ಕೆಪಿಜೆಪಿಯಿಂದ ಹೊರ ಬಂದ ನಟ ಉಪೇಂದ್ರಗೆ ಜೆಡಿಎಸ್, ಬಿಜೆಪಿಯಿಂದ ಭಾರಿ ಆಹ್ವಾನ
ಕೆಪಿಜೆಪಿಯಿಂದ ಹೊರ ಬಂದ ನಟ ಉಪೇಂದ್ರಗೆ ಜೆಡಿಎಸ್, ಬಿಜೆಪಿಯಿಂದ ಭಾರಿ ಆಹ್ವಾನ ಬೆಂಗಳೂರು, ಮಾ.6- ಪಕ್ಷದ ಸಂಸ್ಥಾಪಕ ಮಹೇಶ್ ಗೌಡ ಅವರೊಂದಿಗೆ ಭಿನ್ನಾಭಿಪ್ರಾಯದಿಂದ ನಟ ಉಪೇಂದ್ರ ಕೆಪಿಜೆಪಿಯಿಂದ [more]
ಕೆಪಿಜೆಪಿಯಿಂದ ಹೊರ ಬಂದ ನಟ ಉಪೇಂದ್ರಗೆ ಜೆಡಿಎಸ್, ಬಿಜೆಪಿಯಿಂದ ಭಾರಿ ಆಹ್ವಾನ ಬೆಂಗಳೂರು, ಮಾ.6- ಪಕ್ಷದ ಸಂಸ್ಥಾಪಕ ಮಹೇಶ್ ಗೌಡ ಅವರೊಂದಿಗೆ ಭಿನ್ನಾಭಿಪ್ರಾಯದಿಂದ ನಟ ಉಪೇಂದ್ರ ಕೆಪಿಜೆಪಿಯಿಂದ [more]
ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಟೀಕೆಗಳು ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮಾ.6- ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್‍ಖೇಣಿ ಕಾಂಗ್ರೆಸ್ ಸೇರ್ಪಡೆಯ ಬೆನ್ನಲ್ಲೇ ಗೊಂದಲಗಳು [more]
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಟಿಕೆಟ್‍ಗೆ ಅರ್ಜಿ ಸಲ್ಲಿಕೆಗೆ ಮಾ.10ರ ವರೆಗೆ ವಿಸ್ತರಣೆ ಬೆಂಗಳೂರು, ಮಾ.6- ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‍ಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮಾ.10ರ ವರೆಗೆ [more]
ನಕಲಿ ಹಿಂದೂಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ:ಕೆ.ಎಸ್.ಈಶ್ವರಪ್ಪ ಹೇಳಿಕೆ ಬೀದರ್: ಮಾ:6 ಬೀದರ್ನಲ್ಲಿ ನಕಲಿ ಹಿಂದೂಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಕಲಿ ಗೃಹ ಮಂತ್ರಿ ರಾಮಲಿಂಗಾ ರೆಡ್ಡಿ,. ಬಹಿರಂಗವಾಗೇ ಕಾಣ್ತಿದೆ,. ವಿಧಾನ ಪರಿಷತ್ನಲ್ಲಿ [more]
ಖೇಣಿ ಹಠಾವೋ… ಕಾಂಗ್ರೇಸ್ ಬಚಾವೋ ಅಶೋಕ ಖೇಣಿ ಕಾಂಗ್ರೆಸ್ ಸೇರ್ಪಡೆ ಹಿನ್ನಲೆ…. ಬೀದರ್: ಮಾ6. ಬೀದರ್ನಲ್ಲಿ ಚಂದ್ರಸಿಂಗ ನಿವಾಸದಲ್ಲಿ ಬೆಂಬಲಿಗರ ಸಭೆ… ಚಂದ್ರಸಿಂಗ್ ಮಾಜಿ ಸಿಎಂ ದಿ.ಧರಂಸಿಂಗ ಅಳಿಯ… [more]
ಬೆಂಗಳೂರು:ಮಾ-6: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ)ಯಲ್ಲಿ ಒಡಕು ಆರಂಭವಾಗಿರುವ ಹಿನ್ನಲೆಯಲ್ಲಿ ಕೆಪಿಜೆಪಿಯ ಮುಖ್ಯಸ್ಥ, ನಾಯಕ ನಟ ಉಪೇಂದ್ರ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಕೆಪಿಜೆಪಿಯ ಮುಖ್ಯಸ್ಥ, [more]
ಶಿಲ್ಲಾಂಗ್:ಮಾ-೬: ಮೇಘಾಲಯದ ನೂತನ ಸಿಎಂ ಆಗಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ ಪಿಪಿ) ಮುಖ್ಯಸ್ಥ ಕನ್ರಾಡ್ ಸಂಗ್ಮಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಿಲ್ಲಾಂಗ್ ನ ರಾಜಭವದಲ್ಲಿ [more]
ತ್ರಿಪುರಾ:ಮಾ-6: ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ರಷ್ಯಾದ ಕಮ್ಯುನಿಸ್ಟ್ ನಾಯಕ ವ್ಲಾದಿಮಿರ್ ಲೆನಿನ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಈ ಕ್ರಮವನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ರಾಜ್ಯದ [more]
ಶಿಲ್ಲಾಂಗ್:ಮಾ-6: ಮೆಘಾಲಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ನಡೆದ ರಾಜಕೀಯ ಹೈಡ್ರಾಮಾಗಳಿಗೆ ತೆರೆಬಿದ್ದಿದ್ದು, ಲೋಕಸಭೆ ಮಾಜಿ ಸ್ಪೀಕರ್ ಪಿ.ಎ.ಸಂಗ್ಮಾ ಅವರ ಪುತ್ರ, ನ್ಯಾಷನಲ್ ಪೀಪಲ್ಸ್ ಪಾರ್ಟಿ [more]
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥದ ಮುಕ್ತಿ ಬಾವುಟ ದಾಖಲೆ ಮೊತ್ತ ಬರೋಬ್ಬರಿ 72 ಲಕ್ಷ ರೂಪಾಯಿಗೆ ಸೋಮವಾರ ಹರಾಜು ಆಗಿದೆ. ಬೆಂಗಳೂರು ಮೂಲದ ಉದ್ಯಮಿ [more]
ಬೆಂಗಳೂರು: ಚಿತ್ರ ನಟ, ನಿರ್ದೇಶಕ ಉಪೇಂದ್ರ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ಹೊರಗೆ ಬಂದಿದ್ದಾರೆ. ಈ ಬಗ್ಗೆ ನಾಳೆ ಅಧಿಕೃತ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಜೆಪಿಗೆ [more]
ಇಂದು ಬೈಂದೂರಿನಲ್ಲಿ ನಡೆದ ಜನ ಸುರಕ್ಷಾ ಯಾತ್ರೆಯಲ್ಲಿ ಕೇಂದ್ರ ಸಚಿವರಾದ ಶ್ರೀಮತಿ ಮನೇಕಾ ಗಾಂಧಿ ,ಕು.ಶೋಭಾ ಕರಂದ್ಲಾಜೆ,ಶ್ರೀಮತಿ ಭಾರತಿ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು; ಕಲ್ಲಡ್ಕ ಮತ್ತು ಬಂಟ್ವಾಳ [more]
ಉಡುಪಿ: ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೀಡುವ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಲ್ಲಿ 2017ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು 13 ಕ್ರೀಡಾಪಟುಗಳಿಗೆ ನೀಡಲಾಗಿದೆ. ಈ ಕುರಿತು ಕ್ರೀಡಾ [more]
ಧಾರವಾಡ : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು 1985 ಮತಗಳನ್ನು [more]
ಬೆಂಗಳೂರು,ಮಾ.5- ಹೈದರಾಬಾದ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ಯಶಸ್ವಿ ಜನಾರ್ಶೀವಾದ ಯಾತ್ರೆ ನಡೆಸಿರುವ ಜೋಶ್‍ನಲ್ಲಿರುವ ಕಾಂಗ್ರೆಸ್ ಪಕ್ಷ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಇದೇ [more]
ಬೆಂಗಳೂರು, ಮಾ.5-ನಗರದ ಎರಡು ಕಡೆ ಕಳ್ಳರು ಹಾಡಹಗಲೇ ಮನೆಗಳ ಬೀಗ ಮುರಿದು ಒಳನುಗ್ಗಿ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ: ಕಾರ್ಖಾನೆಯೊಂದರ ಎಂಜಿನಿಯರಿಂಗ್ ಮನೆಗೆ [more]
ಬೆಂಗಳೂರು, ಮಾ.5-ಮುಂದಿನ ಚುನಾವಣೆಗೆ ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ದೊಮ್ಮಲೂರು ವಾರ್ಡ್ ಬಿಬಿಎಂಪಿ ಸದಸ್ಯ ಲಕ್ಷ್ಮಿನಾರಾಯಣ್ (ಗುಂಡಣ್ಣ) ಅವರಿಗೆ ಸ್ಥಳೀಯ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿದೆ. ಬಿಬಿಎಂಪಿ [more]
ಬೆಂಗಳೂರು, ಮಾ.5-ರೈಲು ಬರುತ್ತಿರುವುದನ್ನು ಗಮನಿಸದೆ ಹಳಿ ದಾಟಲು ಮುಂದಾದ ಬಿಹಾರಿ ಮೂಲದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಮಾ.5- ಒಂಟಿತನದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಉತ್ತರಪ್ರದೇಶದ ನಿವಾಸಿಯೊಬ್ಬರು ರಿವಾಲ್ವರ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ [more]
ಬೆಂಗಳೂರು, ಮಾ.5-ಹೋಳಿ ಆಟವಾಡುವ ವೇಳೆ ಇಬ್ಬರು ಯುವಕರ ನಡುವೆ ಜಗಳವಾಗಿ ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯ ರುದ್ರಪ್ಪ ಗಾರ್ಡನ್‍ನಲ್ಲಿ ರಾತ್ರಿ 8 ಗಂಟೆ [more]
ಮೈಸೂರು,ಮಾ.5-ಕಾಂಗ್ರೆಸ್ ಸೇರುವವರ ಪಟ್ಟಿ ದೊಡ್ಡದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ. ಖೇಣಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾರ ವಿರೋಧವೂ ಇಲ್ಲ ಎಂದು ಮುಖ್ಯಮಂತ್ರಿ [more]
ಬೆಂಗಳೂರು, ಮಾ.5-ಬೈಕ್‍ನಲ್ಲಿ ಬಂದ ದರೋಡೆಕೋರರು ಎರಡು ಕಡೆ ಇಬ್ಬರನ್ನು ಬೆದರಿಸಿ ಮೊಬೈಲ್‍ಗಳನ್ನು ಕಸಿದು ಪರಾರಿಯಾಗಿದ್ದಾರೆ. ಜ್ಞಾನಭಾರತಿ: ಕೆಂಪಮ್ಮ ದೇವಸ್ಥಾನ ಸಮೀಪದ 5ನೇ ಕ್ರಾಸ್‍ನಲ್ಲಿ ಮುರಳಿ ಎಂಬುವರು ರಾತ್ರಿ [more]
ಬೆಂಗಳೂರು,ಮಾ.5-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳನ್ನು ಕಣಕ್ಕಿಳಿಸದಂತೆ ಒತ್ತಾಯಿಸಿ ಏ.14ರಂದು ಗೂಂಡಾ ರಾಜ್ಯ ಬೇಡ ಎಂಬ ಆಂದೋಲನಕ್ಕೆ ಚಾಲನೆ ನೀಡಲಾಗುವುದು ಎಂದು ಯುವ ನಾಯಕ ಅನಿಲ್ [more]
ತೆಲುಗು ವಿಜ್ಞಾನ ಸಮಿತಿ ವತಿಯಿಂದ ಯುಗಾದಿ ಉತ್ಸವ ಮತ್ತು ಕೃಷ್ಣದೇವರಾಯ ಪ್ರಶಸ್ತಿ ಪುರಸ್ಕಾರ ಸಮಾರಂ¨s ಬೆಂಗಳೂರು,ಮಾ.5- ತೆಲುಗು ವಿಜ್ಞಾನ ಸಮಿತಿ ವತಿಯಿಂದ ಇದೇ 9ರಂದು 4.30ಕ್ಕೆ ಯುಗಾದಿ [more]
ಸಾರ್ವಜನಿಕರ ತೆರಿಗೆ ಹಣದಿಂದ ಬಿಬಿಎಂಪಿ ಸದಸ್ಯರಿಗೆ ಐ-ಪಾಡ್: ಎನ್.ಆರ್.ರಮೇಶ್ ಆರೋಪ ಬೆಂಗಳೂರು,ಮಾ.5- ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡು ಬಿಬಿಎಂಪಿ ಸದಸ್ಯರಿಗೆ ಐ-ಪಾಡ್ ವಿತರಿಸಿರುವ ಬಿಬಿಎಂಪಿ ಕ್ರಮ ಜನವಿರೋಧಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ