ಮಗುವನ್ನು ಹೊತ್ತುಕೊಂಡು ಹೋದ ಕೋತಿ
ಕಟಕ್, ಏ.1- ಮನೆಯಲ್ಲಿ ಮಲಗಿದ್ದ 6 ದಿನದ ಮಗುವನ್ನು ಕೋತಿಯೊಂದು ಹನುಮಜಯಂತಿಯಂದೇ ಹೊತ್ತುಕೊಂಡು ಹೋಗಿರುವ ವಿಚಿತ್ರ ಘಟನೆ ಜಿಲ್ಲೆಯ ತಲಾಬಸ್ತಾ ಗ್ರಾಮದ ಬಂಕಿ ಬ್ಲಾಕ್‍ನಲ್ಲಿ ನಡೆದಿದೆ. ತಲಬಾಸ್ತಾ [more]
ಕಟಕ್, ಏ.1- ಮನೆಯಲ್ಲಿ ಮಲಗಿದ್ದ 6 ದಿನದ ಮಗುವನ್ನು ಕೋತಿಯೊಂದು ಹನುಮಜಯಂತಿಯಂದೇ ಹೊತ್ತುಕೊಂಡು ಹೋಗಿರುವ ವಿಚಿತ್ರ ಘಟನೆ ಜಿಲ್ಲೆಯ ತಲಾಬಸ್ತಾ ಗ್ರಾಮದ ಬಂಕಿ ಬ್ಲಾಕ್‍ನಲ್ಲಿ ನಡೆದಿದೆ. ತಲಬಾಸ್ತಾ [more]
ನವದೆಹಲಿ, ಏ.1- ಅನೇಕ ಹಣಕಾಸು ವ್ಯವಹಾರ ಮತ್ತು ಆಸ್ತಿಪಾಸ್ತಿ ವಹಿವಾಟಿಗೆ ಆಧಾರ್‍ನನ್ನು ಕಡ್ಡಾಯಗೊಳಿಸುವುದರಿಂದ ಭ್ರಷ್ಟ ಅಧಿಕಾರಿಗಳ ಅಕ್ರಮ ಗಳಿಕೆಯನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಬಹುದಾಗಿದೆ ಎಂದು ಕೇಂದ್ರೀಯ ಜಾಗೃತ [more]
ನವದೆಹಲಿ, ಏ.1- ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿಯಿಂದ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕನ್ನಡಿಗರು ಪರದಾಡಿದ ಪ್ರಸಂಗ ವರದಿಯಾಗಿದೆ. ವಿವಿಧ ಅಧಿಕೃತ ಕಾರ್ಯಕ್ರಮಗಳಿಗಾಗಿ ಚೀನಾಗೆ ತೆರಳಿದ್ದ 200ಕ್ಕೂ [more]
ಸೂರತ್, ಏ.1-ಶ್ರೀರಾಮನ ಬಂಟ, ಪವನಪುತ್ರ ಹನುಮಾನ್ ಜಯಂತಿ ಪ್ರಯುಕ್ತ ಗುಜರಾತ್‍ನ ಸೂರತ್‍ನ ದೇವಾಲಯದಲ್ಲಿ 3751 ಕೆ.ಜಿ.ತೂಕದ ದೊಡ್ಡ ಲಾಡುವೊಂದನ್ನು ತಯಾರಿಸಿ ಭಕ್ತರಿಗೆ ಪ್ರಸಾದವಾಗಿ ವಿನಿಯೋಗಿಸಲಾಗಿದೆ. ಸೂರತ್‍ನ ಪಲ್ [more]
ನವದೆಹಲಿ, ಏ.1-ಶತಮಾನದ ಸಂತ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ವಿಶ್ವಮಾನ್ಯರಾದ ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮಜಯಂತಿ ಅಂಗವಾಗಿ [more]
ಶ್ರೀನಗರ, ಏ.1-ಭಯೋತ್ಪಾದಕರ ವಿರುದ್ಧ ಬಿರುಸಿನ ಕಾರ್ಯಾಚರಣೆ ಮುಂದುವರಿಸಿರುವ ಭದ್ರತಾ ಪಡೆಗಳು ಇಂದು ಮೂರು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಇಬ್ಬರು ಅಗ್ರ ಕಮಾಂಡರ್‍ಗಳೂ ಸೇರಿದಂತೆ ಎಂಟು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ [more]
ಬೆಂಗಳೂರು, ಏ.1- ಮಹಿಳೆಯರು ರಾಜಕೀಯ ಕ್ಷೇತ್ರದಲ್ಲೂ ಹೆಚ್ಚು ಸಕ್ರಿಯರಾಗುª ಮೂಲಕ ಪ್ರಬಲರಾಗಿ ಬೆಳೆಯಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು. ಸ್ಪಂದನ ಕ್ರೀಡಾ ಮತ್ತು ಸಾಂಸ್ಕøತಿಕ [more]
ಬೆಂಗಳೂರು, ಏ.1-ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಶಂಕರ ಮಠ ವಾರ್ಡ್‍ನಲ್ಲಿರುವ ಕುರುಬರಹಳ್ಳಿ ಕೆಂಪೇಗೌಡ ಆಟದ ಮೈದಾನದಲ್ಲಿ ಒಳಾಂಗಣ ಕ್ರೀಡಾ ಸಂಕೀರ್ಣ ನಿರ್ಮಿಸುವುದನ್ನು ವಿರೋಧಿಸಿ ಕೆಂಪೇಗೌಡ ಆಟದ ಮೈದಾನ [more]
ಬೆಂಗಳೂರು, ಏ.1-ರಾಜ್ಯವಿಧಾನಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ವೆಬ್‍ಸೈಟ್‍ನಲ್ಲಿರುವ ಸಚಿವರ ಭಾವಚಿತ್ರವನ್ನು ತೆಗೆದು ಹಾಕಲು ಸರ್ಕಾರ ಆದೇಶಿಸಿದೆ. ಮೇ [more]
ಬೆಂಗಳೂರು, ಏ.1-ಹನ್ನೆರಡನೇ ಶತಮಾನದ ಸಮಾಜ ಸುಧಾರಕ ಜಗಜ್ಜ್ಯೋತಿ ಬಸವೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಆದೇಶಿಸಿದೆ. ಏ.29 ರಂದು ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಜಗಜ್ಜ್ಯೋತಿ ಬಸವೇಶ್ವರರ [more]
ಬೆಂಗಳೂರು,ಏ.1-ಕೇಂದ್ರ ಸರ್ಕಾರ ಕೆಲವೊಂದು ನ್ಯಾಯಾಧೀಕರಣಗಳನ್ನು ರದ್ದುಪಡಿಸಿ ನ್ಯಾಯಾಧೀಕರಣದ ಪ್ರಮಾಣವನ್ನು ಇಳಿಸಲು ಚಿಂತನೆ ನಡೆಸಿದೆ ಎಂದು ಕೇಂದ್ರ ಅಂಕಿ-ಅಂಶ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು. ಬಿಜೆಪಿ [more]
ಬೆಂಗಳೂರು, ಏ.1-ಡಿಜಿಟಲ್ ಗೌರ್ನೆನ್ಸ್ ಒಂದು ಉತ್ತಮ ವ್ಯವಸ್ಥೆಯಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಇಂದಿಲ್ಲಿ ತಿಳಿಸಿದರು. ರಾಜ್ಯ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಐಟಿ ಗ್ಲೋಬಲ್ [more]
ಬೆಂಗಳೂರು,ಏ.1-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ತಮಿಳುನಾಡು ಏ.5 ರಂದು ಕರೆದಿರುವ ಬಂದ್ ವಿರೋಧಿಸಿ ಕನ್ನಡ ಒಕ್ಕೂಟ ಇಂದು ಪ್ರತಿಭಟನೆ ನಡೆಸಿ ತಮಿಳುನಾಡು ಭೂತದಹನ ಮಾಡಿತು. [more]
ಬೆಂಗಳೂರು,ಏ.1-ನಾವು ಹುಟ್ಟಿನಿಂದಲೂ ಭಕ್ತರಾಗಿದ್ದು, ಸದಾ ದೇವಾಲಯಗಳಿಗೆ ಹೋಗುತ್ತೇವೆ. ಕೆಲವರು ಚುನಾವಣೆಗಾಗಿ ಭಕ್ತರಾಗಿದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ದೇವಾಲಯಕ್ಕೆ ಹೋಗುತ್ತಾರೆ ಎಂದು ಪರೋಕ್ಷವಾಗಿ ಹೆಸರನ್ನು ಪ್ರಸ್ತಾಪಿಸದೆ ಎಐಸಿಸಿ ಅಧ್ಯಕ್ಷ [more]
ನವದೆಹಲಿ, ಏ.1-ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ಎನ್‍ಎಚ್‍ಎಐ)2017-18ನೇ ಹಣಕಾಸು ಸಾಲಿನಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 150 ರಸ್ತೆ ಯೋಜನೆಗಳಿಗೆ 1,22.000 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. [more]
ಬೆಂಗಳೂರು,ಏ.1-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಬಂಡಾಯ ಜೋರಾಗುತ್ತಿರುವುದು ಪಕ್ಷದ ನಾಯಕರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ನಿನ್ನೆಯಷ್ಟೇ ಸಾಗರ ವಿಧಾನಸಭಾ ಕ್ಷೇತ್ರದ [more]
ನವದೆಹಲಿ, ಏ.1-ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‍ಇ)ಯ 12ನೇ ತರಗತಿ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಂಬಂಧ ದೆಹಲಿಯ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರೂ ಸೇರಿದಂತೆ ಮೂವರನ್ನು [more]
ಬೆಂಗಳೂರು,ಏ.1-ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಾಳೆಯಿಂದ ಮುಂಬೈ ಕರ್ನಾಟಕದಲ್ಲಿ ತಮ್ಮ ಪ್ರವಾಸವನ್ನು ಆರಂಭಿಸಲಿದ್ದಾರೆ. ನಾಳೆಯಿಂದ ಮೂರು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಹಾಗೂ [more]
ಬೆಂಗಳೂರು, ಏ.1-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿಯಾಗಬೇಕೆಂಬುದು ಅವರ ಮಗನಾಗಿ ನನ್ನ ಆಸೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್ [more]
ಪಾಟ್ನಾ, ಏ.1-ಬಿಹಾರದ ಭಾಗಲ್ಪುರದಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೇ ಅವರ ಪುತ್ರ ಅರಿಜಿತ್ ಶಾಶ್ವತ್‍ನನ್ನು ಇಂದು ಮುಂಜಾನೆ [more]
ಬೆಂಗಳೂರು,ಏ.1-ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೊಸ ಹೊಸ ಪ್ರಯೋಗಗಳ ಮೂಲಕವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮುಂದಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಕಾರ್ಯ ಶೈಲಿ [more]
ಬೆಂಗಳೂರು,ಏ.1-ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆ ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ವೈ.ಪಾಟೀಲ್ ಅವರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಬಲೆ ಬೀಸಿದೆ. [more]
ಬೆಂಗಳೂರು,ಏ.1-ಕಲಬುರ್ಗಿ ಜಿಲ್ಲೆಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಪಕ್ಷ ಬಿಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಅತೃಪ್ತ ಶಾಸಕರನ್ನು ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳಲು [more]
ಸದ್ದು ಗದ್ದಲವಿರದ ಸಾಧನೆಯಲ್ಲಿ ಗದ್ದುಗೆಯೇರಿದೆ॥ ಕಾಯಕವೇ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ॥ ಕಾವಿಯುಡುಗೆಯನುಟ್ಟು [more]
ಚೆನ್ನೈ:ಏ-೧: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಡಿಎಂಕೆ ಪಕ್ಷ ಏಪ್ರಿಲ್ 5ರಂದು ತಮಿಳುನಾಡು ಬಂದ್ ಗೆ ಕರೆ ನೀಡಿದೆ ಎಂದು ಡಿಎಂ ಕೆ ಮುಖ್ಯಸ್ಥ ಎಂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ