ಹತ್ತನೇ ರಾಷ್ಟ್ರೀಯ ಮಕ್ಕಳ ತುರ್ತು ವೈದ್ಯಕೀಯ ಚಿಕಿತ್ಸಾ ಸಮ್ಮೇಳನ
ಬೆಂಗಳೂರು,ಏ.5-ಹತ್ತನೇ ರಾಷ್ಟ್ರೀಯ ಮಕ್ಕಳ ತುರ್ತು ವೈದ್ಯಕೀಯ ಚಿಕಿತ್ಸಾ ಸಮ್ಮೇಳನವನ್ನು ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಇದೇ 7 ಮತ್ತು 8ರಂದು ಆಯೋಜಿಸಲಾಗಿದೆ ಎಂದು ಕಾರ್ಯಕಾರಿ ಅಧ್ಯಕ್ಷೆ ಡಾ.ಅರುಣಾ ಸಿ.ರಮೇಶ್ [more]
ಬೆಂಗಳೂರು,ಏ.5-ಹತ್ತನೇ ರಾಷ್ಟ್ರೀಯ ಮಕ್ಕಳ ತುರ್ತು ವೈದ್ಯಕೀಯ ಚಿಕಿತ್ಸಾ ಸಮ್ಮೇಳನವನ್ನು ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಇದೇ 7 ಮತ್ತು 8ರಂದು ಆಯೋಜಿಸಲಾಗಿದೆ ಎಂದು ಕಾರ್ಯಕಾರಿ ಅಧ್ಯಕ್ಷೆ ಡಾ.ಅರುಣಾ ಸಿ.ರಮೇಶ್ [more]
ಬೆಂಗಳೂರು,ಏ.5- ಜೈ ವಿಜಯ ಭಾರತಿ ಪಾರ್ಟಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತು. ಇದೇ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕಾಗೋಷ್ಟಿಯಲ್ಲಿ ಪಕ್ಷದ [more]
ಜಬಲ್ಪುರ,ಏ.5- ದೆಹಲಿ ಮತ್ತು ಇತರ ರಾಜ್ಯಗಳಿಂದ ಕಾರ್ಲ್‍ಗರ್ಲ್‍ಗಳನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಹಿಳೆಯರನ್ನು ಪೆÇಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಜಬಲ್ಪುರದಲ್ಲಿ ಹಲವು ದಿನಗಳಿಂದ ತಾಯಿ [more]
ಬೆಂಗಳೂರು, ಏ.5- ನೀತಿ-ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಿ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಿ ಎಂದು ಪೆÇಲೀಸ್ ಹಾಗೂ ಸರ್ಕಾರಿ ಹಿರಿಯ [more]
ಶ್ರೀನಗರ,ಏ.5- ಉಗ್ರರು ಮನೆಯೊಂದಕ್ಕೆ ನುಗ್ಗಿ ಇಬ್ಬರು ನಾಗರಿಕರನ್ನು (ತಂದೆ-ಮಗನನ್ನು) ಅಪಹರಣ ಮಾಡಿರುವ ಘಟನೆ ಜಮ್ಮುಕಾಶ್ಮೀರದಲ್ಲಿ ನಡೆದಿದೆ. ಬಂಡಿಪೆÇೀರ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ 11.45ರ ಸಮಯದಲ್ಲಿ ಅಬ್ದುಲ್ ಗಫ್ಟರ್ [more]
ಅಲಹಾಬಾದ್ ,ಏ.5-ರಾಷ್ಟ್ರದ್ರೋಹ ಆರೋಪ ಪ್ರಕರಣ ಸಂಬಂಧ ಗುಜರಾತ್‍ನ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ವಿರುದ್ಧ ಇಲ್ಲಿನ ಸೆಷನ್ಸ್ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ವಿಚಾರಣೆಯನ್ನು ಏ.25ಕ್ಕೆ [more]
ಗೋಲ್ಡ್‍ಕೋಸ್ಟ್ ,ಏ.5-ಎರಡು ಬಾರಿ ವಿಶ್ವಚಾಂಪಿಯನ್ ವಿಜೇತೆ ಬರ್ಮುಡಾ ಡುಪ್ಫಿ ಇಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಚಿನ್ನದ ಪದಕವನ್ನು ಗೆದ್ದು ಸಂತಸದ ಅಲೆಯಲ್ಲಿ ತೇಲುತ್ತಿದ್ದಾರೆ. ಇಂದು ನಡೆದ [more]
ಬೆಂಗಳೂರು, ಏ.5- ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ತಮಿಳುನಾಡು ಬಂದ್ ನಡೆಸುತ್ತಿರುವುದನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಏ.12ರಂದು [more]
ಬೆಂಗಳೂರು, ಏ.5-ವಿಧಾನಸಭೆ ಚುನಾವಣೆಗೆ ಮೂರರಿಂದ ನಾಲ್ಕು ದಿನದೊಳಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಉಸ್ತುವಾರಿ ಮುರಳೀಧರರಾವ್ ಹೇಳಿದರು. ಮೊದಲ ಪಟ್ಟಿ ಬಿಡುಗಡೆಯಾದ ನಂತರ [more]
ಬೆಂಗಳೂರು, ಏ.5-ನಗರದ ನಿವಾಸಿಗಳು ಮತದಾನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ನಾಲ್ಕು ಹೊಸ ಮೊಬೈಲ್ ಆ್ಯಪ್‍ಗಳನ್ನು ಬಿಬಿಎಂಪಿ ಸಿದ್ದಪಡಿಸಿದೆ. ಚುನಾವಣೆ ಇತಿಹಾಸದಲ್ಲೇ ನಗರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮತದಾನ ಆಗುತ್ತಿಲ್ಲ. ಮತ [more]
ಗೋಲ್ಡ್‍ಕೋಸ್ಟ್ , ಏ.5- ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಕಡಂಬಿ ಶ್ರೀಕಾಂತ್ ಹಾಗೂ ಸೈನಾನೆಹ್ವಾಲ್ ಗೆಲ್ಲುವ ಮೂಲಕ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಕಿಡಂಬಿ ಗೆಲುವು: ಬ್ಯಾಡ್ಮಿಂಟನ್‍ನಲ್ಲಿ ವಿಶ್ವದ [more]
ಬೆಂಗಳೂರು, ಏ.5- ವಿಧಾನಸಭೆ ಚುನಾವಣೆಯಲ್ಲಿ ಯಾರನ್ನೂ ಬೇಕಾದರೂ ಸೋಲಿಸುವ ಶಕ್ತಿ ನಮಗೂ ಇದೆ. ಆದರೆ, ನಾವು ಯಾರನ್ನೂ ಗುರಿಯಾಗಿಟ್ಟುಕೊಂಡು ಸೋಲಿಸುವ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು [more]
ಗೋಲ್ಡ್‍ಕೋಸ್ಟ್, ಏ.5- ಈ ಬಾರಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ಮಹಿಳಾ ಹಾಕಿ ತಂಡ ಆರಂಭಿಕ ಪಂದ್ಯದಲ್ಲಿ ಸೋಲು ಮೂಲಕ ನಿರಾಶೆ ಮೂಡಿಸಿದ್ದಾರೆ. ಇಂದು ನಡೆದ ಹಾಕಿಯ [more]
ಬೆಂಗಳೂರು, ಏ.5- ಕಾವೇರಿ ವಿವಾದದಲ್ಲಿ ಕೇಂದ್ರ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯದೆ ಸುಪ್ರೀಂಕೋರ್ಟ್‍ನ ಆದೇಶವನ್ನು ಯಥಾವತ್ತು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಬಾಬುಜಗಜೀವನರಾಮ್ ಜಯಂತಿ [more]
ಬೆಂಗಳೂರು, ಏ.5- ಕೆಳಸ್ತರದಲ್ಲಿ ಜನಿಸಿ ದೇಶದ ಉಪ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆದ ಬಾಬುಜಗಜೀವನರಾಮ್ ಅವರ ಆದರ್ಶಗಳು ಅನುಕರಣೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಬುಜಿ ಅವರ 111ನೇ [more]
ಮಾಸ್ಕೋ, ಏ.5- ಚೀನಾ ಜೊತೆಗಿನ ಸಂಬಂಧದಲ್ಲಿ ಎದುರಾಗಿರುವ ಸಂಕೀರ್ಣತೆಗಳು ಮತ್ತು ತೊಡಕುಗಳನ್ನು ಭಾರತ ನಿವಾರಿಸುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಷ್ಯಾ ರಾಜಧಾನಿ ಮಾಸ್ಕೋದಲ್ಲಿ [more]
ಬೆಂಗಳೂರು, ಏ.5- ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯವ ಬಗ್ಗೆ ಅನುಮಾನವಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾರತ [more]
ನವದೆಹಲಿ, ಏ.5- ಪಾಕಿಸ್ತಾನದ ಷೆಲ್ ದಾಳಿಯಿಂದ ಗಡಿ ಭಾಗಗಳ ಗ್ರಾಮಗಳ ಜನರಿಗೆ ರಕ್ಷಣೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ 14,460 ಬಂಕರ್‍ಗಳನ್ನು (ಭೂಗರ್ಭದ ಅಡಗುತಾಣಗಳು) ನಿರ್ಮಿಸಲು ಯೋಜನೆ [more]
ಬೆಂಗಳೂರು, ಏ.5-ಕಾವೇರಿ ನದಿ ನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಕರೆ ನೀಡಿದ್ದ ತಮಿಳುನಾಡು ಬಂದ್‍ನಿಂದಾಗಿ ಆ ರಾಜ್ಯಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. [more]
ಚೆನ್ನೈ, ಏ.5-ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ಡಿಎಂಕೆ ನೇತೃತ್ವದ ವಿರೋಧ ಪಕ್ಷಗಳು ಇಂದು ತಮಿಳುನಾಡು ಬಂದ್ ಆಚರಿಸಿದವು. ರಾಜಧಾನಿ ಚೆನ್ನೈ, ಹಾಗೂ ಕಾವೇರಿ ನದಿ ಪಾತ್ರದ [more]
ಬೆಂಗಳೂರು, ಏಪ್ರಿಲ್ 5, 2018: ಅಖಿಲ್ ರಬೀಂದ್ರ ಬೆಂಗಳೂರು ಮೂಲದ ರೇಸ್ ಚಾಲಕ, ಸ್ಕಾಟ್ಲೆಂಡಿನ ಎಡಿನ್ ಬರ್ಗ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ, 2018ರ ಋತುವಿನಲ್ಲಿ ಫ್ರೆಂಚ್ ತಂಡ [more]
ಜೋಧ್ಪುರ:ಏ-5: ಕೃಷ್ಣಮೃಗ ಭೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪು ನೀಡಿರುವ ರಾಜಸ್ತಾನದ ಜೋಧ್ಪುರ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ನೀಡಿ [more]
ಬೆಂಗಳೂರು:ಏ-5: ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡಿನಲ್ಲಿ ಭಾರಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಮಂಡಳಿ ರಚನೆ ಮಾಡಬಾರದು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಏ.12ರಂಫ಼್ದು ಕರ್ನಾಟಕ [more]
ಬೆಂಗಳೂರು:ಏ-5: ವಿಧಾನಸಭಾ ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು. ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಕಡಿವಾಣ ಹಾಕಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು [more]
ಜೈಪುರ,ಏ.5 ಎರಡು ದಶಕಗಳ ಹಿಂದಿನ ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೆಲವೇ ಹೊತ್ತಿನಲ್ಲಿ ಶಿಕ್ಷೆ ಪ್ರಮಾಣ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ