ಹೈದರಾಬಾದ್ ಕರ್ನಾಟಕ

ಗಂಗಾವತಿಯಲ್ಲಿ ರೈತರೊಂದಿಗೆ ಯಡಿಯೂರಪ್ಪ ಸಂವಾದ: ಬಿಜೆಪಿ ಅಧಿಕಾರಕ್ಕೆ ಬಂದರೆ ನೀರಾವರಿಗೆ ಒಂದುಲಕ್ಷ ಕೋಟಿಮೀಸಲು: ಬಿಎಸ್ ವೈ ಹೇಳಿಕೆ

ಕೊಪ್ಪಳ:ಏ-10: ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ದ್ರೋಹ ಬಗೆದಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಸತ್ಯ, ನಾನು ಪ್ರಮಾಣ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನೀರಾವರಿಗೆ ಒಂದು ಲಕ್ಷ [more]

ರಾಜ್ಯ

ಕಾವೇರಿ ನದಿ ನೀರಿಗಾಗಿ ಕನ್ನಡಿಗರ ಜತೆ ನಾನೂ ಕೂಡ ಟೊಂಕ ಕಟ್ಟಿ ನಿಂತಿದ್ದೇನೆ: ಹಿರಿಯ ನಟ ಅನಂತ್ ನಾಗ್ ಘೋಷಣೆ

ಬೆಂಗಳೂರು;ಏ-10: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ರಾಜ್ಯದ ಪರ ಹೋರಾಟ ನಡೆಸಲು ಹಿರಿಯ ನಟ ಅನಂತ್ ನಾಗ್ ಸಜ್ಜಾಗಿದ್ದಾರೆ. ತಮಿಳುನಾಡಿನಲ್ಲಿ ಸಿನಿಮಾ ಕಲಾವಿದರು ಕಾವೇರಿ [more]

ರಾಷ್ಟ್ರೀಯ

ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತಕ್ಕೆ ಮತ್ತೊಂದು ಚಿನ್ನ: ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಸ್ವರ್ಣ ಗೆದ್ದ ಹೀನಾ ಸಿಧು

ಗೋಲ್ಡ್ ಕೋಸ್ಟ್‌‌‌:ಏ-೧೦: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್‌ವೆಲ್ತ್‌ ಗೇಮ್ಸ್‌‌‌ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಇಂದು ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ [more]

ರಾಜ್ಯ

ಹಾಸನ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಎ ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು

ಹಾಸನ:ಏ-10: ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. [more]

ಹಳೆ ಮೈಸೂರು

ರಾಜಕೀಯ ಪಕ್ಷವೊಂದರ ಪ್ರಭಾವಿ ವ್ಯಕ್ತಿಗಳು ಕುಕ್ಕರ್‍ಗಳನ್ನು ಹಂಚುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ

ಕನಕಪುರ,ಏ.9- ತಾಲ್ಲೂಕಿನ ಸುಂದಗಟ್ಟ ಗ್ರಾಮದಲ್ಲಿ ರಾಜಕೀಯ ಪಕ್ಷವೊಂದರ ಪ್ರಭಾವಿ ವ್ಯಕ್ತಿಗಳು ಕುಕ್ಕರ್‍ಗಳನ್ನು ಹಂಚುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ಮಾಡಿದ ಪ್ಲೆಯಿಂಗ್ ಸ್ಕ್ವಾಡ್ ಅಧಿಕಾರಿಗಳು ಯಾವುದೇ ದಾಖಲಾತಿ [more]

ಹಾಸನ

ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆ ತಿದ್ದಿದ ಆರೋಪ ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ಅವರನ್ನು ಅಮಾನತು ಸಾಧ್ಯತೆ

ಹಾಸನ, ಏ.9-ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆ ತಿದ್ದಿದ ಆರೋಪ ಎದುರಿಸುತ್ತಿರುವ ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ಅವರನ್ನು ಅಮಾನತು ಸಾಧ್ಯತೆ ಇದೆ. ತಹಶೀಲ್ದಾರ್ ಅವರನ್ನು ಅಮಾನತು ಮಾಡಿ ತನಿಖೆಗೆ [more]

ಮತ್ತಷ್ಟು

ಮಾಜಿ ಶಾಸಕ ವಿಶ್ವನಾಥ್ ಬಿಜೆಪಿಯಿಂದ ಟಿಕೆಟ್ ಪಡೆಯಲು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ

ಕಡೂರು, ಏ.9-ಮಾಜಿ ಶಾಸಕ ವಿಶ್ವನಾಥ್ ಬಿಜೆಪಿಯಿಂದ ಟಿಕೆಟ್ ಪಡೆಯಲು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ. ಕೆ.ಎಂ.ಕೃಷ್ಣಮೂರ್ತಿ ಅವರ ನಿಧನದ ನಂತರ ನಡೆದ ಉಪಚುನಾವಣೆಯಲ್ಲಿ ಡಾ.ವೈ.ಸಿ.ವಿಶ್ವನಾಥ್ ಅವರು ಶಾಸಕರಾಗಿ [more]

ರಾಮನಗರ

ಹದಿನೆಂಟು ವರ್ಷ ತುಂಬಿದ ಹಾಗೂ ಮೇಲ್ಪಟ್ಟ ಅರ್ಹ ನಾಗರಿಕರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲು

ರಾಮನಗರ, ಏ.9- ಹದಿನೆಂಟು ವರ್ಷ ತುಂಬಿದ ಹಾಗೂ ಮೇಲ್ಪಟ್ಟ ಅರ್ಹ ನಾಗರಿಕರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಲು ಅನುಕೂಲವಾಗುವಂತೆ ಜಿಲ್ಲೆಯ 1140 ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಅಭಿಯಾನದಡಿ [more]

ಮತ್ತಷ್ಟು

ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಾಗಿ ಹೊಸ ಪ್ರಯತ್ನಗಳು ಆರಂಭಗೊಂಡಿವೆ

ಕೋಲಾರ, ಏ.9-ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಾಗಿ ಹೊಸ ಪ್ರಯತ್ನಗಳು ಆರಂಭಗೊಂಡಿವೆ. ಎರಡು ಬಾರಿ ಜನತಾ ಪರಿವಾರದಿಂದ, ಒಂದು ಬಾರಿ ಕಾಂಗ್ರೆಸ್‍ನಿಂದ ಜಯಗಳಿಸಿ ಎರಡು ಬಾರಿ ಜೆಡಿಎಸ್‍ನಿಂದ [more]

ಮತ್ತಷ್ಟು

ಮಹಿಳೆಯರನ್ನು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ

ತುಮಕೂರು, ಏ.9-ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದ ಮಹಿಳೆಯರನ್ನು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಮಧುಗಿರಿ ಗುಂಡಕಲ್ ಗ್ರಾಮದಲ್ಲಿ ನಡೆಯುತ್ತಿದ್ದ [more]

ದಾವಣಗೆರೆ

ಫಸಲು ನೀಡುತ್ತಿದ್ದ ಸುಮಾರು 300 ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ

ದಾವಣಗೆರೆ, ಏ.9- ಫಸಲು ನೀಡುತ್ತಿದ್ದ ಸುಮಾರು 300 ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶೇಖರಯ್ಯ ಎಂಬುವವರಿಗೆ ಸೇರಿದ ಅಡಿಕೆ [more]

ಹಳೆ ಮೈಸೂರು

ಮೇಲುಕೋಟೆಯಲ್ಲಿನ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಎರಡು ತಿಂಗಳ ಅವಧಿಯಲ್ಲಿ 12 ಲಕ್ಷ 63 ಸಾವಿರದ 793 ರೂ. ಕಾಣಿಕೆ ಸಂಗ್ರಹವಾಗಿದೆ.

ಮಂಡ್ಯ, ಏ.9- ಮೇಲುಕೋಟೆಯಲ್ಲಿನ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಎರಡು ತಿಂಗಳ ಅವಧಿಯಲ್ಲಿ 12 ಲಕ್ಷ 63 ಸಾವಿರದ 793 ರೂ. ಕಾಣಿಕೆ ಸಂಗ್ರಹವಾಗಿದೆ. ಇತ್ತೀಚೆಗಷ್ಟೇ ವೈರಮುಡಿ ಉತ್ಸವ [more]

ಹಳೆ ಮೈಸೂರು

ರೈತರ ಬೆಳೆಗಳನ್ನು ಸಂರಕ್ಷಿಸಲು ಮುಂದಾಗಿರುವ ಜಿಲ್ಲಾಡಳಿತ ಕೆಆರ್‍ಎಸ್ ಜಲಾಶಯದಿಂದ ನಾಲೆಗಳಿಗೆ ಮಧ್ಯರಾತ್ರಿಯಿಂದ ನೀರು

ಮಂಡ್ಯ,ಏ.9-ರೈತರ ಬೆಳೆಗಳನ್ನು ಸಂರಕ್ಷಿಸಲು ಮುಂದಾಗಿರುವ ಜಿಲ್ಲಾಡಳಿತ ಕೆಆರ್‍ಎಸ್ ಜಲಾಶಯದಿಂದ ನಾಲೆಗಳಿಗೆ ಮಧ್ಯರಾತ್ರಿಯಿಂದ ನೀರು ಬಿಡುಗಡೆ ಮಾಡಿರುವುದು ರೈತರ ಮೊಗದಲ್ಲಿ ಸಂತಸ ತಂದಿದೆ. ವಿರಿಜಾ ನಾಲೆ, ಚಿಕ್ಕದೇವರಾಯ ನಾಲೆ [more]

ಬೆಂಗಳೂರು

ವ್ಯಕ್ತಿಯೊಬ್ಬರು ಇಂದು ಬೆಳಗ್ಗೆ ರೈಲಿಗೆ ಸಿಕ್ಕಿ ಮೃತ

ಬೆಂಗಳೂರು, ಏ.9- ವ್ಯಕ್ತಿಯೊಬ್ಬರು ಇಂದು ಬೆಳಗ್ಗೆ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಸಿಟಿ ರೈಲ್ವೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ-ಹೆಜ್ಜಾಲ ರೈಲ್ವೆ ನಿಲ್ದಾಣಗಳ ಮಧ್ಯೆ ಪಿ.ಮುತ್ತುರಾಜ್ [more]

ಬೆಂಗಳೂರು

ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಏ.9- ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಂಗಸಂದ್ರದ ಆಂಜನೇಯ ದೇವಸ್ಥಾನ ಸಮೀಪದ ನಿವಾಸಿ ಸುಧಾ (41) [more]

ಬೆಂಗಳೂರು

ಬೆಂಗಳೂರು,ಏ.9-ನಗರದಲ್ಲಿ ರಾತ್ರಿ ಎರಡು ಕಡೆ ಇಬ್ಬರು ಮಹಿಳೆಯರ ಸರಗಳನ್ನು ಬೈಕ್‍ನಲ್ಲಿ ಬಂದ ಸರಗಳ್ಳರು ಅಪಹರಿಸಿದ್ದಾರೆ

ಪೀಣ್ಯ: ಚನ್ನನಾಯಕನಹಳ್ಳಿಯ ನಾಗಸಂದ್ರದ ನಿವಾಸಿ ರತ್ನಮ್ಮ ಎಂಬುವರು ರಾತ್ರಿ 10 ಗಂಟೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ಸರಗಳ್ಳರು ಇವರ ಕೊರಳಲಿದ್ದ 40 ಗ್ರಾಂ [more]

ಬೆಂಗಳೂರು

ಮಹಿಳಾ ಮತದಾರರಿಗಾಗಿ ಗುಲಾಬಿ ಬಣ್ಣದ ಮತಗಟ್ಟೆ ; ಚುನಾವಣಾ ಆಯೋಗದ ವಿನೂತನ ಪ್ರಯೋಗ

ಬೆಂಗಳೂರು, ಏ.9- ಮಹಿಳಾ ಮತದಾರರು ಹೆಚ್ಚಾಗಿರುವ ಮತಗಟ್ಟೆ ಕೇಂದ್ರವನ್ನು ಸಂಪೂರ್ಣ ಗುಲಾಬಿ ಬಣ್ಣದಿಂದ ಅಲಂಕರಿಸಿ ಮತದಾರರನ್ನು ಆಕರ್ಷಿಸುವ ವಿನೂತನ ಪ್ರಯೋಗವನ್ನು ಭಾರತದ ಚುನಾವಣಾ ಆಯೋಗ ಈ ಬಾರಿಯ [more]

ಬೆಂಗಳೂರು

140ಕ್ಕೂ ಹೆಚ್ಚು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ : ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು, ಏ.9- ಹೊಸದಾಗಿ ಪಕ್ಷ ಸೇರ್ಪಡೆಯಾದ ಜೆಡಿಎಸ್‍ನ ಏಳು ಬಂಡಾಯ ಶಾಸಕರೂ ಸೇರಿದಂತೆ ಸುಮಾರು 140ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಖಚಿತಪಡಿಸಿದೆ. ವಿಧಾನಸಭೆ ಚುನಾವಣೆಯ [more]

ಬೆಂಗಳೂರು

ಬಿಜೆಪಿ ಸರ್ಕಾರಕ್ಕೆ ಮತ ಹಾಕಬೇಡಿ: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಮನವಿ

ಮಹದೇವಪುರ, ಏ.9-ಮೋದಿ ಪರ ಬಿಜೆಪಿ ಸರ್ಕಾರಕ್ಕೆ ಮತ ಹಾಕಬೇಡಿ ಎಂದು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಇಂದಿಲ್ಲಿ ತಿಳಿಸಿದ್ದಾರೆ. ವೈಟ್‍ಫೀಲ್ಡ್‍ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು [more]

ಬೆಂಗಳೂರು

ಚುನಾವಣಾ ಕರ್ತವ್ಯ ನಿರ್ಲಕ್ಶ: ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ಅಮಾನತುಗೊಳಿಸಲು ಜಿಲ್ಲಾಚುನಾವಣಧಿಕಾರಿ ಶಿಫಾರಸು

  ಬೆಂಗಳೂರು, ಏ.9-ಚುನಾವಣಾ ಕರ್ತವ್ಯವನ್ನು ನಿರ್ಲಕ್ಷಿಸಿದ ಉಪವಿಭಾಗಾಧಿಕಾರಿಯನ್ನು ಅಮಾನತು ಮಾಡಿರುವ ಚುನಾವಣಾ ಆಯೋಗ ಮತ್ತೊಬ್ಬ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಲು ಮುಂದಾಗಿದೆ. ಮಂಡ್ಯ ಜಿಲ್ಲೆಗೆ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದ ಕಿರಿಯ [more]

ಬೆಂಗಳೂರು

ಮಿಂಚಿನ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು, ಏ.9- ಮತದಾರರ ಪಟ್ಟಿಗೆ ಹೆಸರು ಸೇರಿಸುವ ಉದ್ದೇಶದಿಂದ ಚುನಾವಣಾ ಆಯೋಗ ನಿನ್ನೆ ಹಮ್ಮಿಕೊಂಡಿದ್ದ ಮಿಂಚಿನ ನೋಂದಣಿ ಪ್ರಕ್ರಿಯೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 28 [more]

ಮತ್ತಷ್ಟು

ಹಿರಿಯ ಚೇತನ ಡಾ.ಪ್ರಭುಶಂಕರ್ ನಿಧನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ

ಬೆಂಗಳೂರು, ಏ.9- ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದ ಹಿರಿಯ ಚೇತನ ಡಾ.ಪ್ರಭುಶಂಕರ್ ಅವರು ನಮ್ಮನ್ನಗಲಿರುವುದು ವಿಷಾದನೀಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ [more]

ಬೆಂಗಳೂರು

ಕಾಂಗ್ರೆಸ್ ಜನಪರ ಪ್ರಣಾಳಿಕೆ ಸಿದ್ಧ: ಅಂತಿಮ ಟಚ್

ಬೆಂಗಳೂರು, ಏ.9- ಕಳೆದ ಬಾರಿ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿಯೂ ಕಾರ್ಯಸಾಧುವಾದಂತಹ ಜನಪರ ಭರವಸೆಗಳನ್ನು ಒಳಗೊಂಡ [more]

ಬೆಂಗಳೂರು

ಮುಂದುವರಿದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು

  ಬೆಂಗಳೂರು, ಏ.9- ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರಿದಿದೆ. ನವದೆಹಲಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಭ್ಯರ್ಥಿಗಳ ಆಯ್ಕೆ ಸಂಬಂಧ ವರಿಷ್ಠರ ಮಹತ್ವದ ಸಭೆ ನಡೆಯಲಿರುವುದರಿಂದ [more]

ಬೆಂಗಳೂರು

ಬಿಜೆಪಿ ಟಿಕೆಟ್ ವಂಚಿತ ಎನ್.ಆರ್.ರಮೇಶ್ ಅವರಿಗೆ ಜೆಡಿಎಸ್ ಗಾಳ

ಬೆಂಗಳೂರು, ಏ.9- ಬಿಜೆಪಿ ಟಿಕೆಟ್ ವಂಚಿತ ಎನ್.ಆರ್.ರಮೇಶ್ ಅವರಿಗೆ ಜೆಡಿಎಸ್ ಗಾಳ ಹಾಕಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ [more]