ರಾಜ್ಯ

ಮಾರ್ಚ್ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಮಾ.14-ಮಾರ್ಚ್ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದ 224 ಕ್ಷೇತ್ರಗಳ [more]

ಬೆಂಗಳೂರು

ವೈದ್ಯಕೀಯ ಸೀಟುಗಳು ಹೊರ ರಾಜ್ಯದವರ ಪಾಲು: ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ

ಬೆಂಗಳೂರು,ಮಾ.14-ರಾಜ್ಯದಲ್ಲಿನ ವೈದ್ಯಕೀಯ ಸೀಟುಗಳನ್ನು ಹೊರರಾಜ್ಯದವರು ಪಡೆಯುತ್ತಿರುವುದರಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತಿದೆ ಎಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವ ವೈದ್ಯರ ಸಂಘ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]

ರಾಷ್ಟ್ರೀಯ

ಸಂಸತ್‍ನ ಉಭಯ ಸದನಗಳಲ್ಲೂ ಎಂಟನೆ ದಿನವಾದ ಇಂದು ಕೂಡ ಕಲಾಪಕ್ಕೆ ಅಡ್ಡಿ

ನವದೆಹಲಿ, ಮಾ.14- ಸಂಸತ್‍ನ ಉಭಯ ಸದನಗಳಲ್ಲೂ ಎಂಟನೆ ದಿನವಾದ ಇಂದು ಕೂಡ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಧರಣಿ ಮುಂದುವರಿಸಿ ಎಂದಿನಂತೆ ಕಲಾಪಕ್ಕೆ ಅಡ್ಡಿ ಉಂಟುಮಾಡಿದವು. ಲೋಕಸಭೆಯಲ್ಲಿ [more]

ರಾಜ್ಯ

ಖಾಸಗಿ ರೆಸಾರ್ಟ್‍ನಲ್ಲಿ ಕಾಂಗ್ರೆಸ್ ಮಹತ್ವದ ಸಭೆ

ಬೆಂಗಳೂರು, ಮಾ.14-ವಿಧಾನಸಭಾ ಚುನಾವಣೆ ಎಂಬ ಮಹಾಯುದ್ಧಕ್ಕೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಗೆ ಮಹತ್ವದ ಸಭೆ ನಡೆಸುವ ಮೂಲಕ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ [more]

ರಾಷ್ಟ್ರೀಯ

ಉತ್ತರಪ್ರದೇಶ ಹಾಗೂ ಬಿಹಾರದ ಲೋಕಸಭೆ ಉಪ ಚುನಾವಣೆ: ಎಸ್ ಪಿಗೆ ಗೆಲುವು; ಬಿಜೆಪಿಗೆ ಭಾರೀ ಮುಖಭಂಗ

ಲಖನೌ:ಮಾ-14: ಉತ್ತರಪ್ರದೇಶ ಹಾಗೂ ಬಿಹಾರದ ಲೋಕಸಭೆ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಭಾರೀ ಹಿನ್ನಡೆ ಅನುಭವಿಸುತ್ತಿದೆ. ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲೇ ಹಿನ್ನಡೆ ಅನುಭವಿಸುತ್ತಿರುವುದು ಪ್ರಧಾನಿ [more]

ರಾಜಕೀಯ

ರಾಜೀನಾಮೆಗೆ ಮುಂದಾದ ಜೆಡಿಎಸ್ ನ 7 ಬಂಡಾಯ ಶಾಸಕರು: ಕಾಂಗ್ರೆಸ್ ಸೇರ್ಪಡೆಗೆ ಸಜ್ಜು

ಬೆಂಗಳೂರು:ಮಾ-14: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರುವಾಗುತ್ತಿರುವ ಬೆನ್ನಲ್ಲೇ ಜೆಡಿಎಸ್‌ ವಿರುದ್ಧ ಬಂಡಾಯವೆದ್ದಿರುವ 7 ಮಂದಿ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಜೆಡಿಎಸ್ ನ [more]

ರಾಜ್ಯ

ನಟ ಕಾರ್ತಿಕ್ ವಿಕ್ರಂ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿ

ಬೆಂಗಳೂರು:ಮಾ-14: ದುಷ್ಕರ್ಮಿಗಳ ತಂಡವೊಂದು ಸ್ಯಾಂಡಲ್ ವುಡ್ ನಟನ ಮೇಲೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ [more]

ಅಂತರರಾಷ್ಟ್ರೀಯ

ಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ನಿಧನ

ಕೆಂಬ್ರಿಡ್ಜ್:ಮಾ-14: ಪ್ರಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರು ತಮ್ಮ ನಿವಾಸದಲ್ಲಿ ಬುಧವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಭೌತಶಾಸ್ತ್ರಜ್ಞರಾಗಿದ್ದ ಹಾಕಿಂಗ್‌ 40 ವರ್ಷಗಳ ಸುದೀರ್ಘ [more]

ಮತ್ತಷ್ಟು

ಕಳ್ಳರಿಗೆ ವೋಟು ಹಾಕಬೇಡಿ  ನುಡಿದಂತೆ ನಡೆದಿದ್ದೇವೆ, ಕೆಲಸಮಾಡಿದ್ದೇವೆ ಕೂಲಿಕೊಡಿ; ಸಿ.ಎಂ.ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್ ಪಕ್ಷದ ನಾಲ್ಕು ವರ್ಷ, 10ತಿಂಗಳ ಅವಧಿಯಲ್ಲಿ ನುಡಿದಂತೆ ನಡೆದಿದ್ದೇವೆ. ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಕೂಲಿಕೆಲಸವನ್ನು ಮಾಡಿದ್ದೇವೆ, ನಮ್ಮ [more]

ರಾಜ್ಯ

ಭೈರಮಂಗಲ ಜಲಾಶಯದ ನೀರನ್ನು ಶುದ್ದೀಕರಿಸಿ ನೀರು ಪೂರೈಕೆ

ರಾಮನಗರ ಜಿಲ್ಲೆಯ ಭೈರಮಂಗಲ ಜಲಾಶಯದ ನೀರನ್ನು ಶುದ್ದೀಕರಿಸಿ, ರಾಮನಗರ ಮತ್ತು ಕನಕಪುರ ತಾಲೂಕುಗಳ ಕೆಲವು ಭಾಗಗಳಿಗೆ ಪೂರೈಸುವ, 150 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರ [more]

ರಾಜ್ಯ

20 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್

ರಾಜ್ಯದಲ್ಲಿ ಸುಮಾರು 20 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಸೌಲಭ್ಯವನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದ್ದಾರೆ. ಅವರು, ಬಳ್ಳಾರಿಯಲ್ಲಿಂದು ನೂತನ [more]

ರಾಜ್ಯ

ರಾಷ್ಟ್ರೀಯ ತೋಟಗಾರಿಕಾ ಮೇಳವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಮ್ಮಿಕೊಂಡಿದೆ

ರೋಗನಿರೋಧಕ ಉತ್ತಮ ಇಳುವರಿಯ ತಳಿಗಳು, ಯಂತ್ರೋಪಕರಣಗಳು ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನಗಳ ಪರಿಚಯ ನೀಡುವ ರಾಷ್ಟ್ರೀಯ ತೋಟಗಾರಿಕಾ ಮೇಳವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹೆಸರುಘಟ್ಟದ ತನ್ನ [more]

ವಾಣಿಜ್ಯ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕನಿಷ್ಠ ಮೊತ್ತ ಶುಲ್ಕ ಇಳಿಕೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಹಕರು ತಮ್ಮ ಉಳಿತಾಯ ಖಾತೆಯಲ್ಲಿನ ಸರಾಸರಿ ಮಾಸಿಕ ಕನಿಷ್ಠ ಮೊತ್ತ ಕಾಯ್ದುಕೊಳ್ಳದ ಸಂದರ್ಭದಲ್ಲಿ ವಿಧಿಸಲಾಗುವ ಶುಲ್ಕವನ್ನು ಶೇಕಡಾ 75ರವರೆಗೆ ಇಳಿಕೆ ಮಾಡಿದ್ದು, [more]

ರಾಷ್ಟ್ರೀಯ

ಹಿಂದೂ ಮಹಾಸಾಗರದಲ್ಲಿ ಕಡಿಮೆ ವಾಯುಭಾರ ಕೇರಳ ಭಾಗದ ಕರಾವಳಿಯಲ್ಲಿ ಕಟ್ಟೆಚ್ಚರ

ಹಿಂದೂ ಮಹಾಸಾಗರದಲ್ಲಿ ಕಡಿಮೆ ವಾಯುಭಾರ ಒತ್ತಡ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಭಾಗದ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ತಿರುವನಂತಪುರಂನಲ್ಲಿ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ [more]

ರಾಷ್ಟ್ರೀಯ

ಸಚಿವ ಡಾ.ಹಸೀಬ್ ಡ್ರಾಬು ವಿವಾದಾತ್ಮಕ ಹೇಳಿಕೆ: ಸಚಿವ ಸಂಪುಟದಿಂದ ಹೊರಗೆ

ಕಾಶ್ಮೀರ ಕುರಿತಂತೆ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಜಮ್ಮು – ಕಾಶ್ಮೀರದ ಹಣಕಾಸು, ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಡಾ.ಹಸೀಬ್ ಡ್ರಾಬು ಅವರನ್ನು ಮುಖ್ಯಮಂತ್ರಿ ಮೆಹಬೂಬ ಮುಫ್ತಿ [more]

ವಾಣಿಜ್ಯ

ಇಂಡಿಗೋ ತನ್ನ 47 ವಿಮಾನಗಳ ಹಾರಾಟವನ್ನು ಇಂದು ರದ್ದುಗೊಳಿಸಿದೆ

ಅಗ್ಗದ ಪ್ರಯಾಣದಿಂದ ಇಂಡಿಗೋ ತನ್ನ 47 ವಿಮಾನಗಳ ಹಾರಾಟವನ್ನು ಇಂದು ರದ್ದುಗೊಳಿಸಿದೆ. ದೇಶದ ವಿಮಾನಯಾನ ನಿಯಂತ್ರಕ ಡಿಜಿಸಿಎ ತನ್ನ 8 ವಿಮಾನಗಳಲ್ಲಿ ದೋಷಪೂರಿತ ಇಂಜಿನ್‍ಗಳನ್ನು ಉರುಳಿಸಿದ ನಂತರ [more]

ರಾಷ್ಟ್ರೀಯ

ಮಹಾನದಿ ನೀರು ಹಂಚಿಕೆ ವಿವಾದ: ಸರ್ಕಾರ ಜಲ ವಿವಾದ ನ್ಯಾಯಾಧೀಕರಣ ರಚಿಸಿದೆ

ಒಡಿಶಾ ಮತ್ತು ಚತ್ತೀಸ್‍ಗಢ ನಡುವಿನ ಮಹಾನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮೂವರು ಸದಸ್ಯರ ಮಹಾನದಿ ಜಲ ವಿವಾದ ನ್ಯಾಯಾಧೀಕರಣ ರಚಿಸಿದೆ. ಈ ಕುರಿತು [more]

ಅಂತರರಾಷ್ಟ್ರೀಯ

ಡೊನಾಲ್ಡ್ ಟ್ರಂಪ್ ಮತ್ತು ಕಿಮ್ ಜೋಂಗ್ ಅನ್ ನಡುವೆ ಮಾತುಕತೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯಾದ ನಾಯಕ ಕಿಮ್ ಜೋಂಗ್ ಅನ್ – ನಡುವೆ ನಿರ್ದಿಷ್ಟವಾಗಿ ಕ್ಷಿಪಣಿಗಳು ಮತ್ತು ಅಣ್ವಶ್ತ್ರ ಪರೀಕ್ಷೆಗೆ ಸಂಬಂಧಿಸಿದ ಯೋಜನೆಗಳ [more]

ಮತ್ತಷ್ಟು

ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸ್ಪರ್ಧೆ?

ಬೆಂಗಳೂರು: ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ರಾಜಕೀಯ ಪ್ರವೇಶಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದಾರೆ. [more]

ಅಂತರರಾಷ್ಟ್ರೀಯ

ಭಾಂಗ್ಲಾ ದೇಶದಿಂದ ಉನ್ನತ ಮಟ್ಟದ ನಿಯೋಗ

ಕಟ್ಮಂಡು:ಮಾರ್ಚ್ -13: ನೆನ್ನೆ ಸಂಭವಿಸಿದ ವಿಮಾನ ದುರಂತದ ಬಗ್ಗೆ ವಿವರ ಪಡೆಯಲು ಭಾಂಗ್ಲಾ ದೇಶದಿಂದ ಉನ್ನತ ಮಟ್ಟದ ನಿಯೋಗ ಇಂದು ಕಟ್ಮಂಡುವಿಗೆ ಆಗಮಿಸಿತು. ಈ ನಿಯೋಗದಲ್ಲಿ ಭಾಂಗ್ಲ ದೇಶದ [more]

ರಾಷ್ಟ್ರೀಯ

ಆಧಾರ್ ಕಡ್ಡಾಯದ ಅವದಿ ಸುಪ್ರೀಂ ಕೋರ್ಟ್‍ನಿಂದ ವಿಸ್ತರಣೆ:

ದೆಹಲಿ: ಮಾರ್ಚ್ -13: ಕೇಂದ್ರ ಸರ್ಕಾರ ಬ್ಯಾಂಕ್ ಖಾತೆ, ಮೊಬೈಲ್ ನಂ, ಪಾಸ್ಪೋರ್ಟ್ ಮತ್ತು ಇನ್ನೂ ಕೆಲವು ಸೇವೆಗಳಿಗೆ, ಆಧಾರ್ ಲಿಂಕ್ ಮಾಡಲು ಮಾರ್ಚ್ 31ರಂದು ಕೊನೆಯ [more]

ರಾಷ್ಟ್ರೀಯ

ಛತ್ತೀಸಗಡ್ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರಿಂದ ಸಿಅರ್‍ಪಿಎಪ್ ಮೇಲೆ ದಾಳಿ

ಛತ್ತೀಸಗಡ್: ಮಾರ್ಚ್-13 : ಸುಕ್ಮಾ ಜಿಲ್ಲೆಯ ಕಿಸ್ತಾರಾಮ ಎಂಬ ಪ್ರದೇಶದಲ್ಲಿ ಸಿಅರ್‍ಪಿಎಪ್ ಕಾರ್ಯಾಚರಣೆ ನೆಡೆಸುತ್ತಿದ್ದಾಗ 100 ಕ್ಕೂ ಹೆಚ್ಚು ನಕ್ಸಲರಿಂದ ಸಿಅರ್‍ಪಿಎಪ್ ತಂಡದ ಮೇಳೆ ದಾಳಿ ನೆಡೆಸಿತು. [more]

ಮುಂಬೈ ಕರ್ನಾಟಕ

ನಿವೃತ್ತ ಶಿಕ್ಷಕರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವು

ಹಾವೇರಿ, ಮಾ.13- ರಸ್ತೆ ಬದಿ ನಡೆದು ಹೋಗುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರೇಕೆರೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಪಂಚಿಂಗ್ ಮಿಷಿನ್‍ಗೆ ಕಾರ್ಮಿಕನೊಬ್ಬ ಸಿಲುಕಿ ಸಾವು

ಮೈಸೂರು,ಮಾ.13- ಪಂಚಿಂಗ್ ಮಿಷಿನ್‍ಗೆ ಕಾರ್ಮಿಕನೊಬ್ಬ ಸಿಲುಕಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕುಂಬಾರ ಕೊಪ್ಪಲಿನ ಸುಭಾಷ್‍ನಗರದ ವಾಸಿ ಸುಬ್ರಮಣಿ(19) ಸಾವನ್ನಪ್ಪಿದ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣ, ಅವರ ತಮ್ಮ ಪರಮೇಶ್ವರ್ ವಿಭೀಷಣ : ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ಪ್ರಸಾದ್

ಮೈಸೂರು, ಮಾ.13- ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣ, ಅವರ ತಮ್ಮ ಪರಮೇಶ್ವರ್ ವಿಭೀಷಣ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ಪ್ರಸಾದ್ ಸಿಎಂಗೆ ತಿರುಗೇಟು ನೀಡಿದ್ದಾರೆ. [more]