ಬೆಂಗಳೂರು

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಲಘುವಾಗಿ ಮಾತನಾಡಿರುವುದು ನಿಮಗೆ ಶೋಭೆ ತರುವುದಿಲ್ಲ ಸಂಸದ ಆರ್.ಧೃವನಾರಾಯಣ್ ವಾಗ್ದಾಳಿ

ಕೊಳ್ಳೇಗಾಲ, ಏ.5- ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ವಚನ ಭ್ರಷ್ಟರಾಗಿದ್ದೀರಿ ಅದನ್ನೆ ಮರೆತು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಲಘುವಾಗಿ ಮಾತನಾಡಿರುವುದು ನಿಮಗೆ [more]

ಕ್ರೈಮ್

ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು :

ಬೆಂಗಳೂರು,ಏ.5-ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ದೊಡ್ಡ ನಕ್ಕುಂದಿಯ 3ನೇ ಕ್ರಾಸ್‍ನ ಗುರುರಾಜ [more]

ಕ್ರೈಮ್

ಜೆಸಿಬಿ ವಾಹನ ಮೂರು ಆಟೋ ಹಾಗೂ ಒಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಆಟೋ ಚಾಲಕ ಮೃತ:

ಬೆಂಗಳೂರು, ಏ.5- ಸರ್ವೀಸ್ ರಸ್ತೆಯೊಂದರಲ್ಲಿ ಜೆಸಿಬಿ ವಾಹನ ಮೂರು ಆಟೋ ಹಾಗೂ ಒಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ರಾಜಾಜಿನಗರ [more]

ಮಧ್ಯ ಕರ್ನಾಟಕ

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಚೇರಿಯಲ್ಲಿ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಪಶು ಸಂಗೋಪನಾ ಸಚಿವ ಎ.ಮಂಜು ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್

ಹಾಸನ,ಏ.5- ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಚೇರಿಯಲ್ಲಿ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಪಶು ಸಂಗೋಪನಾ ಸಚಿವ ಎ.ಮಂಜು ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್ ದಾಖಲಿಸಿದೆ. ಇತ್ತೀಚೆಗೆ [more]

ಕ್ರೈಮ್

ಕೃಷ್ಣನ ಭಕ್ತರೊಬ್ಬರನ್ನು ದುಷ್ಕರ್ಮಿಗಳು ಕಾಲು ಕಟ್ಟಿಹಾಕಿ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ :

ಬೆಂಗಳೂರು, ಏ.5- ಕೃಷ್ಣನ ಭಕ್ತರೊಬ್ಬರನ್ನು ದುಷ್ಕರ್ಮಿಗಳು ಕಾಲು ಕಟ್ಟಿಹಾಕಿ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ [more]

ಹೈದರಾಬಾದ್ ಕರ್ನಾಟಕ

ಕಟಾವು ಮಾಡಿದ್ದ ಭತ್ತವನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‍ನಲ್ಲಿ ಬೆಂಕಿ

ರಾಯಚೂರು,ಏ.5- ಕಟಾವು ಮಾಡಿದ್ದ ಭತ್ತವನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಸಿಂಧನೂರು ತಾಲ್ಲೂಕಿನ 7ನೇ ಮೇಲ್ ಕ್ಯಾಂಪ್ ಬಳಿ ನಡೆದಿದೆ. ನಿನ್ನೆಯಷ್ಟೇ [more]

ಬೆಂಗಳೂರು

ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ

ಕುಣಿಗಲ್, ಏ.5- ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ [more]

ಹಳೆ ಮೈಸೂರು

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ

ಮೈಸೂರು, ಏ.5- ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲವಾಲ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ತಾಲ್ಲೂಕು ಇಲವಾಲ ಗ್ರಾಮದ ಮಂಜು(23) ಆತ್ಮಹತ್ಯೆ [more]

ಕ್ರೈಮ್

ಮತ್ತೆ ನಗರದಲ್ಲಿ ಪೋಲೀಸರ ಪಿಸ್ತೂಲ್ ಸದ್ದು:

ಬೆಂಗಳೂರು, ಏ.5- ಮತ್ತೆ ನಗರದಲ್ಲಿ ಪೋಲೀಸರ ಪಿಸ್ತೂಲ್ ಸದ್ದು ಮಾಡಿದೆ. ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಿಡಿಯಲು ಹೋದ ಕಾನ್‍ಸ್ಟೇಬಲ್ ಮೇಲೆ ಲಾಂಗ್‍ನಿಂದ [more]

ದಾವಣಗೆರೆ

ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ್ ಚುನಾವಣಾ ಅಖಾಡಕ್ಕೆ ಸಿದ್ಧ

ಹುಬ್ಬಳ್ಳಿ, ಏ.5- ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ್ ಚುನಾವಣಾ ಅಖಾಡಕ್ಕೆ ಸಿದ್ಧರಾಗಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ.ಮೇಟಿಗೆ ಟಾಂಗ್ ಕೊಡಲು ಮುಂದಾಗಿದ್ದು, ಪಕ್ಷೇತರವಾಗಿ ಚುನಾವಣೆಗೆ [more]

ಧಾರವಾಡ

ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವ

ಹುಬ್ಬಳ್ಳಿ, ಏ.5- ಹಿಂದಿನಿಂದ ಬಂದ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕಾರವಾರ [more]

ರಾಷ್ಟ್ರೀಯ

ಯೋಗಿ ವಿರುದ್ಧ ಬಿಜೆಪಿಯ ದಲಿತ ಸಂಸದ ಛೋಟೆ ಲಾಲ್ ಖರ್ವರ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ:

ನವದೆಹಲಿ,ಏ.5- ಎರಡು ಬಾರಿ ಭೇಟಿಯಾದಾಗಲೂ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ತನ್ನನ್ನು ಬೈಯ್ದು ಹೊರಗೆ ಹಾಕಿದ್ದಾರೆ ಎಂದು ದೂರಿ ಬಿಜೆಪಿಯ ದಲಿತ ಸಂಸದ ಛೋಟೆ ಲಾಲ್ [more]

ಮಧ್ಯ ಕರ್ನಾಟಕ

ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತ

ಚಿತ್ರದುರ್ಗ, ಏ.5- ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಇಂದು ಬೆಳಗ್ಗೆ ಹಿರಿಯೂರು ಪೆÇಲೀಸ್ ಠಾಣೆ [more]

ಹಳೆ ಮೈಸೂರು

51 ಸಾವಿರ ರೂ. ಪರಿಹಾರ ನೀಡುವಂತೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ನ್ಯಾಯಾಲಯ ಆದೇಶಾ

ಮೈಸೂರು, ಏ.5- ಮಾಜಿ ಕಾಪೆರ್Çೀರೇಟರ್ ಎಂ.ಸಿ.ಚಿಕ್ಕಣ್ಣ ಅವರಿಗೆ 51 ಸಾವಿರ ರೂ. ಪರಿಹಾರ ನೀಡುವಂತೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ನ್ಯಾಯಾಲಯ ಆದೇಶಿಸಿದೆ. ಚಿಕ್ಕಣ್ಣ ಅವರು [more]

ರಾಷ್ಟ್ರೀಯ

ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಮತ್ತು ಇತರ ನಾಲ್ವರು ತಾರೆಯರನ್ನು ಇಲ್ಲಿನ ಸಿಜೆಎಂ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ:

ಜೋಧ್‍ಪುರ್, ಏ.5-ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಸೂಪರ್‍ಸ್ಟಾರ್ ಸಲ್ಮಾನ್ ಖಾನ್ ಮತ್ತು ಇತರ ನಾಲ್ವರು ತಾರೆಯರನ್ನು ಇಲ್ಲಿನ ಸಿಜೆಎಂ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಈ ತೀರ್ಪಿನಿಂದಾಗಿ [more]

ಬೆಂಗಳೂರು

ರಾಜ್ಯದಲ್ಲಿ ಶತಾಯಗತಾಯ ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಇದೇ 9 ಇಲ್ಲವೇ 10ರಂದು ತನ್ನ ಮೊದಲ 120 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ

ಬೆಂಗಳೂರು,ಏ.5-ರಾಜ್ಯದಲ್ಲಿ ಶತಾಯಗತಾಯ ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಇದೇ 9 ಇಲ್ಲವೇ 10ರಂದು ತನ್ನ ಮೊದಲ 120 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. [more]

ಬೆಂಗಳೂರು

ಕೋಲಾರ ಜಿಲ್ಲೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಇಂದು ಸೇರ್ಪಡೆ

ಬೆಂಗಳೂರು,ಏ.5-ಕೋಲಾರ ಜಿಲ್ಲೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಇಂದು ಸೇರ್ಪಡೆಯಾದರು. ನಗರದ ಜೆಪಿಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ [more]

ರಾಷ್ಟ್ರೀಯ

ದುಷ್ಕರ್ಮಿಗಳ ಕಲ್ಲು ತೂರಾಟದ ವೇಳೆ ಸಿಆರ್‍ಪಿಎಫ್ ವಾಹನ ಡಿಕ್ಕಿಯಾಗಿ ಇಬ್ಬರು ಯೋಧರು ಮೃತ:

ಶ್ರೀನಗರ, ಏ.5-ದುಷ್ಕರ್ಮಿಗಳ ಕಲ್ಲು ತೂರಾಟದ ವೇಳೆ ಸಿಆರ್‍ಪಿಎಫ್ ವಾಹನ ಡಿಕ್ಕಿಯಾಗಿ ಇಬ್ಬರು ಯೋಧರು ಮೃತಪಟ್ಟ ಘಟನೆ ದಕ್ಷಿಣ ಕಾಶ್ಮೀರದ ಕೊಕೆರ್‍ನಾಗ್‍ನಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಕಿಡಿಗೇಡಿಗಳ ಗುಂಪೆÇಂದು [more]

ಬೆಂಗಳೂರು

ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತಂತೆ ಭರವಸೆ ನೀಡುವ ಪಕ್ಷಗಳಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಬೆಂಬಲಿಸದೆ ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿದ್ದರಾಜು

ಬೆಂಗಳೂರು, ಏ.5-ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತಂತೆ ಭರವಸೆ ನೀಡುವ ಪಕ್ಷಗಳಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಬೆಂಬಲಿಸದೆ ಎಂದು ಮಾದಿಗ [more]

ರಾಷ್ಟ್ರೀಯ

ಏ.12ರಂದು ಮಾರ್ಗದರ್ಶಿ ಉಪಗ್ರಹ ನ್ಯಾವಿಗೇಷನ್ ಸ್ಯಾಟಿಲೈಟ್ ಉಡಾವಣೆಗೆ ಇಸ್ರೋ ಸಜ್ಜು:

ನವದೆಹಲಿ, ಏ.5-ಜಿಸ್ಯಾಟ್-6ಎ ಸಂವಹನ ಉಪಗ್ರಹದೊಂದಿಗೆ ಸಂಪರ್ಕ ಕಳೆದುಕೊಂಡ ವಿಫಲತೆ ನಡುವೆಯೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಏ.12ರಂದು ಮಾರ್ಗದರ್ಶಿ ಉಪಗ್ರಹ ನ್ಯಾವಿಗೇಷನ್ ಸ್ಯಾಟಿಲೈಟ್ ಉಡಾವಣೆಗೆ ಸಜ್ಜಾಗಿದೆ. ಏ.12ರ [more]

ಬೆಂಗಳೂರು

ಬಾಬು ಜಗಜೀವನರಾಮ್ ಅವರನ್ನು ಒಂದು ಜನಾಂಗದ ನಾಯಕನೆಂದು ಬಿಂಬಿಸುವ ರಾಜಕಾರಣವನ್ನು ಜೆಡಿಎಸ್ ಎಂದೂ ಮಾಡಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ

ಬೆಂಗಳೂರು,ಏ.5-ಡಾ.ಬಾಬು ಜಗಜೀವನರಾಮ್ ಅವರನ್ನು ಒಂದು ಜನಾಂಗದ ನಾಯಕನೆಂದು ಬಿಂಬಿಸುವ ರಾಜಕಾರಣವನ್ನು ಜೆಡಿಎಸ್ ಎಂದೂ ಮಾಡಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಹೇಳಿದರು. ಜೆಡಿಎಸ್‍ನ ಜೆಪಿ ಭವನದಲ್ಲಿಂದು [more]

ರಾಷ್ಟ್ರೀಯ

ಸೂಪರ್‍ಸ್ಟಾರ್ ಸಲ್ಮಾನ್ ಖಾನ್ ದೋಷಿ: ಬಾಲಿವುಡ್‍ಗೆ ಎಷ್ಟು ನಷ್ಟ?

ಮುಂಬೈ, ಏ.5- ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಸೂಪರ್‍ಸ್ಟಾರ್ ಸಲ್ಮಾನ್ ಖಾನ್ ದೋಷಿ ಎಂದು ಪರಿಗಣಿಸಲ್ಪಟ್ಟು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವುದರಿಂದ ಸಲ್ಲು ಮತ್ತು ಅವರನ್ನು [more]

ಬೆಂಗಳೂರು

ನಾಲ್ಕು ಕಡೆ ಸರ ಅಪಹರಣ

ಬೆಂಗಳೂರು, ಏ.5- ನಗರದಲ್ಲಿ ರಾತ್ರಿ ನಾಲ್ಕು ಕಡೆ ಸರ ಅಪಹರಣ ಪ್ರಕರಣಗಳು ನಡೆದಿದ್ದು, ನಾಲ್ವರು ಮಹಿಳೆಯರು ಸರ ಕಳೆದುಕೊಂಡಿದ್ದಾರೆ. ಜ್ಞಾನಭಾರತಿ: ನಾಗದೇವನಹಳ್ಳಿಯ ರಾಗಿಮಿಲ್ ರಸ್ತೆಯಲ್ಲಿ ಸುಕನ್ಯಾ ಎಂಬುವವರು [more]

ಬೆಂಗಳೂರು

ಕನ್ನಡದ ಕಾವ್ಯ ಪ್ರಾಕಾರವನ್ನು ಓದುವ ಮೂಲಕವೇ ಈ ಭಾಷೆಯ ಚರಿತ್ರೆ ತಿಳಿಯಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ಕಮಲ ಹಂಪನಾ

ಬೆಂಗಳೂರು, ಏ.5- ಕನ್ನಡದ ಕಾವ್ಯ ಪ್ರಾಕಾರವನ್ನು ಓದುವ ಮೂಲಕವೇ ಈ ಭಾಷೆಯ ಚರಿತ್ರೆ ತಿಳಿಯಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ಕಮಲ ಹಂಪನಾ ತಿಳಿಸಿದರು. ಸರ್ಕಾರಿ ಕಲಾ [more]

ರಾಷ್ಟ್ರೀಯ

ಮಾ.5ರಿಂದಲೂ ಎರಡೂ ಸದನಗಳಲ್ಲಿ ಕಲಾಪ ಸುಗಮವಾಗಿ ನಡೆಯದೇ ಯಥಾಸ್ಥಿತಿ ಬಿಕ್ಕಟ್ಟು:

ನವದೆಹಲಿ, ಏ.3-ಕಾವೇರಿ ನಿರ್ವಹಣಾ ಮಂಡಳಿ ರಚನೆ ಸೇರಿದಂತೆ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ 21ನೇ ದಿನವಾದ ಇಂದೂ ಕೂಡ ಪ್ರತಿಧ್ವನಿಸಿ ಭಾರೀ ಗದ್ದಲ-ಕೋಲಾಹಲ ಸೃಷ್ಟಿಯಾಗಿ [more]