ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಗೆ ತಟ್ಟಿದ ಬಂಡಾಯದ ಬಿಸಿ!
ಬೆಂಗಳೂರು: ಬಿಜೆಪಿ ತನ್ನ 72 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಟಿಕೆಟ್ ಸಿಗದ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ [more]
ಬೆಂಗಳೂರು: ಬಿಜೆಪಿ ತನ್ನ 72 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಟಿಕೆಟ್ ಸಿಗದ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ [more]
ಅಹ್ಮದ್‌ನಗರ :ಏ-೯ : ಶಿವಸೇನೆಯ ಇಬ್ಬರು ನಾಯಕರಾದ ಸಂಜಯ್ ಕೋಟ್ಕರ್ (35) ಮತ್ತು ವಸಂತ ಆನಂದ್ ಥುಬೆ (40) ಅವರ ಹತ್ಯೆಗೆ ಸಂಬಂಧಿಸಿದಂತೆ ಎನ್ ಸಿಪಿ ಶಾಸಕ [more]
ಹಾಸನ:ಏ-೯: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್ ನೀಡಲಾಗಿದೆ. ಬಗರ್ ಹುಕುಂ ಸಾಗುವಳಿದಾರರ ಭೂಮಿ [more]
ಗೋಲ್ಡ್ ಕೋಸ್ಟ್,ಏ.9 ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟಗಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಶೂಟಿಂಗ್ ನಲ್ಲಿ ಎರಡು ಪದಕಗಳು [more]
ಬೆಂಗಳೂರು:ಏ-9: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಪಕ್ಷದಲ್ಲಿ ಅಸಮಾಧಾನ ತೀವ್ರಗೊಂಡಿದೆ. ಚಿಕ್ಕಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಬಿಎಂಪಿ ಮಾಜಿ ಪ್ರತಿಪಕ್ಷದ ನಾಯಕ, [more]
ನವದೆಹಲಿ:ಏ-8: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಬಿಜೆಪಿ ಇಂದು ತನ್ನ ಮೊದಲ ಅಭ್ಯರ್ಥಿಗಳ ನಿರೀಕ್ಷಿತ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣಾ ಕಣಕ್ಕಿಳಿಸಲು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸಲು [more]
ಬೆಂಗಳೂರು: ಏ.8- ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಗಣನೀಯವಾಗಿದ್ದರು, ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಹೆಚ್ಚತ್ತಲೆ ಇದೆ. ಆ ಹಣವೇಲ್ಲಾ ಯಾರ ಜೇಬಿಗೆ ಹೋಗುತ್ತಿದೆ ಎಂದು ಎಐಸಿಸಿ [more]
ಮೈಸೂರು,ಏ.8- ಬ್ಯಾಂಕ್‍ವೊಂದರ ಅಸಿಸ್ಟೆಂಟ್ ಮ್ಯಾನೇಜರ್‍ರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿಯ ಶರತ್ ಕಲಪನವರ (25) ಆತ್ಮಹತ್ಯೆ ಮಾಡಿಕೊಂಡಿರುವ ಅಸಿಸ್ಟೆಂಟ್ ಮ್ಯಾನೇಜರ್. ನಗರದ ಕರೂರು [more]
ರಾಯಚೂರು, ಏ.8- ಅನುಮತಿ ಪಡೆಯದೆ ಕಾರಿನ ಹಿಂಭಾಗದಲ್ಲಿ ಬಿಜೆಪಿ ಪಕ್ಷ ಚಿಹ್ನೆ ಲಗತ್ತಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೆÇಲೀಸರು ವಾಹನವನ್ನು ವಶಕ್ಕೆ ಪಡೆದ ಘಟನೆ ಇಂದುಬೆಳಗ್ಗೆ ನಗರದಲ್ಲಿ ನಡೆದಿದೆ. ಬಿಜಾಪುರ ಮೂಲದ [more]
ರಾಯಚೂರು, ಏ.8- ಸಿಡಿಲು ಬಡಿದು 6 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸೂರು ತಾಲ್ಲೂಕು ಕರಡಕಲ್ ಗ್ರಾಮದಲ್ಲಿ ನಡೆದಿದೆ. ಅಮರಪ್ಪ ಹೊಂಗರ ಎಂಬುವರಿಗೆ ಸೇರಿದ ಕುರಿಗಳು ನಿನ್ನೆ [more]
ಬೆಂಗಳೂರು:ಏ-8: ಮಾನ್ಯ ಸಿದ್ದರಾಮಯ್ಯನವರು ಇತ್ತೀಚೆಗೆ ಜೆಡಿಎಸ್ ಪಕ್ಷ ದೇವೇಗೌಡ ಹಾಗೂ ನನ್ನ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ. ದ್ವೇಷ ಭರಿತವಾಗಿ ಮಾತನಾಡಿದ್ದಾರೆ, ಪದೇ ಪದೆ ಅಪ್ಪನಾಣೆ ಎಂಬ [more]
ಮಂಡ್ಯ, ಏ.8-ಕಬ್ಬಿನ ಗದ್ದೆಗೆ ಹಾಕಲಾಗಿದ್ದ ರಾಸಾಯನಿಕಯುಕ್ತ ನೀರು ಕುಡಿದು 13 ಮೇಕೆಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊನ್ನಗಳ್ಳಿ ಮಠ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಹೊನ್ನಗಳ್ಳಿ ಮಠ [more]
ಮೈಸೂರು, ಏ.8-ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ವರುಣಾ ಕ್ಷೇತ್ರದಲ್ಲಿ ಹಾಲಿ, ಮಾಜಿ ಮುಖ್ಯಮಂತ್ರಿಗಳ ಪುತ್ರರ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶತಾಯಗತಾಯ ಗೆಲ್ಲಲೇಬೇಕೆಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ [more]
ರಾಯಚೂರು,ಏ.8- ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಅಳಿಯ, ಮಾವ ಸ್ಪರ್ಧಿಸುವ ಮೂಲಕ ಗಮನ ಸೆಳೆಯುವಂತಾಗಿದೆ. ದೇವದುರ್ಗ [more]
ಕನಕಪುರ, ಏ.8- ಗ್ರಾಮಾಂತರ ಠಾಣೆ ಸಬ್‍ಇನ್ಸ್‍ಪೆಕ್ಟರ್ ನಟರಾಜ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಇವರನ್ನು ಬೆಸ್ಕಾಂ ಕಚೇರಿಗೆ ವರ್ಗಾವಣೆ ಮಾಡಿ ಐಜಿಪಿ ದಯನಂದ್ ಅವರು ಆದೇಶಿಸಿದ್ದಾರೆ. [more]
ಮೈಸೂರು, ಏ.8- ಬಿಜೆಪಿಯಿಂದ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಇನ್ನೂ ಗ್ರೀನ್‍ಸಿಗ್ನಲ್ ಸಿಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ತಿಳಿಸಿದ್ದಾರೆ. ನಗರದಲ್ಲಿಂದು ನಿವೃತ್ತ ಹಿರಿಯ [more]
ಗುರುಮಿಟ್ಕಲ್/ವಿಜಯಪುರ,ಏ.8- ರಾಜ್ಯದಲ್ಲಿ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಯಶಸ್ವಿಯಾಗುವುದಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಪ್ರಚಾರ ಜನಾಕರ್ಷಣೆ ಪಡೆದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ [more]
ಭುವನೇಶ್ವರ, ಏ.8-ಒಡಿಶಾದಲ್ಲಿ ಪ್ರಯಾಣಿಕರ ರೈಲೊಂದು ಎಂಜಿನ್ ಇಲ್ಲದೇ 10 ಕಿ.ಮೀ. ದೂರ ಚಲಿಸಿದ ಇರಿಸುಮುರಿಸಿನ ಪ್ರಸಂಗ ನಡೆದ ಬೆನ್ನಲ್ಲೇ ರೈಲ್ವೆ ಇಲಾಖೆಯ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ನಿನ್ನೆ [more]
ನವದೆಹಲಿ, ಏ.8-ಎಂಜಿನ್ ದೋಷದಿಂದಾಗಿ ಅಂತಾರಾಷ್ಟ್ರೀಯ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಿನ್ನೆ ಸಂಜೆ ದೆಹಲಿ ಏರ್‍ಪೆÇೀರ್ಟ್‍ನಲ್ಲಿ ನಡೆದಿದ್ದು, ಅದರಲ್ಲಿದ್ದ 345 ಪ್ರಯಾಣಿಕರು ಸುರಕ್ಷಿತವಾಗಿ ಅಪಾಯದಿಂದ ಪಾರಾದರು. [more]
ಬೈರುತ್, ಏ.8-ಸಿರಿಯಾದಲ್ಲಿ ಉಗ್ರರ ವಶದಲ್ಲಿರುವ ಕಟ್ಟಕಡೆಯ ಪೂರ್ವ ಘೌಟಾ ಪ್ರಾಂತ್ಯದ ಮೇಲೆ ಸರ್ಕಾರಿ ಪಡೆಗಳು ದಾಳಿಯನ್ನು ತೀವ್ರಗೊಳಿಸಿವೆ. ಆದರೆ ಈ ವಾಯು ದಾಳಿಯಲ್ಲಿ 70ಕ್ಕೂ ಹೆಚ್ಚು ನಾಗರಿಕರು [more]
ನ್ಯೂಯಾರ್ಕ್, ಏ.8-ಅಮೆರಿಕದ ಗಗನಚುಂಬಿ ನಗರಿ ನ್ಯೂಯಾರ್ಕ್‍ನಲ್ಲಿರುವ ಟ್ರಂಪ್ ಟವರ್‍ನ 50ನೇ ಮಹಡಿಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ರಕ್ಷಣಾ ಸಿಬ್ಬಂದಿ ಸೇರಿದಂತೆ ಅನೇಕರು ಗಾಯಗೊಂಡಿರುವ ಘಟನೆ [more]
ಚೆನ್ನೈ, ಏ.8-ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವಾಗ ಚೆನ್ನೈನಲ್ಲಿ ಐಪಿಎಲ್ ಕ್ರಿಕೆಟ್ ನಡೆಯುವುದು ಇರಿಸುಮುರಿಸಿನ ಸಂಗತಿ ಎಂದು ಖ್ಯಾತ ಚಿತ್ರನಟ ಮತ್ತು ರಾಜಕಾರಣಿ ರಜನಿಕಾಂತ್ [more]
ಶಿಲ್ಲಾಂಗ್, ಏ.8-ಮಂತ್ರಿಮಹೋದಯರ ಪುತ್ರರ ಬೇಜವಾಬ್ದಾರಿ ವರ್ತನೆಗಳಿಂದ ಅನಾಹುತ ಪ್ರಕರಣಗಳು ವರದಿಯಾಗುತ್ತಿರುವಾಗಲೇ ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಸಚಿವರ ಪುತ್ರನೊಬ್ಬ ಚಾಲನೆ ಮಾಡುತ್ತಿದ್ದ ಕಾರೊಂದಕ್ಕೆ ಪೆÇಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ. ಆರೋಗ್ಯ [more]
ನವದೆಹಲಿ, ಏ.8-ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಕುಮ್ಮಕ್ಕು ನೀಡುತ್ತಿದೆ ಎಂಬ ಕಾರಣ ನೀಡಿರುವ ಭಾರತವು ಪ್ರಸ್ತುತ ಸನ್ನಿವೇಶದಲ್ಲಿ ಸಾರ್ಕ್ (ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ) ಸಮ್ಮೇಳನ [more]
ನವದೆಹಲಿ, ಏ.8-ಪತ್ನಿಗೆ ಕಿರುಕುಳ ಮತ್ತು ಕಿರುಕುಳ ನೀಡುವ ಪತಿಗೆ ಸ್ಪಷ್ಟ ಸಂದೇಶ ನೀಡಿರುವ ಸುಪ್ರೀಂಕೋರ್ಟ್, ಹೆಂಡತಿ ಜಡವಸ್ತು ಅಥವಾ ವಸ್ತು ಅಲ್ಲ. ತನ್ನೊಂದಿಗೆ ಇರುವಂತೆ ಆಕೆಗೆ ಗಂಡನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ