ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿ ಇಲ್ಲ – ಅಣ್ಣಾ ಹಜಾರೆ
ಖಗಾಡಿಯಾ, ಮಾ.19-ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿ ಇಲ್ಲ ಬದಲಿಗೆ ಅದು ಉದ್ಯಮಿಗಳ ಹಿತೈಷಿ ಎಂದು ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ [more]
ಖಗಾಡಿಯಾ, ಮಾ.19-ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿ ಇಲ್ಲ ಬದಲಿಗೆ ಅದು ಉದ್ಯಮಿಗಳ ಹಿತೈಷಿ ಎಂದು ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ [more]
ನವದೆಹಲಿ, ಮಾ.19-ಭಾರತೀಯ ಸೇನೆಯಲ್ಲಿ ಈಗ ಲಭ್ಯವಿರುವ ಶಸ್ತ್ರಾಸ್ತ್ರಗಳಲ್ಲೇ ಹೋರಾಟಕ್ಕೆ ಸಿದ್ದ ಎಂದು ಭೂ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಹಳೆಯ ಶಸ್ತ್ರಾಸ್ತ್ರಗಳಿವೆ [more]
ಥಾಣೆ, ಮಾ.19-ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ್ ಜನವಸತಿ ಬಡಾವಣೆಯಲ್ಲಿ ನಿನ್ನೆ ಚಿರತೆಯೊಂದು ರಾಜಾರೋಷವಾಗಿ ಅಡ್ಡಾಡಿ ಸಾರ್ವಜನಿಕರನ್ನು ಕೆಲಕಾಲ ಆತಂಕಕ್ಕೀಡು ಮಾಡಿತ್ತು. ಉಲ್ಲಾಸನಗರ ಕ್ಯಾಂಪ್ ನಂ.5ರ ಬಂಗಲೆಯಲ್ಲಿ ಚಿರತೆ [more]
ಥಾಣೆ, ಮಾ.19- ಐದು ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕರ ಗುಂಪೆÇಂದು ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆಯೊಂದು ಮಹಾರಾಷ್ಟ್ರ ರಾಜ್ಯದ ಥಾಣೆಯಲ್ಲಿ ಭಾನುವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ [more]
ಹುಣಸೂರು,ಮಾ.19-ಯುಗಾದಿ ಹಬ್ಬವಾದ ನಿನ್ನೆ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆಗೆ ಯತ್ನಿಸಿ ವಧು ಸಾವನ್ನಪ್ಪಿರುವ ಘಟನೆ ಹುಣಸೂರು ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್.ನಗರದ ಕುವೆಂಪು [more]
ತುಮಕೂರು, ಮಾ.19-ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದರೂ ಕೂಡ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ವಿವಿಧ ಠಾಣೆಯಲ್ಲಿ ಪ್ರಕರಣ [more]
ಕೊಪ್ಪಳ, ಮಾ.19-ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ. ಸರ್ಕಾರಕ್ಕೆ ವರ್ಗಾವಣೆ ಮಾಡುವ ಅಧಿಕಾರವಿದೆ. ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಐಪಿಎಸ್, ಐಎಎಸ್ ಅಧಿಕಾರಿಗಳ [more]
ಗಂಗಾವತಿ, ಮಾ.19-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಕರ್ತರ ಮನೆಗೆ ತೆರಳಿದ ಪೆÇಲೀಸರು ಮಾಜಿ [more]
ಕಲಬುರ್ಗಿ, ಮಾ.19- ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಪ್ರಸಿದ್ಧ ಶಿವಲಿಂಗೇಶ್ವರ ರಥೋತ್ಸವದ ವೇಳೆ ಈ [more]
ಟಿ.ನರಸೀಪುರ, ಮಾ.19- ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಪಟ್ಟಣದ ತ್ರಿವೇಣಿ ಸಂಗಮದ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಬನ್ನಹಳ್ಳಿಹುಂಡಿ [more]
ಶಿಕಾರಿಪುರ, ಮಾ.19-ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ, ಶೇಖರಪ್ಪ, ಮಂಜುನಾಥ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ [more]
ಬೆಂಗಳೂರು, ಮಾ.19- ವರ್ತೂರು ವ್ಯಾಪ್ತಿಯಲ್ಲಿ ಗುಂಪೆÇಂದು ಜೂಜಾಡುತ್ತಿದ್ದುದನ್ನು ತಡೆಯಲು ಮುಂದಾದ ಇಬ್ಬರು ಪೆÇಲೀಸ್ ಕಾನ್‍ಸ್ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ [more]
ಬೆಂಗಳೂರು, ಮಾ.19- ಮನೆಯೊಂದರಲ್ಲಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕಾಶನಗರದ 7ನೆ ಮುಖ್ಯರಸ್ತೆ, 5ನೆ ಕ್ರಾಸ್‍ನ ಮೊದಲಿಯಾರ್ ಸೇವಾಶ್ರಮ ಸಮೀಪದ [more]
ಬೆಂಗಳೂರು, ಮಾ.19- ಕರ್ತವ್ಯನಿರತ ಇಬ್ಬರು ಕಾನ್ಸ್‍ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ವರ್ತೂರು ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ನಿವಾಸಿಗಳಾದ ಕುಮಾರ, ಸಂದೀಪ, ಮೂರ್ತಿ ಮತ್ತು [more]
ಮಾಸ್ಕೋ:ಮಾ-19: ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾಡಿಮಿರ್ ಪುಟಿನ್ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೆ ಆರು ವರ್ಷಗಳ ಕಾಲಕ್ಕೆ ಪುಟಿನ್ ಅಧ್ಯಕ್ಷೀಯ ಹುದ್ದೆಯಲ್ಲಿ [more]
ನವದೆಹಲಿ:ಮಾ-19: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಉದ್ಯಮಿ ನೀರವ್ ಮೋದಿಗೆ ಸೇರಿದ ಅಹ್ಮದ್ ನಗರದಲ್ಲಿರುವ ಸೌರ ವಿದ್ಯುತ್ ಘಟಕ ಮತ್ತು 134 [more]
ಬೆಂಗಳೂರು, ಮಾ.19- ಏಳು ಬಂಡಾಯ ಶಾಸಕರು ಸೇರಿದಂತೆ ಎಲ್ಲಾ 37 ಶಾಸಕರಿಗೆ ಜೆಡಿಎಸ್ ರಾಜ್ಯಸಭೆ ಚುನಾವಣೆ ವಿಪ್ ನೀಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಸಭೆ ಚುನಾವಣೆಯ [more]
ಮಾಗಡಿ, ಮಾ.19-ತಾಲೂಕಿನ ಕೆಲವು ಕಡೆ ಸುರಿದ ಭಾರೀ ಗಾಳಿ ಮಳೆಯಿಂದ ಫಸಲಿಗೆ ಬಂದಿದ್ದ ಬಾಳೆತೋಟದ ಮೇಲೆ ಟ್ರಾನ್ಸ್‍ಫಾರ್ಮ್ ಕಂಬ ಬಿದ್ದ ಪರಿಣಾಮ ಸುಮಾರು 5 ಲಕ್ಷಕ್ಕೂ ಹೆಚ್ಚು [more]
ಬೆಂಗಳೂರು, ಮಾ.19-ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗೀ ಅವರಿಗೆ ಆರೋಗ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಎರಡು ದಶಕಗಳ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ [more]
ಮೈಸೂರು, ಮಾ.19-ನಗರದ ಸಮೀಪದ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆಗೆ ಆಗುತ್ತಿರುವ ಧಕ್ಕೆಯನ್ನು ತಪ್ಪಿಸಲು ಪೆÇಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಕ್ರಮವಹಿಸುವಂತೆ ಸಾರ್ವಜನಿಕರು [more]
ಬೆಂಗಳೂರು,ಮಾ.19-ಮಾದಿಗ ಸಮುದಾಯಕ್ಕೆ ರಾಜಕೀಯ ಮತ್ತು ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ವಿವಿಧ ಮುಖಂಡರು ತಿಳಿಸಿದ್ದಾರೆ. ಅನೇಕ ಸೌಲಭ್ಯ ಹಾಗೂ [more]
ಬೆಂಗಳೂರು, ಮಾ.19- ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮುಂಬರುವ ಮಾ.26ರಂದು ಮೇಲುಕೋಟೆಯಲ್ಲಿ ನಡೆಯಲಿರುವ ಶ್ರೀ ಚೆಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವಕ್ಕೆ ಭಕ್ತಾದಿಗಳಿಗೆ ಸಾರಿಗೆ ಸೌಲಭ್ಯವನ್ನು [more]
ಬೆಂಗಳೂರು, ಮಾ.19- ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳೀಯ ಹಾಗೂ ಸುಶಿಕ್ಷಿತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ವರಿಷ್ಠರನ್ನು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ತಾಲ್ಲೂಕು ಪಂಚಾಯತ್ [more]
ಬೆಂಗಳೂರು, ಮಾ.19-ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ರಾಜ್ಯದ ಸುಮಾರು 150 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮಗೊಂಡಿದ್ದು , ಇಂದು ಕೇಂದ್ರ ವರಿಷ್ಠರ [more]
ಬೆಂಗಳೂರು,ಮಾ.19- ರಾಷ್ಟ್ರಮಟ್ಟದಲ್ಲಿ ಗಮನಸೆಳೆದು ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಇದೇ 23ರಂದು ಪ್ರಕಟವಾಗುವ ಸಾಧ್ಯತೆಯಿದ್ದು, ದಿನಾಂಕ ಘೋಷಣೆಯಾದ ತಕ್ಷಣದಿಂದ ರಾಜ್ಯದಲ್ಲಿ ನೀತಿ ಸಂಹಿತೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ