ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ – ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ
ಮೈಸೂರು, ಮಾ.9-ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಹಾಸಿಗೆ, ದಿಂಬು ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಆರೋಪಿಸಿದರು. ನಜರ್‍ಬಾದ್‍ನಲ್ಲಿರುವ [more]




