ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ 2 ದಿನಗಳ ರಾಜ್ಯ ಪ್ರವಾಸ
ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಮಾರ್ಚ್ 26 ಮತ್ತು 27 ರಂದು ರಾಜ್ಯಕ್ಕೆ ಆಗಮಿಸಲಿದ್ದು ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. [more]
ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಮಾರ್ಚ್ 26 ಮತ್ತು 27 ರಂದು ರಾಜ್ಯಕ್ಕೆ ಆಗಮಿಸಲಿದ್ದು ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. [more]
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ತಮ್ಮ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನವಶಕ್ತಿ ಸಮಾವೇಶ ನಡೆಸಿದರು. ಕೇಂದ್ರ ಸಚಿವರಾದ ಮನೋಜ್ ಸಿನ್ಹಾರವರು ಸಮಾವೇಶದಲ್ಲಿ ಉಪಸ್ಥಿತರಿದ್ದರು. ಬೂತ್ [more]
ಬಳ್ಳಾರಿ,ಮಾ.25- ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಪ್ರತ್ಯೇಕವಾದ ವೃಂದ ಮತ್ತು ನೇಮಕಾತಿ ನಿಯಮಗಳು ರಚನೆಯಾಗಬೇಕು ಎಂದು ಈಶಾನ್ಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾ.ರಾ.ಪ್ರತಾಪ್ ರೆಡ್ಡಿ [more]
ಮಂಗಳೂರು,ಮಾ.25-ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]
ಮೈಸೂರು, ಮಾ.25- ಜೆಡಿಎಸ್‍ನ ಶಾಸಕರು ನಮ್ಮ ಪಕ್ಷಕ್ಕೆ ಸೇರುವುದರಿಂದ ಕಾಂಗ್ರೆಸ್‍ನ ಬಲ ಇನ್ನೂ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು [more]
ಮಳವಳ್ಳಿ, ಮಾ.25- ಕೋಮುವಾದಿ ಬಿಜೆಪಿ ಸರ್ಕಾರದ ನರೇಂದ್ರ ಮೋದಿ ಅವರು ಈ ದೇಶ ಕಂಡ ಮಹಾನ್ ಸುಳ್ಳುಗಾರ ಪ್ರಧಾನಿಯಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ [more]
ಮೈಸೂರು, ಮಾ.25- ಎರಡು ದಿನಗಳ ಪ್ರವಾಸಕ್ಕೆ ಜಿಲ್ಲೆಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸರ್ಕಾರಿ ಅತಿಥಿ ಗೃಹದಲ್ಲಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, [more]
ಬೆಂಗಳೂರು: ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗಿ ಅವರಿಗೆ ಆರೋಗ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ. ಎರಡು ದಶಕಗಳ ಇಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ಅನುಭವವಿರುವ [more]
ಕೊಳ್ಳೇಗಾಲ.ಮಾ.25- ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿ ರೋಡ್ ಶೋ ನಡೆಸಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಉಪ ವಿಭಾಗ ಆಸ್ಪತ್ರೆ ಮುಂಭಾಗ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಉಪಹಾರ [more]
ವಿಜಯಪುರ, ಮಾ.25- ಭದ್ರಾಮೇಲ್ದಂಡೆ ಯೋಜನೆಯ ವಿಶ್ವೇಶ್ವರಯ್ಯ ಜಲನಿಗಮ ಕಾಮಗಾರಿಯಲ್ಲಿ ಕಿಕ್‍ಬ್ಯಾಕ್ ಪಡೆದಿಲ್ಲ. ಈ ಯೋಜನೆಯ ಫೈಲನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಕಳುಹಿಸಿಕೊಡುವೆ. ಆದರೆ, ಕೂಲಂಕಷವಾಗಿ ನೋಡಿಕೊಳ್ಳಲಿ ಎಂದು [more]
ನವದೆಹಲಿ, ಮಾ.25- ಸರ್ವ ಶ್ರೇಷ್ಠ ಮಹಾವ್ಯಕ್ತಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದ ಪ್ರಯುಕ್ತ ಇಂದು ದೇಶಾದ್ಯಂತ ಸಡಗರ-ಸಂಭ್ರಮದಿಂದ ರಾಮನವಮಿ ಆಚರಿಸಲಾಯಿತು. ರಾಮನವಮಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, [more]
ನವದೆಹಲಿ,ಮಾ.25- ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕೃಷಿ ಮತ್ತು ಕೃಷಿಕರು ಮಹತ್ತರ ಪಾತ್ರ ವಹಿಸುತ್ತಾರೆ ಎಂದು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ರೈತರ ಹಿತಾಸಕ್ತಿ ರಕ್ಷಣೆಗೆ ತಮ್ಮ ಸರ್ಕಾರ [more]
ಮಿಯಾಮಿ,ಮಾ.25- ವಿಂಬಲ್ಡನ್ ಲೋಕದ ದಿಗ್ಗಜ, ನಂ.1 ಸ್ಟಾರ್ ಸ್ವಿಡ್ಜರ್‍ಲ್ಯಾಂಡ್‍ನ ರೋಜರ್ ಫೆಡರರ್ 175ನೆ ರ್ಯಾಂಕ್‍ನ ಆಸ್ಟ್ರೇಲಿಯಾದ ಥಾನಾಸಿ ಕೊಕ್ನಿಕಕಿಸ್ ವಿರುದ್ಧ ಸೋಲು ಕಾಣುವ ಮೂಲಕ ಅಗ್ರಪಟ್ಟವನ್ನು ಕಳೆದುಕೊಂಡಿದ್ದಾರೆ. [more]
ಡೆಹ್ರಾಡೂನ್, ಮಾ.25- ಟೀಂ ಇಂಡಿಯಾ ಹಾಗೂ ಡೆಲ್ಲಿ ಡೇರ್‍ಡೆವಿಲ್ಸ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಚಲಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಶಮಿ ತಲೆಗೆ [more]
ನ್ಯೂಲ್ಯಾಂಡ್ಸ್ , ಮಾ.25- ದಕ್ಷಿಣ ಆಫ್ರಿಕಾ ಪಂದ್ಯದ ವೇಳೆ ಚೆಂಡು ವಿರೂಪ ಗೊಳಿಸಿರುವ ಸಂಬಂಧ ಆಸ್ಟ್ರೇಲಿಯಾ ಸರ್ಕಾರ ನಾಯಕ ಸ್ಟೀವ್ ಸ್ಮಿತ್ ಹಾಗೂ ಇತರರ ಆಟಗಾರರನ್ನು ವಜಾಗೊಳಿಸುವ [more]
ನವದೆಹಲಿ, ಮಾ.25-ದೇಶದಲ್ಲಿ ಇದೇ ಪ್ರಪ್ರಥಮ ಬಾರಿಗೆ ಉದ್ಯಾನನಗರಿ ಬೆಂಗಳೂರಿನಲ್ಲಿ ಮಾ.28 ರಂದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಫಾರ್ ಆಲ್ (ಸರ್ವರಿಗೂ ಕೃತಕ ಬುದ್ಧಿಮತ್ತೆ) ಶೃಂಗಸಭೆ ನಡೆಯಲಿದೆ. ಮಾಹಿತಿ ತಂತ್ರಜ್ಞಾನ [more]
ನವದೆಹಲಿ, ಮಾ.25- ಕಳೆದ ಐದು ವರ್ಷಗಳಲ್ಲಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಶೇ.300ಕ್ಕಿಂತ ಹೆಚ್ಚಾಗಿವೆ. ಈ ಅವಧಿಯಲ್ಲಿ ಅಫೀಮು, ಹೆರಾಯಿನ್ ಮತ್ತು ಗಾಂಜಾಗಳನ್ನು ಅತ್ಯಧಿಕ ಪ್ರಮಾಣದಲ್ಲಿ ಜಫ್ತಿ [more]
ರಾಮೇಶ್ವರಂ, ಮಾ.25-ಭಾರತೀಯ ಮೀನುಗಾರರು ಮತ್ತು ಶ್ರೀಲಂಕಾ ನೌಕಾಪಡೆ ನಡುವೆ ಸಂಘರ್ಷ ಮುಂದುವರಿದಿದೆ. ದ್ವೀಪರಾಷ್ಟ್ರದ ಜಲ ಪ್ರದೇಶಕ್ಕೆ ನುಗ್ಗಿದರೆನ್ನಲಾದ ಕಾರಣಕ್ಕಾಗಿ ಲಂಕಾ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ತಮಿಳುನಾಡಿನ [more]
ನವದೆಹಲಿ, ಮಾ.25-ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಚಂದ್ರಯಾನ್-2 ಮಹತ್ವಾಕಾಂಕ್ಷಿ ಯೋಜನೆಗೆ ಈ ವರ್ಷ ಅಕ್ಟೋಬರ್ ಮೊದಲ ವಾರ ಚಾಲನೆ ಲಭಿಸಲಿದೆ. ವಾಸ್ತವವಾಗಿ ಏಪ್ರಿಲ್ 23ರಂದು ಈ ಯೋಜನೆ [more]
ನವದೆಹಲಿ, ಮಾ.25-ರಾಜ್ಯಸಭೆಯ ಶೇ.90ರಷ್ಟು ಸದಸ್ಯರು ಕೋಟ್ಯಧಿಪತಿಗಳಾಗಿದ್ದು, ಅವರ ಸರಾಸರಿ ಆಸ್ತಿ ಮೌಲ್ಯ 55 ಕೋಟಿ ರೂ.ಗಳಾಗಿವೆ ಎಂದು ವರದಿಯೊಂದು ಹೇಳಿದೆ. ನ್ಯಾಷನಲ್ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ [more]
ಲಕ್ನೋ, ಮಾ.25-ಸಮಾಜಘಾತುಕ ಶಕ್ತಿಗಳ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಉತ್ತರ ಪ್ರದೇಶ ಪೆÇಲೀಸರು ಇಂದು ಮುಂಜಾನೆ ನಡೆದ ಎನ್‍ಕೌಂಟ್‍ನಲ್ಲಿ ಇಬ್ಬರು ಕುಪ್ರಸಿದ್ಧ ರೌಡಿಗಳನ್ನು ಹೊಡೆದುರುಳಿಸಿದ್ದಾರೆ. ಪೆÇಲೀಸರ ಗುಂಡಿಗೆ ಕುಖ್ಯಾತ [more]
ಕೈತಾಲ್, ಮಾ.25-ಕಾರೊಂದು ಟ್ರಕ್‍ಗೆ ಅಪ್ಪಳಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇತರೆ ಮೂವರು ತೀವ್ರ ಗಾಯಗೊಂಡಿರುವ ಘಟನೆ ಹರ್ಯಾಣದ ಕೈತಾಲ್‍ನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೃತಪಟ್ಟವರಲ್ಲಿ [more]
ಪುಣೆ, ಮಾ.25-ಮಹಾರಾಷ್ಟ್ರದ ಪುಣೆಯಿಂದ 100 ಕಿಮೀ ದೂರದಲ್ಲಿರುವ ಗ್ರಾಮವೊಂದು ಇದೀಗ ಭಾರೀ ಸುದ್ದಿ ಮಾಡುತ್ತಿದೆ. ಇಲ್ಲಿನ ಸರ್ಕಾರಿ ಶಾಲೆಯೊಂದರ ಏಕೈಕ ವಿದ್ಯಾರ್ಥಿಗಾಗಿ ಪಾಠ ಮಾಡಲು ಶಿಕ್ಷಕರೊಬ್ಬರು ಪ್ರತಿದಿನ [more]
ಚಿಕ್ಕಬಳ್ಳಾಪುರ,ಮಾ.25-ಚಿಲ್ಲರೆ ಅಂಗಡಿ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಡೆನಹಳ್ಳಿ ಗ್ರಾಮದ ನಿವಾಸಿ ನರಸಿಂಹಮೂರ್ತಿ(32) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. [more]
ತುಮಕೂರು,ಮಾ.25-ಮೊಬೈಲ್ ಫೆÇೀನ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೆÇಲೀಸರು ಬಂಧಿಸಿ ಒಂದು ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು-ಮರಳೂರು ದಿಣ್ಣೆ ನಿವಾಸಿ ಸಿಕ್ಕಂದರ್ ಹಾಗೂ ಮಹಮ್ಮದ್ ಇಮ್ರಾನ್ ಬಂಧಿತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ