ಶಾರ್ಟ್‍ಸಕ್ರ್ಯೂಟ್‍ನಿಂದಾಗಿ ಪಲ್ಲಕ್ಕಿಗೆ ಅಲಂಕಾರ ಮಾಡಿದ್ದ ಪೇಪರ್‍ಗೆ ಬೆಂಕಿ :
ಕೋಲಾರ, ಮಾ.23-ಜಾತ್ರಾಮಹೋತ್ಸವ ನಿಮಿತ್ತ ಮೆರವಣಿಗೆ ಹೋಗುತ್ತಿದ್ದ ಪಲ್ಲಕ್ಕಿ ಮಂಟಪಕ್ಕೆ ಏಕಾಏಕಿ ವಿದ್ಯುತ್ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ ಕೆಲಕಾಲ ಗ್ರಾಮಸ್ಥರು ಆತಂಕಗೊಂಡಿದ್ದರು. [more]




