ಬೆಂಗಳೂರು

ಸಚಿವ ಎಚ್.ಆಂಜನೇಯ ಹಣ ವಸೂಲಿ ಮಾಡುವ ಏಜೆಂಟ್‍ರಂತೆ ಕೆಲಸ ಮಾಡುತ್ತಿದ್ದಾರೆ: ಡಿ.ವಿ.ಸದಾನಂದಗೌಡ ವಾಗ್ದಾಳಿ

ಬೆಂಗಳೂರು,ಮಾ.9-ವಿದ್ಯಾರ್ಥಿ ನಿಲಯಗಳನ್ನು ಸುಧಾರಣೆ ಮಾಡದೆ ಕೇವಲ ಸುಳ್ಳು ಭರವಸೆಗಳನ್ನು ನೀಡುವ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹಣ ವಸೂಲಿ ಮಾಡುವ ಏಜೆಂಟ್‍ರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ [more]

ಬೆಂಗಳೂರು

ಬಿಜೆಪಿಯಿಂದ ನ್ಯೂ ಬೆಂಗಳೂರು ಫಾರ್ ನ್ಯೂ ಇಂಡಿಯ ಅಭಿಯಾನ

ಬೆಂಗಳೂರು,ಮಾ.9-ನಗರದ ಯುವ ಮತದಾರರನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ನ್ಯೂ ಬೆಂಗಳೂರು ಫಾರ್ ನ್ಯೂ ಇಂಡಿಯ( ನವ ಬೆಂಗಳೂರಿನಿಂದ ನವಭಾರತ) ಎಂಬ ನಾಗರಿಕ ಕೇಂದ್ರಿತ ಅಭಿಯಾನವನ್ನು ಆರಂಭಿಸಿದೆ. ಈ [more]

ಬೆಂಗಳೂರು

ಸ್ವಇಚ್ಚೆಯಿಂದ ಮದುವೆಯಾಗಿರುವುದಾಗಿ ಲಕ್ಷ್ಮೀ ನಾಯ್ಕ್ ಮತ್ತು ನಿರ್ಮಾಪಕ ಸುಂದರ್‍ಗೌಡ ದಂಪತಿ ಹೇಳಿಕೆ

  ಬೆಂಗಳೂರು,ಮಾ.9-ತಾವು ಸ್ವಇಚ್ಚೆಯಿಂದ ಮದುವೆಯಾಗಿರುವುದಾಗಿ ಶಾಸಕರ ಪುತ್ರಿ ಲಕ್ಷ್ಮೀ ನಾಯ್ಕ್ ಮತ್ತು ನಿರ್ಮಾಪಕ ಸುಂದರ್‍ಗೌಡ ದಂಪತಿ ಯಲಹಂಕ ನ್ಯೂಟೌನ್ ಪೆÇಲೀಸ್ ಠಾಣೆಗೆ ತೆರಳಿ ಪೆÇಲೀಸರ ಮುಂದೆ ಹೇಳಿಕೆ [more]

ಬೆಂಗಳೂರು

ಲೋಕಾಯುಕ್ತರಿಗೆ ಚಾಕು ಇರಿದ ಆರೋಪಿ ತೇಜ್‍ರಾಜ್ ಶರ್ಮನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ

ಬೆಂಗಳೂರು,ಮಾ.9-ಲೋಕಾಯುಕ್ತರಿಗೆ ಚಾಕು ಇರಿದ ಆರೋಪಿ ತೇಜ್‍ರಾಜ್ ಶರ್ಮನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಅವರ ಕಚೇರಿಯಲ್ಲಿಯೇ ಚಾಕು ಇರಿದು ಹಲ್ಲೆ [more]

ಬೆಂಗಳೂರು

ಹೈಕೋರ್ಟ್, ವಿಧಾನಸೌಧ, ವಿಕಾಸಸೌಧ, ಲೋಕಾಯುಕ್ತ ಕಚೇರಿಗೆ ಬಿಗಿ ಭದ್ರತೆ

ಬೆಂಗಳೂರು, ಮಾ.9- ಹೈಕೋರ್ಟ್, ವಿಧಾನಸೌಧ, ವಿಕಾಸಸೌಧ, ಲೋಕಾಯುಕ್ತ ಕಚೇರಿ ಸೇರಿದಂತೆ ಇನ್ನಿತರ ಕಚೇರಿಗಳಿಗೆ ಬಿಗಿ ಭದ್ರತೆ ಒದಗಿಸುವ ಸಂಬಂಧ ಪೆÇಲೀಸ್ ಅಧಿಕಾರಿಗಳೊಂದಿಗೆ ಇಂದು ಗೃಹ ಸಚಿವ ರಾಮಲಿಂಗಾರೆಡ್ಡಿ [more]

ಬೆಂಗಳೂರು

ಮಾಲಿನ್ಯ ಮತ್ತು ಸಂಚಾರ ಒತ್ತಡ ನಿಯಂತ್ರಣಕ್ಕಾಗಿ ಕರ್ನಾಟಕ ವಿದ್ಯುತ್ ವಾಹನಗಳು ಮತ್ತು ಇಂಧನ ಸಂಗ್ರಹ ನೀತಿ-2017 ಜಾರಿಯಾಗಿದೆ: ಎಚ್.ಎಂ.ರೇವಣ್ಣ

ಬೆಂಗಳೂರು, ಮಾ.9- ನಗರದಲ್ಲಿ ವಾಯು- ಶಬ್ದ ಮಾಲಿನ್ಯ ಮತ್ತು ಸಂಚಾರ ಒತ್ತಡ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಸಾರಿಗೆ [more]

ಬೆಂಗಳೂರು

ವನಿತೆಯರ ರಕ್ಷಣೆಗಾಗಿ ಪಿಂಕ್ ಪೊಲೀಸ್ ಔಟ್ಪೋಸ್ಟ್ ಆರಂಭ

ಬೆಂಗಳೂರು, ಮಾ.9-ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಉದ್ಯಾನ ನಗರಿಯಲ್ಲಿ ವನಿತೆಯರ ರಕ್ಷಣೆಗಾಗಿ ಎರಡು ಪಿಂಕ್ ಔಟ್ಪೋಸ್ಟ್ ಗಳನ್ನೂ ಆರಂಭಿಸಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್‍ಎಂಕೆಆರ್‍ವಿ ಮಹಿಳೆಯರ ಕಾಲೇಜು [more]

ಬೆಂಗಳೂರು

ಮಾದಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮೀಸಲಾತಿ ರಕ್ಷಣಾ ಒಕ್ಕೂಟ ಒಪ್ಪಿಗೆ

ಮಾದಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮೀಸಲಾತಿ ರಕ್ಷಣಾ ಒಕ್ಕೂಟ ಒಪ್ಪಿಗೆ ಬೆಂಗಳೂರು, ಮಾ.9-ಮಾದಿಗ ಅಭಿವೃದ್ಧಿ ನಿಗಮ ಸ್ಥಾಪಿಸುವ ರಾಜ್ಯಸರ್ಕಾರದ ನಿರ್ಧಾರವನ್ನು ಮೀಸಲಾತಿ ರಕ್ಷಣಾ ಒಕ್ಕೂಟ ಸ್ವಾಗತಿಸಿದೆ. ಹಿರಿಯ [more]

ಬೆಂಗಳೂರು

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡುವ ಕುರಿತು ಕೇಂದ್ರಕ್ಕೆ ಶಿಫಾರಸು

ಬೆಂಗಳೂರು, ಮಾ.9-ಲಿಂಗಾಯತ ಪ್ರತ್ಯೇಕ ಧರ್ಮ ಸಂಬಂಧಿಸಿದಂತೆ ನಡೆದ ಚರ್ಚೆ ಅಪೂರ್ಣವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ ಈ ಸಂಬಂಧ ಚರ್ಚೆ ವೇಳೆ [more]

ಬೆಂಗಳೂರು

ಹಾಲಿ ಧ್ವಜವೇ ನಾಡಧ್ವಜವಾಗಿ ಮುಂದುವರಿಯಲಿ: ವಾಟಾಳ್ ನಾಗರಾಜ್ ಒತ್ತಾಯ

ಹಾಲಿ ಧ್ವಜವೇ ನಾಡಧ್ವಜವಾಗಿ ಮುಂದುವರಿಯಲಿ: ವಾಟಾಳ್ ನಾಗರಾಜ್ ಒತ್ತಾಯ ಬೆಂಗಳೂರು, ಮಾ.9- ಕಳೆದ 50 ವರ್ಷಗಳಿಂದ ಕನ್ನಡಿಗರ ಮನೆ ಮಾತಾಗಿದ್ದ ಅವರ ಭಾವನೆಗಳ ಬೆಳಕಾಗಿದ್ದ ಹಾಲಿ ಧ್ವಜವೇ [more]

ಬೆಂಗಳೂರು

ರಾಜ್ಯ¸ಭೆ ಚುನಾವಣೆ: ಜೆಡಿಎಸ್ ನಿಂದ ಬಿ.ಎಂ.ಫಾರೂಕ್ ನಾಮಪತ್ರ ಸಲಿಕ್ಲೆ

ರಾಜ್ಯ¸ಭೆ ಚುನಾವಣೆ: ಜೆಡಿಎಸ್ ನಿಂದ ಬಿ.ಎಂ.ಫಾರೂಕ್ ನಾಮಪತ್ರ ಸಲಿಕ್ಲೆ ಬೆಂಗಳೂರು, ಮಾ.9- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿ ಬಿ.ಎಂ.ಫಾರೂಕ್ ಇಂದು [more]

ಬೆಂಗಳೂರು

ಬಿಎಂಆರ್‍ಸಿಎಲ್ ನೌಕರರಿಂದ ನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ದಾರ

ಬಿಎಂಆರ್‍ಸಿಎಲ್ ನೌಕರರಿಂದÀ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ದಾರ ಬೆಂಗಳೂರು, ಮಾ.9-ಬಿಎಂಆರ್‍ಸಿಎಲ್ ನೌಕರರ ಸಂಘಕ್ಕೆ ಮಾನ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಇದೇ 22ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು [more]

ಬೆಂಗಳೂರು

ಕೃಷಿ ಇಲಾಖೆ ಬೇಡಿಕೆ ಆಧರಿಸಿ ಇನ್ನೂ ಒಂದು ಲಕ್ಷ ಟನ್ ಗೊಬ್ಬರ ದಾಸ್ತಾನು: ಡಾ.ಎಂ.ಎನ್.ರಾಜೇಂದ್ರಕುಮಾರ್

ಕೃಷಿ ಇಲಾಖೆ ಬೇಡಿಕೆ ಆಧರಿಸಿ ಇನ್ನೂ ಒಂದು ಲಕ್ಷ ಟನ್ ಗೊಬ್ಬರ ದಾಸ್ತಾನು: ಡಾ.ಎಂ.ಎನ್.ರಾಜೇಂದ್ರಕುಮಾರ್ ಬೆಂಗಳೂರು, ಮಾ.9- ಮುಂದಿನ ಮುಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆಯಾಗದಂತೆ ಈಗಾಗಲೇ 1.30ಲಕ್ಷ [more]

ಬೆಂಗಳೂರು

ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತ

ಬೆಂಗಳೂರು, ಮಾ.9-ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ-ಅಂಜಲಿ ಎಂಬುವರ [more]

ಬೆಂಗಳೂರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‍ಶೆಟ್ಟಿ ಮೇಲೆ ಹಲ್ಲೆ ಖಂಡಿಸಿ ಜೆಡಿಎಸ್ ಪ್ರತಿಭಥನೆ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‍ಶೆಟ್ಟಿ ಮೇಲೆ ಹಲ್ಲೆ ಖಂಡಿಸಿ ಜೆಡಿಎಸ್ ಪ್ರತಿಭಥನೆ ಬೆಂಗಳೂರು, ಮಾ.9- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‍ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ಪುರಭವನದ ಮುಂದೆ ಪ್ರತಿಭಟನೆ [more]

ಬೆಂಗಳೂರು

ಬಿಜೆಪಿ ತಂತ್ರಗಾರಿಕೆಗೆ ಪ್ರತಿತಂತ್ರಗಾರಿಕೆ ನಮ್ಮ ಬಳಿಯಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್

ಬಿಜೆಪಿ ತಂತ್ರಗಾರಿಕೆಗೆ ಪ್ರತಿತಂತ್ರಗಾರಿಕೆ ನಮ್ಮ ಬಳಿಯಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರು, ಮಾ.9-ಬಿಜೆಪಿ ಏನೇ ತಂತ್ರಗಾರಿಕೆ ರೂಪಿಸಿದರೂ ಅದಕ್ಕೆ ಪ್ರತಿತಂತ್ರಗಾರಿಕೆ ರೂಪಿಸುವ [more]

ಬೆಂಗಳೂರು

ರಾಜ್ಯಪೆÇಲೀಸ್ ವ್ಯವಸ್ಥೆ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಕ್ರೋಶ

ರಾಜ್ಯಪೆÇಲೀಸ್ ವ್ಯವಸ್ಥೆ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಕ್ರೋಶ ಬೆಂಗಳೂರು, ಮಾ.9- ಕಳೆದ 2-3 ವರ್ಷಗಳಿಂದ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ [more]

ಬೆಂಗಳೂರು

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಿಂದೂ ಸಂಘಟನೆ ಮೇಲೆ ಕೊಲೆ ಆರೋಪ: ಪ್ರಮೋದ್ ಮುತಾಲಿಕ್ ಆಕ್ರೋಶ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಿಂದೂ ಸಂಘಟನೆ ಮೇಲೆ ಕೊಲೆ ಆರೋಪ: ಪ್ರಮೋದ್ ಮುತಾಲಿಕ್ ಆಕ್ರೋಶ ಬೆಂಗಳೂರು, ಮಾ.9- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನವೀನ್‍ಕುಮಾರ್ [more]

ಬೆಂಗಳೂರು

ಮಲಿನಗೊಂಡ ಕಾವೇರಿ ನೀರು ಬಿಡಲಾಗುತ್ತಿದೆ ಎಂಬ ತಮಿಳುನಾಡಿ£ ಆರೋಪಕ್ಕೆ ಎರಡೂ ರಾಜ್ಯ ಪ್ರತಿನಿಧಿಗಳ ಸಮಿತಿ ರಚಿಸಿ ಆರು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂ ಸೂಚನೆ

ಮಲಿನಗೊಂಡ ಕಾವೇರಿ ನೀರು ಬಿಡಲಾಗುತ್ತಿದೆ ಎಂಬ ತಮಿಳುನಾಡಿ£ ಆರೋಪಕ್ಕೆ ಎರಡೂ ರಾಜ್ಯ ಪ್ರತಿನಿಧಿಗಳ ಸಮಿತಿ ರಚಿಸಿ ಆರು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂ ಸೂಚನೆ ಬೆಂಗಳೂರು, ಮಾ.9-ಮಲಿನಗೊಂಡ [more]

ರಾಷ್ಟ್ರೀಯ

ಕುಕ್ಕರ್ ಚಿಹ್ನೆಯನ್ನು ಪಡೆದ ಟಿಟಿವಿ ದಿನಕರನ್ ಪಕ್ಷ

ನವದೆಹಲಿ:ಮಾ-9: ಮಾಜಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್‌ ಅಂತಿಮವಾಗಿ ತಮ್ಮ ಪಕ್ಷಕ್ಕೆ ಚಿಹ್ನೆಯಾಗಿ ಕುಕ್ಕರ್‌ನ್ನು ಪಡೆದಿದುಕೊಂಡಿದ್ದಾರೆ. ದೆಹಲಿ ಹೈಕೋರ್ಟ್, ಟಿಟಿವಿ ದಿನಕರನ್ ಅವರ ಪಕ್ಷಕ್ಕೆ ಅಗತ್ಯವಾದ [more]

ರಾಷ್ಟ್ರೀಯ

ದೇಶದಲ್ಲಿ ಮುಂದುವರೆದ ಪ್ರತಿಮೆ ಧ್ವಂಸ ಪ್ರಕರಣ: ಯುಪಿಯಲ್ಲಿ ಆಂಜನೇಯಸ್ವಾಮಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

ಲಖನೌ:ಮಾ-9: ದೇಶಾದ್ಯಂತ ಪ್ರತಿಮೆ ವಿಧ್ವಂಸ ಮುಂದುವರೆದಿದ್ದು ಇದೀಗ ಆಂಜನೇಯ ಸ್ವಾಮಿ ವಿಗ್ರಹವನ್ನೂ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಖರುಯಾವ್‌ ಎಂಬ ಹೋಬಳಿಯಲ್ಲಿ ಆಂಜನೇಯ ದೇವರ ಪ್ರತಿಮೆಯೊಂದನ್ನು ಕಿಡಿಗೇಡಿಗಳು [more]

ರಾಷ್ಟ್ರೀಯ

ಕೇಂದ್ರ ಸಚಿವರಾಗಿದ್ದ ಟಿಡಿಪಿಯ ಅಶೋಕ್ ಗಜಪತಿರಾಜು ಹಾಗೂ ವೈ.ಎಸ್. ಚೌಧರಿ ರಾಜೀನಾಮೆ ಅಂಗೀಕಾರ

ನವದೆಹಲಿ:ಮಾ-9: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೆಲುಗು ದೇಶಂ ಪಕ್ಷದ ಅಶೋಕ್ ಗಜಪತಿರಾಜು ಹಾಗೂ [more]

ರಾಷ್ಟ್ರೀಯ

ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ನಿಷ್ಕ್ರಿಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ. ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಯಾವಾಗ ಕೊನೆಯುಸಿರೆಳೆಬೇಕೆಂದು ನಿರ್ಧರಿಸುವ ಹಕ್ಕಿರುತ್ತದೆ.  ಮನುಷ್ಯ [more]

ರಾಷ್ಟ್ರೀಯ

ತ್ರಿಪುರಾ ಮುಖ್ಯಮಂತ್ರಿಯಾಗಿ ಬಿಪ್ಲವ್ ದೇವ್ ಪ್ರಮಾಣ

ಅಗರ್ತಲಾ: ತ್ರಿಪುರಾ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಪ್ಲವ್ ದೇವ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಜಿಷ್ಣು ದೇವ್ ಬರ್ಮಾನ್ ಇದೇ ಸಂದರ್ಭ ಪ್ರಮಾಣ ವಚನ ಸ್ವೀಕರಿಸಿದರು. [more]

ರಾಷ್ಟ್ರೀಯ

ಕಾವೇರಿ ನದಿ ನೀರು ಹಂಚಿಕೆ ವಿಚಾರ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಂದ ಸಚಿವ ನಿತಿನ್ ಗಡ್ಕರಿ ಭೇಟಿ

ನವದೆಹಲಿ:ಮಾ-8:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರ ಜಲಸಂಪನ್ಮೂಲ  ಸಚಿವ ನಿತಿನ್ ಗಡ್ಕರಿ ರವರನ್ನು ಭೇಟಿ [more]