ಹುಲಿರಾಯನ ಆರ್ಭಟ ಹಸುವೊಂದು ಬಲಿ
ಕೊಡಗು,ಮಾ.7-ಜಿಲ್ಲೆಯಲ್ಲಿ ಹುಲಿರಾಯನ ಆರ್ಭಟಕ್ಕೆ ಹಸುವೊಂದು ಬಲಿಯಾಗಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲ್ದಾರೆ ಗ್ರಾಮದ ಬಳಿ ಹುಲಿ ಆಗಾಗ ಕಾಣಿಸಿಕೊಳುತಿತ್ತು. ಇದರಿಂದ ಜನರು ಆತಂಕಕ್ಕೀಡಾಗಿದ್ದರು. ಈ ನಡುವೇ [more]
ಕೊಡಗು,ಮಾ.7-ಜಿಲ್ಲೆಯಲ್ಲಿ ಹುಲಿರಾಯನ ಆರ್ಭಟಕ್ಕೆ ಹಸುವೊಂದು ಬಲಿಯಾಗಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲ್ದಾರೆ ಗ್ರಾಮದ ಬಳಿ ಹುಲಿ ಆಗಾಗ ಕಾಣಿಸಿಕೊಳುತಿತ್ತು. ಇದರಿಂದ ಜನರು ಆತಂಕಕ್ಕೀಡಾಗಿದ್ದರು. ಈ ನಡುವೇ [more]
ಕೊಯಮತ್ತೂರು, ಮಾ.7- ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ, ದಾಂಧಲೆ ಮತ್ತು ಹಿಂಸಾಚಾರಗಳ ಬೆನ್ನಲ್ಲೇ ಕೆಲವು ರಾಜ್ಯಗಳಲ್ಲಿ ಅಹಿತಕರ ಘಟನೆಗಳು ಮರುಕಳಿಸುತ್ತಿವೆ. [more]
ಮುದ್ದೇಬಿಹಾಳ, ಮಾ.7-ಬಾಲಕಿ ಮೇಲಿನ ಅತ್ಯಾಚಾರ ಯತ್ನ ಪ್ರಕರಣವನ್ನು ಖಂಡಿಸಿ ಇಂದು ಸ್ಥಳೀಯ ನಿವಾಸಿಗಳು ಮುದ್ದೇಬಿಹಾಳ ಪಟ್ಟಣದಲ್ಲಿ ಬಂದ್ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಯ [more]
ನವದೆಹಲಿ, ಮಾ.7-ಬ್ಯಾಂಕ್ ಖಾತೆಗಳು, ಮೊಬೈಲ್ ಫೆÇೀನ್‍ಗಳು ಹಾಗೂ ಇತರ ಸೇವೆಗಳಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಸೇರಿಸಲು ನಿಗದಿಗೊಳಿಸಲಾಗಿರುವ ಮಾರ್ಚ್ 31ರ ಗಡುವು ವಿಸ್ತರಣೆಯಾಗುವ ಸಾಧ್ಯತೆ ಇದೆ. ಕಾಲಾವಧಿ [more]
ಕೋಲಾರ, ಮಾ.7- ಪಡಿತರ ಚೀಟಿ ದುರ್ಬಳಕೆಯಾಗಿರುವ ಬಗ್ಗೆ ಮಾಹಿತಿ ನೀಡಿದರೆ 400ರೂ. ಬಹುಮಾನ ಕೊಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಘೋಷಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]
ಮುಜಫರ್‍ನಗರ್, ಮಾ.7-ಸರ್ವಿಸ್ ಎಂಜಿನಿಯರ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಎಟಿಎಂನಿಂದ 18 ಲಕ್ಷ ರೂ.ಗಳಿಗೂ ಅಧಿಕ ಹಣವನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ [more]
ತುಮಕೂರು, ಮಾ.8- ಗೋಡೆಗಳು ಬಿರುಕು ಬಿಟ್ಟಿವೆ. ಮೇಲ್ಛಾವಣಿ ಸರಿಯಾಗಿಲ್ಲ. ಮೂಲಭೂತ ಸೌಲಭ್ಯಗಳಿಲ್ಲ. ಈಗಿನ ಕಾಲದಲ್ಲಿ ಪೆÇೀಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೆ ಮುಂದೆ ನೋಡುತ್ತಾರೆ. [more]
ಇಸ್ಲಾಮಾಬಾದ್, ಮಾ.7-ತನ್ನ ವಾಯು ವ್ಯಾಪ್ತಿ ಪ್ರವೇಶಿಸಿದ ಭಾರತದ ಬೇಹುಗಾರಿಕೆ ಡ್ರೋಣ್‍ನನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ದಾಟಿ ತನ್ನ ವಾಯು ಪ್ರದೇಶವಾದ [more]
ಕುಣಿಗಲ್,ಮಾ.7-ಮದ್ಯಸೇವನೆಯನ್ನು ವಿರೋಧಿಸುತ್ತಿದ್ದ ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿರುವ ಪ್ರತಿಷ್ಠಿತ ಕಾಲೇಜು ಇಂದು ಕುಡುಕರ ಅಡ್ಡವಾಗಿರುವುದು ದುರ್ದೈವವೇ ಸರಿ. ಜಿಲ್ಲೆಯಲ್ಲೇ ಅತ್ಯುತ್ತಮ ಕಾಲೇಜು ಎಂದು ಪ್ರಸಿದ್ದಿ ಪಡೆದಿರುವ ಪಟ್ಟಣದ ಸರ್ಕಾರಿ [more]
ವಾಷಿಂಗ್ಟನ್, ಮಾ.7-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರದಲ್ಲಿ ಭಿನ್ನಾಭಿಪ್ರಾಯಗಳಿಗೆ ಉನ್ನತಾಧಿಕಾರಿಗಳು ರಾಜೀನಾಮೆ ನೀಡುತ್ತಿರುವ ಪ್ರಹಸನ ಮುಂದುವರಿದಿದೆ. ಶ್ವೇತಭವನದ ಉನ್ನತ ಆರ್ಥಿಕ ಸಲಹೆಗಾರ ಗ್ಯಾರಿ ಕೋನ್ಹ್ ಇಂದು [more]
ನವದೆಹಲಿ, ಮಾ.7-ಬಹುಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣ, ಕಾವೇರಿ ಜಲ ವಿವಾದ ಹಾಗೂ ಮತ್ತಿತರ ವಿಷಯಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇಂದೂ ಕೂಡ ಪ್ರತಿಧ್ವನಿಸಿ ಭಾರೀ [more]
ದಾವಣಗೆರೆ,ಮಾ.7-ಹರಿಹರ ತಾಲ್ಲೂಕಿನ ಹಾಲಿವಾಣ ಗ್ರಾಮದ ಪ್ರಗತಿಪರ ರೈತ ಬರಮನಗೌಡ (53)ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ [more]
ಮುಂಬೈ, ಮಾ.7-ಲಕ್ಷದ್ವೀಪದ ಬಳಿ ಅರಬ್ಬಿ ಸಮುದ್ರದಲ್ಲಿ ಸರಕು ಸಾಗಣೆ ನೌಕೆಯೊಂದರಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡು ನಾಲ್ವರು ನಾಪತ್ತೆಯಾಗಿದ್ದಾರೆ. ಈ ಘಟನೆಯಲ್ಲಿ ಇತರ 23 ಜನರನ್ನು ರಕ್ಷಿಸಲಾಗಿದೆ. [more]
ತುಮಕೂರು,ಮಾ.7-ಬಿಜೆಪಿ ಇದುವರೆಗೂ ಪರಿವರ್ತನಾ ರ್ಯಾಲಿ ಹಮ್ಮಿಕೊಂಡಿದ್ದು, ಇದೀಗ ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ತಿಳಿಸಿದರು. ಕಾರ್ಯಕರ್ತರನ್ನು [more]
ನ್ಯೂಯಾರ್ಕ್, ಮಾ.7-ರಿಲಾಯನ್ಸ್ ಉದ್ಯಮಗಳ ಅಧ್ಯಕ್ಷ ಮುಖೇಶ್ ಅಂಬಾನಿ ಸತತ 11ನೇ ವರ್ಷ ಭಾರತದ ಅತ್ಯಂತ ಶ್ರೀಮಂತ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ಅವರ ಆಸ್ತಿ 40.1 ಶತಕೋಟಿ ಡಾಲರ್ [more]
ಬೆಂಗಳೂರು,ಮಾ.7-ಗ್ಯಾರೇಜ್‍ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಜೆಸಿನಗರ ಠಾಣೆ ಸಮೀಪದ 100 ಮೀಟರ್ ಅಂತರದಲ್ಲಿ ಹಳೆ ಗ್ಯಾರೇಜ್ ಇದ್ದು ಇಲ್ಲಿ ಕಾರು ಹಾಗೂ [more]
ಬೆಂಗಳೂರು,ಮಾ.7- ಕ್ಯಾಬ್ ನಿಲ್ಲಿಸಿಕೊಂಡು ಮಲಗಿದ್ದ ಚಾಲಕನನ್ನು ಎಬ್ಬಿಸಿದ ಮೂವರು ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಕೊಡುಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹದೇಶ್ವರನಗರದ [more]
ಬೆಂಗಳೂರು,ಮಾ.7-ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿದ ಇಬ್ಬರು ದರೋಡೆಕೋರರು ಸಹಾಯ ಮಾಡುವಂತೆ ನಟಿಸಿ 120 ಗ್ರಾಂ ಸರ ಬಿಚ್ಚಿಸಿಕೊಂಡು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಮಾ.7- ತಾಯಿ-ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇನ್‍ಸ್ಪೆಕ್ಟರ್ ಚಂದ್ರಪ್ಪ ಅವರನ್ನು ಕಾಡುಗೋಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಈ ಹಿಂದೆ ಕಾಡುಗೋಡಿ ಠಾಣೆಯಲ್ಲಿ [more]
ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‍ನ ಅಧ್ಯಕ್ಷ ವಿ.ಎ.ಸೂರಿ ನಿಧನ ಬೆಂಗಳೂರು, ಮಾ.7-ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‍ನ ಅಧ್ಯಕ್ಷ ವಿ.ಎ.ಸೂರಿ(68) ನಿಧನರಾಗಿದ್ದಾರೆ. ಪತ್ನಿ [more]
ಕಾಂಗ್ರೆಸ್-ಬಿಜೆಪಿಯ ದುರಾಡಳಿತ ಮನವರಿಕೆ ಮಾಡಿಕೊಟ್ಟು ಜೆಡಿಎಸ್ ನೀಡಿರುವ ಕೊಡುಗೆಯನ್ನು ಜನರಿಗೆ ತಿಳಿಸಬೇಕಿದೆ : ಎಚ್.ಡಿ.ಕುಮಾರಸ್ವಾಮಿ ಕರೆ ಬೆಂಗಳೂರು, ಮಾ.7-ಕೆರೆಕಟ್ಟೆಗಳನ್ನು ನುಂಗಿ ಹಾಕಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್-ಬಿಜೆಪಿಯ ದುರಾಡಳಿತ [more]
ಆ್ಯಂಬುಲೆನ್ಸ್‍ಗಳಿಗೂ ಟ್ರಾಫಿಕ್ ಜಾಮ್ ಪರದಾತ ಬೆಂಗಳೂರು, ಮಾ.7-ನಗರದ ದಿನನಿತ್ಯದ ಸಂಚಾರ ದಟ್ಟಣೆಯಲ್ಲೇ ಸಿಲುಕಿ ನಲುಗುವ ಆ್ಯಂಬುಲೆನ್ಸ್‍ಗಳು ಇಂದು ಯಡಿಯೂರಿನ ಗಣಪತಿ ದೇವಸ್ಥಾನದ ಬಳಿ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿಕೊಂಡು [more]
ಚನ್ನಪಟ್ಟಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕುಟುಂಬದಿಂದ ಸ್ಪರ್ಧಿಸುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು, ಮಾ.7-ಚನ್ನಪಟ್ಟಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕುಟುಂಬದ ಯಾರೊಬ್ಬರೂ [more]
ಬಿಜೆಪಿಯ ವರಿಷ್ಠ ನಾಯಕರ ಮೌನ ಆ ಪಕ್ಷದ ಮಾನ ಉಳಿಸಿದೆ: ಸಿಎಂ ಬೆಂಗಳೂರು, ಮಾ.7- ಮಾಜಿ ಪ್ರಧಾನಿ ಅಟಲ್‍ಬಿಹಾರಿ ವಾಜಪೇಯಿ ಅವರು ಮಾತನಾಡುವ ಸ್ಥಿತಿಯಲ್ಲಿದ್ದಿದ್ದರೆ, ಮಾಜಿ ಉಪ [more]
ಸನ್ನಡತೆಯ ಆಧಾರದ ಮೇಲೆ 92 ಕೈದಿಗಳಿಗೆಬಿಡುಗಡೆ ಭಾಗ್ಯ ಬೆಂಗಳೂರು, ಮಾ.7- ಸನ್ನಡತೆಯ ಆಧಾರದ ಮೇಲೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 92 ಕೈದಿಗಳಿಗೆ ಇಂದು ಬಿಡುಗಡೆ ಭಾಗ್ಯ ದೊರೆಯಿತು. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ