ವಿಕ್ರಂ ಇನ್‌ವೆಸ್ಟ್‌ಮೆಂಟ್ ಕಂಪನಿಯಿಂದ ರಾಹುಲ್ ದ್ರಾವಿಡ್ ಗೂ ವಂಚನೆ: ಸದಾಶಿವ ನಗರ ಠಾಣೆಯಲ್ಲಿ ದೂರು ದಾಖಲು
ಬೆಂಗಳೂರು:ಮಾ-18: ಹೂಡಿಕೆ ಹೆಸರಿನಲ್ಲಿ ಹಲವರಿಗೆ ನೂರಾರು ಕೋಟಿ ವಂಚಿಸಿರುವ ವಿಕ್ರಂ ಇನ್‌ವೆಸ್ಟ್‌ಮೆಂಟ್ ಕಂಪನಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೂ ಭಾರಿ ವಂಚನೆ ಮಾಡಿದೆ ಎಂದು ತಿಳಿದುಬಂದಿದೆ. ರಾಹುಲ್ [more]




