ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ದಾಖಲೆ ನಿರ್ಮಿಸಿದ ಮೀರಾಭಾಯಿ ಚಾನು, ಭಾರತಕ್ಕೆ ಮೊದಲ ಚಿನ್ನದ ಪದಕ

ಗೋಲ್ಡ್ ಕೋಸ್ಟ್,ಏ.5 ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಮೊದಲ ದಿನವೇ ಭಾರತದ ಪದಕ ಬೇಟೆ ಆರಂಭವಾಗಿದ್ದು, ಅತ್ತ ಪುರುಷರ ವೇಟ್ ಲಿಫ್ಟಿಂಗ್ [more]

ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಟ ಕಿಚ್ಚ ಸುದೀಪ್

ಬೆಂಗಳೂರು:ಏ-5: ಎರಡು ದಿನಗಳ ಹಿಂದಷ್ಟೇ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಕುತೂಹಲ ಮೂಡಿಸಿದ್ದ ನಟ ಕಿಚ್ಚ ಸುದೀಪ್‌ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ [more]

ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್: ಕನ್ನಡಿಗನಿಂದ ದೇಶಕ್ಕೆ ಮೊದಲ ಪದಕ…ಅಭಿನಂದನೆ ತಿಳಿಸಿದ ವೀರೂ

ಸಿಡ್ನಿ,ಏ.5 ಆಸ್ಟ್ರೇಲಿಯಾದಲ್ಲಿ ಆರಂಭವಾಗಿರುವ ಕಾಮನ್‌ವೆಲ್ತ್‌‌ ಕ್ರೀಡಾಕೂಟದಲ್ಲಿ ಕನ್ನಡಿಗನ ಪರಿಶ್ರಮದಿಂದಾಗಿ ಭಾರತಕ್ಕೆ ಮೊದಲ ಪದಕ ಬಂದಿದೆ. ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಪದಕ ಗೆದ್ದ ಗುರುರಾಜ್‌ಗೆ ಅಭಿನಂದನೆ ತಿಳಿಸಿದ್ದಾರೆ. [more]

ಕ್ರೀಡೆ

ಕಾಮನ್‌ವೆಲ್ತ್‌ ಗೇಮ್ಸ್‌: ಮೊದಲ ದಿನವೇ ಭಾರತಕ್ಕೆ ‘ಬೆಳ್ಳಿ’ ತಂದ ಕನ್ನಡಿಗ ಉಡುಪಿಯ ಗುರುರಾಜ್

ಸಿಡ್ನಿ,ಏ.5 ಆಸ್ಟ್ರೇಲಿಯಾದಲ್ಲಿ ಆರಂಭವಾಗಿರುವ ಕಾಮನ್‌ವೆಲ್ತ್‌‌ ಕ್ರೀಡಾಕೂಟದ ಮೊದಲ ದಿನವೇ ಕನ್ನಡಿಗ ವಿಶ್ವದ ಗಮನ ಸೆಳೆದಿದ್ದಾರೆ. ಆ ಮೂಲಕ ಉಡುಪಿಯ ಗುರುರಾಜ್‌ ವೇಟ್‌ ಲಿಫ್ಟಿಂಗ್‌‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ [more]

ರಾಷ್ಟ್ರೀಯ

ಓರ್ವ ಅಭ್ಯರ್ಥಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ!

ಹೊಸದಿಲ್ಲಿ,ಏ.5  ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ ಓರ್ವ ಅಭ್ಯರ್ಥಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ಗಂಭೀರ ಚರ್ಚೆ ಶುರುವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಪ್ರಮಾಣ [more]

ರಾಜ್ಯ

ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ: ಒಂದೆಡೆ ವಿಷ ಸೇವಿಸಿ ಆತ್ಮಹತ್ಯೆ ಯತ್ನ; ಇನ್ನೊಂದೆಡೆ ರಾಜೀನಾಮೆ ಬೆದರಿಕೆ

ವಿಜಯಪುರ:ಏ-4:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎಂದು ಬಿಜೆಪಿ ಮುಖಂಡರು ಹೊರಟ ಬೆನ್ನಲೇ, ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ [more]

ಹಳೆ ಮೈಸೂರು

ಮುಖ್ಯಮಂತ್ರಿಯಾಗಿದ್ದ 20 ತಿಂಗಳಲ್ಲಿ ನನಗೆ ಅನುಭವ ಇರಲಿಲ್ಲ. ಅದಾದ ನಂತರ ಸಾಕಷ್ಟು ಅನುಭವ ಪಡೆದಿದ್ದೇನೆ : ಎಚ್.ಡಿ.ಕುಮಾರಸ್ವಾಮಿ

ಕೊಳ್ಳೇಗಾಲ, ಏ.4- ಮುಖ್ಯಮಂತ್ರಿಯಾಗಿದ್ದ 20 ತಿಂಗಳಲ್ಲಿ ನನಗೆ ಅನುಭವ ಇರಲಿಲ್ಲ. ಅದಾದ ನಂತರ ಸಾಕಷ್ಟು ಅನುಭವ ಪಡೆದಿದ್ದೇನೆ. ಆಡಳಿತದ ಬಗ್ಗೆ ಅರ್ಥ ಮಾಡಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ [more]

ಚಿಕ್ಕಮಗಳೂರು

ಶ್ರೀರಾಮ ಸೇನೆಯ ಶಿವಸೇನೆಯೊಂದಿಗೆ ಸಖ್ಯ ಬೆಳೆಸಿದ್ದು ರಾಜ್ಯದ 60 ಕ್ಷೇತ್ರಗಳಲ್ಲಿ ಶಿವಸೇನೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು : ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್

ಚಿಕ್ಕಮಗಳೂರು, ಏ.4-ಶ್ರೀರಾಮ ಸೇನೆಯ ಶಿವಸೇನೆಯೊಂದಿಗೆ ಸಖ್ಯ ಬೆಳೆಸಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 60 ಕ್ಷೇತ್ರಗಳಲ್ಲಿ ಶಿವಸೇನೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ [more]

ಹಳೆ ಮೈಸೂರು

ಮೈಸೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಏ.1 ರಿಂದ ನಗದು ರಹಿತ ಆಡಳಿತ ವ್ಯವಸ್ಥೆ

ಮೈಸೂರು, ಏ.4-ಮೈಸೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಏ.1 ರಿಂದ ನಗದು ರಹಿತ ಆಡಳಿತ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಪಾಲಿಕೆ ಆಯುಕ್ತ ಜಗದೀಶ್ ತಿಳಿಸಿದ್ದಾರೆ. [more]

ಮಧ್ಯ ಕರ್ನಾಟಕ

ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ನೋಡಲು ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ದಂಡೇ ಹರಿದುಬಂದಿದೆ

ಚಿತ್ರದುರ್ಗ, ಏ.4-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ನೋಡಲು ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ದಂಡೇ ಹರಿದುಬಂದಿದೆ. ಹೊಳಲ್ಕೆರೆ ಕೊಟ್ರೆನಂಜಪ್ಪ ಮೈದಾನದಲ್ಲಿ ಕಾಂಗ್ರೆಸ್ ಜನಾಶೀರ್ವಾದ ಸಮಾವೇಶ ಏರ್ಪಡಿಸಿದ್ದು, ಮಧ್ಯಾಹ್ನ ರಾಹುಲ್‍ಗಾಂಧಿ [more]

ಮುಂಬೈ ಕರ್ನಾಟಕ

ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮರು ಸೇರ್ಪಡೆಗೆ ವಿರೋಧಿಸಿ ಕಾರ್ಯಕರ್ತ ಬಾಬು ಜಗದಾಳೆ ಆತ್ಮಹತ್ಯೆಗೆ ಯತ್ನ

ವಿಜಯಪುರ, ಏ.4-ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮರು ಸೇರ್ಪಡೆಗೆ ವಿರೋಧಿಸಿ ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತ ಬಾಬು ಜಗದಾಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪಾಲಿಕೆ [more]

ಮತ್ತಷ್ಟು

ಚುನಾವಣೆ ಸಂಬಂಧ ನೀತಿ ಸಂಹಿತೆ ಲಕ್ಷಾಂತರ ರೂ. ವಶ

ಮಂಡ್ಯ/ ಬೆಳಗಾವಿ, ಏ.4- ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಕ್ಷಣದಿಂದ ಚೆಕ್ಪೋಸ್ಟ್ ಗಳಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿ ಅಕ್ರಮವಾಗಿ ಹಣಸಾಗಿಸುವವರ ಮೇಲೆ ಹದ್ದಿನ ಕಣ್ಣಿಟ್ಟು ಲಕ್ಷಾಂತರ ರೂ. [more]

ತುಮಕೂರು

ಜಿಎಸ್‍ಟಿ ಜಾರಿಯಿಂದ ಜನ ಸಾಮಾನ್ಯರಿಗೆ ಆಗಿರುವ ತೊಂದರೆ ಸರಿಪಡಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ : ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ತುಮಕೂರು, ಏ.4- ಜಿಎಸ್‍ಟಿ ಜಾರಿಯಿಂದ ಜನ ಸಾಮಾನ್ಯರಿಗೆ ಆಗಿರುವ ತೊಂದರೆ ಸರಿಪಡಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರು, ಜನ ಸಾಮಾನ್ಯರ ಬಗ್ಗೆ ಯಾವುದೇ ಕಾಳಜಿ ಹೊಂದಿಲ್ಲ [more]

ಮೈಸೂರು

ಚಾಮುಂಡೇಶ್ವರಿ, ವರುಣಾ ಕ್ಷೇತ್ರದಿಂದ ಮತದಾರರು ಅಪ್ಪ-ಮಗನನ್ನು ಮನೆಗೆ ಕಳುಹಿಸಲಿದ್ದಾರೆ : ಮಾಜಿ ಮುಖ್ಯಮಂತ್ರಿ ಎಚ್‍ಡಿಕೆ

ಮೈಸೂರು,ಏ.4-ಚಾಮುಂಡೇಶ್ವರಿ, ವರುಣಾ ಕ್ಷೇತ್ರದಿಂದ ಮತದಾರರು ಅಪ್ಪ-ಮಗನನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿಕೆ ಇಂದಿಲ್ಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಬಸನಗೌಡ ಪಾಟೀಲ್ ಯತ್ನಾಳ್, ಮಲ್ಲಿಕಾರ್ಜುನ ಕೂಬಾ ಸೇರ್ಪಡೆಗೆ ವಿಜಯಪುರದಲ್ಲಿ ಮತ್ತು ಬೀದರ್‍ನಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ

ಬೆಂಗಳೂರು, ಏ.4- ಭಾರತೀಯ ಜನತಾ ಪಾರ್ಟಿಗೆ ಇಂದು ಮಾಜಿ ಶಾಸಕರು ಹಾಗೂ ಕಳೆದ 2013ರಲ್ಲಿ ಮುನಿಸಿಕೊಂಡು ಪಕ್ಷ ತೊರೆದಿದ್ದ ಹಲವು ನಾಯಕರು ಇಂದು ಮಾತೃಪಕ್ಷಕ್ಕೆ ಮರಳಿದ್ದಾರೆ. ಮಲ್ಲೇಶ್ವರಂನ [more]

ದಾವಣಗೆರೆ

ವೀರಶೈವ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಏ.4-ಸಮುದಾಯದಿಂದ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ [more]

ದಾವಣಗೆರೆ

ಕೇಂದ್ರ ಸರ್ಕಾರಕ್ಕೆ ಆರ್‍ಬಿಐನಂತಹ ಸಂಸ್ಥೆಗಳ ಮೇಲೆ ಗೌರವ ಇಲ್ಲ : ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ದಾವಣಗೆರೆ, ಏ.4-ಕೇಂದ್ರ ಸರ್ಕಾರಕ್ಕೆ ಆರ್‍ಬಿಐನಂತಹ ಸಂಸ್ಥೆಗಳ ಮೇಲೆ ಗೌರವ ಇಲ್ಲದಿರುವುದರಿಂದ ಇವರ ಸುತ್ತಮುತ್ತಲಿರುವ ಉದ್ಯಮಿಗಳು ಸಾವಿರಾರು ಕೋಟಿಯನ್ನು ದುರುಪಯೋಗಪಡಿಸಿಕೊಂಡು ವಿದೇಶಕ್ಕೆ ಪರಾರಿಯಾಗುತ್ತಿದ್ದಾರೆ. ಈ ಬೆಳವಣಿಗೆಗಳಿಂದ ಮುಂದೆ ಬ್ಯಾಂಕಿಂಗ್ [more]

ದಾವಣಗೆರೆ

ಎಐಸಿಸಿ ಆಧ್ಯಕ್ಷ ರಾಹುಲ್ ಗಾಂಧಿ ಜನಸಾಮಾನ್ಯರಂತೆ ಖಾಸಗಿ ಹೋಟೆಲ್‍ಗೆ ಹೋಗಿ ಬೆಣ್ಣೆ ರುಚಿಯ ಸವಿ ಸವಿದರು

ದಾವಣಗೆರೆ, ಏ.4- ಎಐಸಿಸಿ ಆಧ್ಯಕ್ಷ ರಾಹುಲ್ ಗಾಂಧಿ ಇಂದು ದಾವಣಗೆರೆಯಲ್ಲಿ ಜನಸಾಮಾನ್ಯರಂತೆ ಖಾಸಗಿ ಹೋಟೆಲ್‍ಗೆ ಹೋಗಿ ಬೆಣ್ಣೆ ರುಚಿಯ ಸವಿ ಸವಿದರು. ರಾಜ್ಯ ಪ್ರವಾಸದಲ್ಲಿರುವ ರಾಹುಲ್‍ಗಾಂಧಿ ಅವರು [more]

ಕ್ರೈಮ್

ವಿಶ್ವಸಂಸ್ಥೆಯ ಘೋಷಿತ ಉಗ್ರ ಸಂಘಟನೆಗಳ ಪಟ್ಟಿಯಲ್ಲಿ ಪಾಕಿಸ್ಥಾನದ 139 ಭಯೋತ್ಪಾದಕ ಸಂಘಟನೆಗಳು: ಪ್ರಮುಖ ಸ್ಥಾನದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ 

ವಿಶ್ವಸಂಸ್ಥೆಯ ಘೋಷಿತ ಉಗ್ರ ಸಂಘಟನೆಗಳ ಪಟ್ಟಿಯಲ್ಲಿ ಪಾಕಿಸ್ಥಾನದ 139 ಭಯೋತ್ಪಾದಕ ಸಂಘಟನೆಗಳು: ಪ್ರಮುಖ ಸ್ಥಾನದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಾಷಿಂಗ್ಟನ್‌ :ಏ-4: ವಿಶ್ವಸಂಸ್ಥೆ ಪ್ರಕಟಿಸಿರುವ ಘೋಷಿತ [more]

ರಾಷ್ಟ್ರೀಯ

ದಲಿತ ನಾಯಕನಿಗೆ ನಮ್ಮ ಸರ್ಕಾರ ನೀಡಿದಷ್ಟು ಗೌರವ ಯಾವ ಸರ್ಕಾರ ನೀಡಿಲ್ಲ: ಪ್ರಧಾನಿ ಮೋದಿ

ನವದೆಹಲಿ:ಏ-4: ದಲಿತ ನಾಯಕನಿಗೆ ನಮ್ಮ ಸರ್ಕಾರ ನೀಡಿದಷ್ಟು ಗೌರವ ಈ ಹಿಂದಿನ ಯಾವ ಸರ್ಕಾರವೂ ನೀಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಂಸದರ ವಸತಿಗಾಗಿ ನಿರ್ಮಿಸಿದ [more]

ಬೆಂಗಳೂರು

ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದ ಬೈಕ್ ಸವಾರರು ಕಾರಿನಲ್ಲಿದ್ದವರೊಂದಿಗೆ ಜಗಳವಾಡಿ 5ಸಾವಿರ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿ

ಬೆಂಗಳೂರು,ಏ.4-ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದ ಬೈಕ್ ಸವಾರರು ಕಾರಿನಲ್ಲಿದ್ದವರೊಂದಿಗೆ ಜಗಳವಾಡಿ 5ಸಾವಿರ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬ್ಯಾಟರಾಯನಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 15 ಗ್ರಾಂ ಸರ ಎಗರಿಸಿರುವ ಘಟನೆ

ಬೆಂಗಳೂರು,ಏ.4- ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 15 ಗ್ರಾಂ ಸರ ಎಗರಿಸಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೆಳೆಯರ ಬಳಗದ [more]

ಬೆಂಗಳೂರು

ಕೆ ಎಂದು ಕಿಟಕಿ ತೆರೆದು ಮಲಗಿದ್ದಾಗ ಕಳ್ಳ ಕಿಟಿಕಿ ಮೂಲಕ ಕೈ ತೂರಿಸಿ ಸರ ಎಗರಿಸಲು ವಿಫಲ ಯತ್ನ

ಬೆಂಗಳೂರು, ಏ.4-ಸೆಕೆ ಎಂದು ಕಿಟಕಿ ತೆರೆದು ಮಲಗಿದ್ದಾಗ ಕಳ್ಳ ಕಿಟಿಕಿ ಮೂಲಕ ಕೈ ತೂರಿಸಿ ಸರ ಎಗರಿಸಲು ವಿಫಲ ಯತ್ನ ನಡೆಸಿ ಕೈಗೆ ಸಿಕ್ಕ ಮೊಬೈಲ್‍ನೊಂದಿಗೆ ಪರಾರಿಯಾಗಿರುವ [more]

ಬೆಂಗಳೂರು

ಮನೆ ಸಮೀಪದ ಅಂಗಡಿಗೆ ಹೋಗಿ ಮಹಿಳೆ ಹಿಂದಿರುಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 32 ಗ್ರಾಂ ಸರ ಎಗರಸಿರುವ ಘಟನೆ

ಬೆಂಗಳೂರು,ಏ.4- ಮನೆ ಸಮೀಪದ ಅಂಗಡಿಗೆ ಹೋಗಿ ಮಹಿಳೆ ಹಿಂದಿರುಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 32 ಗ್ರಾಂ ಸರ ಎಗರಸಿರುವ ಘಟನೆ ಹುಳಿಮಾವು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಚಾಕು ತೋರಿಸಿ ಬೆದರಿಸಿ ಸರ, ಉಂಗುರ ಕಸಿದುಕೊಂಡು ಮಾರ್ಗಮಧ್ಯೆ ಅವರನ್ನು ಕೆಳಗೆ ತಳ್ಳಿ ಪರಾರಿ

ಬೆಂಗಳೂರು,ಏ.4- ಬಸ್‍ಗಾಗಿ ಕಾಯುತ್ತಿದ್ದ ವ್ಯಕ್ತಿಗೆ ಡ್ರಾಪ್ ಕೊಡುವುದಾಗಿ ಹೇಳಿ ಕ್ಯಾಬ್‍ನಲ್ಲಿ ಹತ್ತಿಸಿಕೊಂಡ ದರೋಡೆಕೋರರ ಚಾಕು ತೋರಿಸಿ ಬೆದರಿಸಿ ಸರ, ಉಂಗುರ ಕಸಿದುಕೊಂಡು ಮಾರ್ಗಮಧ್ಯೆ ಅವರನ್ನು ಕೆಳಗೆ ತಳ್ಳಿ [more]