವಿವಿಪುರಂ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿಯ [more]
ಚಿಕ್ಕಮಗಳೂರು, ಏ.10-ಬಾಬಾಬುಡನ್‍ಗಿರಿ ಇನಾಂ ದತ್ತಾತ್ರೇಯ ಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಪ್ರೇರಿತ ನಿರ್ಧಾರ ಕೈಗೊಂಡಿರುವುದಕ್ಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಶಾಸಕ ಸಿ.ಟಿ.ರವಿ ಹೇಳಿದರು. [more]
ಚನ್ನರಾಯಪಟ್ಟಣ, ಏ.10-ಶ್ರವಣಬೆಳಗೂಳ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಹಾಲಿ ತಾಲ್ಲೂಕು ಅಧ್ಯಕ್ಷ ಶಿವನಂಜೇಗೌಡರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ ಟಿಕೆಟ್‍ಗಾಗಿ ಕರಸತ್ತು ನಡೆಸುತ್ತಿದ್ದಾರೆ. ಇದೇ [more]
ಮೈಸೂರು, ಏ.10- ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಇಂದು ಅರೆಸೇನಾ ಪಡೆ ಬಂದಿಳಿದಿದೆ. ಮೇ 12ರಂದು ಶಾಂತಿಯುತವಾಗಿ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ 500 ಮಂದಿ ಅರೆಸೇನಾಪಡೆ ಸಿಬ್ಬಂದಿ [more]
ಮೈಸೂರು, ಏ.10- ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿ ಎಂದು ಐಎನ್‍ಸಿ ಪಕ್ಷದ ಕೆಆರ್ ಕ್ಷೇತ್ರದ ಅಭ್ಯರ್ಥಿ ಪ್ರೇಮಕುಮಾರಿ ಆರ್‍ಎಸ್‍ಎಸ್ ಮೊರೆ ಹೋಗಿದ್ದಾರೆ. [more]
ತುಮಕೂರು, ಏ.10- ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸಾಮಾನ್ಯ. ಆಕಾಂಕ್ಷಿಗಳನ್ನು ಸಮಾಧಾನ ಮಾಡಲಾಗುತ್ತಿದೆ. ಯಾರಿಗೇ ನೋವಾದರೂ ಅವರ ಜತೆ ಪಕ್ಷ ಇದ್ದೇ ಇರುತ್ತದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕೇ [more]
ಮೈಸೂರು,ಏ.10- ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತೀವ್ರ ವಾಗ್ದಾಳಿ ನಡೆಸಿದರು. ನಗರದ ಪಡುವಾರ ಹಳ್ಳಿಯಲ್ಲಿಂದು ಜೆಡಿಎಸ್ [more]
ನವದೆಹಲಿ, ಏ.10-ಕಾಂಗ್ರೆಸ್ ಪಕ್ಷದ ಟಿಕೆಟ್ ಆಯ್ಕೆ ಕಸರತ್ತು ಮುಂದುವರೆದಿದೆ. ಅನಾರೋಗ್ಯ ಹಾಗೂ ವಯೋಮಾನದ ಕಾರಣ ಕೆಲವು ಶಾಸಕರನ್ನು ಹೊರತು ಪಡಿಸಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು [more]
ಗೋಲ್ಡ್‍ಕೋಸ್ಟ್, ಏ.10-ಆಸ್ಟ್ರೇಲಿಯಾದ ಗೋಲ್ಡ್‍ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಶೂಟರ್‍ಗಳ ಪಾರಮ್ಯ ಮುಂದುವರೆದಿದೆ. 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಹೀನಾ ಸಿಧು ಭಾರತಕ್ಕೆ ಮತ್ತೊಂದು ಬಂಗಾರದ [more]
ನವದೆಹಲಿ, ಏ.10- ಕಾಂಗ್ರೆಸ್ ಟಿಕೆಟ್ ಆಯ್ಕೆ ಕಸರತ್ತು ಮುಂದುವರಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಇಂದು ಬೆಳಗಾವಿ, ಮೈಸೂರು, ಕಂದಾಯ [more]
ನವದೆಹಲಿ, ಏ.10- ಅಂಚೆ ಕಚೇರಿಯಲ್ಲಿ ನೀವು ಖಾತೆ ಹೊಂದಿದ್ದಲ್ಲಿ ನಿಮ್ಮ ಖಾತೆಯಿಂದ ಯಾವುದೇ ಬ್ಯಾಂಕ್‍ಗಳಿಗೆ ಹಣ ವರ್ಗಾಯಿಸುವ ಅಥವಾ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವ [more]
ನವದೆಹಲಿ,ಏ.10- ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದಂತಿದೆ. ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ [more]
ರಾಂಚಿ, ಏ.10-ಪಿಕಪ್ ವಾಹನವೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ದಿಬ್ಬಣದ ಎಂಟು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಭೀಕರ ಘಟನೆ ಜಾರ್ಖಂಡ್‍ನ ಸಿಮ್‍ದೇಗಾದಲ್ಲಿ ನಿನ್ನೆ ರಾತ್ರಿ [more]
ಮುಂಬೈ, ಏ.10-ಅತಿವೇಗವಾಗಿ ಚಲಿಸುತ್ತಿದ್ದ ಟ್ರಕ್ಕೊಂದು ಉರುಳಿ ಕರ್ನಾಟಕದ ವಿಜಾಪುರ ಜಿಲ್ಲೆಯ 18 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಇತರ 20 ಮಂದಿ ತೀವ್ರ ಗಾಯಗೊಂಡ ದುರಂತ ಇಂದು ಮುಂಜಾನೆ [more]
ಜಮ್ಮು, ಏ.10-ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನಿ ಸೇನಾಪಡೆಗಳು ನಡೆಸಿದ ಅಪ್ರಚೋದಿತ ಷೆಲ್ ದಾಳಿಯಲ್ಲಿ ಭಾರತದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ [more]
ನವದೆಹಲಿ, ಏ.10-ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಒಂದು ಪ್ರಮುಖ ಘಟ್ಟವಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಂಪಾರಣ್ ಸತ್ಯಾಗ್ರಹಕ್ಕೀಗ 100 ವರ್ಷ. ಈ ಸಂದರ್ಭದಲ್ಲಿ ಚಂಪಾರಣ್ ಸತ್ಯಾಗ್ರಹದ ಸ್ಥಳವಾದ [more]
ಬ್ರಿಸ್ಬೆನ್,ಏ.10-ಆಸ್ಟ್ರೇಲಿಯಾದ ಬ್ರಿಸ್ಟೆನ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದ 6ನೇ ದಿನವಾದ ಇಂದು ಭಾರತದ ಪುರುಷ ಶೂಟರ್‍ಗಳು ನಿರಾಶೆ ಮೂಡಿಸಿದ್ದಾರೆ. ಭಾರತದ ಭರವಸೆಯ ಶೂಟರ್ ಗಗನ್ ನಾರಂಗ್ 50 [more]
ನವದೆಹಲಿ, ಏ.10- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಏ.12ರಂದು ಮಾರ್ಗದರ್ಶಿ(ಪಥಸೂಚಕ) ಉಪಗ್ರಹ (ನ್ಯಾವಿಗೇಷನ್ ಸ್ಯಾಟಲೈಟ್) ಉಡಾವಣೆಗೆ ಸಜ್ಜಾಗಿದೆ. ಏ.12ರ ಗುರುವಾರ ಮಾರ್ಗದರ್ಶಿ ಉಪಗ್ರಹ ಐಆರ್‍ಎನ್‍ಎಸ್‍ಎಸ್-2 ಉಪಗ್ರಹ ಶ್ರೀಹರಿಕೋಟಾದಿಂದ [more]
ಕೌಲಾಲಂಪೂರ್, ಏ.10-ಮಲೇಷ್ಯಾದಲ್ಲಿ ಮೇ 9ರಂದು ರಾಷ್ಟ್ರೀಯ ಚುನಾವಣೆ ನಡೆಯಲಿದ್ದು, ಹಗರಣಗಳ ಸುಳಿಗೆ ಸಿಲುಕಿರುವ ಪ್ರಧಾನ ಮಂತ್ರಿ ನಜೀಬ್ ರಜಾಜ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ದೊಡ್ಡ ಸವಾಲು ಎದುರಾಗಿದೆ. [more]
ಗೋಲ್ಡ್‍ಕೋಸ್ಟ್, ಏ.10-ಕಾಮನ್‍ವೆಲ್ತ್ ಕ್ರೀಡಾಕೂಟದ ಆರನೇ ದಿನ ಪುರುಷರ ವಿಭಾಗದ ಹಾಕಿ ಪಂದ್ಯದಲ್ಲಿ ಭಾರತ ಮಲೇಷ್ಯಾ ವಿರುದ್ಧ 2-1 ಗೋಲುಗಳಿಂದ ಗೆಲುವು ಸಾಧಿಸಿ ಸೆಮಿಫೈನಲ್ ತಲುಪಿದೆ. ತೀವ್ರ ಪೈಪೋಟಿಯ [more]
ಗೋಲ್ಡ್ ಕೋಸ್ಟ್, ಏ.10-ಆಸ್ಟ್ರೇಲಿಯಾದ ಗೋಲ್ಸ್ ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಪಟುಗಳು ಅಥ್ಲೆಟಿಕ್ಸ್‍ನಲ್ಲೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಅಚ್ಚರಿ ಫಲಿತಾಂಶದಲ್ಲಿ ಭಾರತದ ಮಹಮದ್ ಅಸನ್ [more]
ಉನ್ನಾವೋ, ಏ.10- ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಅತ್ಯಾಚಾರ ಪ್ರಕರಣ ಹಾಗೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಘಟನೆಗಳ ಬಗ್ಗೆ ವಿಶೇಷ ತನಿಖಾ [more]
ನವದೆಹಲಿ, ಏ.10- ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಇಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ