ಮಂಡ್ಯ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಅಭಿಮಾನಿಗಳಿಂದ ಅಂಬರೀಶ್ ಗೆ ಒತ್ತಾಯ
ಬೆಂಗಳೂರು, ಮಾ.31- ಮಂಡ್ಯ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಂಬರೀಶ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ನಗರದ ರೇಸ್‍ಕೋರ್ಸ್ ರಸ್ತೆ ಸಮೀಪವಿರುವ ನಿವಾಸಕ್ಕೆ ಭೇಟಿ [more]




