ರಾಷ್ಟ್ರೀಯ

ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಒಂದೂವರೆ ಪಟ್ಟುಗಳಷ್ಟು ಹೆಚ್ಚಿಗೆ ಬೆಳೆಗಳ ಗರಿಷ್ಠ ಮಾರಾಟ ದರ – ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಮಾ.17- ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಒಂದೂವರೆ ಪಟ್ಟುಗಳಷ್ಟು ಹೆಚ್ಚಿಗೆ ಬೆಳೆಗಳ ಗರಿಷ್ಠ ಮಾರಾಟ ದರವನ್ನು (ಎಂಎಸ್‍ಪಿ) ಕೇಂದ್ರ ಸರ್ಕಾರ ನಿಗದಿಗೊಳಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಜನರಿಗೆ ಬೇಕಿರುವುದು ಕಾಂಗ್ರೆಸ್ ಮುಕ್ತ ಭಾರತವಲ್ಲ; ಭ್ರಷ್ಟಾಚಾರಮುಕ್ತ, ದ್ವೇಷಮುಕ್ತ ಭಾರತ: ಸೋನಿಯಾ ಗಾಂಧಿ

ನವದೆಹಲಿ:ಮಾ-17: ಬಿಜೆಪಿಯ ಅಧಿಕಾರದ ಆಟ ಮತ್ತು ಬೆದರಿಕೆಗಳಿಗೆ ಮಣಿಯದೆ ಕಾಂಗ್ರೆಸ್‌ ಕಾರ್ಯಕರ್ತರು ‘ಸರ್ವಾಧಿಕಾರ’ ಮತ್ತು ‘ಅಸಹಿಷ್ಣುತೆಯ’ ನಡವಳಿಕೆಗೆ ಉತ್ತರಿಸಬೇಕು ಎಂದು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ  [more]

ಅಂತರರಾಷ್ಟ್ರೀಯ

ಅಮೆರಿಕ ಸೇನಾ ಹೆಲಿಕಾಪ್ಟರ್ ಪಶ್ಚಿಮ ಇರಾಕ್‍ನಲ್ಲಿ ಅಪಘಾತ ಏಳು ಯೋಧರು ಮೃತ

ಬಾಗ್ದಾದ್/ವಾಷಿಂಗ್ಟನ್, ಮಾ.17-ಅಮೆರಿಕ ಸೇನಾ ಹೆಲಿಕಾಪ್ಟರ್ ಪಶ್ಚಿಮ ಇರಾಕ್‍ನಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ ಎಲ್ಲ ಏಳು ಯೋಧರು ಮೃತಪಟ್ಟಿದ್ದಾರೆ. ಅಮೆರಿಕ ರಕ್ಷಣಾ ಅಧಿಕಾರಿಯೊಬ್ಬರು ನಿನ್ನೆ ಈ ವಿಷಯ ಖಚಿತಪಡಿಸಿದ್ದಾರೆ. ವೈರಿಗಳ [more]

ರಾಷ್ಟ್ರೀಯ

ಸಮಾಜವಾದಿ ಪಕ್ಷ(ಎಸ್‍ಪಿ) ಮತ್ತು ಬಹುಜನ ಸಮಾಜ(ಬಿಎಸ್‍ಪಿ) ಮುಂಬರುವ ಉಪ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಸಲು ನಿರ್ಧರಿಸಿವೆ:

ಲಕ್ನೋ, ಮಾ.17- ಉತ್ತರಪ್ರದೇಶದ ಪ್ರತಿಷ್ಠಿತ ಗೋರಖ್‍ಪುರ್ ಮತ್ತು ಫೂಲ್‍ಪುರ್ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಭರ್ಜರಿ ಗೆಲುವಿನಿ ಖುಷಿಯಲ್ಲಿರುವ ಸಮಾಜವಾದಿ ಪಕ್ಷ(ಎಸ್‍ಪಿ) ಮತ್ತು ಬಹುಜನ ಸಮಾಜ(ಬಿಎಸ್‍ಪಿ) ಮುಂಬರುವ [more]

ಮತ್ತಷ್ಟು

ಕಾಂಗ್ರೆಸ್ ಚುನಾವಣಾ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಬೀಡು

ನವದೆಹಲಿ, ಮಾ.17-ಕಾಂಗ್ರೆಸ್ ಚುನಾವಣಾ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಬೀಡುಬಿಟ್ಟಿದೆ.  ಎಐಸಿಸಿ ಮಹಾ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು, ಎಐಸಿಸಿ ಮುಖಂಡರು ನವದೆಹಲಿಯಲ್ಲಿರುವುದರಿಂದ ಟಿಕೆಟ್ ಆಕಾಂಕ್ಷಿಗಳು [more]

ಬೆಂಗಳೂರು

ಪಂಚಾಯಿತಿ ಸಭೆಗಳಿಗೆ ಸರಿಯಾದ ಮಾಹಿತಿ ಇಲ್ಲದೆ ಹಾಜರಾಗಿ ಬೇಜಾವಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. ಪ್ರಸಾದ್

ಬೆಂಗಳೂರು,ಮಾ.17- ಜಿಲ್ಲಾ ಪಂಚಾಯಿತಿ ಸಭೆಗಳಿಗೆ ಸರಿಯಾದ ಮಾಹಿತಿ ಇಲ್ಲದೆ ಹಾಜರಾಗಿ ಬೇಜಾವಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. [more]

ರಾಷ್ಟ್ರೀಯ

ಚುನಾವಣೆಗಳಲ್ಲಿ ಬಿಜೆಪಿ, ಸಂಘ ಪರಿವಾರದವರು ಕೋಮು ಸಂಘರ್ಷಗಳನ್ನು ಉಂಟು ಮಾಡುತ್ತಾರೆ – ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಮಾ.17-ಚುನಾವಣೆಗಳಲ್ಲಿ ಬಿಜೆಪಿ, ಸಂಘ ಪರಿವಾರದವರು ಕೋಮು ಸಂಘರ್ಷಗಳನ್ನು ಉಂಟು ಮಾಡುತ್ತಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆದ 84ನೆ [more]

ಮತ್ತಷ್ಟು

ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕು : ರಾಜ್ಯ ಸಂಯೋಜಕ ಎನ್.ವಿ.ವಾಸುದೇವ ಶರ್ಮಾ

ಬೆಂಗಳೂರು, ಮಾ.17-ಬರುವ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ [more]

ರಾಷ್ಟ್ರೀಯ

ರಾಹುಲ್‍ಗಾಂಧಿ ದೇಶದ ಪ್ರಧಾನಿಯಾದರೆ ಮಹಿಳಾ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಲಿದ್ದಾರೆ – ಸುಶ್ಮಿತಾ

ನವದೆಹಲಿ, ಮಾ.17-ರಾಹುಲ್‍ಗಾಂಧಿ ದೇಶದ ಪ್ರಧಾನಿಯಾದರೆ ಮಹಿಳಾ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಲಿದ್ದಾರೆ ಎಂದು ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್ ಮುಖಂಡರಾದ ಸುಶ್ಮಿತಾ ಅವರು ಹೇಳಿದರು. ನವದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ [more]

ಬೆಂಗಳೂರು

ಯುಗಾದಿ ಹಬ್ಬದ ಸಡಗರ: ಖರೀದಿ ಭರಾಟೆ ಜೋರು

ಬೆಂಗಳೂರು, ಮಾ.17- ಯುಗಾದಿ ಹಬ್ಬದ ಸಡಗರ ನಿನ್ನೆಯಿಂದಲೇ ಪ್ರಾರಂಭವಾಗಿದ್ದು, ಮಾವು, ಬೇವಿನ ಸೊಪ್ಪು, ಹೂವಿನ ಖರೀದಿ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಎರಡು ದಿನಗಳಿಂದ ಸಂಜೆ ಆಗುತ್ತಿದ್ದಂತೆ ಜೋರು [more]

ರಾಷ್ಟ್ರೀಯ

ಬಿಜೆಪಿ-ಆರ್‍ಎಸ್‍ಎಸ್‍ಅನ್ನು ಮಣಿಸಲು ಎಲ್ಲ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈ ಜೋಡಿಸುವ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮಹತ್ವದ ನಿರ್ಣಯ

ನವದೆಹಲಿ, ಮಾ.17- ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಆರ್‍ಎಸ್‍ಎಸ್‍ಅನ್ನು ಮಣಿಸಲು ಎಲ್ಲ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈ ಜೋಡಿಸುವ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ [more]

ಬೆಂಗಳೂರು

ಸ್ಯಾಂಡಲ್‍ವುಡ್‍ನ ನಟದವಯರಿಗಿಂದು ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು, ಮಾ.17- ಸ್ಯಾಂಡಲ್‍ವುಡ್‍ನ ಇಬ್ಬರು ಪ್ರಖ್ಯಾತ ನಟರಿಗಿಂದು ಹುಟ್ಟುಹಬ್ಬದ ಸಂಭ್ರಮ. ಪವರ್‍ಸ್ಟಾರ್ ಪುನೀತ್‍ರಾಜ್‍ಕುಮಾರ್ 43ನೇ ವಸಂತಕ್ಕೆ ಕಾಲಿಡುತ್ತಿದ್ದರೆ, ನವರಸನಾಯಕ ಜಗ್ಗೇಶ್ 55ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾತ್ರಿಯಿಂದಲೇ ಅಪ್ಪು [more]

ಬೆಂಗಳೂರು

ಜನಪ್ರತಿನಿಧಿಗಳಲ್ಲಿ ತಪ್ಪಿನ ಅರಿವು ಮೂಡಿಸಲು ನೋಟ ಆಯ್ಕೆ ಮೂಲಕ ಶಾಂತಿಯುತ ಆಂದೋಲನ : ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ

ಬೆಂಗಳೂರು, ಮಾ.17- ಜನಪ್ರತಿನಿಧಿಗಳಲ್ಲಿ ತಪ್ಪಿನ ಅರಿವು ಮೂಡಿಸಲು ನೋಟ ಆಯ್ಕೆ ಮೂಲಕ ಶಾಂತಿಯುತ ಆಂದೋಲನ ನಡೆಸಿ ಅವರಿಗೆ ಬುದ್ಧಿ ಕಲಿಸಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ [more]

ರಾಷ್ಟ್ರೀಯ

ಅಪ್ರಾಪ್ತ ಮಕ್ಕಳಿಗೆ ವಿಷ ಉಣಿಸಿದ ದಂಪತಿ ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆ

ಹೈದರಾಬಾದ್, ಮಾ.17- ತನ್ನಿಬ್ಬರು ಅಪ್ರಾಪ್ತ ಮಕ್ಕಳಿಗೆ ವಿಷ ಉಣಿಸಿದ ದಂಪತಿ ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಸಿಕಂದರಾಬಾದ್‍ನಲ್ಲಿ ನಡೆದಿದೆ. ಆರು ತಿಂಗಳ [more]

ಬೆಂಗಳೂರು

ವಿಧಾನಸಭೆಯ ಚುನಾವಣೆ: ಟಿಕೆಟ್ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ: ರಾಹುಲ್‍ಗಾಂಧಿ ಖಡಕ್ ಸೂಚನೆ

ನವದೆಹಲಿ , ಮಾ.17- ವಿಧಾನಸಭೆಯ ಚುನಾವಣೆಗೆ ಟಿಕೆಟ್ ನೀಡುವ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ. ಯಾವುದೇ ನಾಯಕರು ಈ ವಿಷಯದಲ್ಲಿ ಮೂಗು ತೂರಿಸಬಾರದು ಎಂದು [more]

No Picture
ಬೆಂಗಳೂರು

ಮಳೆ ಬಿದ್ದ ಸಂದರ್ಭದಲ್ಲಿ ನಿಯಂತ್ರಣ ಕೊಠಡಿಯಲ್ಲಿ ಹಾಜರಿರದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮನವಿ

ಬೆಂಗಳೂರು, ಮಾ.17- ಮಳೆ ಬಿದ್ದ ಸಂದರ್ಭದಲ್ಲಿ ನಿಯಂತ್ರಣ ಕೊಠಡಿಯಲ್ಲಿ ಹಾಜರಿರದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ [more]

ರಾಷ್ಟ್ರೀಯ

ಯುಗಾದಿ ಪ್ರಯುಕ್ತ ಮಹಾರಾಷ್ಟ್ರದ ಥಾಣೆಯಲ್ಲಿ 70 ಕಲಾವಿದರು 900 ಕೆಜಿ ರಂಗೋಲಿ ಪುಡಿ ಬಳಸಿ 18,000 ಚದರ ಅಡಿ ಬೃಹತ್ ರಂಗೋಲಿ ಸೃಷ್ಟಿ

ಥಾಣೆ, ಮಾ.17-ಯುಗಾದಿ ಪ್ರಯುಕ್ತ ಮಹಾರಾಷ್ಟ್ರದ ಥಾಣೆಯಲ್ಲಿ 70 ಕಲಾವಿದರು 900 ಕೆಜಿ ವಿವಿಧ ಬಣ್ಣಬಣ್ಣದ ರಂಗೋಲಿ ಪುಡಿ ಬಳಸಿ 18,000 ಚದರ ಅಡಿ ಬೃಹತ್ ರಂಗೋಲಿ ಸೃಷ್ಟಿಸಿ [more]

ಹಳೆ ಮೈಸೂರು

ಕರ್ತವ್ಯ ಲೋಪ ಆರೋ¥: ಪಿಡಿಒ ಅಮಾನತು

  ಮೈಸೂರು, ಮಾ.17-ಕರ್ತವ್ಯ ಲೋಪ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತುಪಡಿಸಲಾಗಿದೆ. ತಾಲೂಕಿನ ಶ್ರೀರಾಮಪುರ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹನುಮಂತರಾಜು ಅಮಾನತುಗೊಂಡಿದ್ದಾರೆ. ಯುಜಿಡಿ ಕಾಮಗಾರಿ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದೇ ನಮ್ಮ ಗುರಿ: ನೀರಟ್ ಲೋಕಸಭಾ ಕ್ಷೇತ್ರದ ಸದಸ್ಯ ರಾಜೇಂದ್ರ ಅಗರ್‍ವಾಲ್

ಮೈಸೂರು, ಮಾ.17-ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ರಾಜ್ಯವಾಗಿಸಲು ಬಿಜೆಪಿ ಮುಂದಾಗಿದೆ ಎಂದು ಉತ್ತರ ಪ್ರದೇಶದ ನೀರಟ್ ಲೋಕಸಭಾ ಕ್ಷೇತ್ರದ ಸದಸ್ಯ ರಾಜೇಂದ್ರ ಅಗರ್‍ವಾಲ್ ತಿಳಿಸಿದರು. ನಗರದ ಖಾಸಗಿ ಹೊಟೇಲೊಂದರಲ್ಲಿ [more]

ಬೆಂಗಳೂರು

ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಪ್ರಯಾಣಿಕರೊಬ್ಬರ ಕೈಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿ

ಬೆಂಗಳೂರು, ಮಾ.17-ಆಟೋವನ್ನು ಹಿಂಬಾಲಿಸಿ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಪ್ರಯಾಣಿಕರೊಬ್ಬರ ಕೈಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಜಿನಗರದ ಮಂಜುನಾಥ [more]

ಹೈದರಾಬಾದ್ ಕರ್ನಾಟಕ

ಐಎಎಸ್, ಐಪಿಎಸ್ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು; ಅವರೇನು ಮೇಲಿನಿಂದ ಇಳಿದುಬಂದವರೇ..?: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ

ಕೊಪ್ಪಳ,ಮಾ.17- ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು. ಇವರೇನು ಮೇಲಿನಿಂದ ಇಳಿದುಬಂದವರೇ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ [more]

ಬೆಂಗಳೂರು

ಮಲ್ಲೇಶ್ವರಂನ ಚಂದ್ರಶೇಖರ್ ಆಜಾದ್ ಮೈದಾನದಲ್ಲಿ ವಾಲಿಬಾಲ್ ಒಳಾಂಗಣ ಕ್ರೀಡಾಂಗಣ

ಬೆಂಗಳೂರು, ಮಾ.17- ಮಲ್ಲೇಶ್ವರಂನ ಚಂದ್ರಶೇಖರ್ ಆಜಾದ್ ಮೈದಾನದಲ್ಲಿ ವಾಲಿಬಾಲ್ ಕ್ರೀಡೆಗಾಗಿಯೇ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಸುಮಾರು 5.61 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ ಸೋಮವಾರ (ಮಾ.19)ಲೋಕಾರ್ಪಣೆಗೊಳ್ಳಲಿದೆ. [more]

ಚಿಕ್ಕಮಗಳೂರು

ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ [more]

ಬೆಂಗಳೂರು

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ರಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ

ಧಾರವಾಡ, ಮಾ.17- ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ಇಂದು ಬೆಳ್ಳಂಬೆಳಗ್ಗೆ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯರು [more]

ಬೆಂಗಳೂರು

ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪನಿಯ ವಂಚನೆ ಪ್ರಕರಣ

ಬೆಂಗಳೂರು, ಮಾ.17-ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ಸುಮಾರು 1800ಕ್ಕೂ ಹೆಚ್ಚು ಮಂದಿ 360 ಕೋಟಿಯಿಂದ 400 ಕೋಟಿಯಷ್ಟು ಹಣ ಹೂಡಿಕೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ [more]